Asianet Suvarna News Asianet Suvarna News
100 results for "

ಸುಮಲತಾ ಅಂಬರೀಶ್‌

"
Mandya mP Sumalatha ambareesh again ready for mining war snrMandya mP Sumalatha ambareesh again ready for mining war snr

ಕದನಕ್ಕೆ ಮತ್ತೆ ಸಜ್ಜಾದ ಮಂಡ್ಯ ಸಂಸದೆ ಸುಮಲತಾ

  • ಕೆಆರ್‌ಎಸ್‌ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ 
  • ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್‌

Karnataka Districts Aug 18, 2021, 7:07 AM IST

Mandya MP Sumalatha Ambareesh Talks Over Central Government grgMandya MP Sumalatha Ambareesh Talks Over Central Government grg

ಅಕ್ರಮ ಗಣಿಗಾರಿಕೆಯನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ: ಸುಮಲತಾ

ವಿಶ್ವವಿಖ್ಯಾತ ಕೆಆರ್‌ಎಸ್‌ ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕೇಂದ್ರಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. 
 

Karnataka Districts Aug 12, 2021, 8:03 AM IST

Mandya MP Sumalatha Ambareesh Talks Over Illegal Mining in the Lok Sabha grgMandya MP Sumalatha Ambareesh Talks Over Illegal Mining in the Lok Sabha grg

ಲೋಕಸಭೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಸ್ತಾಪಿಸಿದ ಸಂಸದೆ ಸುಮಲತಾ

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಲೋಕಸಭೆ ಕಲಾಪದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ್ದಾರೆ. 
 

state Aug 7, 2021, 8:25 AM IST

Sumalatha Meets governor On illegal Mining issue snrSumalatha Meets governor On illegal Mining issue snr

ರಾಜ್ಯಪಾಲರನ್ನು ಭೇಟಿಯಾದ ಸುಮಲತಾ : 30 ದಿನದಲ್ಲಿ ಕ್ರಮದ ಭರವಸೆ

  • ಮಂಡ್ಯ ಜಿಲ್ಲೆಯಲ್ಲಿನ ಅಕ್ರಮ ಗಣಿಗಾರಿಕೆ ಕುರಿತು ಧ್ವನಿ ಎತ್ತಿರುವ ಸಂಸದೆ ಸುಮಲತಾ ಅಂಬರೀಶ್‌
  • ತಮ್ಮ ಹೋರಾಟವನ್ನು ಮುಂದುವರಿಸಿದ್ದು, ರಾಜ್ಯಭವನದ ಕದ ತಟ್ಟಿದ್ದಾರೆ.
  • ನೂತನ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದ್ದಾರೆ

state Jul 18, 2021, 7:09 AM IST

Minister R Ashok Talks Over Former CM HD Kumarwamy grgMinister R Ashok Talks Over Former CM HD Kumarwamy grg

'ಹಳೆಯ ಸೇಡನ್ನು ಕುಮಾರಸ್ವಾಮಿ ಈಗ ತೀರಿಸಿಕೊಳ್ತಿದ್ದಾರೆ'

ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದೇವೆ. ಗಣಿಗಾರಿಕಾ ಪ್ರದೇಶಗಳಲ್ಲಿ ಅಕ್ರಮ ತಡೆಯಲು ಈಗಾಗಲೇ ಸರ್ಕಾರ ಸೂಚಿಸಿದೆ. ಆದರೆ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಇದನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ. 
 

state Jul 14, 2021, 11:47 AM IST

Mandya MP Sumalatha Ambareesh Talks Over Former CM HD Kumaraswamy grgMandya MP Sumalatha Ambareesh Talks Over Former CM HD Kumaraswamy grg

HDK ಕದನ ವಿರಾಮ ಬಗ್ಗೆ ಗಮನ ಇಲ್ಲ, ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಸುಮಲತಾ

ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಜೆಡಿಎಸ್‌ ನಾಯಕರು ಮಾಡುತ್ತಿರುವ ಇಲ್ಲ ಸಲ್ಲದ ಆರೋಪಗಳಿಂದ ಅಂಬರೀಶ್‌ ಅವರ ಲಕ್ಷಾಂತರ ಅಭಿಮಾನಿಗಳಿಗೂ ನೋವಾಗಿದೆ. ಆದರೆ ನಾವು ಅವರ ದಾರಿಯಲ್ಲಿ ಹೋಗುವುದು ಬೇಡ ಅಂತ ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. 
 

state Jul 11, 2021, 2:56 PM IST

Mandya MP Sumalatha taunts Mysore MP Pratap Simha on Twitter grgMandya MP Sumalatha taunts Mysore MP Pratap Simha on Twitter grg
Video Icon

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

ಸತ್ಯದ ಪರ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು. 

Politics Jul 10, 2021, 2:43 PM IST

Minister Murugesh Nirani Talks Over Illegal Mining Investigation grgMinister Murugesh Nirani Talks Over Illegal Mining Investigation grg

ಸುಮಲತಾ ದಾಖಲೆ ನೀಡಿದ್ರೆ ಅಕ್ರಮ ಗಣಿಗಾರಿಕೆ ತನಿಖೆ: ಸಚಿವ ನಿರಾಣಿ

ಮಂಡ್ಯ ಜಿಲ್ಲೆ  ಬೇಬಿ ಬೆಟ್ಟದ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ  ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ  ನೀಡಲಿ. ನಾವು ಸಮಗ್ರ ತನಿಖೆಗೆ ಆದೇಶ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ  ತಿಳಿಸಿದ್ದಾರೆ.  

Karnataka Districts Jul 10, 2021, 1:46 PM IST

MP Sumalatha Ambareesh To Visit Illegal Mining Sites Near KRS hlsMP Sumalatha Ambareesh To Visit Illegal Mining Sites Near KRS hls
Video Icon

ಶ್ರೀರಂಗಪಟ್ಟಣ, ಪಾಂಡವಪುರ ತಾಲೂಕಿನ ಗಣಿ ಪ್ರದೇಶಕ್ಕೆ ಇಂದು ಸುಮಲತಾ ಭೇಟಿ

ಸಂಸದೆ ಸುಮಲತಾ ಅಂಬರೀಶ್‌ ಇಂದು ಜಿಲ್ಲೆಯ  ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. 
 

state Jul 7, 2021, 10:04 AM IST

I Have Evidence of the KRS Dam Crack Says Mandya MP Sumalatha Ambareesh grgI Have Evidence of the KRS Dam Crack Says Mandya MP Sumalatha Ambareesh grg

ಕೆಆರ್‌ಎಸ್‌ ಡ್ಯಾಂ ಬಿರುಕಿಗೆ ಸಾಕ್ಷ್ಯಗಳಿವೆ: ಸಂಸದೆ ಸುಮಲತಾ

ಮಂಡ್ಯ ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಬಿರುಕು ಬಿಟ್ಟಿರುವುದಕ್ಕೆ ನನ್ನ ಬಳಿ ಸಾಕ್ಷ್ಯ, ಆಧಾರಗಳಿವೆ. ಅವುಗಳನ್ನಿಟ್ಟುಕೊಂಡೇ ನಾನು ಮಾತನಾಡುತ್ತಿದ್ದೇನೆ. ಆಣೆಕಟ್ಟು ಬಿರುಕು ಬಿಟ್ಟಿಲ್ಲ ಎನ್ನುತ್ತಿರುವವರ ಬಳಿ ಏನಾದರೂ ಸಾಕ್ಷ್ಯಾಧಾರಗಳು ಇವೆಯೇ ಎಂದು ಸಂಸದೆ ಸುಮಲತಾ ಅಂಬರೀಶ್‌ ಪ್ರಶ್ನಿಸಿದ್ದಾರೆ.

