Asianet Suvarna News Asianet Suvarna News
1458 results for "

Patient

"
3.60 lakhs Private Hospital Demand for Give Coronavirus Patient Dead Body3.60 lakhs Private Hospital Demand for Give Coronavirus Patient Dead Body

ಕೊರೋನಾ ಸೋಂಕಿತನ ಶವ ನೀಡಲು 3.60 ಲಕ್ಷಕ್ಕೆ ಆಸ್ಪತ್ರೆ ಬೇಡಿಕೆ

ಕೊರೋನಾ ಸೋಂಕಿತನ ಶವ ಹಸ್ತಾಂತರಿಸಲು 3.60 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಡಿವಾಳದ ಸೇಂಟ್‌ ಜಾನ್ಸ್‌ ಆಸ್ಪತ್ರೆ ವಿರುದ್ಧ ಆರೋಪ ಕೇಳಿ ಬಂದಿದೆ.
 

state Aug 3, 2020, 7:47 AM IST

Minister K Sudhakar Praises Haveri Doctors Work for Free Treatment to Corona PatientsMinister K Sudhakar Praises Haveri Doctors Work for Free Treatment to Corona Patients

ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ: ಹಾವೇರಿ ವೈದ್ಯರ ಕಾರ್ಯಕ್ಕೆ ಸಚಿವ ಸುಧಾಕರ್‌ ಶ್ಲಾಘನೆ

ಸುವರ್ಣ ನ್ಯೂಸ್ ವರದಿಗೆ ಸ್ಪಂದಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಅವರು ಕೋವಿಡ್ ಸೋಂಕಿತರಿಗೆ ಉಚಿವ ಸೇವೆ ನೀಡಲು ಮುಂದಾಗಿರುವ ಖಾಸಗಿ ವೈದ್ಯರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ್ದಾರೆ. 
 

Karnataka Districts Aug 2, 2020, 3:23 PM IST

Private Hospital 7 lakhs Bill to Corona Patient in BengaluruPrivate Hospital 7 lakhs Bill to Corona Patient in Bengaluru

ಕೊರೋನಾ ಚಿಕಿತ್ಸೆಗೆ 7 ಲಕ್ಷ ಬಿಲ್‌: ಕಂಗಾಲಾದ ರೋಗಿ..!

ಕೊರೋನಾ ಪರೀಕ್ಷಾ ವರದಿ ಲಭ್ಯವಾಗದ ಕಾರಣ ಕಳೆದ ಎರಡು ದಿನಗಳಿಂದ ತುಂಬು ಗರ್ಭಿಣಿಯೊಬ್ಬರು ಪ್ರತಿದಿನ ಸುಮಾರು 60 ಕಿ.ಮೀ ಪ್ರಯಾಣಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. 
 

state Aug 2, 2020, 8:50 AM IST

171 Corona Patients Admit in BIEC Centre in Bengaluru171 Corona Patients Admit in BIEC Centre in Bengaluru

ಬೆಂಗಳೂರಿನ ದೊಡ್ಡ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಬೆರಳೆಣಿಕೆ ಸೋಂಕಿತರು..!

ನಗರದಲ್ಲಿ ಕೊರೋನಾ ಸೋಂಕಿತರ ಹೋಂ ಐಸೋಲೇಷನ್‌ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಆರೈಕೆ ಕೇಂದ್ರದಲ್ಲಿ ಸೋಂಕಿತರ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿದೆ. ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ(ಬಿಐಇಸಿ)ದಲ್ಲಿ 1,500 ಸೋಂಕಿತರ ಆರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೇವಲ 171 ಸೋಂಕಿತರನ್ನು ದಾಖಲಿಸಲಾಗಿದೆ.
 

state Aug 2, 2020, 7:35 AM IST

Denied Liquor Corona Patient Escapes From Hospital in YadgirDenied Liquor Corona Patient Escapes From Hospital in Yadgir
Video Icon

ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!

50 ವರ್ಷದ ಮಹಿಳೆಯ ಈ ಅವಾಂತರಕ್ಕೆ ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.
 

Karnataka Districts Aug 1, 2020, 3:57 PM IST

Government negligence cause for Increasing Corona Patients DiesGovernment negligence cause for Increasing Corona Patients Dies

ಕೊರೋನಾದಿಂದ ಸಾವು ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ..?

