Asianet Suvarna News Asianet Suvarna News
1560 results for "

Eshwarappa

"
minister  KS Eshwarappa Slams Congress Leaders  snrminister  KS Eshwarappa Slams Congress Leaders  snr

ಮೋದಿ ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದರೆ ಹಿಂದುಳಿದ ವರ್ಗದ ನಾಯಕರೆನಿಸಿಕೊಳ್ಳುತ್ತಿದ್ದರು

  • ಮುಂದಿನ ವಿಧಾನಸಭಾ ಚುನಾವಣೆ  ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್  ಪಕ್ಷ ಎರಡು ಹೋಳಾಗಲಿದೆ 
  • ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದಿಂದ ಪ್ರಧಾನಿ ಆಗಿದ್ದರೆ ಕಾಂಗ್ರೆಸ್‌ನವರು ಮೋದಿಯವರನ್ನು ರಾಷ್ಟ್ರಭಕ್ತ ಮೋದಿ ಎಂದು ಕರೆಯುತ್ತಿದ್ದರು

Politics Sep 23, 2021, 9:45 AM IST

water supply to every house before 2024 snrwater supply to every house before 2024 snr

2024ರೊಳಗೆ ಪ್ರತೀ ಮನೆಗೂ ನಲ್ಲಿ ನೀರು

  • ರಾಜ್ಯದ ಪ್ರತೀ  ಮನೆ ಮನೆಗೆ ನಲ್ಲಿ ನೀರು 
  • 2024ರೊಳಗೆ ನಲ್ಲಿ ನೀರು ಪೂರೈಕೆ ಯೋಜನೆ ಪೂರ್ಣಗೊಳ್ಳಲಿದೆ

state Sep 23, 2021, 7:19 AM IST

OBC wing responsibility For KS Eshwarappa snrOBC wing responsibility For KS Eshwarappa snr

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

  • ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ 
  • ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ

Politics Sep 20, 2021, 7:49 AM IST

Minister KS Eshwarappa Reacts On Mysuru temple demolition rbjMinister KS Eshwarappa Reacts On Mysuru temple demolition rbj

ಕಾಂಗ್ರೆಸ್​​ ಹೇಳಿದ್ದು ಸತ್ಯ: ಸ್ವಪಕ್ಷದ ವಿರುದ್ಧವೇ ಈಶ್ವರಪ್ಪ ಅಸಮಾಧಾನ

* ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದ
* ಸಚಿವ ಕೆಎಸ್ ಈಶ್ವರಪ್ಪ ಅಸಮಾಧಾನ
* ಕಾಂಗ್ರೆಸ್​​ ಹೇಳಿದ್ದು ಸತ್ಯ ಎಂದ ಈಶ್ವರಪ್ಪ

Politics Sep 15, 2021, 4:35 PM IST

Model for Karnataka Country in Narega Implementation Says KS Eshwarappa grgModel for Karnataka Country in Narega Implementation Says KS Eshwarappa grg

ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಸಚಿವ ಈಶ್ವರಪ್ಪ

ನರೇಗಾ (ಉದ್ಯೋಗ ಖಾತ್ರಿ) ಯೋಜನೆಯಡಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. 
 

Karnataka Districts Sep 13, 2021, 3:40 PM IST

Minister KS Eshwarappa Talks Over Patriotic Muslims grgMinister KS Eshwarappa Talks Over Patriotic Muslims grg

ರಾಷ್ಟ್ರಭಕ್ತ ಮುಸಲ್ಮಾನರ ಬಗ್ಗೆ ನನಗೆ ಅಪಾರ ಗೌರವವಿದೆ: ಈಶ್ವರಪ್ಪ

ಸಿದ್ದರಾಮಯ್ಯ ಅವರು ತಮ್ಮದೇ ಸರ್ಕಾರ ಅಧಿಕಾರ ಇದ್ದಾಗ ಜಾತಿ ಸಮೀಕ್ಷೆ ವರದಿಯನ್ನು ಏಕೆ ಬಿಡುಗಡೆ ಮಾಡಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಪ್ರಶ್ನಿಸಿದ್ದಾರೆ. 
 