Karnataka Districts Jul 3, 2021, 10:47 AM IST

Minister KC Narayana Gowda Talks Over KRS Dam Crack grgMinister KC Narayana Gowda Talks Over KRS Dam Crack grg

ಕೆಆರ್‌ಎಸ್‌ ಡ್ಯಾಂ ಬಿರುಕು: ಸಚಿವ ನಾರಾಯಣಗೌಡ ಪ್ರತಿಕ್ರಿಯೆ

ಕೆಆರ್‌ಎಸ್‌ ಆಣೆಕಟ್ಟೆ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂಬರೀಶ್‌ ಅವರು ನೀಡಿರುವ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದ್ದಾರೆ.
 

Karnataka Districts Jun 7, 2021, 7:26 AM IST

JDS MLA K Annadani sugesion to SumalathaAmbareesh snrJDS MLA K Annadani sugesion to SumalathaAmbareesh snr

ಸಂಸದೆ ಸುಮಲತಾಗೆ JDS ಶಾಸಕರೋರ್ವರ ಗಂಭೀರ ಸಲಹೆ

ಸಂಸದೆ ಸುಮಲತಾ ಅಂಬರೀಶ್‌ಗೆ ಜೆಡಿಎಸ್‌ ಶಾಸಕರೋರ್ವರು ಗಂಭೀರ ಸಲಹೆಯೊಂದನ್ನು ನೀಡಿದ್ದಾರೆ.  ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದರು. 

Karnataka Districts Mar 8, 2021, 12:09 PM IST

Pratap Simha No 1,  Sumalatha No 2 in MP Fund Utilization grgPratap Simha No 1,  Sumalatha No 2 in MP Fund Utilization grg

ಎಂಪಿ ನಿಧಿ ಬಳಕೆ: ಪ್ರತಾಪ್‌ ನಂ.1, ಸುಮಲತಾ ನಂ.2

ಸಂಸದರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು ರಾಜ್ಯ​ದಲ್ಲೇ ಪ್ರಥಮ ಸ್ಥಾನ ಪಡೆ​ದಿ​ದ್ದರೆ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ದ್ವಿತೀಯ ಸ್ಥಾನದಲ್ಲಿದ್ದಾರೆ.
 

Karnataka Districts Mar 5, 2021, 10:09 AM IST

Mandya MP Sumalatha Talks Over Illegal Mining in Loksabha grgMandya MP Sumalatha Talks Over Illegal Mining in Loksabha grg

ಲೋಕಸಭೆಯಲ್ಲಿ ಮಂಡ್ಯ ಅಕ್ರಮ ಗಣಿಗಳ ವಿರುದ್ಧ ಸುಮಲತಾ ಕಿಡಿ

ತಾವು ಪ್ರತಿನಿಧಿಸುವ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಗಣಿಗಾರಿಕೆ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಸುಮಲತಾ ಅಂಬರೀಶ್‌ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 
 

News Feb 13, 2021, 9:54 AM IST

Mandya Farmers Accuse Sumalatha of Misusing Power hlsMandya Farmers Accuse Sumalatha of Misusing Power hls
Video Icon

ರೈತರ ಹೋರಾಟಕ್ಕೆ ಡೋಂಟ್ ಕೇರ್, ಮಗನಿಗೆ ಅಧಿಕಾರ ದುರುಪಯೋಗಪಡಿಸಿಕೊಂಡ್ರಾ ಸುಮಲತಾ..?

 ತಮ್ಮ ಪುತ್ರನ ಚಿತ್ರ 'ಬ್ಯಾಡ್ ಮ್ಯಾನರ್ಸ್' ಚಿತ್ರೀಕರಣಕ್ಕಾಗಿ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಬಳಸಿಕೊಳ್ಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ.

state Jan 20, 2021, 12:40 PM IST