Asianet Suvarna News Asianet Suvarna News
1458 results for "

Patient

"
Private hospitals which denies to treat covid19 patients will be taken by govtPrivate hospitals which denies to treat covid19 patients will be taken by govt

ಕೊರೋನಾಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳು ವಶಕ್ಕೆ: ಅಶೋಕ್‌

ಖಾಸಗಿ ಆಸ್ಪತ್ರೆಗಳು ಕೊರೋನಾ ಚಿಕಿತ್ಸೆಗೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬೆಂಗಳೂರಿನ ಎಂಟು ಆಸ್ಪತ್ರೆಗಳಿಗೆ ನೋಟಿಸ್‌ ನೀಡಿದ್ದು, ಇನ್ನು ಮುಂದೆ ಇಂತಹ ಧೋರಣೆ ತೋರುವ ಆಸ್ಪತ್ರೆಗಳನ್ನು ಸಂಪೂರ್ಣ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

Karnataka Districts Jul 31, 2020, 7:42 AM IST

Maharashtra lab technician takes vaginal swab for coronavirus test booked for rapeMaharashtra lab technician takes vaginal swab for coronavirus test booked for rape

ಕೊರೋನಾ ಟೆಸ್ಟ್ ಎಂದು ಗುಪ್ತಾಂಗದಿಂದ ಸ್ಯಾಂಪಲ್ ಪಡೆದ ಲ್ಯಾಬ್ ಟೆಕ್ನಿಷಿಯನ್!

ಕೊರೋನಾತಂಕದ ನಡುವೆ ಲ್ಯಾಬ್ ಟೆಕ್ನಿಶಿಯನ್ ಅಶ್ಲೀಲ ನಡೆ| ಕೊರೋನಾ ಟೆಸ್ಟ್‌ಗೆ ಬಂದ ಮಹಿಳೆಯ ಗುಪ್ತಾಂಗದ ಸ್ಯಾಂಪಲ್| ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯಿಂದ ಪೊಲೀಸರಿಗೆ ದೂರು| ಆರೋಪಿಯ ಬಂಧನ

CRIME Jul 30, 2020, 3:42 PM IST

MLA Priyank Kharge Says 650 Bed to Corona Patients in Kalaburagi and Raichur DistrictsMLA Priyank Kharge Says 650 Bed to Corona Patients in Kalaburagi and Raichur Districts

ಕೊರೋನಾ ಸೋಂಕಿತರಿಗಾಗಿ 650 ಬೆಡ್‌ ವ್ಯವಸ್ಥೆ: ಪ್ರಿಯಾಂಕ್‌ ಖರ್ಗೆ

ಕೊರೋನಾ ಸೊಂಕಿತರ ಸಂಖ್ಯೆ ಜಿಮ್ಸ್‌ ಮತ್ತು ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಹೆಚ್ಚುತ್ತಿದ್ದು ಬೆಡ್‌ಗಳ ಕೊರತೆ ತಲೆದೋರಿದೆ. ಈ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಹಾಗೂ ರಾಯಚೂರು ಜಿಲ್ಲೆಗಳಿಗೆ 650 ಬೆಡ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
 

Karnataka Districts Jul 30, 2020, 1:53 PM IST

Minister b sriramulu warns private hospitals against charging high bill for covid19 patientsMinister b sriramulu warns private hospitals against charging high bill for covid19 patients

ಸಿಎಂ ವಿರುದ್ಧ ಷಡ್ಯಂತ್ರ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ರಾಮುಲು ಖಡಕ್ ವಾರ್ನಿಂಗ್

ಖಾಸಗಿ ಆಸ್ಪತ್ರೆ ಗಳ ಧೋರಣೆ ಗಮನಿಸಿದ್ರೆ ರಾಜಕೀಯ ಷಡ್ಯಂತ್ರ ಮಾಡಿದಂಗೆ ಅನಿಸುತ್ತಿದೆ. ನಮ್ಮ ಸಿಎಂ ಮೇಲೆ ಷಡ್ಯಂತ್ರ ಮಾಡಲಾಗ್ತಿದೆ ಎಂದು ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Districts Jul 30, 2020, 1:09 PM IST

80 Coronavirus Patients Discharge From Covid Hospital in Bagalkot80 Coronavirus Patients Discharge From Covid Hospital in Bagalkot

ಬಾಗಲಕೋಟೆ: ಕೊರೋನಾದಿಂದ ಗುಣಮುಖ, 80 ಜನರ ಬಿಡುಗಡೆ

ಜಿಲ್ಲೆಯಲ್ಲಿ ಮತ್ತೆ 80 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 57 ಕೊರೋನಾ ಪ್ರಕರಣಗಳು ಬುಧವಾರ ದೃಢಪಟ್ಟಿರುತ್ತವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. 
 

Karnataka Districts Jul 30, 2020, 12:51 PM IST

Three Coronavirus Positive Patients Missing in Haveri DistrictThree Coronavirus Positive Patients Missing in Haveri District

ಹಾವೇರಿಯಲ್ಲಿ ಮೂವರು ಕೊರೋನಾ ಸೋಂಕಿತರು ನಾಪತ್ತೆ..!

