Asianet Suvarna News Asianet Suvarna News
46119 results for "

ಕರ್ನಾಟಕ

"
alarming suit case was found in Kolar grg alarming suit case was found in Kolar grg

ಕೋಲಾರದಲ್ಲಿ ಆತಂಕಕಾರಿ ಸೂಟ್‌ಕೇಸ್‌ ಪತ್ತೆ: ವಿಚಿತ್ರವಾದ ಶಬ್ದದಿಂದ ಭಯಭೀತರಾದ ಜನತೆ..!

ಕ್ರೌನ್ ಕಂಪನಿಯ ಸೂಟ್‌ಕೇಸ್ ಇದಾಗಿದ್ದು, ಸೆನ್ಸಾರ್ ಇರುವ ಸೂಟ್‌ಕೇಸ್ ಆಗಿರುವ ಕಾರಣ ಶಬ್ದ ಬರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೊಲೀಸರು
 

Karnataka Districts Sep 25, 2024, 10:25 AM IST

Former Union Minister Rajeev Chandrasekhar Slams Karnataka Minister Priyank Kharge grg Former Union Minister Rajeev Chandrasekhar Slams Karnataka Minister Priyank Kharge grg

ಸೆಮಿಕಾನ್ ಬಿಡಿ, ಕರ್ನಾಟಕದಲ್ಲಿ ಅಭಿವೃದ್ದಿಗೂ ಹಣವಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ರಾಜೀವ್ ಚಂದ್ರಶೇಖರ್‌ ಕಿಡಿ

ಖರ್ಗೆ ಜೂನಿಯ‌ರ್ ಅವರೇ ನೀವೇ ಹೇಳಬೇಕು. ಹಲವು ರಾಜ್ಯಗಳು ಕೇಂದ್ರದ ಸಬ್ಸಿಡಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಹಣ ನೀಡುತ್ತಿವೆ, ಆದರೆ ಕರ್ನಾಟಕದ ಆರ್ಥಿಕತೆಯು ದುಃಖಕರವಾಗಿ ದುರ್ಬಲವಾಗಿದೆ ಮತ್ತು ದಿವಾಳಿಯಾಗಿದೆ. ಸೆಮಿಕಾನ್ ಬಿಡಿ, ಸಾಮಾನ್ಯ ಅಭಿವೃದ್ಧಿಗೂ ಹಣವಿಲ್ಲ ಎಂದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್‌ 

CRIME Sep 25, 2024, 10:06 AM IST

Illegal marijuana found in Excise office in Bengaluru During Lokayukta Sudden Visit grg Illegal marijuana found in Excise office in Bengaluru During Lokayukta Sudden Visit grg

ಅಬಕಾರಿ ಕಚೇರಿಯಲ್ಲೇ ಅಕ್ರಮ ಗಾಂಜಾ ಪತ್ತೆ: ದಂಗಾದ ಲೋಕಾಯುಕ್ತರು..!

ಕಚೇರಿಯಲ್ಲಿ ಯಾವುದೇ ಸೀಲ್ ಹಾಕಿರದ ಸುಮಾರು ಅರ್ಧ ಕೇಜಿಯಷ್ಟು ಅನಧಿಕೃತ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ಎರಡು ಲಕ್ಷ ರು. ನಗದು ಪತ್ತೆಯಾಗಿದೆ. ಇದನ್ನು ಕಂಡ ಲೋಕಾ ಯುಕ್ತರೇ ದಂಗಾಗಿದ್ದು, ಸಮರ್ಪಕ ಸ್ಪಷ್ಟನೆ ನೀಡು ವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಕ್ತ ಸ್ಪಷ್ಟನೆ ನೀಡದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ 

Karnataka Districts Sep 25, 2024, 9:15 AM IST

High Court of Karnataka expressed shock over 14 sites for CM Siddaramaiah's wife instead of 2 sites grg High Court of Karnataka expressed shock over 14 sites for CM Siddaramaiah's wife instead of 2 sites grg

