ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಯಶಸ್ಸಿನ ಸಂಭ್ರಮದಲ್ಲಿರುವ ಕುಟುಂಬಕ್ಕೆ ಆಘಾತ ಎದುರಾಗಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್ ತ್ರಿಪಾಠಿ ಸಹದೋರಿ ಹಾಗೂ ಆಕೆಯ ಪತಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಸಹೋದರಿ ಪತಿ ನಿಧನರಾಗಿದ್ದಾರೆ.
Cine World Apr 21, 2024, 5:18 PM IST
ಉತ್ತರಾಖಂಡದ ಕೇದಾರದ ಜಂಗಮ ಪೀಠದಲ್ಲಿ ವೇದವಾಚಕ ಪಂಡಿತರಾಗಿ ಸೇವೆ ಸಲ್ಲಿಸುತ್ತಿದ್ದ ಬೈಲಹೊಂಗಲದ ಮೂಲದ ಪಂಡಿತ ಮೃತ್ಯುಂಜಯ ಗುರುಲಿಂಗ ಪೂಜಾರಜೀ ಹಿರೇಮಠ(38) ಅವರು ಕೇದಾರದಲ್ಲಿ ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾದರು.
state Apr 21, 2024, 10:42 AM IST
ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ವೃದ್ಧೆ ಯಶೋಧಾ ಅವರು ಚಿಕಿತ್ಸೆಸಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Karnataka Districts Apr 17, 2024, 5:43 PM IST
ದ್ವಾರಕೀಶ್ ಹಾಗು ವಿಷ್ಣುವರ್ಧನ್ ಅವರಿಬ್ಬರೂ ತುಂಬಾ ಅಪ್ತರಾಗಿದ್ದರು ಎಂಬುದು ಬಹುತೇಕ ಎಲ್ಲರಿಗೂ ಗೊತ್ತು. ಕಿಟ್ಟು-ಪುಟ್ಟು, ಸಿಂಗಾಪುರದಲ್ಲಿ ರಾಜಾಕುಳ್ಳ ಮುಂತಾದ ಚಿತ್ರಗಳ ಮೂಲಕ ಶುರುವಾದ ದ್ವಾರಕೀಶ್-ವಿಷ್ಣುವರ್ಧನ್ ಸ್ನೇಹ, ಸೂಪರ್ ಹಿಟ್...
Sandalwood Apr 17, 2024, 3:11 PM IST
ಮಂಗಳವಾರ ನಿಧನರಾದ ಕನ್ನಡದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
Sandalwood Apr 16, 2024, 10:57 PM IST
ಸಿನಿಮಾ ರಂಗದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ನಟ ದ್ವಾರಕೀಶ್ ಅವರ ಸ್ನೇಹ ಭಾರೀ ಹೆಸರು ಮಾಡಿತ್ತು. ಸ್ಯಾಂಡಲ್ವುಡ್ನಲ್ಲಿ ಕುಚಿಕು ಗೆಳೆಯರು ಯಾರು ಎಂದಾಗ ಥಟ್ಟನೇ ಅಂಬರೀಷ್ ವಿಷ್ಣುವರ್ಧನ್ ನೆನಪಿಗೆ ಬರುವಂತೆ, ವಿಷ್ಣುವರ್ಧನ್ ಮತ್ತು ನಟ ದ್ವಾರಕೀಶ್ ಸ್ನೇಹವೂ ಖ್ಯಾತಿ ಗಳಿಸಿತ್ತು. ಹೀಗಿರುವಾಗ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ಸ್ನೇಹದಲ್ಲಿ ಬಿರುಕು ಮೂಡಿತ್ತು.
