Asianet Suvarna News Asianet Suvarna News
2331 results for "

ಪ್ರವಾಹ

"
Central team visits flood-hit areas in Karnataka, takes stock of losses rbjCentral team visits flood-hit areas in Karnataka, takes stock of losses rbj

ರಾಜ್ಯಕ್ಕೆ ಕೇಂದ್ರದ ತಂಡ ಆಗಮನ: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಅಧ್ಯಯನ

ನೆರೆ ಅಧ್ಯಯನ ಮಾಡಲು ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿದ್ದು, ಮೂರು ದಿನಗಳ ಕಾಲ ಪ್ರವಾಹದಿಂದ ಉಂಟಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದೆ.

state Dec 13, 2020, 8:03 PM IST

Congress Lakshmi Hebbalkar Slams On BJP Government grgCongress Lakshmi Hebbalkar Slams On BJP Government grg

'ಬಿಜೆಪಿ ಚುನಾವಣೆಗೆ ದುಡ್ಡು ಖರ್ಚು ಮಾಡುತ್ತೆ, ರಾಜ್ಯದ ಅಭಿವೃದ್ಧಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ'

ಕಳೆದ ಎರಡು ವರ್ಷಗಳಿಂದ ಉತ್ತರ ಕರ್ನಾಟಕದ ಜನರು ಸತತ ಪ್ರವಾಹದಿಂದ ಕಷ್ಟ ಪಟ್ಟಿದ್ದಾರೆ. ರೈತರು ಸೇರಿ ಎಲ್ಲಾ ವರ್ಗದ ಜನರು ತುಂಬಾ ಸಂಕಷ್ಟದಲ್ಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಕಳೆದ ಎರಡು ಚಳಿಗಾಲದ ಅಧಿವೇಶನ ಸುವರ್ಣಸೌಧದಲ್ಲಿ ನಡೆಸಿಲ್ಲ. 400 ರಿಂದ 500 ಕೋಟಿ ಖರ್ಚು ಮಾಡಿ ಸುವರ್ಣಸೌಧ ಕಟ್ಟಿದ್ದಾರೆ. ಆದರೆ ಎರಡು ವರ್ಷಗಳಿಂದ ಸುವರ್ಣಸೌಧದಲ್ಲಿ ಅಧಿವೇಶನ ಕರೆದಿಲ್ಲ. ಸುವರ್ಣಸೌಧವನ್ನು ಬಾರ್ & ರೆಸ್ಟೋರೆಂಟ್ ಮಾಡಿ ಎಂದು ವಾಟ್ಸಪ್‌ಗಳಲ್ಲಿ ಹರದಾಡುತ್ತಿದೆ, ನಗೆಪಾಟಿಲಿಗೀಡಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ವಕ್ತಾರೆ ಹಾಗೂ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹರಿಹಾಯ್ದಿದ್ದಾರೆ. 
 

Karnataka Districts Dec 4, 2020, 1:26 PM IST

Corruption ruled an important role in granting home for flood victims hlsCorruption ruled an important role in granting home for flood victims hls
Video Icon

ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ; ಜನಪ್ರತಿನಿಧಿಗಳಿಂದಲೇ ಗೋಲ್‌ಮಾಲ್?

ಧಾರವಾಡದಲ್ಲಿ ಜನಪ್ರತಿನಿಧಿಗಳಿಂದಲೇ ಭಾರೀ ಗೋಲ್‌ಮಾಲ್ ನಡೆದಿದೆ. ಪ್ರವಾಹ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. 

state Dec 1, 2020, 5:12 PM IST

BSP Leader Slams MLA N Mahesh snrBSP Leader Slams MLA N Mahesh snr

ಆತ ಮನೆ ಮಗನಲ್ಲ, ಮನೆಹಾಳ : ಶಾಸಕನ ವಿರುದ್ಧ ಖಡಕ್ ಪ್ರಹಾರ

ಆತ ಮನೆ ಮಗನಲ್ಲ, ಮನೆ ಹಾಳ.. ಆತ ಪಕ್ಷಕ್ಕೆ ನಿಷ್ಟನಾಗಿರದೇ ಅನೇಕರ ರಾಜೀನಾಮೆಗೆ ಕಾರಣವಾಗಿದ್ದಾಗಿ ಶಾಸಕರೋರ್ವರ ವಿರುದ್ಧ ಖಡಕ್ ವಾಕ್ ಪ್ರವಾಹ ಮಾಡಲಾಗಿದೆ. 

