ಮುಸ್ಲಿಂ ವ್ಯಕ್ತಿಗಳು ಸೃಷ್ಟಿಸಿದ ಭಾರತ್ ಮಾತಾ ಕಿ ಜೈ ಹಾಗೂ ಜೈ ಹಿಂದ್ ಘೋಷಣೆಗಳನ್ನು ಸಂಘ ಪರಿವಾರದವರು ತ್ಯಜಿಸುತ್ತಾರಾ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ.
Politics Mar 26, 2024, 8:57 AM IST
ಬಿಜೆಪಿಗರು ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸ್ವಾಯತ್ತತೆ ಹತ್ತಿಕ್ಕುವ ಪಕ್ಷವಾಗಿದೆ. ಈ ಬಾರಿ ಬಿಜೆಪಿಗೆ ಅಧಿಕಾರ ನೀಡಿದರೆ ಅಂಬೇಡ್ಕರ್ ಸಂವಿಧಾನದ ಬದಲು ಆರ್ಎಸ್ಎಸ್ ಸಂವಿಧಾನ ಜಾರಿಗೆ ತರುತ್ತಾರೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.
Politics Mar 18, 2024, 7:23 AM IST
ಕರ್ನಾಟಕದ ಸೊರಬದ ದತ್ತಾತ್ರೇಯ ಹೊಸಬಾಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಮರು ಆಯ್ಕೆಯಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅವರು ಈ ಸ್ಥಾನದಲ್ಲಿ ಇರಲಿದ್ದಾರೆ.
India Mar 17, 2024, 1:15 PM IST
RSS functionary Rudresh R murder 2016ರಲ್ಲಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದೇಶ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮದ್ ಗೌಸ್ ನಯಾಜಿಯನ್ನು ಬಂಧಿಸಿದೆ.
state Mar 2, 2024, 4:11 PM IST
ಡಾ.ಹೆಡಗೇವಾರ್ ಜೀವನ ಚರಿತ್ರೆ ಪುಸ್ತಕ ಬಿಡುಗಡೆ
RSS ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೇವಾರ್
ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಲೋಕಾರ್ಪಣೆ
India Mar 2, 2024, 11:15 AM IST
ಮಡಿಕೇರಿಯಲ್ಲಿ ವೈಯಕ್ತಿಕ ಕಾರಣಕ್ಕೆ ಜಗಳವಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ಮರಣ ಸಂಭವಿಸಿತ್ತು. ಅದೇ ಹಿಂದೂ ಆಗಿದ್ದರೆ ಊರೆಲ್ಲ ಬೆಂಕಿ ಹಚ್ಚುತ್ತಿದ್ದರು. ಆದರೆ ಇತ್ತೀಚೆಗೆ ನೈತಿಕ ಪೊಲೀಸ್ಗಿರಿ ವಿರುದ್ಧ ಪೊಲೀಸ್ ಕ್ರಮವಾಗುತ್ತಿದೆ. ಇಂಥ ಕೃತ್ಯವನ್ನು ಯಾರೇ ಮಾಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ ಸಚಿವ ದಿನೇಶ್ ಗುಂಡೂರಾವ್
Karnataka Districts Feb 11, 2024, 3:00 AM IST
ನೈತಿಕ ಪೊಲೀಸ್ಗಿರಿ ದ.ಕ ಜಿಲ್ಲೆಗೆ ಕಳಂಕ. ಈ ಕಾರಣದಿಂದಲೇ ದ.ಕ. ಜಿಲ್ಲೆಗೆ ಜನರು ಬರಲು ಒಪ್ಪುತ್ತಿಲ್ಲ. ಇದೆಲ್ಲ ಆರೆಸ್ಸೆಸ್, ಬಜರಂಗದಳ ಕುತಂತ್ರ ಎಂದು ಆರೋಗ್ಯ ಸಚಿವ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
Politics Feb 10, 2024, 1:32 PM IST
ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ ಆರ್.ಎಸ್.ಎಸ್ ನಲ್ಲಿ ತರಬೇತಿಯಾಗಿದೆ ಎನ್ನುತ್ತಾರೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಮಾತೇ ಎಂದು ಪ್ರಶ್ನಿಸಿದರು. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
