Asianet Suvarna News Asianet Suvarna News
1802 results for "

ಇತಿಹಾಸ

"
chikkamagalurus attigundi government school that brought Puneeth Rajkumar a national award has leaked due to rain gvdchikkamagalurus attigundi government school that brought Puneeth Rajkumar a national award has leaked due to rain gvd

ಪುನೀತ್‌ ರಾಜ್‌ಕುಮಾರ್‌ಗೆ ರಾಷ್ಟ್ರಪ್ರಶಸ್ತಿ ತಂದು ಕೊಟ್ಟ ಸರ್ಕಾರಿ ಶಾಲೆ ಮಾಳಿಗೆ ಮಹಾಮಳೆಗೆ ಸೋರುತಿಹುದು!

ರಾಜ್ಯದಲ್ಲೇ ಅತ್ಯಂತ ಎತ್ತರದ ಪ್ರದೇಶದಲ್ಲಿರುವ ಮುಳ್ಳಯ್ಯನಗಿರಿ ತಪ್ಪಲಿನ ಅನೇಕ ಗ್ರಾಮಗಳ ಮಕ್ಕಳ ವಿದ್ಯೆಗೆ ಆಸರೆ ಆಗಿರುವ ಸರ್ಕಾರಿ ಶಾಲೆಯ ಮಾಳಿಗೆ ಸೋರುತಿಹುದು.

Karnataka Districts Aug 4, 2024, 8:08 PM IST

Paris 2024 Henry Fieldman becomes first athlete to win Olympic medals in mens and womens event kvnParis 2024 Henry Fieldman becomes first athlete to win Olympic medals in mens and womens event kvn

ಒಲಿಂಪಿಕ್ಸ್‌ ಇತಿಹಾಸದಲ್ಲೇ ಮೊದಲು: ಪುರುಷ & ಮಹಿಳಾ ವಿಭಾಗದಲ್ಲಿ ಪದಕ ಗೆದ್ದ ಅಥ್ಲೀಟ್‌..!

ಹೆನ್ರಿ ಫೀಲ್ಡ್‌ಮನ್ ಎನ್ನುವ ಅಥ್ಲೀಟ್‌ ಒಂದೇ ಒಲಿಂಪಿಕ್ಸ್‌ ಗೇಮ್ಸ್‌ನಲ್ಲಿ ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಒಲಿಂಪಿಕ್ ಪದಕ ಗೆಲ್ಲುವ ಮೂಲಕ ಅಪರೂಪದಲ್ಲೇ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

OTHER SPORTS Aug 4, 2024, 5:07 PM IST

Lakshya Sen becomes 1st Indian to reach Olympic Badminton men singles semi final sanLakshya Sen becomes 1st Indian to reach Olympic Badminton men singles semi final san

ಒಲಿಂಪಿಕ್ಸ್ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ ಸೆಮಿಫೈನಲ್‌ಗೇರಿದ ಮೊದಲ ಭಾರತೀಯ ಎನಿಸಿಕೊಂಡ ಲಕ್ಷ್ಯಸೆನ್‌!

ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ಗೇರಿದ ಮೊಟ್ಟಮೊದಲ ಭಾರತೀಯ ಎನಿಸಿಕೊಂಡ ಶ್ರೇಯಕ್ಕೆ ಲಕ್ಷ್ಯ ಸೆನ್‌ ಪಾತ್ರರಾಗಿದ್ದಾರೆ.
 

OTHER SPORTS Aug 2, 2024, 10:42 PM IST

India is an older civilization than China says nrupathunga university vice chancellor dr srinivas balli gvdIndia is an older civilization than China says nrupathunga university vice chancellor dr srinivas balli gvd

ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು: ನೃಪತುಂಗ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಶ್ರೀನಿವಾಸ್ ಬಳ್ಳಿ

ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು. 

Karnataka Districts Aug 2, 2024, 9:00 PM IST

Paris Olympics 2024 Manu Bhaker Creates 124 Year Old Record Clinch 2 medals in Single Olympic kvnParis Olympics 2024 Manu Bhaker Creates 124 Year Old Record Clinch 2 medals in Single Olympic kvn

124 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಯಾರೂ ಮಾಡದ ಸಾಧನೆ ಮಾಡಿದ ಮನು ಭಾಕರ್..!