Karnataka Districts Nov 17, 2020, 8:02 AM IST

Yediyurappa Says Trying to Get More Compensation from Central Government grgYediyurappa Says Trying to Get More Compensation from Central Government grg

ಕೇಂದ್ರದಿಂದ ಇನ್ನಷ್ಟು ನೆರೆ ಪರಿಹಾರಕ್ಕೆ ಯತ್ನ: ಸಿಎಂ ಬಿಎಸ್‌ವೈ

ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರೆ ಪರಿಹಾರವಾಗಿ 577 ಕೋಟಿ ರು. ಬಿಡುಗಡೆ ಮಾಡಿದೆ. ಇದು ಮೊದಲ ಕಂತು ಅಷ್ಟೇ. ಕೇಂದ್ರದಿಂದ ಇನ್ನಷ್ಟು ನೆರವು ದೊರೆಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.
 

state Nov 15, 2020, 11:19 AM IST

Flood related loss in Karnataka  25 thousand Crore snrFlood related loss in Karnataka  25 thousand Crore snr

ನೆರೆಯಿಂದ 24,941 ಕೋಟಿ ರು. ನಷ್ಟ : ಕೇಂದ್ರಕ್ಕೆ ರಾಜ್ಯ ಮನವಿ

ರಾಜ್ಯದಲ್ಲಿ ಪ್ರವಾಹದಿಂದ 25 ಸಾವಿರ ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ 

state Nov 10, 2020, 8:24 AM IST

Not Yet Get compensation to House Collapsed in Gadag District grgNot Yet Get compensation to House Collapsed in Gadag District grg

ಗದಗ: ಮನೆ ಬಿದ್ದು ವರ್ಷವಾದರೂ ಸಿಕ್ಕಿಲ್ಲ ಪರಿಹಾರ..!

2019ರಲ್ಲಿ ಬೆಣ್ಣೆಹಳ್ಳ, ಮಲಪ್ರಭಾ ನದಿಯ ಪ್ರವಾಹ ಹಾಗೂ ಮಳೆಯ ಅತೀವೃಷ್ಟಿಯಿಂದ ಬಿದ್ದ ಮನೆಗಳಿಗೆ ಪರಿಹಾರ ಸುಕ್ಕಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರದ ಪಟ್ಟಿಯನ್ನು ಸೇರದ ಬಿದ್ದ ಮನೆಗಳು ಇನ್ನು ಕಾಣುತ್ತವೆ.
 

Karnataka Districts Nov 8, 2020, 11:16 AM IST

Minister Shashikala Jolle Talks Over CM BS Yediyurappa grgMinister Shashikala Jolle Talks Over CM BS Yediyurappa grg

ಬಿಎಸ್‌ವೈ 3 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವೆ ಜೊಲ್ಲೆ

ಈ ಬಾರಿ ನಮಗೆ ಕನ್ನಡ ರಾಜ್ಯೋತ್ಸವ ಸಿಹಿ-ಕಹಿಯಾಗಿ ಮಾರ್ಪಟ್ಟಿದೆ. ಕೋವಿಡ್-ಪ್ರವಾಹ ಸಂಕಷ್ಟದ ನಡುವೆ ಕನ್ನಡ ರಾಜ್ಯೋತ್ಸವವನ್ನ ಆಚರಣೆ ಮಾಡಬೇಕಾಗಿದೆ. ಭೀಮಾ ನದಿ ಪ್ರವಾಹದಲ್ಲಿ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. 
 

Karnataka Districts Nov 1, 2020, 3:58 PM IST

Siddaramaiah Wrote Letter to CM BS Yediyurappa for Flood Relief grgSiddaramaiah Wrote Letter to CM BS Yediyurappa for Flood Relief grg

'ಬಿಎಸ್‌ವೈಗೆ ಧೈರ್ಯವಿದ್ದರೆ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲಿ'

ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ನೆರೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸೂಕ್ತ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸಬೇಕು. ನಿಮಗೆ (ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ) ಧೈರ್ಯವಿಲ್ಲದಿದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಿ ಹಣ ಬಿಡುಗಡೆಗೆ ನಾವು ಒತ್ತಾಯಿಸುತ್ತೇವೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
 

state Oct 30, 2020, 10:34 AM IST

Vatal Nagaraj Demand to Government for 50 thousand crores Compensation for Flood grgVatal Nagaraj Demand to Government for 50 thousand crores Compensation for Flood grg

ನೆರೆ ಹಾನಿ: 50 ಸಾವಿರ ಕೋಟಿ ಪರಿಹಾರಕ್ಕೆ ವಾಟಾಳ್‌ ನಾಗರಾಜ್‌ ಆಗ್ರಹ

ಭೀಕರ ಮಳೆಯಿಂದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪೂರ್ಣ ಹಾನಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ 50 ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಬೇಕೆಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌ ಒತ್ತಾಯಿಸಿದ್ದಾರೆ. 
 