Karnataka Districts Sep 13, 2021, 12:18 PM IST

Karnataka Politics Basavaraj Bommai to lead next election in KarnatakaKS Eshwarappa unhappy hlsKarnataka Politics Basavaraj Bommai to lead next election in KarnatakaKS Eshwarappa unhappy hls
Video Icon

ಮುಂದಿನ ಚುನಾವಣೆಯಲ್ಲಿ ಬೊಮ್ಮಾಯಿಯೇ ಬಾದ್‌ಶಾ; 'ಶಾ'ಶಾಸನಕ್ಕೆ ಈಶ್ವರಪ್ಪ ಅಪಸ್ವರವೇಕೆ.?

 ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಬಿಜೆಪಿಯಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. 

Politics Sep 5, 2021, 12:06 PM IST

Election to be held under Bommai leadership KS Eshwarappa reaction hlsElection to be held under Bommai leadership KS Eshwarappa reaction hls
Video Icon

ಬೊಮ್ಮಾಯಿ ನಾಯಕತ್ವದಲ್ಲಿ ಎಲೆಕ್ಷನ್‌; ಅಮಿತ್‌ ಶಾ ಹೇಳಿಕೆಗೆ ಈಶ್ವರಪ್ಪ ಅಪಸ್ವರ!

ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವದ ಚರ್ಚೆಯಾಗುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎಂದು ಅಮಿತಾ ಹೇಳಿರುವುದು ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಈಶ್ವರಪ್ಪ ಅಪಸ್ವರ ಎತ್ತಿದ್ದಾರೆ. 

state Sep 4, 2021, 12:51 PM IST

We are in Power Because of Hindutva, Will Celebrate Ganesh Festival Says KS Eshwarappa rbjWe are in Power Because of Hindutva, Will Celebrate Ganesh Festival Says KS Eshwarappa rbj
Video Icon

ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು, ಗಣೇಶ ಹಬ್ಬ ಮಾಡ್ತೇವೆ: ಈಶ್ವರಪ್ಪ ಶಪಥ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಪರ-ವಿರೋಧಗಳ ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು. ಗಣೇಶ ಹಬ್ಬ ಮಾಡಿಯೇ ಮಾಡುತ್ತೇವೆ ಎಂದು ಶಪಥ ಮಾಡಿದ್ದಾರೆ.

state Sep 3, 2021, 8:04 PM IST

Congress Leader Siddaramaiah slams eshwarappa HD Kumaraswamy snrCongress Leader Siddaramaiah slams eshwarappa HD Kumaraswamy snr

'ಎಚ್‌ಡಿಕೆಗೆ ಚುನಾವಣೆಯೇ ಉತ್ತರ : ಈಶ್ವರಪ್ಪಗೆ ಬ್ರೈನ್-ನಾಲಿಗೆ ಕನೆಕ್ಷನ್ ಇಲ್ಲ'

  • ಹತ್ತು ದಿನಗಳ ಕಾಲ ಜಿಂದಾಲ್ ಪ್ರಕೃತಿ ಚಿಕಿತ್ಸೆ ಪಡೆದು ಮಾಜಿ ಸಿಎಂ ಸಿದ್ದರಾಮಯ್ಯ  ವಾಪಸ್ 
  • ರಾಜಕೀಯ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಎಚ್‌ಡಿಕೆ ಚುನಾವಣೆಯೇ ಉತ್ತರ ಎಂದರು
  • ಈಶ್ವರಪ್ಪ ವಿರುದ್ಧ ಕೆಂಡಾಮಂಡಲರಾದ ಸಿದ್ದರಾಮಯ್ಯ

Politics Aug 31, 2021, 12:11 PM IST

Minister KS Eshwarappa Reacts On Mysuru Gangrape Case rbjMinister KS Eshwarappa Reacts On Mysuru Gangrape Case rbj

'ಅತ್ಯಾಚಾರಿಗಳಿಗೆ ಪೊಲೀಸ್,​​ ಸರ್ಕಾರದ ಭಯವಿಲ್ಲ, ಕಾನೂನಿಗೆ ತಿದ್ದುಪಡಿ ಅಗತ್ಯ'

* ಮೈಸೂರು ಗ್ಯಾಂಗ್‌ ರೇಪ್ ಪ್ರಕರಣ
* ಅತ್ಯಾಚಾರಿಗಳಿಗೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಸಚಿವ ಕೆಎಸ್ ಈಶ್ವರಪ್ಪ
* ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ 

state Aug 28, 2021, 4:17 PM IST

Clashes between Congress leaders says KS Eshwarappa snrClashes between Congress leaders says KS Eshwarappa snr

