ಕಾಂಗ್ರೆಸ್ ಇಷ್ಟು ವರ್ಷ ಕತ್ತೆ ಕಾಯ್ತಾ ಇತ್ತಾ? ಎಂದು ಹೇಳಿಕೆ ಕೊಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಧಾರವಾಡದ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Politics Feb 26, 2023, 8:01 AM IST
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಬರುವ ಮಾ. 1ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಷ್ಟಾವಧಿ ಮುಷ್ಕರ ಮಾಡಲಿದ್ದೇವೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಸರ್ಕಾರವನ್ನು ಎಚ್ಚರಿಸಿದ್ದಾರೆ.
Karnataka Districts Feb 25, 2023, 8:06 AM IST
ಅಕ್ಕಿ, ವಿದ್ಯುತ್ ಸೇರಿದಂತೆ ಹಲವು ಉಚಿತ ಯೋಜನೆಗಳನ್ನು ಘೋಷಿಸುತ್ತಿರುವ ಕಾಂಗ್ರೆಸ್ ಸರ್ಕಾರ ಇಷ್ಟುವರ್ಷಗಳ ಕಾಲ ಕತ್ತೆ ಕಾಯುತ್ತಿತ್ತಾ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
Politics Feb 25, 2023, 7:42 AM IST
ಸಿದ್ದರಾಮಯ್ಯ ಸರ್ಕಾರ ಇದ್ದಾಗ ನವಲಗುಂದ ಕ್ಷೇತ್ರಕ್ಕೆ .3300 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆಗ ಕ್ಷೇತ್ರದಲ್ಲಿ ಸಾಕಷ್ಟುಅಭಿವೃದ್ಧಿ ಕೆಲಸಗಳು ಆಗಿವೆ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
Politics Feb 24, 2023, 10:58 AM IST
ಬಾಲ ಬಿಚ್ಚಿದ್ರೆ ಕಟ್ ಮಾಡ್ತೇವೆ. ಸುಮ್ಮನೆ ಇದ್ರೆ ಸರಿ. ಚುನಾವಣೆ ಸಮಯದಲ್ಲಿ ಆಟ ಮುಂದುವರಿಸಿದರೆ ಎಲ್ಲಿ ಹೊಡಿಬೇಕು ಅಲ್ಲಿ ಹೊಡ್ತೀವಿ ಹುಷಾರಾಗಿರಬೇಕು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೌಡಿಶೀಟರ್‌ಗಳಿಗೆ ಕೊಟ್ಟ ಎಚ್ಚರಿಕೆ ಇದು.
Karnataka Districts Feb 24, 2023, 10:42 AM IST
ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಘಟನೆ.
Karnataka Districts Feb 23, 2023, 10:30 PM IST
ಫೆ.25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದೆ.
Education Feb 23, 2023, 7:15 PM IST
ಧಾರವಾಡ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ರಂಗು ದಿನದಿಂದ ದಿನಕ್ಕೆ ಏರುತ್ತಿದೆ. ಚುನಾವಣೆ ಘೋಷಣೆಗೂ ಮುನ್ನವೇ ಗ್ರಾಮೀಣ ಪ್ರದೇಶಗಳಲ್ಲೀಗ ಆಣೆ ಪ್ರಮಾಣದ ಕಸರತ್ತು ಶುರುವಾಗಿದೆ.
Politics Feb 23, 2023, 6:11 AM IST
ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ. ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ. ಸಾರವರ್ಧಿತ ಅಕ್ಕಿಯನ್ನು ಬೆರೆಸಲಾಗುತ್ತಿದೆ.
state Feb 22, 2023, 8:29 PM IST
Karnataka Districts Feb 22, 2023, 9:42 AM IST
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರದಿಂದ ಸುಮಾರು .254 ಕೋಟಿಗೂ ಅಧಿಕ ಅನುದಾನ ಬರಬೇಕಿದೆ. ಪಿಂಚಣಿ ಸೇರಿದಂತೆ ವಿವಿಧ ಅನುದಾನ ಸರ್ಕಾರದಿಂದ ಬಂದಿಲ್ಲ. ಹೀಗಾಗಿ, ಮಹಾನಗರದಲ್ಲಿ ಅಭಿವೃದ್ಧಿ ಕೆಲಸ ಕೈಗೊಳ್ಳಲು ಆಗುತ್ತಿಲ್ಲ. ಆದಕಾರಣ ಅನುದಾನ ಬಿಡುಗಡೆಗೊಳಿಸಿ ಎಂದು ಪಾಲಿಕೆಯ ರಾಜ್ಯ ಸರ್ಕಾರಕ್ಕೆ ಮೊರೆ ಇಟ್ಟಿದೆ. ಆದರೆ ಅಲ್ಲಿಂದ ಈವರೆಗೂ ಸ್ಪಂದನೆ ಸಿಕ್ಕಿಲ್ಲ.
Karnataka Districts Feb 22, 2023, 9:23 AM IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವುದು ಸುಳ್ಳಿನ ಬಜೆಟ್. ಮುಂದೆ ನಾವೇ ಮತ್ತೆ ಬಜೆಟ್ ಮಂಡಿಸುತ್ತೇವೆ. ಮಹದಾಯಿ ಯೋಜನೆಯನ್ನು ನಾವೇ ಪೂರ್ಣಗೊಳಿಸುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೆವಾಲಾ ಹೇಳಿದರು.
Politics Feb 18, 2023, 7:42 AM IST
Karnataka Districts Feb 18, 2023, 6:18 AM IST
ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಛೇರಿ ಆವರಣದಲ್ಲಿ ಅಪಾಯಕಾರಿ ಸ್ಧಿತಿಯಲ್ಲಿ 192 ಮರಗಳು ಮತ್ತು 155 ಟೊಂಗೆಗಳನ್ನು ವಲಯ ಅರಣ್ಯ ಅಧಿಕಾರಿ ಧಾರವಾಡರವರ ಕಛೇರಿಯಲ್ಲಿ ಫೆ. 22 ಹಾಗೂ 28 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
Karnataka Districts Feb 17, 2023, 3:49 PM IST
ಪರಿಸರ ಸ್ನೇಹಿ ವೇದಿಕೆ ಪರಿಕಲ್ಪನೆ ಯುವ ಅಧಿಕಾರಿಗಳ ವಿನೂತನ ಪ್ರಯತ್ನ, ವಿಲೇವಾರಿ ಮಾಡಬಹುದಾದ ರೂ.14 ಲಕ್ಷ ಮೊತ್ತದ ಪ್ಲಾಸ್ಟಿಕ್ ವಸ್ತುಗಳ ಬಳಕೆ.
Karnataka Districts Feb 17, 2023, 2:22 PM IST