ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣ ಮೀರಿದೆ. ಈಗಾಗಲೇ ವೀಕೆಂಡ್ ಲಾಕ್ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧ ವಿದಿಸಿದರೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ತಜ್ಞರ ವರದಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೀಗ ಅಧೀತ ಘೋಷಣೆ ಮಾಡಲು ಸಜ್ಜಾಗಿದ್ದಾರೆ. 15 ದಿನ ಮಹಾರಾಷ್ಟ್ರ ಸಂಪೂರ್ಣ ಲಾಕ್ಡೌನ್ಗೆ ಸರ್ಕಾರ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
India Apr 13, 2021, 5:13 PM IST
ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕನ್ನಡದಲ್ಲಿ ಶುಭಕೋರಿದ್ದಾರೆ. ಕೊರೋನಾ ಹೆಚ್ಚಾಗತ್ತಿರುವ ಕಾರಣ ವಿದೇಶಿ ಲಸಿಕೆ ಬಳಕೆಗೆ ಅನುಮೋದನೆ ನೀಡಲಾಗಿದೆ. ಭಾರತದ ಮಾಜಿ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಮದುವೆ ಡೇಟ್ ಫಿಕ್ಸ್ ಆಗಿದೆ. ಲಾಕ್ಡೌನ್ ಕುರಿತು ಏ. 18 ಕ್ಕೆ ಮಹತ್ವದ ಸಭೆ, ಬಿಗ್ಬಾಸ್ ಮನೆ ಕತೆ ಸೇರಿದಂತೆ ಏಪ್ರಿಲ್ 12ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Apr 13, 2021, 4:37 PM IST
ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಬಿಎಸ್ವೈ ಏಪ್ರಿಲ್ 18, 19 ರಂದು ಸರ್ವಪಕ್ಷಗಳ ಸಭೆ ಕರೆದಿದ್ಧಾರೆ. ಲಾಕ್ಡೌನ್ ಬಗ್ಗೆ ಆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
state Apr 13, 2021, 3:22 PM IST
ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳ ಮತದಾನ ಮುಗಿದ ಬೆನ್ನಲ್ಲೇ ವಾರಾಂತ್ಯದ ಲಾಕ್ಡೌನ್ ಜಾರಿಗೊಳಿಸುವ ಸಾಧ್ಯತೆ ಇದೆ.
state Apr 13, 2021, 1:29 PM IST
ಒಂದು ಕಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾದ್ರೆ ಲಾಕ್ಡೌನ್ ಆಗುತ್ತಾ.? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.
state Apr 13, 2021, 11:59 AM IST
ದಿನ ದಿನಕ್ಕೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಹಾಗಾದ್ರೆ ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಆಗೋದು ಪಕ್ಕಾ ಎನ್ನುವ ಮಾತು ಕೇಳಿ ಬರುತ್ತಿದೆ. ಹೆಚ್ಚುತ್ತಿರೋ ಕೊರೋನಾ ನಿಂತ್ರಣಕ್ಕೆ ರಾಜ್ಯದ ಮುಂದಿರುವ ಆಯ್ಕೆಗಳೇನು ?
state Apr 13, 2021, 9:35 AM IST
ಅರ್ಧ ಛತ್ತೀಸ್ಗಢ ಪೂರ್ಣ ಲಾಕ್ಡೌನ್| ಕೋವಿಡ್ ನಿಗ್ರಹಕ್ಕೆ 28ರ ಪೈಕಿ 17 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ ಜಾರಿ| 2ನೇ ಅಲೆ ಬಳಿಕ ಬೃಹತ್ ಲಾಕ್ಡೌನ್ ಘೋಷಿಸಿದ ಮೊದಲ ರಾಜ್ಯ
India Apr 13, 2021, 7:37 AM IST
ಕೊರೋನಾ ಹೆಚ್ಚಳವಾಗುತ್ತಿರುವುದರಿಂದ ರಾಜ್ಯದಲ್ಲಿ ಲಾಕ್ಡೌನ್ ಮಾತುಗಳುಗಳು ಕೇಳಿಬರುತ್ತಿವೆ. ಇನ್ನು ಈ ಬಗ್ಗೆ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.