Politics Feb 9, 2024, 10:30 PM IST
ಪುತ್ತಿಲ ಪರಿವಾರ ವಿಸರ್ಜಿಸಿದ್ರೆ ಮಾತ್ರ ಬಿಜೆಪಿಗೆ ಬನ್ನಿ
ಅರುಣ್ ಪುತ್ತಿಲಗೆ ಕೆಲ ಬಿಜೆಪಿ ನಾಯಕರ ಒತ್ತಾಯ
ಬಿಜೆಪಿ ಸೇರ್ಪಡೆ ಬೇಡ ಎನ್ನುತ್ತಿರುವ ಕೆಲವರು
Politics Feb 5, 2024, 12:12 PM IST
75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತೀಯ ಕಲೆಗಳನ್ನು ಅಭ್ಯಾಸ ಮಾಡುವ ಮತ್ತು ಸಮಾಜಕ್ಕೆ ಪರಿಚಯಿಸುವ ಸಾಧಕರನ್ನು ಗುರುತಿಸಿ ಗೌರವಿಸಲು ಈ ರೀತಿಯ ಉಪಕ್ರಮವನ್ನು ಕೈಗೊಳ್ಳಲಾಗಿದೆ. ‘ಕಲೆ ಒಂದು ವಿದ್ಯೆಯಾಗಿದ್ದು, ಅಂತ್ಯದಲ್ಲಿ ನಮ್ಮ ಮುಕ್ತಿಗೂ ಕಾರಣವಾಗುತ್ತದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
state Feb 4, 2024, 12:02 PM IST
ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ರಾಷ್ಟ್ರದ ಏಳಿಗೆಗಾಗಿ ನಿಸ್ವಾರ್ಥವಾಗಿ ತಮ್ಮನ್ನು ಸಮರ್ಪಿಸಿಕೊಂಡವರನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
India Feb 4, 2024, 8:44 AM IST
ಎಲ್.ಕೆ.ಅಡ್ವಾಣಿ ಹುಟ್ಟಿದ್ದು ಇಂದಿನ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ. ಅಡ್ವಾಣಿ ಅವರ ಮನೆ ಇದ್ದದ್ದು ಜಮ್ಷೆಡ್ ಕ್ವಾಟರ್ಸ್ನಲ್ಲಿ. ಅಡ್ವಾಣಿ ಕುಟುಂಬ ಸಿಂಧಿ ಹಿಂದು ಪಂಗಡದ ಅಮಿಲ್ ವಿಭಾಗಕ್ಕೆ ಸೇರಿತ್ತು
India Feb 4, 2024, 8:24 AM IST
ತಮಗೆ ಭಾರತರತ್ನ ಸಂದ ಬಗ್ಗೆ ದೇಶದ ಜನತೆಗೆ ಅತ್ಯಂತ ವಿನೀತ ಭಾವದಿಂದ ಕೃತಜ್ಞತೆ ಸಲ್ಲಿಸಿರುವ ಬಿಜೆಪಿ ಮೇರು ನಾಯಕ ಎಲ್.ಕೆ. ಅಡ್ವಾಣಿ, ನನ್ನ ಪ್ರಾಣ ನನ್ನದಲ್ಲ. ನನ್ನ ಉಸಿರು ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ನಾನು ನಂಬಿರುವ ಸಿದ್ಧಾಂತಕ್ಕೆ ಪುರಸ್ಕಾರ ಸಂದಿದೆ ಎಂದು ಹರ್ಷಿಸಿದ್ದಾರೆ.
India Feb 4, 2024, 8:08 AM IST
ಶ್ರೀರಾಮಾಯಣ ಅಣಕಿಸಿದ ರಾಮಲೀಲಾ ನಾಟಕ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೀತಾ ದೇವಿ ಬಾಯಲ್ಲಿ ಸಿಗರೇಟು, ಲಕ್ಷ್ಮಣನ ಬಾಯಲ್ಲಿ ಅವಾಚ್ಯ ಶಬ್ದಗಳು ಸೇರಿದಂತೆ ಹಿಂದೂ ದೇವರ ಅವಹೇಳನ ಮಾಡುವ ರಾಮಲೀಲಾ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ್ದಾರೆ. ದುರಷ್ಟವಶಾತ್ ಪುಣೆಯ ಅತೀ ದೊಡ್ಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈ ನಾಟಕ ಪ್ರದರ್ಶಿಸಿದ್ದಾರೆ.
India Feb 3, 2024, 8:19 PM IST
ಐಕ್ಯತೆ, ಸೌಹಾರ್ದತೆ, ಸಹಬಾಳ್ವೆಗೆ ಅಡ್ಡಿಯಾಗಿರುವ ಬಿಜೆಪಿಯನ್ನು ದೇಶದ ಆಡಳಿತದಿಂದ ದೂರವಿಡುವುದೇ ಗಾಂಧೀಜಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
Politics Feb 1, 2024, 6:44 PM IST