Asianet Suvarna News Asianet Suvarna News
2331 results for "

ಪ್ರವಾಹ

"
Plight of Flood hit Potters Community in Yadgir hlsPlight of Flood hit Potters Community in Yadgir hls
Video Icon

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ; ಕುಂಬಾರರ ಕಣ್ಣೀರ ಕಥೆಯಿದು!

ನದಿ ಪಾಲಾಗಿದ್ರೆ ಚೆನ್ನಾಗಿತ್ತು. ಈಗ ಬದುಕಿಯೂ ಸತ್ತಂತೆ ಎಂದು ಕುಂಬಾರರು ಕಣ್ಣೀರಿಡುತ್ತಿದ್ದಾರೆ. ಯಾದಗಿರಿಯ ನಾಯ್ಕಲ್ ಗ್ರಾಮದ ಕುಂಬಾರರು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ.

Karnataka Districts Oct 17, 2020, 5:28 PM IST

Govind Karjol Clarification for Visiting Sira hlsGovind Karjol Clarification for Visiting Sira hls
Video Icon

ನೆರೆ ಕಡೆ ಹೋಗದೆ ಶಿರಾ ಕಡೆ ಹೋಗಿದ್ದೇಕೆ? ಕಾರಜೋಳರು ಕೊಟ್ಟ ಕಾರಣ ಇದು!

ಜಿಲ್ಲೆಯಲ್ಲಿ ಪ್ರವಾಹ ಬಂದ್ರೂ ಉಸ್ತುವಾರಿ ಸಚಿವರಾಗಿ ಕಾರಜೋಳರು ಭೇಟಿ ನೀಡಿಲ್ಲ. ಶಿರಾ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ರು ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. 

state Oct 17, 2020, 4:33 PM IST

Karnataka Floods Siddaramaiah Takes Potshot  At BJP MPs hlsKarnataka Floods Siddaramaiah Takes Potshot  At BJP MPs hls
Video Icon

'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

state Oct 17, 2020, 4:11 PM IST

Siddaramaiah Slams Govind Karjol Over Kalburgi Flood Relief hlsSiddaramaiah Slams Govind Karjol Over Kalburgi Flood Relief hls
Video Icon

'ನೆರೆ ಬಂದಿದೆ, ಜಿಲ್ಲೆಯಲ್ಲಿ ಇರೋದ್ ಬಿಟ್ಟು ಕಾರಜೋಳರು ಮೆರವಣಿಗೆ ಮಾಡ್ಕಂಡು ಕುಂತವ್ರೇ'

ಡಿಸಿಎಂ, ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳರು ತಮ್ಮ ಜಿಲ್ಲೆಗೆ ಭೇಟಿ ನೀಡಿಲ್ಲ. ಪ್ರವಾಹದಲ್ಲಿ ಸಿಲುಕಿರುವ ಜನರ ಸಂಕಷ್ಟ ಕೇಳಿಲ್ಲ. ಜನರು ಆಕ್ರೋಶ ವ್ಯಕ್ತಪಡಿಸಿದೆ ಆರೋಗ್ಯ ಸಮಸ್ಯೆಯನ್ನು ಮುಂದಿಡುತ್ತಾರೆ ಎಂದು ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

state Oct 17, 2020, 3:35 PM IST

Vijayapura Flooded District Incharge Minister Shashikala Jolle Missing grgVijayapura Flooded District Incharge Minister Shashikala Jolle Missing grg
Video Icon

ವಿಜಯಪುರದಲ್ಲಿ 1 ವಾರದಿಂದ ಮಳೆ, ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ!

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಪ್ರವಾಹ ಬಂದೊದಗಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮಾತ್ರ ನಾಪತ್ತೆಯಾಗಿದ್ದಾರೆ ಎಂದು ಇಲ್ಲಿನ ಜನತೆ ಹೇಳುತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸಚಿವರು ಇತ್ತ ಕಡೆ ಬರದೇ ಇರುವುದರಿಂದ ಜಿಲ್ಲೆಯ ಜನರು ಆಕ್ರೋಶಭರಿತರಾಗಿದ್ದಾರೆ. 
 

Karnataka Districts Oct 17, 2020, 3:11 PM IST

District In charge Minister Laxman Savadi Did Not Visit Raichur grgDistrict In charge Minister Laxman Savadi Did Not Visit Raichur grg
Video Icon

ಹೆಸರಿಗೆ ಜಿಲ್ಲಾ ಉಸ್ತುವಾರಿ, ನೆರೆ ಬಂದ್ರೂ ರಾಯಚೂರಿಗೆ ಬಾರದ ಲಕ್ಷ್ಮಣ ಸವದಿ!

ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹದಿಂದ ಮುಳುಗಿ ಹೋಗುತ್ತಿವೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಮಾತ್ರ ಇದಕ್ಕೂ ತಮಗೂ ಸಂಬಂಧವಿಲ್ಲವೇನೋ ಎಂಬಂತೆ ವರ್ತಿಸುತ್ತಿದ್ದಾರೆ. 
 

