Asianet Suvarna News Asianet Suvarna News
109 results for "

ವಾಯುಭಾರ ಕುಸಿತ

"
Heavy rain in Karnataka under influence of depression podHeavy rain in Karnataka under influence of depression pod

ವಾಯುಭಾರ ಕುಸಿತ ಎಫೆಕ್ಟ್, ರಾಜ್ಯದಲ್ಲಿ ವರುಣ ಮೃದಂಗ!

ರಾಜ್ಯದಲ್ಲಿ ವರುಣ ಮೃದಂಗ!| ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿ ಎಲ್ಲೆಲ್ಲೂ ನೀರು, ನೀರು, ನೀರು...| ಬಂಗಾಳಕೊಲ್ಲಿ ವಾಯುಭಾರ ಕುಸಿತ ಎಫೆಕ್ಟ್| ಉತ್ತರ ಕರ್ನಾಟಕ, ಕರಾವಳಿಯಲ್ಲಿ ಭಾರೀ ಮಳೆ| ನೂರಾರು ಗ್ರಾಮ, ಕೃಷಿ ಭೂಮಿ ಜಲಾವೃತ| ಮನೆ, ರಸ್ತೆ, ಸೇತುವೆಗಳಿಗೆ ಹಾನಿ

state Oct 15, 2020, 7:30 AM IST

Heavy Rain Likely in the State for 3 days grgHeavy Rain Likely in the State for 3 days grg

ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ

ಬಂಗಾಳ ಉಪಸಾಗರದ ಅಂಡಮಾನ್‌ ಸಮೀಪ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನಿಡಲಾಗಿದೆ.
 

state Oct 10, 2020, 12:04 PM IST

Heavy Rain for the Next Three Days in the StateHeavy Rain for the Next Three Days in the State

ವಾಯುಭಾರ ಕುಸಿತ: ಮುಂದಿನ ಮೂರು ದಿನ ಭಾರೀ ಮಳೆ

ರಾಜ್ಯದ ಬಯಲುಸೀಮೆ ಭಾಗದಲ್ಲಿ ದುರ್ಬಲವಾಗಿರುವ ಮುಂಗಾರು ಶುಕ್ರವಾರ ಕರಾವಳಿ ಭಾಗದಲ್ಲಿ ಪ್ರಬಲವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಂದರು ನಗರಿ ಮಂಗಳೂರು ಸೇರಿದಂತೆ ವಿವಿಧೆಡೆ ಕೃತ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದಲ್ಲದೆ, ಕೃಷಿ ಭೂಮಿಗಳೂ ಜಲಾವೃತವಾಗಿ ಅಪಾರ ಬೆಳೆ ನಷ್ಟವಾಗಿದೆ.
 

state Sep 12, 2020, 9:12 AM IST

Heavy Rain To Lash In Karnataka  For Next 24  Hours Orange alert AnnouncedHeavy Rain To Lash In Karnataka  For Next 24  Hours Orange alert Announced

24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ, ಆರೆಂಜ್ ಅಲರ್ಟ್!

ಮಳೆ: ರಾಜ್ಯದಲ್ಲಿ ಆರೇಂಜ್‌, ಯೆಲ್ಲೋ ಅಲರ್ಟ್‌| ಉಡುಪಿ. ಉ.ಕ., ದ.ಕ.ದಲ್ಲಿ ಆರೇಂಜ್‌ ಅಲರ್ಟ್‌| 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌| ಮತ್ತೊಂದು ವಾಯುಭಾರ ಕುಸಿತ ಸಾಧ್ಯತೆ

state Jun 17, 2020, 7:26 AM IST

Heavy rain likely to hit karnataka alert in several districtsHeavy rain likely to hit karnataka alert in several districts

ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

state Jun 10, 2020, 12:31 PM IST

Heavy Rain To Lash In Karnataka Yellow And Orange Alert In 10 DistrictsHeavy Rain To Lash In Karnataka Yellow And Orange Alert In 10 Districts

ಭಾರೀ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್!

2 ದಿನ ಹೆಚ್ಚು ಮಳೆ ಮುನ್ಸೂಚನೆ| 6 ಜಿಲ್ಲೆಗೆ ಆರೇಂಜ್‌ ಅಲರ್ಟ್‌| 4 ಜಿಲ್ಲೆಗೆ ಯೆಲ್ಲೋ ಅಲರ್ಟ್‌| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

state Jun 1, 2020, 7:33 AM IST

Karnataka Weather Forecast Says Heavy Rain Costal AreaKarnataka Weather Forecast Says Heavy Rain Costal Area

ವಾಯುಭಾರ ಕುಸಿತ: ದಕ್ಷಿಣ, ಮಲೆನಾಡಲ್ಲಿ ಭಾರೀ ಮಳೆ ಸಾಧ್ಯತೆ, ಹೈಅಲರ್ಟ್‌

ಅಂಡಮಾನ್‌ನಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮೇ 17 ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 

Karnataka Districts May 15, 2020, 10:55 AM IST

rain to be continued for three more days in coastal karnatakarain to be continued for three more days in coastal karnataka

ಕರಾವಳಿಯಲ್ಲಿ ಇನ್ನೂ ಎರಡ್ಮೂರು ದಿನ ಮಳೆ..!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಕಾಣಿಸಿರುವ ಮಳೆ ಇನ್ನೂ ಎರಡ್ಮೂರು ದಿನ ಮುಂದುವರಿಯಲಿದೆ. ಕಳೆದ ಎರಡು ದಿನಗಳಿಂದ ದ.ಕ.ಜಿಲ್ಲೆಯಲ್ಲಿ ಸಂಜೆ ಹಾಗೂ ನಸುಕಿನ ಜಾವ ಸುರಿಯುತ್ತಿದ್ದ ಮಳೆ ಮಂಗಳವಾರವೂ ತನ್ನ ಇರವು ತೋರಿಸಿದೆ. ಮಂಗಳೂರು ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನವರೆಗೆ ಸಾಧಾರಣ ಮಳೆಯಾಗಿದೆ.