Politics Apr 12, 2021, 8:28 PM IST
ದೆಹಲಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಮಿತಿ ಮೀರುತ್ತಿದೆ. ಸಾವಿನ ಪ್ರಕರಣಗಗಳು ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ದೆಹಲಿಯಲ್ಲಿ ಲಾಕ್ಡೌನ್ ಜಾರಿಗೆ ತಜ್ಞರ ಸಮಿತಿ ಕೆಲ ಸಲಹೆಗಳನ್ನು ನೀಡಿತ್ತು. ಇದೀಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.
India Apr 12, 2021, 7:44 PM IST
ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸರ್ವಪಕ್ಷ ಸಭೆ ಕರೆದಿದ್ದಾರೆ.
state Apr 12, 2021, 4:51 PM IST
ಕೊರೊನಾ ಸೊಂಕು ಹೆಚ್ಚಳವಾಗುತ್ತಿರುವ ಹಿನ್ನಲೆ, ಲಾಕ್ಡೌನ್ ಬಗ್ಗೆ ಚರ್ಚೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮಗಳನ್ನು, ಕೋವಿಡ್ ಗೈಡ್ಲೈನ್ಸ್ ಪಾಲಿಸಿ ಎಂದು ಸಿಎಂ ಪದೇ ಪದೇ ಹೇಳುತ್ತಲೇ ಇದ್ದಾರೆ.
state Apr 12, 2021, 2:48 PM IST
ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಕೊರೋನಾ ಪರಿಸ್ಥಿತಿ ಕೈಮೀರುವ ಹಂತಕ್ಕೆ ಬಂದರೆ ರಾಜ್ಯದಲ್ಲಿ ಲಾಕ್ಡೌನ್ ಹೇರುವಂತಹ ಸ್ಥಿತಿ ನಿರ್ಮಾಣವಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
state Apr 12, 2021, 2:10 PM IST
ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿಗದೇ, ಒಂದೇ ಸಮನೆ ಹೆಚ್ಚಾಗುತ್ತಿದೆ. ಒಂದೇ ದಿನ ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್ಗಳು ದಾಖಲಾಗಿದೆ. ಇದು ಲಾಕ್ಡೌನ್ ಭೀತಿಯನ್ನು ಹುಟ್ಟು ಹಾಕಿದೆ.
state Apr 12, 2021, 1:44 PM IST
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣ ಹಾಗೂ ಸಾವಿನ ಪ್ರಮಾಣ ಹೆಚ್ಚಾಗುತ್ತದೆ. ಹೀಗೆ ಹೆಚ್ಚಾಗುತ್ತಾ ಹೋದರೆ, ಏಪ್ರಿಲ್ ಅಂತ್ಯದಿಂದ ವೀಕೆಂಡ್ ಲಾಕ್ಡೌನ್ ಜಾರಿ, ಬಳಿಕವೂ ನಿಯಂತ್ರಣಕ್ಕೆ ಬರದಿದ್ರೆ ಮೇನಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡುವ ಭೀತಿ ಎದುರಾಗಿದೆ.
state Apr 12, 2021, 11:58 AM IST
ಮಹಾರಾಷ್ಟ್ರ ಲಾಕ್ಡೌನ್ಗೆ ಸಿದ್ಧತೆ| ಏ.14ರ ನಂತರ ನಿರ್ಧಾರ| ನಿನ್ನೆಯ ಟಾಸ್ಕ್ಫೋರ್ಸ್ ಸಭೆಯಲ್ಲಿ ಸಿದ್ಧತೆ ಬಗ್ಗೆ ಚರ್ಚೆ| ಪ್ಯಾಕೇಜ್ ಬಗ್ಗೆ ನಿರ್ಣಯಿಸಿ ನಂತರ ಲಾಕ್ಡೌನ್ ಸಾಧ್ಯತೆ
India Apr 12, 2021, 9:20 AM IST