ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಾಯುಭಾರ ಕುಸಿತದಿಂದ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
Karnataka Districts Dec 3, 2019, 8:50 AM IST
ಈ ವರ್ಷದ ಮಳೆಗಾಲ ಸದ್ಯಕ್ಕೆಂತೂ ಕೊನೆಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಮಂಗಳೂರು ಸೇರಿ ಕರಾವಳಿ ಭಾಗದಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.
Karnataka Districts Dec 2, 2019, 11:03 PM IST
2 ಕಡೆ ವಾಯುಭಾರ ಕುಸಿತ: ದಕ್ಷಿಣಕ್ಕೆ ಭಾರಿ ಮಳೆ ಆತಂಕ| ತ.ನಾಡಿನಲ್ಲಿ ರೆಡ್, ಕೇರಳದಲ್ಲಿ ಯೆಲ್ಲೋ ಅಲರ್ಟ್| 5 ಸಾವು, ಇನ್ನೂ 2 ದಿನ ಮಳೆ| ಕರ್ನಾಟಕದಲ್ಲೂ ಅಬ್ಬರ
India Dec 2, 2019, 9:16 AM IST
ಇತ್ತ ಅರಬೀಸಮುದ್ರದಲ್ಲಿ ಎದ್ದಿದ್ದ ಮಹಾ ಚಂಡಮಾರುತ ತಣ್ಣಗಾಯಿತು ಎನ್ನುವಾಗಲೇ ಅತ್ತ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಅದು ಮುಂದಿನ ಎರಡು ದಿನಗಳಲ್ಲಿ ಚಂಡಮಾರುತವಾಗಿ ಬದಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
India Nov 8, 2019, 11:12 AM IST
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಬಗ್ಗೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಎಚ್ಚರಿಕೆಯ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ಮಹಾಚಂಡಮಾರುತವು ರೂಪುಗೊಂಡಿದ್ದು, ಕರಾವಳಿ ಭಾಗದಲ್ಲಿ ಶುಕ್ರವಾರ ಭಾರಿ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
Udupi Nov 1, 2019, 10:57 AM IST
ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಗುರುವಾರ ಗಂಭೀರ ಸ್ವರೂಪದ ಚಂಡಮಾರುತವಾಗಿ ಬದಲಾಗಿದೆ. ಮತ್ತೊಂದು ಚಂಡಮಾರುತ ಟಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ.
News Nov 1, 2019, 9:13 AM IST
ಬೆಂಗಳೂರು[ಅ. 30] ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ. ರಾಜ್ಯದಲ್ಲಿ ಅತಿ ವೇಗವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ಬೆಂಗಳೂರಿನಲ್ಲಿಯೂ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದ್ದು ಕರಾವಳಿಯಲ್ಲಿ ಭಾರೀ ಮಳೆಯಾದರೆ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Karnataka Districts Oct 30, 2019, 8:58 PM IST
ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ. ಸಾಮಾನ್ಯವಾಗಿ ಅರಬ್ಬಿ ಸಮುದ್ರದಿಂದ ಚಂಡಮಾರುತಗಳು ಅಪ್ಪಳಿಸುವುದು ಕಡಿಮೆ. ಆದರೆ ಈ ಬಾರಿ ಅರಬ್ಬಿ ಸಮುದ್ರದ ಮೂಲಕವೇ ಹೆಚ್ಚು ಚಂಡಮಾರುಗಳು ಅಪ್ಪಳಿಸಿವೆ.
News Oct 27, 2019, 2:22 PM IST
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಕ್ಯಾರ್ ಚಂಡ ಮಾರುತ ಕರಾವಳಿಗೆ ಅಪ್ಪಳಿಸುತ್ತಿದ್ದರೆ ಮಲೆನಾಡಿನಲ್ಲಿ ಪರಿಣಾಮ ಉಂಟಾಗುತ್ತಿದೆ. ಭಾರಿ ಮಳೆ ಬಿರುಗಾಳಿಗೆ ಮಲೆನಾಡಿನ ಅನೇಕ ಜಿಲ್ಲೆಗಳು ತತ್ತರಿಸುತ್ತಿವೆ.
Chikkamagalur Oct 25, 2019, 12:34 PM IST
ಇನ್ನೆರಡು ದಿನ ಧಾರಾಕಾರ ಹಿಂಗಾರು ಮಳೆ ಸಂಭವ| ವಾಯುಭಾರ ಕುಸಿತದಿಂದ ಹಿಂಗಾರು ಚುರುಕು| ಕರಾವಳಿಯಲ್ಲಿ ಆರೆಂಜ್, ದಕ್ಷಿಣದಲ್ಲಿ ಯೆಲ್ಲೋ ಅಲರ್ಟ್
state Oct 18, 2019, 7:40 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಕಾರಣಗಳಿಗೆ ಬಾಲಕಿಯೂ ಸೇರಿದಂತೆ ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.
Bengaluru-Urban Sep 25, 2019, 7:51 AM IST
ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ.
News Sep 22, 2019, 11:17 AM IST
ಹೌಡಿ ಮೋದಿಗೂ ನಡೆವ ಹೂಸ್ಟನ್‌ನಲ್ಲಿ ಬಿರುಗಾಳಿ ಸಹಿತ ಮಳೆ, ಇಬ್ಬರು ಬಲಿ| ಗುರುವಾರ ಉಷ್ಣವಲಯದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿ
NEWS Sep 21, 2019, 9:16 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ನೀಡಿದೆ.
NEWS Sep 1, 2019, 12:23 PM IST
ಇಂದು ಕರಾವಳಿ, ಮಲೆನಾಡಲ್ಲಿ ಭಾರಿ ಮಳೆ?| ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಹಿನ್ನೆಲೆ| ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
NEWS Aug 14, 2019, 8:53 AM IST