ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ ದಿನಾಚರಣೆ ಮಾಡಬೇಕೆಂದು ಸರ್ಕಾರವು ಬಿಬಿಎಂಪಿಯಿಂದ 2.40 ಕೋಟಿ ರೂ. ಖರ್ಚು ಮಾಡಿಸುತ್ತಿದೆ.
Education Jun 24, 2024, 12:34 PM IST
7 ವರ್ಷಗಳ ಬಳಿಕ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡವರಿಗೆ ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡುವ ಸಾಧ್ಯತೆ ಇದೆ.
BUSINESS Jun 21, 2024, 5:53 PM IST
ಕೊಲೆ ನಡೆಸಲಾಗಿದೆ ಎಂಬ ಜಾಗ ಹಾಗೂ ಶೆಡ್ ಮಾಲೀಕ ಕೆ.ಜಯಣ್ಣ ತಂದೆ ಲೇ.ಕೃಷ್ಣಪ್ಪ ಅವರಿಗೆ ಇದೀಗ ಬಿಬಿಎಂಪಿ ಕೆಂಗೇರಿ ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿಯು 2008ರಿಂದ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ ಎಂದು ನೋಟಿಸ್ ನೀಡಿದೆ.
Karnataka Districts Jun 21, 2024, 7:40 AM IST
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಭಾರ ಹೇಳಿದೆ. ಇದರಿಂದಾಗಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್(Petrol rate), ಡೀಸೆಲ್ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಇಂದಿನ ಇಂಧನ ದರ ಇಲ್ಲಿದೆ ನೋಡಿ..
BUSINESS Jun 18, 2024, 8:01 AM IST
ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್(Petrol rate), ಡೀಸೆಲ್ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
BUSINESS Jun 17, 2024, 8:55 AM IST
ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ವಿಚಾರ ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ನ ಘಟಾನುಘಟಿ ನಾಯಕರು ಈ ಬಗ್ಗೆ ಆರೋಪ, ಪ್ರತ್ಯಾರೋಪಕ್ಕೆ ಇಳಿದಿದ್ದಾರೆ.
Politics Jun 17, 2024, 7:38 AM IST
ಲೋಕಸಭೆ ಚುನಾವಣೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Politics Jun 17, 2024, 4:26 AM IST
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉದ್ಯಮ ಸ್ಥಾಪನೆಯಾಗುವ ಭೂಮಿಗೆ 10 ವರ್ಷಗಳವರೆಗೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗುವುದು. ಮುಂಬರುವ ದಿನಗಳಲ್ಲಿ ಹೂಡಿಕೆದಾರರಿಗೆ ಪೂರಕವಾದ ಹೊಸ ಪ್ರವಾಸೋದ್ಯಮ ನೀತಿ ತರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
state Jun 16, 2024, 4:26 AM IST
ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ನೀಡಿರುವ ಒನ್ ಟೈಮ್ ಸೆಟಲ್‌ಮೆಂಟ್ (ಒಟಿಎಸ್)ನ ಅಂತಿಮ ದಿನಾಂಕವನ್ನು ಜೂನ್ 30 ರಿಂದ ಜು.31ಕ್ಕೆ ಮುಂದೂಡಲಾಗಿದೆ.
Karnataka Districts Jun 12, 2024, 11:40 AM IST
ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
Politics Jun 12, 2024, 6:08 AM IST
ಗೋವಾದ ಪ್ರಸಿದ್ಧ ಪ್ರವಾಸಿ ತಾಣ ಕ್ಯಾಲಂಗುಟ್‌ಗೆ ಬರುವ ಪ್ರವಾಸಿಗರಿಂದ ತೆರಿಗೆ ವಸೂಲಿ ಮಾಡಲು ಸ್ಥಳೀಯ ಪಂಚಾಯತ್ ಯೋಜಿಸಿದೆ.
Travel Jun 10, 2024, 10:37 AM IST
ವಾಲ್ಮೀಕಿ ಹಗರಣದ ಬೆನ್ನಲ್ಲೇ ಮತ್ತೊಂದು ಹಗರಣ ಬಯಲಿಗೆ ಬಂದಿದ್ದು ಜನರ ಕಂದಾಯ ಹಣವನ್ನ ಸರ್ಕಾರಕ್ಕೆ ಕಟ್ಟದೇ ಸಿಬ್ಬಂದಿ ತಮ್ಮ ಖಾತೆಗೆ ಜಮೆ ಮಾಡಿಕೊಂಡ ಘಟನೆ ಮೈಸೂರು ತಾಲೂಕಿನ ಶ್ರೀರಾಂಪುರ ಪಟ್ಟಣ ಪಂಚಾಯ್ತಿಯಲ್ಲಿ ನಡೆದಿದೆ.
state Jun 7, 2024, 3:21 PM IST
ಮಹಾರಾಷ್ಟ್ರದ ನಾಸಿಕ್‌ನ ಸುರಾನಾ ಜ್ಯುವೆಲ್ಲರಿ ಶಾಪ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಾಂತರ ಮೊತ್ತದ ನೋಟುಗಳ ಕಂತೆಯನ್ನು ವಶಕ್ಕೆ ಪಡೆದಿದ್ದಾರೆ.
India May 26, 2024, 4:03 PM IST
‘ಭಾರತದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ನಿವಾರಣೆಗೆ 10 ಕೋಟಿ ರು.ಗಿಂತ ಹೆಚ್ಚು ಸಂಪತ್ತು ಹೊಂದಿರುವ ಭಾರೀ ಶ್ರೀಮಂತರ ಸಂಪತ್ತಿನ ಮೇಲೆ ಶೇ.2 ತೆರಿಗೆ ಹಾಕಬೇಕು ಮತ್ತು ಪಿತ್ರಾರ್ಜಿತ ಆಸ್ತಿಯ ಮೇಲೆ ಶೇ.33 ತೆರಿಗೆ ಹಾಕಬೇಕು’ ಎಂದು ಭಾರತ ಹಾಗೂ ಫ್ರಾನ್ಸ್‌ನ ಆರ್ಥಿಕ ತಜ್ಞರು ಸಿದ್ಧಪಡಿಸಿದ ಸಂಶೋಧನಾ ವರದಿಯೊಂದು ಸಲಹೆ ನೀಡಿದೆ.
International May 25, 2024, 10:49 AM IST
ನಿಮ್ಮ ಪಾನ್‌ಕಾರ್ಡ್‌ಗಳನ್ನು ಲಿಂಕ್ ಮಾಡಿದಾಗ ಹಾಗೂ ಆದಾಯ ತೆರಿಗೆ ಇಲಾಖೆಯ ಯಾವುದೇ ನೋಟಿಸ್ ಬಂದಾಗ ಅದನ್ನು ಅಸಡ್ಡೆ ಮಾಡಬೇಡಿ. ಇಂಥ ಅಸಡ್ಡೆ ಮಾಡಿದ್ದಕ್ಕೆ ಗುಜರಾತ್‌ನ ಚಾಯ್‌ವಾಲಾಗೆ ಈಗ 49 ಕೋಟಿಯ ಐಟಿ ನೋಟಿಸ್ ಬಂದಿದೆ.
CRIME May 20, 2024, 8:27 PM IST