ಇದೀಗ ಮನು ಭಾಕರ್, ಸರಬ್ಜೋತ್‌ ಸಿಂಗ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಸ್ವತಂತ್ರ ಭಾರತದಲ್ಲಿ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ದೇಶದ ಮೊದಲ ಕ್ರೀಡಾಪಟು ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.

OTHER SPORTS Jul 30, 2024, 2:45 PM IST

Paris Olympics 2024 Manu Bhaker Sarabjot Singh aim for bronze in 10m Air Pistol Mixed Team event kvnParis Olympics 2024 Manu Bhaker Sarabjot Singh aim for bronze in 10m Air Pistol Mixed Team event kvn

ಮತ್ತೊಂದು ಒಲಿಂಪಿಕ್ ಪದಕ ಗೆಲ್ಲುವ ಹೊಸ್ತಿಲಲ್ಲಿ ಮನು ಭಾಕರ್‌..! ಇತಿಹಾಸ ಬರೆಯಲು ರೆಡಿ

ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚೊಚ್ಚಲ ಪದಕ ಗೆದ್ದುಕೊಟ್ಟ ಮನು ಭಾಕರ್ ಇದೀಗ ಮತ್ತೊಂದು ಗೆಲ್ಲುವ ಹೊಸ್ತಿಲಲ್ಲಿ ಇದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

OTHER SPORTS Jul 30, 2024, 11:25 AM IST

Satwiksairaj Rankireddy Chirag Shetty scripted history at the Paris Olympics 2024 enters Quarter finals kvnSatwiksairaj Rankireddy Chirag Shetty scripted history at the Paris Olympics 2024 enters Quarter finals kvn

Paris Olympics 2024: ಬ್ಯಾಡ್ಮಿಂಟನ್ ಕ್ವಾರ್ಟರ್‌ ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಚಿರಾಗ್-ಸಾತ್ವಿಕ್ ಜೋಡಿ..!

ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

OTHER SPORTS Jul 30, 2024, 8:32 AM IST

Delay in Karnataka Medical Council reporting in cases of medical negligence gvdDelay in Karnataka Medical Council reporting in cases of medical negligence gvd

ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ವರದಿ ನೀಡಲು ವಿಳಂಬ

ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌(ಕೆಎಂಸಿ) ವರದಿ ನೀಡಲು ವಿಳಂಬ ಮಾಡುತ್ತಿರುವುದರಿಂದ ಪೊಲೀಸರು ತನಿಖೆ ಪೂರ್ಣಗೊಳಿಸಲು ಆಗದೇ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ. 

Karnataka Districts Jul 29, 2024, 11:11 AM IST

minister hk patil slams bjp leaders padayatra on muda scam case in karnataka grg minister hk patil slams bjp leaders padayatra on muda scam case in karnataka grg

ನಿಮ್ಮ ಮೇಲೂ ಆಪಾದನೆ ಬಂದಿತ್ತಲ್ಲ, ನೀವೇನು ತನಿಖೆ ಮಾಡಲು ಮುಂದಾಗಿದ್ರಾ?: ಬಿಜೆಪಿ ವಿರುದ್ಧ ಸಚಿವ ಪಾಟೀಲ್‌ ಆಕ್ರೋಶ

ಸಿದ್ದರಾಮಯ್ಯ ಅವರು ತಮ್ಮ ಮೇಲೆ ಬಂದ ಆಪಾದನೆಗೆ ತನಿಖೆ ಮಾಡಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ತಮ್ಮ ಮೇಲೆ ತಾವೇ ತನಿಖೆ ಮಾಡಿದ್ದ ಉದಾಹರಣೆ ಇದೆಯಾ? ಎಂದು ಬಿಜೆಪಿಗರಿಗೆ ಪ್ರಶ್ನಿಸಿದ ಸಚಿವ ಎಚ್.ಕೆ. ಪಾಟೀಲ್‌ 

Politics Jul 28, 2024, 5:50 PM IST

Pakistan has not learned any lessons from history Says PM Modi gvdPakistan has not learned any lessons from history Says PM Modi gvd