ಕೊರೋನಾ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಸ್ವ್ಯಾಬ್‌ ಟೆಸ್ಟ್‌ ಮಾಡಿಸಿಕೊಂಡ ಅನೇಕರು ಆರೋಗ್ಯ ಇಲಾಖೆಗೆ ಸುಳ್ಳು ಮಾಹಿತಿ ನೀಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ಜಿಲ್ಲೆಯಲ್ಲಿ ಪಾಸಿಟಿವ್‌ ವರದಿ ಬಂದ ಮೂವರು ತಲೆಮರೆಸಿಕೊಂಡಿದ್ದು, ಈ ಕುರಿತು ಪೊಲೀಸ್‌ ದೂರು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.
 

Karnataka Districts Jul 30, 2020, 12:21 PM IST

DIG Roopa requests minister k sudhakar to give more responsibility to stop private hospital charging huge bill for covid19 patientsDIG Roopa requests minister k sudhakar to give more responsibility to stop private hospital charging huge bill for covid19 patients

ಧನದಾಹಿ ಆಸ್ಪತ್ರೆಗಳಿಗೆ ಬ್ರೇಕ್: ಸಚಿವ ಸುಧಾಕರ್‌ಗೆ ಡಿಐಜಿ ರೂಪಾ ಹೊಸ ರಿಕ್ವೆಸ್ಟ್..!

ರೋಗಿಗೆ 24 ಲಕ್ಷ ರೂಪಾಯಿ ವಾಪಾಸ್ ಮರಳಿಸುವಂತೆ ಮಾಡಿ ಸದ್ದು ಮಾಡಿದ ಡಿಐಜಿ ರೂಪಾ ಧನದಾಹಿ ಆಸ್ಪತ್ರೆಗಳಿಗೆ ಬ್ರೇಕ್ ಹಾಕೋಕೆ ಸಿದ್ಧರಾಗಿದ್ದಾರೆ. ಉತ್ಸುಕ ಅಧಿಕಾರಿ ಸಚಿವ ಸುಧಾಕರ್‌ಗೆ ಮಾಡಿದ ರಿಕ್ವೆಸ್ಟ್ ಏನು.? ಇಲ್ಲಿ ಓದಿ

Karnataka Districts Jul 30, 2020, 12:11 PM IST

COVID19 Patient stay calm and talks to relatives survived in MangaloreCOVID19 Patient stay calm and talks to relatives survived in Mangalore

ಫೋನ್‌ನಲ್ಲಿ ಹರಟುತ್ತಾ ಕೊರೋನಾ ಒತ್ತಡ ಮರೆತ ವ್ಯಾಪಾರಿ!

ಮನೆಯಲ್ಲಿ 80ರ ವೃದ್ಧೆ ತಾಯಿ, ಪತ್ನಿ ಹಾಗೂ ಪುತ್ರಿ ಇದ್ದರೂ ಅವರಿಂದ ಅಂತರ ಕಾಯ್ದುಕೊಂಡು ತಂದೆ ಮತ್ತು ಮಗ ಇಬ್ಬರೂ ಕೊರೋನಾ ಸೋಂಕಿನಿಂದ ಗೆದ್ದು ಬಂದಿದ್ದಾರೆ.

Karnataka Districts Jul 29, 2020, 10:06 AM IST

Coronavirus Patient Son Faced Hospitals Problems in BengaluruCoronavirus Patient Son Faced Hospitals Problems in Bengaluru

ಕೊರೋನಾ ಸೋಂಕಿತ ತಂದೆಯ ಆಸ್ಪತ್ರೆಗೆ ದಾಖಲಿಸಲು ಮಗನ ಪರದಾಟ

ಕೊರೋನಾ ಸೋಂಕಿತ ಹಿರಿಯ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯಲು ಹತ್ತಾರು ಆಸ್ಪತ್ರೆಗಳಿಗೆ ಅಲೆದಾಡಿದರೂ ಹಾಸಿಗೆ ಸಿಗದೇ ಪರದಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
 

state Jul 29, 2020, 7:44 AM IST

There are no Beds in Hospitals in Corona Patients in Dharwad DistrictThere are no Beds in Hospitals in Corona Patients in Dharwad District

ಕೊರೋನಾ ರಣಕೇಕೆ: ಆಸ್ಪತ್ರೆಯಲ್ಲಿ ಬೆಡ್‌ ಇಲ್ಲ... ಮನೆಯಲ್ಲಿ ಇರಿ ಅಂತಿದೆ ಧಾರವಾಡ ಜಿಲ್ಲಾಡಳಿತ..!

ಧಾರವಾಡ ಜಿಲ್ಲೆಯಲ್ಲಿ ಕಿಲ್ಲರ್‌ ಕೊರೋನಾ ರಣಕೇಕೆ ಹಾಕುತ್ತಿದೆ. ಪ್ರತಿನಿತ್ಯ ನೂರು, ನೂರೈವತ್ತು, ಇನ್ನೂರ ಗಡಿ ಸಮೀಪ ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ ಇಲ್ಲದೆ ಸೋಂಕಿತರು ಪರದಾಡುತ್ತಿದ್ದಾರೆ.
 

