Asianet Suvarna News Asianet Suvarna News
111 results for "

ರಾಷ್ಟ್ರೀಯ ಶಿಕ್ಷಣ ನೀತಿ

"
Ashwath Narayan discusses with Kalaburagi Literatures about NEP rbjAshwath Narayan discusses with Kalaburagi Literatures about NEP rbj

ಕಲಬುರಗಿಯಲ್ಲಿ ಸಂವಾದ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿವರಿಸಿದ ಅಶ್ವತ್ಥ ನಾರಾಯಣ

* ಕಲಬುರಗಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸಂವಾದ
* ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಾಹಿತಿಗಳೊಂದಿಗೆ ಸಚಿವರ ಸಂವಾದ
* ಎನ್.ಇ.ಪಿ.ಯಿಂದ ಶೈಕ್ಷಣಿಕ ಸ್ವಾಯತ್ತತೆ, ಆಡಳಿತ ವಿಕೇಂದ್ರೀಕರಣ: ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪ್ರತಿಪಾದನೆ 

Education Aug 24, 2021, 8:43 PM IST

National Education Policy 2020 launched in Karnataka On August 23 rbjNational Education Policy 2020 launched in Karnataka On August 23 rbj

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಈ ವರ್ಷ ದಾಖಲಾಗುವ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್

* ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿ
* ದೇಶದಲ್ಲೇ ಎಲ್ಲರಿಗಿಂತ ಮೊದಲೇ ಕರ್ನಾಟಕದ ದಾಪುಗಾಲು 
* ವರ್ಚುಯಲ್ ಸಭೆಯಲ್ಲಿ ಹಸಿರು ನಿಶಾನೆ ತೋರಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
* ಈ ವರ್ಷ ದಾಖಲಾಗುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ

Education Aug 23, 2021, 5:17 PM IST

will provide ipod to Students Says Karnataka CM Basavaraj Bommai rbjwill provide ipod to Students Says Karnataka CM Basavaraj Bommai rbj

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ದಿನವೇ ವಿದ್ಯಾರ್ಥಿಗಳಿಗೆ ಕೊಡುಗೆ ಘೋಷಿಸಿದ ಸಿಎಂ

* ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ
* ಈ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ

Education Aug 23, 2021, 3:36 PM IST

Karnataka colleges admission Start From August 23rd for National Education Policy rbjKarnataka colleges admission Start From August 23rd for National Education Policy rbj

ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ‌ನೀತಿಯ ಕೋರ್ಸ್ ಗಳಿಗೆ ಆ.23ರಿಂದ ದಾಖಲಾತಿ ಪ್ರಕ್ರಿಯೆಗೆ ಚಾಲನೆ

*ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಅವರಿಂದ ಅಡ್ಮಿಷನ್ ಪ್ರಕ್ರಿಯೆಗೆ ಚಾಲನೆ
*ನಾಳೆ ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ʼನಲ್ಲಿ ಕಾರ್ಯಕ್ರಮ
*ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಕೂಡ ಉದ್ಘಾಟನೆ
*ಯುಜಿಸಿ ಮಾರ್ಗಸೂಚಿಯಂತೆ ಅಕ್ಟೋಬರ್ʼನಿಂದ ತರಗತಿ ಶುರು

Education Aug 22, 2021, 6:11 PM IST

ashwath narayan discusses with writers about new education policy in dharwad rbjashwath narayan discusses with writers about new education policy in dharwad rbj

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಎರಡು ವರ್ಷ ಮಾತೃಭಾಷೆ ಕಡ್ಡಾಯವಾಗಿ ಕಲಿಯಬೇಕು

* ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಧಾರವಾಡ ಸಾಹಿತ್ಯ ಕ್ಷೇತ್ರದ ಪ್ರಮುಖರ ಜತೆ ಉನ್ನತ ಶಿಕ್ಷಣ ಸಚಿವರ ಸಂವಾದ
* ನೀತಿ ಬಗ್ಗೆ ಸಾಹಿತಿಗಳ ಮೆಚ್ಚುಗೆ; ಮೇಲಿಂದ‌ ಮೇಲೆ ಬದಲಾಣೆಗೆ ಒತ್ತಾಯ

