ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಸತ್ಯ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)ದ ವರದಿಯಲ್ಲಿ ಇದು ದೃಢಪಟ್ಟಿದ್ದರಿಂದ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
Politics Mar 6, 2024, 5:17 AM IST
ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣ ಸಂಬಂಧ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬೆಂಗಳೂರು ನಗರ ಬಿಜೆಪಿ ಶಾಸಕರ ನಿಯೋಗವು ಮನವಿ ಸಲ್ಲಿಸಿದೆ.
state Mar 5, 2024, 6:43 AM IST
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಸಂಬಂಧ ರಾಜ್ಯ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿರುವುದು ಖಚಿತವಾಗಿದೆ.
state Mar 5, 2024, 5:55 AM IST
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
state Mar 1, 2024, 3:52 PM IST
ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಇದೀಗ ಸುಂಟರಗಾಳಿ ಪ್ರತಾಪ್ ಆಗಿದ್ದಾರೆ. ನೀರಿನ ಸುಂಟರಗಾಳಿ ಪ್ರಯೋಗವನ್ನು ಮಾಡಿ ತೋರಿಸಿದ್ದಾರೆ. ನೆಟ್ಟಿಗರು ಏನಂದ್ರು?
Small Screen Feb 24, 2024, 3:42 PM IST
ವಿದ್ಯಾರ್ಥಿಗಳು, ಪಠ್ಯ ಪುಸ್ತಕ, ನೋಟ್ಸ್ ನೋಡಿಕೊಂಡೇ ಪರೀಕ್ಷೆ ಬರೆಯಲು ಅವಕಾಶ ನೀಡುವ ಒಪನ್ ಬುಕ್ ಎಕ್ಸಾಂ (ತೆರೆದ ಪುಸ್ತಕ ಪರೀಕ್ಷೆ) ಅನ್ನು ಈ ವರ್ಷ ಸಿಬಿಎಸ್ಇಯ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲು ನಿರ್ಧರಿಸಲಾಗಿದೆ.
Education Feb 23, 2024, 1:24 PM IST
ಮನುಷ್ಯನ ಮೆದುಳಿಗೆ ಚಿಪ್ ಅಳವಡಿಸಿ ನ್ಯೂನ್ಯತೆ ಹೊಂದಿದವರಿಗೆ, ಆರೋಗ್ಯ ಸಮಸ್ಯೆ ಎದುರಿಸುತ್ತಿರುವರಿಗೆ ಎಲಾನ್ ಮಸ್ಕ್ ಹೊಸ ಯೋಜನೆ ಆಶಾಕಿರಣವಾಗಲು ಎಲ್ಲಾ ಲಕ್ಷಣ ಗೋಚರಿಸುತ್ತಿದೆ.ನ್ಯೂರಾಲಿಂಕ್ನಿಂದ ಮೆದುಳಿಗೆ ಚಿಪ್ ಅಳವಡಿಸುವ ಮೊದಲ ಪ್ರಯೋಗ ಯಶಸ್ವಿಯಾಗಿದೆ. ಮೊದಲ ರೋಗಿಯ ಕುರಿತು ಎಲಾನ್ ಮಸ್ಕ್ ಮಹತ್ವದ ಮಾಹಿತಿ ನೀಡಿದ್ದಾರೆ.
Whats New Feb 20, 2024, 8:48 PM IST
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷವಾಕ್ಯಕ್ಕೆ ರಾಜ್ಯ ಸರ್ಕಾರ ಕತ್ತರಿ ಪ್ರಯೋಗ ಮಾಡಿದೆ. ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.
state Feb 19, 2024, 5:55 PM IST
ಮ್ಯೂಸಿಕ್ ಥೆರಪಿ ಅಥವಾ ಮ್ಯೂಸಿಕ್ ಚಿಕಿತ್ಸಾ ವಿಧಾನ ಹೊಸದೇನಲ್ಲ. ಆದರೆ ಭಾರತದಲ್ಲಿ ಈ ಪ್ರಯೋಗ ಕಡಿಮೆ. ಇದೀಗ ದೇಶದ ಪ್ರತಿಷ್ಠಿತ AIIMS ಸಂಸ್ಥೆ ಮ್ಯೂಸಿಕ್ ಥೆರಪಿ ಮೂಲಕ ಬ್ರೈನ್ ಸ್ಟ್ರೋಕ್ಗೆ ಚಿಕಿತ್ಸೆ ನೀಡುತ್ತಿದೆ. ಅದರಲ್ಲೂ ಲತಾ ಮಂಗೇಶ್ಕರ್ ಅವರ ಏ ಮೇರೆ ವತನ್ ನಂತಹ ಹಾಡುಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. AIIMS ಹೊಸ ಚಿಕಿತ್ಸೆ ಹೇಗೆ ಕೆಲಸ ಮಾಡುತ್ತದೆ?
Health Feb 11, 2024, 7:23 PM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಷ್ಟ್ರೀಯತೆಯೇ ಅಸ್ತ್ರವಾದ್ರೆ, ಸಿಎಂ ಸಿದ್ದರಾಮಯ್ಯ ಜಂತರ್ ಮಂತರ್'ನಲ್ಲಿ ಮೋದಿ ವಿರುದ್ಧ ಪ್ರಾದೇಶಿಕತೆಯ ಅಸ್ತ್ರ ಪ್ರಯೋಗಿಸಿದರು.
Politics Feb 8, 2024, 1:24 PM IST
ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿಗಳ ಅಚಾತುರ್ಯ..!
"ಬಾಯ್ತಪ್ಪಿ ಬಂದ ಮಾತಿಗೆ ವಿಷಾದವಿದೆ" ಅಂದ್ರು ಸಿದ್ದರಾಮಯ್ಯ
"ಆಡು ಭಾಷೆಯಲ್ಲಿ ಆಡಿದ ಮಾತೇ" ಸಿದ್ದು ವ್ಯಕ್ತಿತ್ವಕ್ಕೆ ಕಪ್ಪುಚುಕ್ಕೆ..!
state Jan 30, 2024, 6:31 PM IST
ವಾರಕ್ಕೆ ನಾಲ್ಕು ದಿನ ಮಾತ್ರ ಕೆಲಸ ಎಂಬ 6 ತಿಂಗಳ ಪ್ರಯೋಗವನ್ನು ಜರ್ಮನಿ ಫೆಬ್ರವರಿ 1, 2024 ರಿಂದ ಪ್ರಾರಂಭಿಸುತ್ತಿದೆ. 45 ಕಂಪನಿಗಳು ಇದರಲ್ಲಿ ಸೇರಿವೆ. ಇದು ಉದ್ಯೋಗಿಗಳ ಯೋಗಕ್ಷೇಮ, ಉತ್ಪಾದಕತೆ ಮತ್ತು ಆರ್ಥಿಕ ಸವಾಲುಗಳನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
International Jan 29, 2024, 5:32 PM IST
ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ
state Jan 29, 2024, 11:49 AM IST
ಬಿಜೆಪಿಯವರು ಇಷ್ಟು ದಿನ ಕರಾವಳಿಯನ್ನು ಬಿಜೆಪಿ ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಹಾಗೂ ಸಂಘಪರಿವಾರ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
state Jan 29, 2024, 11:15 AM IST
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆದಿರುವಾಗಲೇ ರೇಷ್ಮೆನಾಡು ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ರಾಮೋತ್ಸವ ಆಚರಣೆ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕರು ರಾಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.
Politics Jan 15, 2024, 11:03 PM IST