Karnataka Districts Jul 29, 2020, 7:11 AM IST

France donate 120 ventilator to India for covid 19 patientFrance donate 120 ventilator to India for covid 19 patient

ಭಾರತದ ನೆರವಿಗೆ ಧಾವಿಸಿದ ಫ್ರಾನ್ಸ್, ರಾಫೆಲ್ ಯುದ್ಧ ವಿಮಾನ ಜೊತೆಗೆ ಬರುತ್ತಿದೆ ಮೆಡಿಕಲ್ ಕಿಟ್!

ಭಾರತದಲ್ಲಿ ಕೊರೋನಾ ಕೇಕೆ ಹಾಕುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ಸರ್ಕಾರ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯುತ್ತಿದೆ. ಇದರ ಬೆನ್ನಲ್ಲೇ ಭಾರತಕ್ಕೆ ಇತರ ದೇಶಗಳು ಕೈಜೋಡಿಸಿದೆ.  ಇಸ್ರೇಲ್ ವೆಂಟಿಲೇಟರ್ ನೀಡಿದ ಬೆನ್ನಲ್ಲೇ ಇದೀಗ ಫ್ರಾನ್ಸ್ ಕೂಡ ಭಾರತಕ್ಕೆ ವೆಂಟಿಲೇಟರ್ ನೀಡಿದೆ.

India Jul 28, 2020, 2:58 PM IST

Once A Covid 19 Hotspot Mumbai Dharavi Sees Only 2 Cases On SundayOnce A Covid 19 Hotspot Mumbai Dharavi Sees Only 2 Cases On Sunday

ಕೊರೋನಾ ಹಾಟ್‌ಸ್ಪಾಟ್‌ನಲ್ಲಿ ಈಗ 2 ಕೇಸ್: 4T ಫಾರ್ಮುಲಾದಿಂದ ಸಮರ ಗೆದ್ದ ಧಾರಾವಿ!

ಕೊರೋನಾ ಹಾಟ್‌ಸ್ಪಾಟ್‌ ಆಗಿದ್ದ ಮುಂಬೈನ ಧಾರಾವಿಯಲ್ಲಿ ಸೋಂಕು ನಿಯಂತ್ರಣ| 4T ಫಾರ್ಮುಲಾದಿಂದ ಸಮರ ಗೆದ್ದ ಧಾರಾವಿ!| ಸಾಮಾಜಿಕ ಅಂತರ ಕಾಪಾಡಲು ಸಾಧ್ಯವೇ ಇಲ್ಲದ ಧಾರಾವಿ ಸ್ಲಂನಲ್ಲಿ ಕೊರೋನಾ ನಿಯಂತ್ರಿಸಲು ಜನರು, ಅಧಿಕಾರಿಗಳು ಯಶಸ್ವಿ

India Jul 28, 2020, 2:57 PM IST

Karnataka Government helps Covid19 patients admitted in private hospitalKarnataka Government helps Covid19 patients admitted in private hospital
Video Icon

ಧನದಾಹಿ ಆಸ್ಪತ್ರೆಗಳಿಗೆ ಬ್ರೇಕ್; ಅಧಿಕಾರಿಗಳಿಗೆ ಸೋಂಕಿತರಿಂದ ಧನ್ಯವಾದ

ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಖಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೊನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ರೂ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಮರಳಿಸಿದೆ. 

state Jul 28, 2020, 10:45 AM IST

BIEC ready for covid19 patients treatment in BangaloreBIEC ready for covid19 patients treatment in Bangalore

ಬಿಐಇಸಿ ಕೇಂದ್ರ ಸೋಂಕಿತರ ಆರೈಕೆಗೆ ಮುಕ್ತ

ಕೊರೋನಾ ಸೋಂಕಿತರ ಆರೈಕೆಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಿರ್ಮಿಸಲಾದ ಕೋವಿಡ್‌ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಹಾಗೂ ಕಂದಾಯ ಸಚಿವ ಆರ್‌. ಅಶೋಕ ಸೋಮವಾರ ಉದ್ಘಾಟಿಸಿದರು.

Karnataka Districts Jul 28, 2020, 8:52 AM IST

30 thousand bed to arranged for covid19 patients in Bangalore says dcm30 thousand bed to arranged for covid19 patients in Bangalore says dcm

ನಗರದಲ್ಲಿ 30,000 ಹಾಸಿಗೆ ವ್ಯವಸ್ಥೆಗೆ ಯೋಜನೆ: ಡಿಸಿಎಂ

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಆರೈಕೆಗೆ 20,000ದಿಂದ 30,000 ಹಾಸಿಗೆ ವ್ಯವಸ್ಥೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದ್ದು, ಇದರ ಭಾಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) 6,500 ಹಾಸಿಗೆ ಆರೈಕೆ ಕೇಂದ್ರವನ್ನು ಮೊದಲ ಹಂತದಲ್ಲಿ ಚಾಲನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Karnataka Districts Jul 28, 2020, 7:27 AM IST