Education Aug 21, 2021, 10:15 PM IST

Admission Under New Education Policy From August 23rd in Karnataka grgAdmission Under New Education Policy From August 23rd in Karnataka grg

ಆ. 23ರಿಂದ ಹೊಸ ಶಿಕ್ಷಣ ನೀತಿ ಅಡಿ ಅಡ್ಮಿಷನ್‌: ಅಶ್ವತ್ಥ ನಾರಾಯಣ

ರಾಷ್ಟ್ರೀಯ ನೂತನ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಕಲಿಕೆಗೆ ಆ.23ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
 

Education Aug 19, 2021, 8:44 AM IST

CM Basavaraj Bommai Instruct on the Practical Implementation of National Education Policy grgCM Basavaraj Bommai Instruct on the Practical Implementation of National Education Policy grg

ಶಿಕ್ಷಣ ನೀತಿ ಪ್ರಾಯೋಗಿಕ ಜಾರಿಗೆ ಸಿಎಂ ಸೂಚನೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
 

Education Aug 18, 2021, 3:16 PM IST

Siddaramaiah opposes implementing NEP-2020 In Karnataka rbjSiddaramaiah opposes implementing NEP-2020 In Karnataka rbj

ರಾಜ್ಯ ಸರ್ಕಾರ ಹೊರಡಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಆದೇಶ ಹಿಂಪಡೆಯುವಂತೆ ಸಿದ್ದು ಆಗ್ರಹ

* ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ದರಾಮಯ್ಯ ಆಕ್ಷೇಪ
* ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ
* ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಹಿಂಪಡೆಯುವಂತೆ ಆಗ್ರಹ

Education Aug 8, 2021, 7:57 PM IST

National Education Policy to be Implemented in Karnataka grgNational Education Policy to be Implemented in Karnataka grg

ದೇಶದಲ್ಲೇ ಮೊದಲು: ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಜಾರಿ, ಅಶ್ವತ್ಥ್‌

ಬಹು ನಿರೀಕ್ಷಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2021-22ನೇ ಸಾಲಿನಿಂದಲೇ ರಾಜ್ಯದಲ್ಲಿ ಜಾರಿಗೊಳಿಸುವ ಆದೇಶಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಸಹಿ ಹಾಕಿದ್ದಾರೆ. ಇದರೊಂದಿಗೆ ಕರ್ನಾಟಕವು ಹೊಸ ಶಿಕ್ಷಣ ನೀತಿಯನ್ನು ಅತಿ ವೇಗವಾಗಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯವೆನಿಸಿದೆ.
 

Education Aug 8, 2021, 7:17 AM IST

New education policy ready to offer students opportunities and give direction to their dreams says PM Modi ckmNew education policy ready to offer students opportunities and give direction to their dreams says PM Modi ckm

ಕಲಿಕೆಗಾಗಿ ವಿದೇಶಕ್ಕೆ ಹೋಗುವ ಅಗತ್ಯವಿಲ್ಲ, ಭಾರತದಲ್ಲೇ ಅತ್ಯುತ್ತಮ ಶಿಕ್ಷಣ ಲಭ್ಯ; ಪ್ರಧಾನಿ ಮೋದಿ !

