Asianet Suvarna News Asianet Suvarna News
834 results for "

Yogi Adityanath

"
Yogi Aditynath Meets National LeadersYogi Aditynath Meets National Leaders

ರಾಷ್ಟ್ರನಾಯಕರನ್ನು ಭೇಟಿಯಾದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೊದಲಬಾರಿಗೆ ದೆಹಲಿಗೆ ಆಗಮಿಸಿದ ಯೋಗಿ ಆದಿತ್ಯನಾಥ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹಮಂತ್ರಿ ರಾಜನಾಥ್ ಸಿಂಗ್,ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾದರು

Mar 21, 2017, 1:32 PM IST