ಕಟ್ಟಡ ನಿರ್ಮಾಣ ಸಾಮಗ್ರಿ ಬೆಲೆ ಗಗನಕ್ಕೆ| ನಿರ್ಮಾಣ ಕಾಮಗಾರಿಗೆ ನಿರ್ಬಂಧ ಹಿಂತೆಗೆತ ಹಿನ್ನೆಲೆ| ಆದೇಶದ ಬೆನ್ನಲ್ಲೇ ಬೆಲೆ ಏರಿಕೆ ಬಿಸಿ, ಕಾರ್ಮಿಕರಿಗೂ ಬರ
state Apr 26, 2020, 8:04 AM IST
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ 2 ಸಾವಿರ ರು. ಜಮೆ ಮಾಡಲಾಗುತ್ತಿದೆ.
Karnataka Districts Apr 19, 2020, 10:09 AM IST
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಕಟ್ಟಡದಲ್ಲೇ ಕೊರೋನಾ ಸೋಂಕಿತರಿಗಾಗಿ ಐಸೋಲೇಷನ್ ವಾರ್ಡ್ ಸ್ಥಾಪನೆ ಮಾಡಿರುವುದರಿಂದ ಎಚ್‌ಐವಿ ಸೋಂಕಿತರಿಗೂ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.
Karnataka Districts Apr 18, 2020, 11:40 AM IST
ಲಾಕ್‌ಡೌನ್‌ನಿಂದ ಮತ್ತಷ್ಟುಸೇವೆ, ಚಟುವಟಿಕೆಗೆ ವಿನಾಯ್ತಿ| ಗ್ರಾಮೀಣ ಕಟ್ಟಡ ನಿರ್ಮಾಣ, ನೀರು ಪೂರೈಕೆ, ನೈರ್ಮಲ್ಯ ಕೆಲಸಗಳಿಗೆ ಅಸ್ತು| ಸಹಕಾರ ಸಂಘ, ಫೈನಾನ್ಸ್ ಕಂಪನಿಗಳ ಕೆಲಸಕ್ಕೂ ಅನುಮತಿ| ಬಿದಿರು, ಮಸಾಲೆ ಪದಾರ್ಥ, ತೆಂಗಿನಕಾಯಿ, ಅಡಕೆ ಕೃಷಿ, ಮಾರಾಟಕ್ಕೆ ಅನುಮತಿ
India Apr 18, 2020, 11:13 AM IST
ಎರಡನೇ ಹಂತದ ಲಾಕ್‌ಡೌನ್ ಅವಧಿ ಮೇ. 3ರ ವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‌ಮೆಂಟ್ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
Karnataka Districts Apr 18, 2020, 7:34 AM IST
Karnataka Districts Apr 16, 2020, 7:27 AM IST
ಬೆಂಗಳೂರಿಗೆ ದುಡಿಯಲು ಹೋಗಿದ್ದ ರಾಯಚೂರು ಜಿಲ್ಲೆಯ ಸಿಂಧನೂರಿನ ಕಟ್ಟಡ ಕಾರ್ಮಿಕಳಾದ ಗಂಗಮ್ಮ (29) ಉಪವಾಸದಿಂದ ನಡೆದು ನಡೆದು ಮಾ. 5ರಂದು ಪ್ರಾಣಬಿಟ್ಟಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಈ ವಿಷಯವನ್ನು ತಳ್ಳಿಹಾಕಿದ್ದು, ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.
Coronavirus Karnataka Apr 8, 2020, 12:23 PM IST
ಸಾಮಾಜಿಕ ಪಿಡುಗಾಗಿರುವ ಕೊರೋನಾ ವೈರಸ್‌ನ್ನು ನಿಯಂತ್ರಿಸುವ ಹಾಗೂ ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್ ಜಾರಿಯಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳು, ಕಟ್ಟಡ ಕಾರ್ಮಿಕರು, ಅಲೆಮಾರಿ ಜನಾಂಗದವರು ಸಂಕಷ್ಟಕ್ಕೀಡಾಗಿದ್ದಾರೆ. ಈ ದಿಸೆಯಲ್ಲಿ ಸರ್ಕಾರದ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವು ಪ್ರತಿನಿತ್ಯ ಲಾಕ್‌ಡೌನ್ ಮುಗಿಯುವವರೆಗೆ 10 ಸಾವಿರ ಲೀಟರ್ ಹಾಲನ್ನು ಉಚಿತವಾಗಿ ನೀಡಲು ಮುಂದಾಗಿದೆ.