Karnataka Districts Oct 17, 2020, 2:54 PM IST

Govind Karjol Busy in By Elections While Kalaburagi Facing Flood hlsGovind Karjol Busy in By Elections While Kalaburagi Facing Flood hls
Video Icon

ನೆರೆ ಕಾರ್ಯಕ್ಕೆ ಬನ್ನಿ ಅಂದ್ರೆ ಕೊರೋನಾ ನೆಪ, ಬೈಎಲೆಕ್ಷನ್‌ಗೆ ಹಾಜರ್ ಉಸ್ತುವಾರಿ ಸಚಿವರು!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಿಂದ ಜನ ತತ್ತರಿಸಿ ಹೋಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.  ಜನರು ಪರದಾಡುತ್ತಿದ್ದರೂ ಜಿಲ್ಲೆಗಳಿಗೆ ಮಾತ್ರ ಭೇಟಿ ನೀಡಿಲ್ಲ. ಹಾಗಾದರೆ ಉಸ್ತುವಾರಿ ಸಚಿವರು ಎಲ್ಲಿದ್ಧಾರೆ? ಜನರ ಕಷ್ಟ ಅರ್ಥ ಆಗುತ್ತಿಲ್ವಾ? ಎಂದು ಜನ ಆಕ್ರೋಶ ಹೊರ ಹಾಕುತ್ತಿದ್ದಾರೆ. 

state Oct 17, 2020, 2:46 PM IST

Heavy Rain Destroys Crops Haveri Farmers Distressed hlsHeavy Rain Destroys Crops Haveri Farmers Distressed hls

ಮಳೆ ನಿಂತರೂ ತಗ್ಗದ ಪ್ರವಾಹ; ಉತ್ತರ ಕರ್ನಾಟಕ ಭಾಗದ ಜನರ ಸ್ಥಿತಿ ಹರೋಹರ

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಕೊಂಚ ಕ್ಷೀಣಿಸಿದೆ. ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ಹರಿದು ಬರುತ್ತಿರುವ ನೀರು ಉತ್ತರ ಕರ್ನಾಟಕ ಭಾಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. 

state Oct 17, 2020, 1:58 PM IST

Vijayapura Old Woman Struggle For Life and Livelihood hlsVijayapura Old Woman Struggle For Life and Livelihood hls
Video Icon

'ಹಾವು ಕಡಿದರೆ ಒಬ್ಬರೇ ಸಾಯ್ತಾರೆ, ಆದರೆ ಭೂತಾಯಿ ಕಡಿದರೆ ಇಡೀ ಕುಟುಂಬವೇ ಸಾಯುತ್ತದೆ'

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಲ್ಲಿನ ಸ್ಥಿತಿಯಿಂದ ನೊಂದ ಅಜ್ಜಿಯೊಬ್ಬರು ಕಣ್ಣೀರಿಟ್ಟಿದ್ದಾರೆ. 

Karnataka Districts Oct 17, 2020, 1:25 PM IST

Priest Swims Across Floodwater To Offer Puja in Vijayapura hlsPriest Swims Across Floodwater To Offer Puja in Vijayapura hls
Video Icon

ಭೀಮಾ ನದಿ ಪ್ರವಾಹದಲ್ಲಿ ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ ಅರ್ಚಕ

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ ಪ್ರವಾಹ ಮಾತ್ರ ತಗ್ಗಿಲ್ಲ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಅಂತಹ ಪ್ರವಾಹದಲ್ಲಿ ಅರ್ಚಕರು ಈಜಿ ಆಂಜನೇಯನಿಗೆ ಪೂಜೆ ಸಲ್ಲಿಸಿದ್ದಾರೆ. 

Karnataka Districts Oct 17, 2020, 1:07 PM IST

Torrential Rain in Andhra Pradesh Maharashtra and Karnataka hlsTorrential Rain in Andhra Pradesh Maharashtra and Karnataka hls
Video Icon

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

India Oct 17, 2020, 12:46 PM IST

HD Kumaraswamy Slams Union Govt Over Karnataka Flood issue snrHD Kumaraswamy Slams Union Govt Over Karnataka Flood issue snr

ಕನಿಷ್ಟ ಸೌಜನ್ಯವೂ ತೋರಿಸಿಲ್ಲ : ಮೋದಿ ವಿರುದ್ಧ ಎಚ್‌ಡಿಕೆ ಅಸಮಾಧಾನ

ಮೋದಿ ಸರ್ಕಾರ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

state Oct 17, 2020, 7:19 AM IST

Minister R Ashok Visits Flood affected areas of Kalburgi rbjMinister R Ashok Visits Flood affected areas of Kalburgi rbj

ಪ್ರವಾಹ ಪ್ರವಾಸ ಹೋಗ್ಬಿಂದ ಸಚಿವ ಅಶೋಕನವರದ್ದು ವೀಕೆಂಡ್ ಪಿಕ್‌ ನಿಕ್ ನಂತಿತ್ತು..!