  • ಕಲಿಕೆಗೆ ನಾವು ವಿದೇಶಕ್ಕೆ ಹೋಗಬೇಕಿತ್ತು, ಇದೀಗ ವಿದೇಶಿಗರು ಭಾರತಕ್ಕೆ ಆಗಮನ
  • ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರದಲ್ಲಿ ಸಾಧನೆಗೆ ಅವಕಾಶ
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವರ್ಷದ ಸಂಭ್ರಮದಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

Education Jul 29, 2021, 5:25 PM IST

Congress Leader Sidaramaiah opposes National Education Policy  snrCongress Leader Sidaramaiah opposes National Education Policy  snr

ರಾಷ್ಟ್ರೀಯ ಶಿಕ್ಷಣ ನೀತಿ ತರಾತುರಿ ಜಾರಿಗೆ ಸಿದ್ದರಾಮಯ್ಯ ವಿರೋಧ

  • ಕೊರೋನಾ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತ
  • ಇಂತಹ ಸಮಯದಲ್ಲಿ ಸರ್ಕಾರ ತರಾತುರಿಯಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಬಾರದು 
  • ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

Education Jul 9, 2021, 7:22 AM IST

8 Committee for National Education Policy Syllabus structure Says CN Ashwathnarayan grg8 Committee for National Education Policy Syllabus structure Says CN Ashwathnarayan grg

ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ರಚನೆಗೆ 8 ಸಮಿತಿ: ಡಿಸಿಎಂ ಅಶ್ವತ್ಥ್‌

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಈ ವರ್ಷದಿಂದಲೇ ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ ಪದವಿ (ಯುಜಿ) ಹಾಗೂ ಸ್ನಾತಕೋತ್ತರ ಪದವಿ (ಪಿಜಿ) ಕೋರ್ಸುಗಳಿಗೆ ನೂತನ ಶಿಕ್ಷಣ ನೀತಿಗೆ ಅನುಗುಣವಾಗಿ ಪಠ್ಯಕ್ರಮ ರಚಿಸಲು ವಿಷಯವಾರು ತಜ್ಞರನ್ನೊಳಗೊಂಡ ಎಂಟು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.
 

Education Jun 20, 2021, 9:50 AM IST

Karnataka Govt appoints subject experts For NEP implementation rbjKarnataka Govt appoints subject experts For NEP implementation rbj

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ

* ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ
* ಜೂನ್‌ 30ರೊಳಗೆ ವರದಿ ಸಲ್ಲಿಸಲು ಡಿಸಿಎಂ ನಿರ್ದೇಶನ
* ಈ  ಬಗ್ಗೆ ಮಾಹಿತಿ ಕೊಟ್ಟಿರುವ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Education Jun 19, 2021, 4:54 PM IST

DCM CN Ashwath Narayan Talks Over National Education Policy grgDCM CN Ashwath Narayan Talks Over National Education Policy grg

ಶಿಕ್ಷಣ ನೀತಿ ಜಾರಿಯಲ್ಲಿ ರಾಜ್ಯ ಮುಂಚೂಣಿ: ಡಿಸಿಎಂ ಅಶ್ವತ್ಥ ಮೆಚ್ಚುಗೆ

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ 21ನೇ ಶತಮಾನದಲ್ಲಿ ಕರ್ನಾಟಕ ಸೇರಿ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗುತ್ತವೆ ಎಂದು ಈ ನೂತನ ನೀತಿಯ ಕರಡು ಸಮಿತಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್‌ ಹೇಳಿದ್ದಾರೆ.
 

Education Jun 19, 2021, 7:15 AM IST

Report to BSc in Engineering College Says DCM CN Ashwathnarayan grgReport to BSc in Engineering College Says DCM CN Ashwathnarayan grg

ಎಂಜಿನಿಯರಿಂಗ್‌ ಕಾಲೇಜಲ್ಲಿ ಬಿಎಸ್ಸಿ ವರದಿ ನೀಡಿ: ಡಿಸಿಎಂ ಅಶ್ವತ್ಥ ನಾರಾಯಣ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ವಿಜ್ಞಾನ ಆಧಾರಿತ ಕೋರ್ಸ್‌ಗಳ ಬೋಧನೆ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಿ ಜುಲೈ ಅಂತ್ಯದೊಳಗೆ ವರದಿ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ತಜ್ಞರಿಗೆ ಸೂಚಿಸಿದ್ದಾರೆ.
 

Education Jun 11, 2021, 10:59 AM IST