Karnataka Districts Oct 28, 2020, 3:01 PM IST

bs Yediyurappa helps students to purchase books Who lost In flood rbjbs Yediyurappa helps students to purchase books Who lost In flood rbj

ಪ್ರವಾಹದಲ್ಲಿ ಪುಸ್ತಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳನ್ನ ಕರೆಯಿಸಿ ನೆರವು ನೀಡಿದ ಸಿಎಂ

ಬೆಂಗಳೂರಿನಲ್ಲಿ ಸುರಿದ ಭಾರೀ‌ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹೊಸಕೆರೆಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಗಮನಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸಕ್ಕೆ ವಿದ್ಯಾರ್ಥಿಗಳನ್ನು ಕರೆಯಿಸಿ ಅವರಿಗೆ ನೋಟ್ ಬುಕ್ ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವನ್ನು ನೀಡಿದರು

Education Oct 27, 2020, 8:40 PM IST

Siddaramaiah Visited to Flood Affected Area in Kalaburagi District grgSiddaramaiah Visited to Flood Affected Area in Kalaburagi District grg

ಮಹಾರಾಷ್ಟ್ರದ ಚಾಳಿಗೆ ಮೊದ್ಲು ಮೂಗುದಾರ ಹಾಕ್ರಿ: ಮಹಿಳೆಯ ಮಾತಿಗೆ ದಂಗಾದ ಸಿದ್ದರಾಮಯ್ಯ..!

ಯಪ್ಪಾ, ನೀವು ಹೊಳಿ ಬಂದು ಹೋದಾಗೊಮ್ಮೆ ಬಂದು ಹೋಗ್ತೀರಿ, ಹಿಂಗ ಮಾಡೋದಕ್ಕಿಂತ ಮಹಾರಾಷ್ಟ್ರದವ್ರು ಬೇಕಾಬಿಟ್ಟಿ ನೀರ ಬಿಡೋದನ್ನ ತುಸು ನಿಲ್ಸಿದ್ರ ವೈನಾಗ್ತೈತಿ, ಹೀಂಗ ಬರೋದಕ್ಕಿಂತ ಮೊದ್ಲು ಆ ಕೆಲ್ಸ ಮಾಡ್ರಿ ಯಪ್ಪಾ’
 

Karnataka Districts Oct 27, 2020, 2:18 PM IST

Siddaramaiah Slams On BJP Government grgSiddaramaiah Slams On BJP Government grg

ನಿದ್ದೆಗಣ್ಣಿನಲ್ಲಿರುವ ರೈತ ವಿರೋಧಿ ಸರ್ಕಾರದ ಕಣ್ಣು ತೆರೆಸಬೇಕಾಗಿದೆ: ಸಿದ್ದರಾಮಯ್ಯ

ಜೇವರ್ಗಿ(ಅ.27): ಅತಿವೃಷ್ಟಿ, ಪ್ರವಾಹದಿಂದ ರೈತಾಪಿ ವರ್ಗ ಹಾಗೂ ಭೀಮಾ ತೀರದ ಗ್ರಾಮಸ್ಥರು ತಮ್ಮ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಡಲೇ ನೊಂದವರಿಗೆ ಸಮರ್ಪಕ ಪರಿಹಾರದ ಜೊತೆಗೆ ಸೂರು ಕಲ್ಪಿಸಿ ಕೊಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Karnataka Districts Oct 27, 2020, 1:16 PM IST

Congress Leader Siddaramaiah Road Show in Yadgir rbjCongress Leader Siddaramaiah Road Show in Yadgir rbj
Video Icon

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..!

ಯಾದಗಿರಿಯಲ್ಲಿ ಸಿದ್ದರಾಮಯ್ಯ ಅವರು ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ರೋಡ್ ಶೋ ಮಾಡಿದ್ದಾರೆ. 

Politics Oct 26, 2020, 8:02 PM IST

Congress Leader siddaramaiah Hits Back at Dcm ashwath narayan rbjCongress Leader siddaramaiah Hits Back at Dcm ashwath narayan rbj

'10 ಪಟ್ಟು ಧಮ್ ಇರ್ಲಿ, ಆದ್ರೆ ಮೋದಿ ಮುಂದೆ ಕೂತು ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ'

ರಾಜ್ಯ ರಾಜಕಾರಣದಲ್ಲಿ ಸದ್ಯ `ಧಮ್’ ಭಾರಿ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ, ಬಿಜೆಪಿ ನಾಯಕರ ಮಧ್ಯೆ ಈ ಧಮ್ ವಾಗ್ಯುದ್ಧ ಜೋರಾಗಿ ನಡೆಯುತ್ತಿದೆ.

Politics Oct 25, 2020, 3:25 PM IST