ರಾಜ್ಯದಲ್ಲಿ ಹಲವೆಡೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕಳೆದ ಐದಾರು ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಬಿಡದೇ ಸುರಿಯುತ್ತಿರೋ ಮಳೆಗೆ ಕೆಲ ಜುಲ್ಲೆಗಳಲ್ಲಿ ಪ್ರವಾಹ ಸ್ಥಿತಿ ತಲೆದೋರಿದ್ದು, ಜನಜೀವನ ಹದಗೆಟ್ಟಿದ್ದು, ಜನರ ಸ್ಥಿತಿ, ನೋಡಲು, ಕಷ್ಟ ಕೇಳು ಯಾವೊಬ್ಬ ರಾಜಕಾರಣಿನೂ ಬರುತ್ತಿಲ್ಲ. ಕಾಟಾಚಾರಕ್ಕೆ ಅಂತ ಕಂದಾಯ ಸಚಿವ ಇಂದು (ಶುಕ್ರವಾರ) ಕಲಬುರಗಿಗೆ ತೆರಳೆ ಪ್ರವಾಹ ಪ್ರದೇಶಗಳನ್ನ ಕೆಲ ನಿಮಿಷದಲ್ಲೇ ವೀಕ್ಷಿಸಿ ಹಾಗೇ ಬೆಂಗಳೂರು ಕಡೆ ಮುಖಮಾಡಿದರು. ಅಶೋಕ್ ಅವರ ಪ್ರವಾಸ ಒಂದು ರೀತಿಯಲ್ಲಿ ವೀಕೆಂಡ್ ಪಿಕ್‌-ನಿಕ್ ನಂತಿತ್ತು.

state Oct 16, 2020, 9:34 PM IST

Snakes in Flood Water Leave Villagers Scared in Vijayapura hlsSnakes in Flood Water Leave Villagers Scared in Vijayapura hls

ಮನೆ ಒಳಗೆ ನುಗ್ಗಿದ ನೀರು, ಹೊರ ಬಂದರೆ ಹಾವಿನ ಕಾಟ: ಉತ್ತರ ಕರ್ನಾಟಕ ಜನರ ಪರಿಪಾಡಿದು!

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕದ ಜನ ನಲುಗಿ ಹೋಗಿದ್ದಾರೆ. ಎಲ್ಲೆಲ್ಲೂ ಪ್ರವಾಹ ಭೀತಿ, ಮನೆಗಳಿಗೆ ನುಗ್ಗಿದ ನೀರು, ಬೆಳೆ ನಾಶ, ರೈತನ ಕಣ್ಣೀರು. ಇದು ಸಾಮಾನ್ಯವಾಗಿ ಕಂಡು ಬರುವ ದೃಶ್ಯವಾಗಿದೆ.

state Oct 16, 2020, 6:15 PM IST

Rahul gandhi to Radhika kumaraswamy top 10 news of October 10 ckmRahul gandhi to Radhika kumaraswamy top 10 news of October 10 ckm

ಪಾಕ್‌ನಲ್ಲಿ 'ಸ್ವರ್ಗ' ಕಂಡ ರಾಹುಲ್, ರಾಧಿಕಾ ವೀಡಿಯೋ ವೈರಲ್: ಅ.16ರ ಟಾಪ್ 10 ಸುದ್ದಿ!

ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ಹಿಂಪಡೆಯಲು ಪ್ರಾದೇಶಿಕ ಪಕ್ಷಗಳು ಒಂದಾಗಿವೆ. ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ರಾಹುಲ್ ಗಾಂಧಿ, ಪಾಕಿಸ್ತಾನವೇ ಬೆಸ್ಟ್ ಎಂದು ವಿವಾದ ಸೃಷ್ಟಿಸಿದ್ದಾರೆ.  RCB ವಿರುದ್ಧ ಸೋಲಿನ ಬೆನ್ನಲ್ಲೇ ಕಾರ್ತಿಕ್ ತಲೆದಂಡವಾಗಿದೆ. ಪ್ರವಾಹದಿಂದ ತತ್ತರಿಸಿರುವ ಜನತೆಗೆ ಸೇನೆ ಸಹಾಯ ಹಸ್ತ ಚಾಚಿದೆ. ರಾಧಿಕಾ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್, ಮತ್ತೆ ಅಖಾಡಕ್ಕಿಳಿಯುತ್ತಾರಾ ಜಾನ್ ಸೀನಾ ಸೇರಿದಂತೆ ಅಕ್ಟೋಬರ್ 16ರ ಟಾಪ್ 10 ಸುದ್ದಿ ವಿವರ.

News Oct 16, 2020, 5:38 PM IST