Sandalwood Apr 16, 2024, 7:13 PM IST
ದಕ್ಷಿಣ ಭಾರತದಲ್ಲಿ ತ್ರಿ ಭಾಷೆಯಲ್ಲಿ ಚಿತ್ರ ನಿರ್ಮಿಸಿದ ನಿರ್ಮಾಪಕ
ವಿದೇಶದಲ್ಲಿ ಮೊದಲು ಕನ್ನಡ ಚಿತ್ರ ನಿರ್ಮಾಣ ಮಾಡಿದ ದ್ವಾರಕೀಶ್
50ನೇ ನಿರ್ಮಾಣದ ಸಿನಿಮಾಗೆ ಹೆಚ್ಚು ತಂತ್ರಜ್ಞರನ್ನು ಬಳಸಿದ್ದ ಖ್ಯಾತಿ
Sandalwood Apr 16, 2024, 5:33 PM IST
ಸ್ಯಾಂಡಲ್ವುಡ್ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. ಮೂವರು ಹೆಂಡತಿಯರು, 6 ಮಕ್ಕಳನ್ನು ಹೊಂದಿದ್ದ ದ್ವಾರಕೀಶ್ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ದ್ವಾರಕೀಶ್ ಬಗ್ಗೆ ಗೊತ್ತಿಲ್ಲದ ಸಂಗತಿಗಳು ಇಲ್ಲಿವೆ.
Sandalwood Apr 16, 2024, 1:24 PM IST
ದ್ವಾರಕೀಶ್ ಅಣ್ಣ ಅವರಿಗೆ ನಾವೆಲ್ಲಾದರೂ ಸಿಕ್ಕಿದರೆ 'ಲೇ ನನ್ಮಗನೇ ಬರೀ ಬೀದಿಯಲ್ಲೇ ಮಾತನಾಡಬೇಡ.. ಮನೆಗೆ ಬಾರೋ.. ಎಂದು ಆತ್ಮೀಯವಾಗಿ ಕರೆಯುತ್ತಿದ್ದರು' ಎಂದು ಹಿರಿಯ ನಟ ದೊಡ್ಡಣ್ಣ ತಮ್ಮ ಒಡನಾಟ ಹಂಚಿಕೊಂಡಿದ್ದಾರೆ.
Sandalwood Apr 16, 2024, 1:01 PM IST
ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ಅವರು ನಿಧನರಾಗಿದ್ದಾರೆ. ಡಾ.ವಿಷ್ಣುವರ್ಧನ್ ಜೊತೆ ಕಳ್ಳ ಕುಳ್ಳ ಚಿತ್ರದಲ್ಲಿ ನಟಿಸಿದ ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟರ ಚಿತ್ರಗಳನ್ನೂ ನಿರ್ಮಿಸಿ ಸೈ ಎನಿಸಿಕೊಂಡಿದ್ದರು.
Sandalwood Apr 16, 2024, 11:41 AM IST
ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ (ಸುಬ್ಬರಾಮು) ಅವರು ಭಾನುವಾರ ಸಂಜೆ ಮತ್ತೆ ಹೃದಯಾಘಾತಕ್ಕೆ ಒಳಗಾಗಿ ನಿಧನ ಹೊಂದಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
Sandalwood Apr 14, 2024, 10:31 PM IST
ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಹಿನ್ನೆಲೆ ಕುಟುಂಬಸ್ಥರು ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
Sandalwood Apr 14, 2024, 5:58 PM IST
ಆತ್ಮಹತ್ಯೆಗೆ ಶರಣಾಗಿರುವ ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಮರಣೋತ್ತರ ಪರೀಕ್ಷೆ ನಡೆಯದಿದ್ದು. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತ ಮಾಡಲಾಗಿದೆ.
Sandalwood Apr 14, 2024, 2:03 PM IST
ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadeesh) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Sandalwood Apr 14, 2024, 11:57 AM IST
ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದ ಖ್ಯಾತ ಜ್ಯೋತಿಷಿ ಎಸ್ಕೆ ಜೈನ್ ನಿಧನರಾಗಿದ್ದಾರೆ. ಕಳೆದ 11 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೈನ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
state Apr 12, 2024, 8:24 PM IST