2 ಸೈಟ್‌ ಬದಲು ಸಿಎಂ ಪತ್ನಿಗೆ 14 ಸೈಟ್‌, ಇಂಥಾ ಕೇಸ್‌ ಬಿಟ್ಟು ಇನ್ನಾವ ಕೇಸ್‌ ತನಿಖೆ ಸಾಧ್ಯ: ಜಡ್ಜ್‌

ಪ್ರಕರಣವನ್ನು ಎಲ್ಲ ಆಯಾಮಗಳಿಂದ ವಿಶ್ಲೇಷಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ನಿಗದಿತ ಅರ್ಹತೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಪತ್ನಿ 56 ಕೋಟಿ ರು. ಮೌಲ್ಯದ 14 ನಿವೇಶನಗಳ ಪಡೆದುಕೊಂಡಿದ್ದಾರೆ. ಇಂತಹ ಪ್ರಕರಣ ಬಿಟ್ಟು ಮತ್ಯಾವ ಪ್ರಕರಣ ತನಿಖೆ ನಡೆಸಬಹುದು ಎಂಬುದು ನನಗೆ ಅರ್ಥವಾಗುವುದಿಲ್ಲ. ಹಾಗಾಗಿ, ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂಬುದು ಸ್ಪಷ್ಟವಾಗಿ ಮನದಟ್ಟಾಗುತ್ತದೆ ಎಂದು ತೀರ್ಪಿನಲ್ಲಿ ಹೇಳಿದ್ದಾರೆ.
 

state Sep 25, 2024, 8:45 AM IST

Special Court Judgment will be on September 25th on CM Siddaramaiah's Muda Scam Case grg Special Court Judgment will be on September 25th on CM Siddaramaiah's Muda Scam Case grg

ಸಿದ್ದುಗೆ ಮತ್ತೊಂದು ಅಗ್ನಿಪರೀಕ್ಷೆ: ವಿಶೇಷ ಕೋರ್ಟ್‌ ತೀರ್ಪು ಇಂದು..!

ಮಂಗಳವಾರ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು(ಬುಧವಾರ) ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ. 

state Sep 25, 2024, 8:32 AM IST

Confused Congress High Command for CM change in Karnataka grg Confused Congress High Command for CM change in Karnataka grg

ಸಿಎಂ ಬದಲಾವಣೆ: ಡಿಕೆಶಿ ಸೇರಿ ಆರೇಳು ಮಂದಿ ಭಾರೀ ಪೈಪೋಟಿ, ಗೊಂದಲದಲ್ಲಿ ಕಾಂಗ್ರೆಸ್‌ ಹೈಕಮಾಂಡ್..!

ಸಿದ್ದರಾಮಯ್ಯ ಬದಲಿಸಿ ಯಾರನ್ನೇ ತಂದರೂ ಪಕ್ಷದಲ್ಲಿ ಅಂತರಿಕ ತುಮುಲ ಖಚಿತ. ಅಲ್ಲದೆ, ಪರ್ಯಾಯವಾಗಿ ಬರುವ ಯಾವುದೇ ನಾಯಕ ಎಲ್ಲ ಶಾಸಕರನ್ನು ಒಟ್ಟಿಗೆ ಕರೆದೊಯ್ಯಬಲ್ಲ ಎಂಬ ನಂಬಿಕೆ ಸದ್ಯಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ.

Politics Sep 25, 2024, 7:58 AM IST

Union Minister HD Kumaraswamy Slams Karnataka Ministers grg Union Minister HD Kumaraswamy Slams Karnataka Ministers grg

ಯಾವ ಬಿಡಾಡಿ ಮಂತ್ರಿಗಳಿಂದ ನನ್ನನ್ನು ಏನು ಮಾಡಲೂ ಆಗಲ್ಲ: ಕುಮಾರಸ್ವಾಮಿ ಗುಡುಗು..!

ನನ್ನ ಪ್ರಕರಣದಲ್ಲಿ ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡಲು ಹೊರಟಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲ ಮುಗಿದ ನಂತರ ಈ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಮೈಸೂರು ಪಾದಯಾತ್ರೆಗೆ ನಾನು ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ ಅಷ್ಟೆ ಎಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 

Politics Sep 25, 2024, 7:36 AM IST

Leopard Trapped in to the Cage at Electronic City in Bengaluru grg Leopard Trapped in to the Cage at Electronic City in Bengaluru grg

ಬೆಂಗಳೂರು: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಎಲೆಕ್ಟ್ರಾನಿಕ್ ಸಿಟಿ ಜನತೆ..!