Karnataka Districts Apr 5, 2020, 9:57 AM IST
ಕಾರ್ಮಿಕರಿಗೆ ಮತ್ತೆ 1000, ವೈದ್ಯರಿಗೆ 2 ಲಕ್ಷ ಪಿಪಿಇ ಕಿಟ್| ಕಟ್ಟಡ ಕಾರ್ಮಿಕರಿಗೆ ಸರ್ಕಾರದ ನೆರವು ದುಪ್ಪಟ್ಟು| ಉನ್ನತ ಮಟ್ಟದ ಸಭೆ ಬಳಿಕ ಬಿಎಸ್‌ವೈ ನಿರ್ಧಾರ
Coronavirus Karnataka Apr 4, 2020, 8:59 AM IST
ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೋನಾ ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ರೆಡ್‌ಕ್ರಾಸ್ ಸಂಸ್ಥೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.
Coronavirus Karnataka Mar 30, 2020, 9:59 AM IST
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಇನ್ನೂ ಉದ್ಘಾಟನೆಯಾಗದ ಉಕ್ಕಿನಡ್ಕ ಮೆಡಿಕಲ್ ಕಾಲೇಜನ್ನು ಕೊರೋನಾ ಚಿಕಿತ್ಸೆಗೆ ಬಳಸಲು ನಿರ್ಧರಿಸಲಾಗಿದೆ. ಒಂದೇ ದಿನದಲ್ಲಿ ಇಡೀ ಕಟ್ಟಡಕ್ಕೆ ವಿದ್ಯುತ್ ವ್ಯವಸ್ಥೆ ಮಾಡಿ, ಸ್ವಚ್ಛತೆ ಸೇರಿ ಅಗತ್ಯ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದೆ. ಇಲ್ಲಿವೆ ಫೋಟೋಸ್
Coronavirus India Mar 29, 2020, 12:06 PM IST
ಕೊರೋನಾ ವಿರುದ್ಧ ಸಮರಕ್ಕೆ ಬಿಬಿಎಂಪಿ ಕೇಂದ್ರ ಕಚೇರಿಯ ಕಟ್ಟಡದಲ್ಲಿ ದಿನ 24 ಗಂಟೆ ನಿಗಾ ವಹಿಸುವುದಕ್ಕೆ ಸಿದ್ಧಪಡಿಸಲಾಗಿರುವ ‘ಕೊರೋನಾ ವಾರ್ ರೂಮ್’ಗೆ ಬಿಬಿಎಂಪಿ ಮೇಯರ್ ಗೌತಮ್‌ಕುಮಾರ್ ಸೋಮವಾರ ಚಾಲನೆ ನೀಡಿದ್ದಾರೆ. ಇಲ್ಲಿ ನಡೆಯುವ ಕೆಲಸಗಳೇನೇನು..? ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಗಳೇನು..? ಇಲ್ಲಿದೆ ಮಾಹಿತಿ
Coronavirus Mar 24, 2020, 7:39 AM IST
ನಕ್ಷೆ ಉಲ್ಲಂಘಿಸಿದ ಕಟ್ಟಡಗಳಿಗೆ ದಂಡ: ಮಸೂದೆ ಅಂಗೀಕಾರ| ನಿಯಮ ಪಾಲಿಸದ ಕಟ್ಟಡಗಳಿಗೆ ದುಪ್ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ| ಸಿಎಂ ಬಿಎಸ್‌ವೈ ಪರವಾಗಿ ಸಚಿವ ಬೊಮ್ಮಾಯಿ ಮಂಡನೆ, ಧ್ವನಿಮತದ ಅಂಗೀಕಾರ| ಫೈಬರ್ ಕೇಬಲ್‌ಗೆ ಬಾಡಿಗೆ
state Mar 21, 2020, 10:47 AM IST
ಮಂಗಳೂರಿನಲ್ಲಿ ವೈರಾಣು ಪತ್ತೆಯ ಪರೀಕ್ಷಾ ಕೇಂದ್ರ ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೊರೋನಾ ಶಂಕಿತ ಪ್ರಕರಣಗಳು ಪತ್ತೆಯಾದರೆ ಅವರನ್ನು ನಿಗಾ ಘಟಕದಲ್ಲಿ ಇರಿಸಲು ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಹೊಸ ಕಟ್ಟಡದಲ್ಲಿ 200 ಬೆಡ್ ಮೀಸಲಿರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
Karnataka Districts Mar 18, 2020, 11:00 AM IST
ಬೆಂಗಳೂರಿನ ಶಿವಾಜಿನಗರ ಬಳಿ ಈಗಾಗಲೇ ನಿರ್ಮಾಣವಾದ ಕಟ್ಟಡವನ್ನು ಕೊರೋನಾ ಚಿಕಿತ್ಸೆ ಮೀಸಲಿಡಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಇನ್ಫಿಸಿಸ್ ಫೌಂಡೇಶನ್ ನೆರವು ನೀಡಲು ಮುಂದೆ ಬಂದಿದೆ.
Karnataka Districts Mar 18, 2020, 9:42 AM IST