Karnataka Districts Dec 4, 2019, 9:25 AM IST

Next Two Days Heavy Rain To Lash in Karnataka Many DistrictsNext Two Days Heavy Rain To Lash in Karnataka Many Districts

ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಾಯುಭಾರ ಕುಸಿತದಿಂದ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

Karnataka Districts Dec 3, 2019, 8:50 AM IST

Weather forecast Heavy rain expected in coastal karnatakaWeather forecast Heavy rain expected in coastal karnataka

ಮತ್ತೆ ಚಂಡಮಾರುತ, ರಾಜ್ಯದ ಈ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆ

ಈ ವರ್ಷದ ಮಳೆಗಾಲ ಸದ್ಯಕ್ಕೆಂತೂ ಕೊನೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ.  ಅರಬ್ಬ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು  ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.

Karnataka Districts Dec 2, 2019, 11:03 PM IST

Depression alert in Arabian Sea as second low pressure area formsDepression alert in Arabian Sea as second low pressure area forms

2 ಕಡೆ ವಾಯುಭಾರ ಕುಸಿತ: ದಕ್ಷಿಣಕ್ಕೆ ಭಾರಿ ಮಳೆ ಆತಂಕ!

2 ಕಡೆ ವಾಯುಭಾರ ಕುಸಿತ: ದಕ್ಷಿಣಕ್ಕೆ ಭಾರಿ ಮಳೆ ಆತಂಕ| ತ.ನಾಡಿನಲ್ಲಿ ರೆಡ್‌, ಕೇರಳದಲ್ಲಿ ಯೆಲ್ಲೋ ಅಲರ್ಟ್‌| 5 ಸಾವು, ಇನ್ನೂ 2 ದಿನ ಮಳೆ| ಕರ್ನಾಟಕದಲ್ಲೂ ಅಬ್ಬರ

India Dec 2, 2019, 9:16 AM IST

Cyclone bulbul gathers intensity over bay of West BengalCyclone bulbul gathers intensity over bay of West Bengal

ಬುಲ್ ಬುಲ್ ಚಂಡಮಾರುತ: ಈ ವರ್ಷದಲ್ಲಿ 7 ನೇ ದಾಳಿ!

ಇತ್ತ ಅರಬೀಸಮುದ್ರದಲ್ಲಿ ಎದ್ದಿದ್ದ ಮಹಾ ಚಂಡಮಾರುತ ತಣ್ಣಗಾಯಿತು ಎನ್ನುವಾಗಲೇ ಅತ್ತ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಅದು ಮುಂದಿನ ಎರಡು ದಿನಗಳಲ್ಲಿ ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

India Nov 8, 2019, 11:12 AM IST

Heavy rain to be lashes in coastal karnatakaHeavy rain to be lashes in coastal karnataka

ವಾಯು​ಭಾರ ಕುಸಿ​ತ: ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಳೆ ಎಚ್ಚ​ರಿ​ಕೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಬಗ್ಗೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಎಚ್ಚರಿಕೆಯ ಯಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ಮಹಾಚಂಡಮಾರುತವು ರೂಪುಗೊಂಡಿದ್ದು, ಕರಾವಳಿ ಭಾಗದಲ್ಲಿ ಶುಕ್ರ​ವಾರ ಭಾರಿ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Udupi Nov 1, 2019, 10:57 AM IST

another Cyclone Alert in Coastal Areasanother Cyclone Alert in Coastal Areas

ಕರಾವಳಿಯಲ್ಲಿ ‘ಮಹಾ’ ಚಂಡಮಾರುತ ಎಚ್ಚರಿಕೆ

ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಗುರುವಾರ ಗಂಭೀರ ಸ್ವರೂಪದ ಚಂಡಮಾರುತವಾಗಿ ಬದಲಾಗಿದೆ. ಮತ್ತೊಂದು ಚಂಡಮಾರುತ ಟಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. 

News Nov 1, 2019, 9:13 AM IST

Extremely Heavy Rain Predicted in Coastal KarnatakaExtremely Heavy Rain Predicted in Coastal Karnataka
Video Icon

ರಾಜ್ಯದ ಈ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆ.. ರೆಡ್ ಅಲರ್ಟ್

ಬೆಂಗಳೂರು[ಅ. 30]  ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ. ರಾಜ್ಯದಲ್ಲಿ ಅತಿ ವೇಗವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಬೆಂಗಳೂರಿನಲ್ಲಿಯೂ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದ್ದು ಕರಾವಳಿಯಲ್ಲಿ ಭಾರೀ ಮಳೆಯಾದರೆ  ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Districts Oct 30, 2019, 8:58 PM IST