ಕಾಂಗ್ರೆಸ್ಸಿಗರ ಫ್ಯೂಸ್ ಎಚ್‌ಡಿಕೆ ಕಿತ್ತುಹಾಕುವ ಅಗತ್ಯವಿಲ್ಲ : ಈಶ್ವರಪ್ಪ

  • ಕಾಂಗ್ರೆಸ್‌ನವರ ಫ್ಯೂಸ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿತ್ತುಹಾಕುವ ಅಗತ್ಯವಿಲ್ಲ
  •  ಅಲ್ಲಿರುವ ನಾಲ್ಕೈದು ನಾಯಕರ ಪೈಕಿ ಒಬ್ಬೊಬ್ಬ ನಾಯಕರ ಫ್ಯೂಸ್ ಅನ್ನು ಇನ್ನೊಬ್ಬ ನಾಯಕರೇ ಕಿತ್ತು ಹಾಕುತ್ತಿದ್ದಾರೆ

Politics Aug 25, 2021, 7:40 AM IST

KS Eshwarappa reacts On minister post for Vijayendra snrKS Eshwarappa reacts On minister post for Vijayendra snr

ವಿಜಯೇಂದ್ರಗೆ ಸಚಿವ ಸ್ಥಾನ ಬಗ್ಗೆ ನಡ್ಡಾರನ್ನೇ ಕೇಳಿ : ಈಶ್ವರಪ್ಪ

  • ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ವಿಚಾರ
  •  ಸಚಿವ ಸ್ಥಾನ ಕೊಡುವ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರನ್ನೇ ಕೇಳಬೇಕು
  •  ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ 

Karnataka Districts Aug 19, 2021, 7:36 AM IST

basavaraj bommai Meets Kaginele Shri Niranjanananda puri Swamiji at Bengaluru rbjbasavaraj bommai Meets Kaginele Shri Niranjanananda puri Swamiji at Bengaluru rbj

ಬೇಡಿಕೆ ಈಡೇರಿಸಿ ಶ್ರೀಗಳನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸಿಎಂ ಬೊಮ್ಮಾಯಿ

ಕನ್ನಡ ನಾಡಿನ ವೀರ ಪುರುಷ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಅಧಿಕೃತವಾಗಿ ಆಚರಿಸುವ ಬೇಡಿಕೆ ಇತ್ತು. ಈ ಬೇಡಿಕೆಯನ್ನು ಪರಿಗಣಿಸಿ ನಾಳೆ(ಆ.15)  ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಿಡಿಸಿದೆ. ಈ ಆದೇಶ ಕಾರ್ಯಗತವಾಗಲಿದ್ದು ಅಧಿಕೃತವಾಗಿ ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಈ ಹಿನ್ನೆಲೆಯಲ್ಲಿ ಕಾಗಿನೆಲೆ ಶ್ರೀಗಳಿಗೆ ಸಂಗೊಳ್ಳಿ ರಾಯಣ್ಣ ಹುಟ್ಟುಹಬ್ಬ ಆಚರಣೆಗೆ ಆಹ್ವಾನಿಸಿದರು. 

state Aug 14, 2021, 6:12 PM IST

additional security provided to eshwarappa Over controversial-statements rbjadditional security provided to eshwarappa Over controversial-statements rbj

ಸಚಿವ ಕೆಎಸ್ ಈಶ್ವರಪ್ಪಗೆ ಹೆಚ್ಚಿನ ಪೊಲೀಸ್ ಭದ್ರತೆ: ಕಾರಣ?

* ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರಿಗೆ ಹೆಚ್ಚಾಯ್ತು ಭದ್ರತೆ
* ಭದ್ರತೆ ಹೆಚ್ಚಿಸಿದ ಪೊಲೀಸ್ ಇಲಾಖೆ
* ಈಶ್ವರಪ್ಪ ಬೆಂಗಾವಲು ವಾಹನದ ಜತೆ ಮತ್ತೊಂದು ವಾಹನ ನಿಯೋಜನೆ

Politics Aug 13, 2021, 7:11 PM IST