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವ ಜತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಈಚೆಗೆ ನಿತ್ಯ 5 ರಿಂದ 8 ಜನರು ಬಲಿಯಾಗುತ್ತಿದ್ದಾರೆ. ಸಾವಿನ ಸಂಖ್ಯೆಯಲ್ಲಿನ ಏರಿಕೆಗೆ ರಾಜ್ಯ ಸರ್ಕಾರದ ನಿಷ್ಕಾಳಜಿಯೇ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ.
 

Karnataka Districts Aug 1, 2020, 11:16 AM IST

Private Hospital Pressure to Pay the Bill to Patients Relatives in BengaluruPrivate Hospital Pressure to Pay the Bill to Patients Relatives in Bengaluru

ಬಿಬಿಎಂಪಿ ದರಕ್ಕೆ ಚಿಕಿತ್ಸೆ ಬೇಕಾ? ಬೇರೆ ಆಸ್ಪತ್ರೆಗೆ ಹೋಗಿ: ವೃದ್ಧ ಕುಟುಂಬಸ್ಥರು ಅಳಲು

ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 60 ವರ್ಷದ ರೋಗಿಯೊಬ್ಬರಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮೂರೂವರೆ ಲಕ್ಷ ಬಿಲ್‌ ಪಾವತಿಸುವಂತೆ ಒತ್ತಡ ಹೇರುತ್ತಿರುವ ಘಟನೆ ಬೆಳಕಿಗೆ ಬಂದಿದೆ.
 

state Aug 1, 2020, 9:41 AM IST

Outrage of Relatives against the Hospital for Patient DiedOutrage of Relatives against the Hospital for Patient Died

ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ವ್ಯಕ್ತಿ ಕೊರೋನಾಗೆ ಬಲಿ: ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

ಹೊಟ್ಟೆ ನೋವಿನಿಂದ ದಾಖಲಾದ ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದ ಖಾಸಗಿ ಆಸ್ಪತ್ರೆಯೊಂದು ಇದ್ದಕ್ಕಿದ್ದಂತೆ ರೋಗಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಹೇಳಿದ ಪರಿಣಾಮ ಮೃತರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
 

state Aug 1, 2020, 7:57 AM IST

Former Minister H K Patil Says 10 Thousand Coronavirus Patients Missing in BengaluruFormer Minister H K Patil Says 10 Thousand Coronavirus Patients Missing in Bengaluru

ಬೆಂಗಳೂರಿನಲ್ಲಿ 10 ಸಾವಿರ ಕೊರೋನಾ ಸೋಂಕಿತರು ನಾಪತ್ತೆ: ಹೆಚ್.ಕೆ. ಪಾಟೀಲ

ಬೆಂಗಳೂರಿನಲ್ಲಿ 10 ಸಾವಿರ ಕೊರೋನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಹೀಗೆ ನಾಪತ್ತೆಯಾದವರ ಬಗ್ಗೆ ಸರ್ಕಾರ 24 ಗಂಟೆಗಳಲ್ಲಿ ಉತ್ತರಿಸಲಿ. ಇಲ್ಲದಿದ್ದರೆ ತಕ್ಷಣವೇ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ ಆಗ್ರಹಿಸಿದ್ದಾರೆ. 
 

Politics Jul 31, 2020, 3:53 PM IST

Relatives Allegation Doctors Did not Treatment to Patient in HospitalRelatives Allegation Doctors Did not Treatment to Patient in Hospital

ಕೋವಿಡ್‌ ನೆಗೆಟಿವ್‌ ಬಂದ್ರೂ ಚಿಕಿತ್ಸೆ ನೀಡಲು ಹಿಂದೇಟು: ಶವ ಸಮೇತ ಡಿಸಿ ಕಚೇರಿಗೆ ಬಂದ ಬಂಧುಗಳು

ಕೊರೋನಾ ಆತಂಕದಿಂದ ಕಂಗಾಲಾಗಿರುವ ಕಲಬುರಗಿಯಲ್ಲಿ ಆಸ್ಪತ್ರೆ ಪ್ರವೇಶ ಸಮಯಕ್ಕೆ ಸರಿಯಾಗಿ ಸಿಗದೆ ಹಾಗೂ ವೆಂಟಿಲೇಟರ್‌ ಬೆಡ್‌ ದೊರಕದೆ ಸಂಭವಿಸುತ್ತಿರುವ ಸಾವು-ನೋವಿನ ಪ್ರಕರಣಗಳು ಹಾಗೇ ಮುಂದುವರಿದಿವೆ.
 

