ಜಿಲ್ಲೆಯ ಕೃಷ್ಣಾ ನದಿ ತೀರದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಹೌದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿರುವ ಆಲಮಟ್ಟಿ ಜಲಾಶಯದ ಮೂಲಕ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರು ಹರಿಬಿಡಲಾಗಿದೆ.
Karnataka Districts Jul 22, 2021, 2:05 PM IST
ಕಳೆದ ತಿಂಗಳಿಗೆ ಹೋಲಿಕೆ ಮಾಡಿದರೆ ಜುಲೈನಲ್ಲಿ ಶೇ.24ರಷ್ಟು ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ದರಿಂದ ಜಿಲ್ಲೆಯಲ್ಲಿ ನೆರೆ ಹಾವಳಿ ಅಪಾಯವಿಲ್ಲ. ಯಾವ ನದಿಗಳೂ ಅಪಾಯದ ಮಟ್ಟದಲ್ಲಿ ಹರಿಯುತ್ತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದ್ದಾರೆ.
Karnataka Districts Jul 22, 2021, 12:57 PM IST
* ಕಳೆದ ಒಂದು ಸಾವಿರ ವರ್ಷಗಳಲ್ಲಿಯೇ ಕಂಡುಕೇರಳರಿಯದ ಮಳೆಯ ಅಬ್ಬರ
* ಚೀನಾದಲ್ಲಿ 1,000 ವರ್ಷದ ಭೀಕರ ಮಳೆಗೆ 12 ಲಕ್ಷ ಜನ ನಿರ್ವಸಿತ
,* ಪ್ರವಾಹಕ್ಕೆ ಸಿಲುಕಿ ಈವರೆಗೆ 25 ಮಂದಿ ಸಾವು
International Jul 22, 2021, 8:03 AM IST
* 13 ಜಿಲ್ಲೆಗಳ ಡೀಸಿ, ಸಿಇಒಗಳ ಜತೆ ಯಡಿಯೂರಪ್ಪ ಪ್ರವಾಹ ಸಭೆ
* ನಾಯಕತ್ವ ಬದಲು ಚರ್ಚೆ ಮಧ್ಯೆಯೂ ಸಿಎಂ ಕಾಯಕ!
* ಭೂಕುಸಿತ ಪ್ರದೇಶಗಳಿಂದ ಜನರ ಸ್ಥಳಾಂತಕ್ಕೆ ತಾಕೀತು
* ಒಂದು ವಾರದಿಂದ ಮಳೆಯಾಗುತ್ತಿದೆ, ಮುನ್ನೆಚ್ಚರಿಕೆ ಕೈಗೊಳ್ಳಿ
* ಪರಿಹಾರ ಕ್ರಮ ತುರ್ತಾಗಿ ಮಾಡಿ: ಯಡಿಯೂರಪ್ಪ
state Jul 21, 2021, 8:02 AM IST
ತಾಲೂಕಿನಲ್ಲಿ ಸುರಿದ ಮಳೆಯಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿರುವುದರಿಂದ 2 ಗೇಟಿನ ಮೂಲಕ 1 ಸಾವಿರ ಕ್ಯುಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಇದರಿಂದಾಗಿ ಮುಲ್ಲಾಮಾರಿ ನದಿ ತುಂಬಿ ಹರಿಯುತ್ತಿದೆ.
Karnataka Districts Jul 18, 2021, 2:40 PM IST
ಕಳೆದ 3 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಮುತ್ತಿನ ನಗರಿ ಹೈದಾರಾಬಾದ್ ನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬರೋಬ್ಬರಿ 200 ಮಿಮೀ ಮಳೆ ದಾಖಲೆಯಾಗಿದೆ. ಜನರು ಹೊರಗಡೆ ಬರಲೂ ಆಗದ ಸ್ಥಿತಿ ನಿರ್ಮಾಣವಾಗಿದೆ.
India Jul 17, 2021, 11:40 AM IST
Karnataka Districts Jul 16, 2021, 9:32 AM IST
ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ, ಮಧ್ಯಪ್ರದೇಶದಲ್ಲಿ ಸಿಡಿಲು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಧರ್ಮಶಾಲಾದಲ್ಲಿ ಮೇಘಸ್ಫೋಟಗೊಂಡಿದ್ದರೆ, ರಾಜಸ್ಥಾನ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಿಡಿಲು ಆರ್ಭಟಿಸಿದೆ. ದಲೈ ಲಾಮಾ ಹುಟ್ಟು ಹಬ್ಬ ಆಚರಣೆಗೆ ಚೀನಾ ಸೇನೆ ಅಡ್ಡಪಡಿಸಿದ ಘಟನೆ ನಡೆದಿದೆ. ಜೊತೆ ಜೊತೆಯಿಂದ ಹೊರಬಂದ್ರಾ ಅನುಸಿರಿಮನೆ, ಎಲ್ಲಿದ್ದಾರೆ ರಮ್ಯಾ ಸೇರಿದಂತೆ ಜುಲೈ 11ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Jul 12, 2021, 5:18 PM IST
ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ.
India Jul 12, 2021, 2:16 PM IST
ಇದು ಜಗತ್ತೇ ಎದುರು ನಿಂತಾಗ ಎದೆಯೊಡ್ಡ ನಿಂತ ಛಲದಂಕಮಲ್ಲನ ಕಥೆ. ಪ್ರವಾಹದ ವಿರುದ್ಧ ಈಜಿ ಸೈ ಎನಿಸಿಕೊಂಡವರ ಯಶೋಗಾಥೆ. ಭಾರತದ ಭಾಗ್ಯವನ್ನೇ ಬದಲಾಯಿಸಿದ ಭಾರತ ಭಾಗ್ಯವಿದಾತನ ರೋಚಕ ಕತೆ.
India Jun 29, 2021, 5:35 PM IST
ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
Karnataka Districts Jun 24, 2021, 3:38 PM IST
ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Karnataka Districts Jun 21, 2021, 2:10 PM IST
ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮುಂಗಾರು ಮಳೆ ಅಬ್ಬರ ಭಾನುವಾರದಂದು ಬಹುತೇಕ ಇಳಿಮುಖವಾಗಿದೆ. ಆದರೆ ಮಹಾರಾಷ್ಟ್ರದ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳು ಸುರಿದ ನಿರಂತರ ಮಳೆಯಿಂದಾಗಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ನದಿ ತೀರದ 16 ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.
state Jun 21, 2021, 7:09 AM IST
ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟಮತ್ತು ಬೆಳಗಾವಿಗಳಲ್ಲಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ ಎದುರಾಗಿದೆ.
India Jun 20, 2021, 11:47 AM IST
* ಅಪಾಯದ ಮಟ್ಟದತ್ತ ಕೃಷ್ಣೆ: ಪ್ರವಾಹಕ್ಕೆ ಎರಡು ಬಲಿ
* ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭರ್ಜರಿ ಮಳೆ
* ಕೃಷ್ಣಾ ನದಿಯಲ್ಲಿ 1.15 ಲಕ್ಷ ಕ್ಯುಸೆಕ್ ಹರಿವು
* ಉಕ್ಕಿದ ನದಿಗಳು: 3 ಜಿಲ್ಲೆಗಳಲ್ಲಿ ಕೃಷಿ ಭೂಮಿ ಜಲಾವೃತ
* ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಭಾರೀ ಹೆಚ್ಚಳ
state Jun 20, 2021, 9:02 AM IST