ಮೂರು ಬೋನ್‌ಗಳನ್ನ ಇಟ್ಟು ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದಿತ್ತು. ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಜಾಗದಲ್ಲಿ ಚಿರತೆ  ಹೆಚ್ಚಾಗಿ ಓಡಾಡಿತ್ತು. ಅಲ್ಲಿ ನಿರ್ಜನ ಪ್ರದೇಶ ಹೆಚ್ಚಾಗಿರುವುದರಿಂದ ಅಲ್ಲಿಯೇ ಚಿರತೆ ಬೀಡುಬಿಟ್ಟಿತ್ತು. ಹೆಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿಗೆ ಇದೀಗ ಚಿರತೆ ಬಿದ್ದಿದೆ. 

Karnataka Districts Sep 25, 2024, 7:28 AM IST

CM Siddaramaiah has done nothing wrong Says DCM DK Shivakumar grg CM Siddaramaiah has done nothing wrong Says DCM DK Shivakumar grg

ಮುಡಾ ಹಗರಣ: ಸಿದ್ದು ತಪ್ಪು ಮಾಡಿಲ್ಲ, ಅವರ ಬೆನ್ನಿಗೆ ನಾವಿದ್ದೇವೆ, ಡಿ.ಕೆ.ಶಿವಕುಮಾರ್‌

ಸಿದ್ದರಾಮಯ್ಯ ಅವರು ಮಾಡಿರುವ ಕೆಲಸಗಳು, ರಾಜ್ಯದ ಜನರಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ನಮಗೆ ಕಾನೂನಿನ ಮೇಲೆ ಗೌರವವಿದೆ. ನಮಗೆ ನ್ಯಾಯ ಸಿಗುತ್ತದೆ. ಹಳ್ಳಿಯಿಂದ ದೆಹಲಿವರೆಗೆ ಸಿದ್ದರಾಮಯ್ಯ ಅವರಿಗೆ ಬೆಂಬಲವಿದೆ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

state Sep 25, 2024, 6:52 AM IST

60000 MW Electricity generation in Karnataka by 2030 Says CM  Siddaramaiah grg 60000 MW Electricity generation in Karnataka by 2030 Says CM  Siddaramaiah grg

ಕರ್ನಾಟಕದ ಮೊದಲ ಗ್ಯಾಸ್‌ ಆಧಾರಿತ ವಿದ್ಯುತ್‌ ಸ್ಥಾವರ ಶುರು, 2030ಕ್ಕೆ ರಾಜ್ಯದಲ್ಲಿ 60000 ಮೆ.ವ್ಯಾ. ಕರೆಂಟ್‌ ಉತ್ಪಾದನೆ: ಸಿಎಂ

ರಾಜ್ಯದಲ್ಲಿ ಸದ್ಯ 34,639 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಬೇಸಿಗೆಯಲ್ಲಿ 16-17 ಸಾವಿರ ಮೆಗಾವ್ಯಾಟ್ ಮತ್ತು ಮಳೆಗಾಲದಲ್ಲಿ 15-16 ಸಾವಿರ ಮೆಗಾವ್ಯಾಟ್ ಯೂನಿಟ್ ವಿದ್ಯುತ್‌ಗೆ ಬೇಡಿಕೆ ಇದೆ. ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಕೆಯಲ್ಲಿ ಯಶಸ್ವಿಯಾಗಿದ್ದೇವೆ. ಭವಿಷ್ಯದ ಬೇಡಿಕೆಯನ್ನು ಗಮದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ಘೋಷಿಸಿದಂತೆ 2030ರ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

state Sep 25, 2024, 6:42 AM IST

If Congress has morals, let Siddaramaiah resign Says Udupi BJP MLA Yashpal Suvarna grg If Congress has morals, let Siddaramaiah resign Says Udupi BJP MLA Yashpal Suvarna grg