Karnataka Districts Jul 31, 2020, 2:50 PM IST

Health Officer Emotional in Coronavirus Patients Funeral in BelagaviHealth Officer Emotional in Coronavirus Patients Funeral in Belagavi

ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!

ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. 
 

Karnataka Districts Jul 31, 2020, 12:17 PM IST

Corona patient went missing in shivamogga confusion among officersCorona patient went missing in shivamogga confusion among officers

ಕೊರೋನಾ ಎಂದು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದ ವೃದ್ಧ ನಾಪತ್ತೆ..! ಸಿಎಂ ತವರಲ್ಲಿ ಮಹಾ ಎಡವಟ್ಟು

ಕೊರೋನಾ ರೋಗಿಗಳು ನಾಪತ್ತೆಯಾಗ್ತಿದ್ದಾರೆ ಎನ್ನುವ ಸುದ್ದಿ ಕೇಳುತ್ತಿರುವ ಸಂದರ್ಭದಲ್ಲೇ ಇದೀಗ ಕೊರೋನಾ ವೈರಸ್ ಎಂದು ಕರೆದೊಯ್ಯಲಾಗಿದ್ದ ವೃದ್ಧ ನಾಪತ್ತೆಯಾಗಿರುವ ಘಟನೆ ಸಿಎಂ ತವರು ಜಿಲ್ಲೆಯಲ್ಲಿ ನಡೆದಿದೆ.

Karnataka Districts Jul 31, 2020, 11:46 AM IST

5 COVID19 Positive patients attended cet exam in Udupi5 COVID19 Positive patients attended cet exam in Udupi

5 ಕೊರೋನಾ ಸೋಂಕಿತ ವಿದ್ಯಾರ್ಥಿಗಳು ಸಿಇಟಿಗೆ ಹಾಜರು

ಕೋವಿಡ್‌-19 ಸೋಂಕಿತ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಈ ಮೊದಲೇ ಸೂಚಿಸಿದಂತೆ ಪ್ರತ್ಯೇಕ ಹಾಗೂ ಸುರಕ್ಷಿತ ಕೊಠಡಿಗಳ ವ್ಯವಸ್ಥೆ ಮಾಡಿತ್ತು. ಉಡುಪಿ ಬನ್ನಂಜೆಯ ಸಮಾಜ ಕಲ್ಯಾಣ ವಸತಿ ನಿಲಯದಲ್ಲಿ ತೆರೆದ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ಐದು ಮಂದಿ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ.

Karnataka Districts Jul 31, 2020, 10:51 AM IST

MLA UT Khader expresses his angry over covid19 patients not getting ventilator bedsMLA UT Khader expresses his angry over covid19 patients not getting ventilator beds

ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳಿಲ್ಲದೆ ಖಾಲಿ ಬೆಡ್‌ ನೀಡಿದರೇನು ಪ್ರಯೋಜನ..? ಖಾದರ್ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್‌ ಐಸಿಯು, ವೆಂಟಿಲೇಟರ್‌ಗಳೇ ಸಿಗದ ಪರಿಸ್ಥಿತಿ ಉದ್ಭವಿಸಿದೆ. ರೋಗಿಗಳು ಆಸ್ಪತ್ರೆಗಳನ್ನು ಸುತ್ತಾಡಿ ಹೈರಾಣಾಗುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್‌ ಆರೋಪಿಸಿದ್ದಾರೆ.

Karnataka Districts Jul 31, 2020, 10:08 AM IST

COVID19 Patients denies to get into the ambulance in BangaloreCOVID19 Patients denies to get into the ambulance in Bangalore

ಆ್ಯಂಬುಲೆನ್ಸ್‌ ಹತ್ತೋದಿಲ್ಲ ಎಂದು ಸೋಂಕಿತರ ಕಿರಿಕ್‌

ಪಾಸಿಟಿವ್‌ ವರದಿ ನೀಡದೇ ಆ್ಯಂಬುಲೆನ್ಸ್‌ ಹತ್ತುವುದಿಲ್ಲ ಎಂದು ಮೂವರು ಸೋಂಕಿತರು ಪಟ್ಟುಹಿಡಿದ ಪರಿಣಾಮ ಬಿಬಿಎಂಪಿ ಅಧಿಕಾರಿಗಳು ಪೊಲೀಸರ ನೆರವು ಪಡೆದು ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

Karnataka Districts Jul 31, 2020, 9:20 AM IST