ಪಾಕಿಸ್ತಾನವು ಇತಿಹಾಸದಿಂದ ಯಾವುದೇ ಪಾಠಗಳನ್ನು ಕಲಿತಿಲ್ಲ: ಪ್ರಧಾನಿ ಮೋದಿ ಪ್ರಹಾರ

25ನೇ ಕಾರ್ಗಿಲ್ ವಿಜಯ್ ದಿವಸ್ ವೇಳೆ ಕಾರ್ಗಿಲ್‌ ಯುದ್ಧದ ವೀರ ಯೋಧರ ಸ್ಮಾರಕಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮೋದಿ, ‘ದುಸ್ಸಾಹಸ ಮಾಡಿದಾಗಲೆಲ್ಲ ಪಾಕಿಸ್ತಾನ ಸೋತಿದೆ. ಆದರೂ ಇತಿಹಾಸದಿಂದ ಯಾವುದೇ ಪಾಠ ಕಲಿತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

India Jul 27, 2024, 6:13 AM IST

Speaker UT  Khader bjp sunil kumar MLA Ashok Kumar Rai  talks about Tulu language history in Karnataka session gowSpeaker UT  Khader bjp sunil kumar MLA Ashok Kumar Rai  talks about Tulu language history in Karnataka session gow

ಸದನದಲ್ಲಿ ತುಳುವಿನಲ್ಲಿ ಸುನಿಲ್‌-ಖಾದರ್‌ ಚರ್ಚೆ, ಯಾವ ಭಾಷೆ ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಸ್ವೀಕರ್ ಉತ್ತರವಿದು

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್‌ ಹಾಗೂ ಬಿಜೆಪಿ ಸದಸ್ಯ ಸುನಿಲ್‌ಕುಮಾರ್‌ ಅವರು ಸದನದಲ್ಲಿ ಕೆಲ ಹೊತ್ತು ತುಳು ಭಾಷೆಯಲ್ಲೇ ಚರ್ಚೆ ನಡೆಸಿದ್ದು ಗಮನ ಸೆಳೆಯಿತು.

state Jul 26, 2024, 1:48 PM IST

Neeraj Chopra to PV Sindhu Top 10 India medal hopes in Paris Olympics 2024 kvnNeeraj Chopra to PV Sindhu Top 10 India medal hopes in Paris Olympics 2024 kvn

ಭಾರತದ ಟಾಪ್‌-10 ಪದಕ ಭರವಸೆಗಳು! ಇತಿಹಾಸ ಬರೆಯಲು ಭಾರತೀಯರು ರೆಡಿ

ಈ ಸಲ ಒಲಿಂಪಿಕ್ಸ್‌ನಲ್ಲಿ ಭಾರತ ಪದಕ ಗಳಿಕೆಯಲ್ಲಿ ಎರಡಂಕಿ ದಾಟುವ ಗುರಿ ಇಟ್ಟುಕೊಂಡಿದೆ. ಹಲವು ಶ್ರೇಷ್ಠ ಅಥ್ಲೀಟ್‌ಗಳು ಪದಕ ಭರವಸೆ ಮೂಡಿಸಿದ್ದಾರೆ. ಅದರಲ್ಲೂ ಪದಕ ಗೆಲ್ಲಬಹುದಾದ ನೆಚ್ಚಿನ 10 ಅಥ್ಲೀಟ್‌ಗಳು ಯಾರು, ಪ್ಯಾರಿಸ್‌ ಗೇಮ್ಸ್‌ಗೆ ಅವರ ಸಿದ್ಧತೆ ಹೇಗಿದೆ ಎನ್ನುವ ಕಿರು ವಿವರ ಇಲ್ಲಿದೆ.
 