ಕಾಂಗ್ರೆಸ್‌ಗೆ ನೈತಿಕತೆ ಇದ್ದರೆ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಿದ್ದರಾಮಯ್ಯ ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡಲು ಮುಂದಾದರೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ
 

Karnataka Districts Sep 25, 2024, 6:00 AM IST

CM Siddaramaiah should respectfully resign from his post Says BJP state president BY Vijayendra grg CM Siddaramaiah should respectfully resign from his post Says BJP state president BY Vijayendra grg

ಗೌರವದಿಂದ ಸಿಎಂ ಹುದ್ದೆ ತೊರೆಯಿರಿ: ವಿಜಯೇಂದ್ರ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದು, ಕಾನೂನಿನ ಎದುರು ಎಲ್ಲರೂ ಒಂದೇ ಎಂದು ನ್ಯಾಯಾಲಯ ತಿಳಿಸಿದೆ ಎಂದು ಹೇಳಿದರು.

state Sep 25, 2024, 4:58 AM IST

Let Siddaramaiah resign immediately Says Former Union Minister Rajeev Chandrasekhar grg Let Siddaramaiah resign immediately Says Former Union Minister Rajeev Chandrasekhar grg

ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ರಾಜೀವ್‌ ಚಂದ್ರಶೇಖರ್‌ ಒತ್ತಾಯ

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹೀಗಾಗಿ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ವಿರುದ್ಧ ಕೇಳಿಬಂದಿರುವ ನಾಚಿಕೆಗೇಡಿನ ಭ್ರಷ್ಟಾಚಾರ ಆರೋಪದ ಬಗ್ಗೆ ಮುಕ್ತ ಹಾಗೂ ಸ್ವತಂತ್ರ ತನಿಖೆ ನಡೆಯಲು ಅವಕಾಶ ಮಾಡಿಕೊಡಬೇಕು: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ರಾಜೀವ್‌ ಚಂದ್ರಶೇಖರ್‌ 

India Sep 25, 2024, 4:42 AM IST

High Court gave 11 justifications for CM Siddaramaiah investigation grg High Court gave 11 justifications for CM Siddaramaiah investigation grg

ಮುಡಾ ಹಗರಣ: ಸಿದ್ದು ತನಿಖೆಗೆ 11 ಸಮರ್ಥನೆ ನೀಡಿದ ಹೈಕೋರ್ಟ್‌

ಇಡೀ ಪ್ರಕರಣದಲ್ಲಿ ಹಲವು ವಿಚಾರಗಳು ಮುನ್ನೆಲೆಗೆ ಬಂದಿದ್ದವು. ನ್ಯಾಯಮೂರ್ತಿಗಳು ಪ್ರಮುಖವಾಗಿ 8 ಪ್ರಶ್ನೆಗಳನ್ನು ರಚಿಸಿಕೊಂಡು, ಅವುಗಳಿಗೆ ಉತ್ತರ ನೀಡಿದ್ದಾರೆ. ಆದೇಶದ ಕೊನೆಯ ಭಾಗದಲ್ಲಿ ಆ ತೀರ್ಪಿನ ಸಾರಾಂಶವನ್ನು 11 ಅಂಶಗಳಲ್ಲಿ ವಿವರಿಸಿದ್ದಾರೆ. ಈ 11 ಪ್ರಶ್ನೆಗಳಲ್ಲಿ ಏಕೆ ಮುಖ್ಯಮಂತ್ರಿಗಳ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲು ಅನುಮತಿ ನೀಡಬೇಕು ಎಂಬುದನ್ನು ತಿಳಿಸಿದ್ದಾರೆ

state Sep 25, 2024, 4:16 AM IST

Muda scam case Cm Siddaramaiah further legal option and political move after hC verdict kmMuda scam case Cm Siddaramaiah further legal option and political move after hC verdict km
Video Icon

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿರುವ ದಾರಿ ಏನು? ದಾಖಲಾಗುತ್ತಾ FIR?

ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್,  ನಾಳೆ ದಾಖಲಾಗುತ್ತಾ FIR, ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದ ಅಂಶಗಳೇನು? ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

state Sep 24, 2024, 11:08 PM IST