OTHER SPORTS Jul 26, 2024, 12:45 PM IST

Union budget 2024 History of Indian Union Budget mrqUnion budget 2024 History of Indian Union Budget mrq

ಬಜೆಟ್‌ಗಿದೆ 164 ವರ್ಷಗಳ ಇತಿಹಾಸ, ಇಂದು ಸಂಸತ್‌ನಲ್ಲಿ 88ನೇ ಕೇಂದ್ರ ಬಜೆಟ್‌ ಮಂಡನೆ ।

ಭಾರತದಲ್ಲೂ ಕೇಂದ್ರ ಸರ್ಕಾರ ಮಂಡಿಸುವ ಬಜೆಟ್‌ಗೆ ಸುದೀರ್ಘ ಇತಿಹಾಸವಿದೆ. ಕೇಂದ್ರ ಸಚಿವೆ ನಿರ್ಮಲಾ ದಾಖಲೆಯ ಸತತ 7ನೇ ಬಜೆಟ್‌ ಮಂಡನೆ ಹೊತ್ತಲ್ಲಿ ದೇಶದ ಬಜೆಟ್‌ ಇತಿಹಾಸದ ಒಂದು ಹಿನ್ನೋಟ ಇಲ್ಲಿದೆ.

BUSINESS Jul 23, 2024, 9:14 AM IST

minister mankal vaidya slams union minister hd kumaraswamy grg minister mankal vaidya slams union minister hd kumaraswamy grg

ಕರ್ನಾಟಕದ ಇತಿಹಾಸದಲ್ಲೇ ಯಾರಿಗೂ 10 ಲಕ್ಷ ಪರಿಹಾರ ಕೊಟ್ಟಿಲ್ಲ: ಎಚ್‌ಡಿಕೆ ವಿರುದ್ಧ ಸಚಿವ ಮಂಕಾಳು ವೈದ್ಯ ಗರಂ..!

ಐಆರ್‌ಬಿಯವರು ಸರಿಯಾಗಿ ಕೆಲಸ ಮಾಡಿದಿದ್ರೆ ಈ ರೀತಿ ಆಗ್ತಿರ್ಲಿಲ್ಲ. 150 ಕಿ.ಮೀ. ‌‌ಕಾಮಗಾರಿಗೆ 11 ವರ್ಷ ಬೇಕಾ..? 29 ವರ್ಷ ಅವರಿಗೆ ಸರಕಾರ ಲೀಸ್‌ಗೆ ಕೊಟ್ಟಿದೆ ಏನೂ ಮಾಡೋಕಾಗಲ್ಲ. ನಾವು ಐಆರ್‌ಬಿಯವರ ಟೋಲ್‌ಗೇಟ್ ಬಂದ್ ಮಾಡಿಸಿದ್ವಿ. ಶಾಸಕ ಸತೀಶ್ ಸೈಲ್ ಮಾಡಿದ್ರೆ ನಾನು ಮಾಡಿದಂತೆ, ನಾನು ಮಾಡಿದ್ರೆ ಸೈಲ್ ಮಾಡಿದಂತೆ. ಗುಡ್ಡ ಕುಸಿತವಾದ ಬಳಿಕ ಈಗಾಗಲೇ ಐಆರ್‌ಬಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ: ಸಚಿವ ಮಂಕಾಳು ವೈದ್ಯ  

state Jul 20, 2024, 6:33 PM IST

Valmiki corporation scam becomes headache for Siddaramaiah nbnValmiki corporation scam becomes headache for Siddaramaiah nbn
Video Icon

ಅಕ್ರಮಗಳ ಸರದಾರನ ವಿಚಾರದಲ್ಲಿ ಸಿದ್ದು ದಾರಿ ತಪ್ಪಿದ್ದು ಹೇಗೆ ? 'ಟಗರು'ರಾಮಯ್ಯಗೆ ಇಂದು 'ನಾಗ'ಕಂಟಕ..!

ಗಣಿ ಅಕ್ರಮದ ವಿರುದ್ಧ ಅಂದು ಸಿದ್ದು ಘರ್ಜನೆ.. ಬಳ್ಳಾರಿ ಪಾದಯಾತ್ರೆ..!
ವಿಧಾನಸಭೆಯಲ್ಲಿ ಪಟ್ಟು ಹಾಕಿ ತೋಳು ತಟ್ಟಿದ್ದರು 'ಪೈಲ್ವಾನ್'ರಾಮಯ್ಯ!
ಅಂದು ಗಣಿ ಲೂಟಿಕೋರರ ವಿರುದ್ಧ ತೊಡೆ ತಟ್ಟಿದ್ದರು ಸಿಎಂ ಸಿದ್ದರಾಮಯ್ಯ!

Karnataka Districts Jul 20, 2024, 4:50 PM IST