Asianet Suvarna News Asianet Suvarna News
1528 results for "

Eshwarappa

"
Former MLA Bhanuprakash outraged against K Eshwarappa at shivamogga ravFormer MLA Bhanuprakash outraged against K Eshwarappa at shivamogga rav

'ನಮ್ಮವರೇ ನಮಗೆ ಸೆಡ್ಡು ಹೊಡೆದಿದ್ದಾರೆ..' ಕೆಎಸ್ ಈಶ್ವರಪ್ಪ ವಿರುದ್ಧ ಮಾಜಿ ಶಾಸಕ ಕಿಡಿ

ಈ ಲೋಕಸಭಾ ಚುನಾವಣೆ ಸಾಧನೆ ಮತ್ತು ಪೊಳ್ಳು  ಭರವಸೆಗಳ ಮಧ್ಯೆ ನಡೆಯುತ್ತಿದೆ. ಸಂಸ್ಕೃತಿ ಮತ್ತು ವಿಕೃತಿ ಮಧ್ಯ ನಡೆಯುತ್ತಿದೆ. ದೇಶಕ್ಕೆ ಪಾಕಿಸ್ತಾನ ಮತ್ತು ಚೈನಾದ  ದಾಳಿಯನ್ನು ತಡೆಗಟ್ಟಲು ಮೋದಿ ನಾಯಕತ್ವದ ಅವಶ್ಯಕತೆ ಇದೆ ಎಂದು ಬಿಜೆಪಿ ಮಾಜಿ ಶಾಸಕ ಭಾನುಪ್ರಕಾಶ್ ನುಡಿದರು.

Politics Mar 31, 2024, 8:51 PM IST

Shivamogga Candidate KS Eshwarappa biryani was picked up by election commission flying squad satShivamogga Candidate KS Eshwarappa biryani was picked up by election commission flying squad sat

ಕೆ.ಎಸ್.ಈಶ್ವರಪ್ಪನ ಬಿರಿಯಾನಿ ತಿನ್ನೋಕೂ ಬಿಡದೇ ಎತ್ತಾಕೊಂಡು ಹೋದ ಫ್ಲೈಯಿಂಗ್ ಸ್ಕ್ವಾಡ್; ಉಪವಾಸ ಹೋದ ಕಾರ್ಯಕರ್ತರು!

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಭಾವ್ಯ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಬೈಂದೂರಿನ ಕಾರ್ಯಕರ್ತರಿಗೆ ಮಾಡಿಸಿದ್ದ ಬಿರಿಯಾನಿಯನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ ಬಂದು ಜಪ್ತಿ ಮಾಡಿದೆ.

state Mar 31, 2024, 8:06 PM IST

Shivamogga BJP Rebel Candidate KS Eshwarappa Talks Over Lok Sabha Election 2024 grg Shivamogga BJP Rebel Candidate KS Eshwarappa Talks Over Lok Sabha Election 2024 grg

ಗಂಟೆ ಹೊಡೆದು ಪ್ರಮಾಣ ಮಾಡಲು ನಾನು ಸಿದ್ಧ: ಈಶ್ವರಪ್ಪ

ರಾಘವೇಂದ್ರ ಅಥವಾ ಅವರ ಬೆಂಬಲಿಗರು ಸಾಧು ಸಂತರಿಗೆ, ನನ್ನ ಬೆಂಬಲಿಸಿದ ಹೆಣ್ಣುಮಕ್ಕಳಿಗೆ ಕಣ್ಣೀರು ಹಾಕಿಸಿ ನೋವು ಕೊಟ್ಟಿಲ್ಲ ಎಂದು ಪ್ರಮಾಣ ಮಾಡಬೇಕು. ನನ್ನ ಮಗ ಕಾಂತೇಶ್ ಗೆ ಹಾವೇರಿಯಿಂದ ಟಿಕೆಟ್ ಕೊಡಿಸಿ ಗೆಲ್ಲಿಸುವುದಾಗಿ ಹೇಳಿಲ್ಲ ಎಂದು ಪ್ರಮಾಣ ಮಾಡಲಿ. ಸುಳ್ಳು ಹೇಳಿದ್ದನ್ನು ಒಪ್ಪಿಕೊಳ್ಳಲಿ ಎಂದ ಈಶ್ವರಪ್ಪ 

Politics Mar 31, 2024, 1:48 PM IST

I Do Not Understand the Reason for KS Eshwarappa's Change says BY Raghavendra grg I Do Not Understand the Reason for KS Eshwarappa's Change says BY Raghavendra grg

ಈಶ್ವರಪ್ಪ ಬದಲಾವಣೆಗೆ ಕಾರಣ ನನಗೆ ಅರ್ಥವಾಗುತ್ತಿಲ್ಲ: ಬಿ.ವೈ.ರಾಘವೇಂದ್ರ

ಈಶ್ವರಪ್ಪ ಅವರು ಎರಡು ವಾರದ ಕೆಳಗೆ ರಾಘಣ್ಣ ನೆಚ್ಚಿನ ಸಂಸದ. ಅವರನ್ನು ಹೆಚ್ಚಿನ ಮತದಿಂದ ಗೆಲ್ಲಿಸಬೇಕು ಎಂದು ಆಶೀರ್ವಾದ ಮಾಡಿದ್ದರು. ಈಗ ಅವರ ಬದಲಾವಣೆಗೆ ಕಾರಣ ನನಗಂತೂ ಅರ್ಥವಾಗುತ್ತಿಲ್ಲ ಇದಕ್ಕೆಲ್ಲ ಮುಂದಿನ ದಿನದಲ್ಲಿ ಮತದಾರರೇ ಉತ್ತರ ಕೊಡುತ್ತಾರೆ ಎಂದ ಸಂಸದ ಬಿ.ವೈ.ರಾಘವೇಂದ್ರ 

Politics Mar 31, 2024, 1:20 PM IST

It is true that BY Raghavendra threatened the abbot Says KS Eshwarappa gvdIt is true that BY Raghavendra threatened the abbot Says KS Eshwarappa gvd

ಬಿ.ವೈ.ರಾಘವೇಂದ್ರ ಮಠಾಧೀಶರಿಗೆ ಬೆದರಿಕೆ ಹಾಕಿದ್ದು ನಿಜ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತವರ ಬೆಂಬಲಿಗರು ನನ್ನನ್ನು ಆಶೀರ್ವದಿಸಿದ ಮಠಾಧೀಶರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ಸತ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

Politics Mar 31, 2024, 4:38 AM IST

Why did KS Eshwarappa who praised BY Vijayendra then why change now grg Why did KS Eshwarappa who praised BY Vijayendra then why change now grg

ಆಗ ವಿಜಯೇಂದ್ರರನ್ನು ಹೊಗಳಿದ್ದ ಈಶ್ವರಪ್ಪ ಈಗ ಬದಲಾಗಿದ್ದು ಯಾಕೆ?: ಬಿ.ವೈ.ರಾಘವೇಂದ್ರ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರನ್ನು ರಾಜಾಹುಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಮರಿ ಹುಲಿ ಎಂದು ಕೊಂಡಾಡಿದ್ದರು. ಆದರೆ ಇದೀಗ ಎರಡೇ ವಾರದಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ವರಸೆ ಬದಲಾಗಿದ್ದು ಯಾಕೆ? 

Politics Mar 30, 2024, 9:02 AM IST

God Brahma also came shivamogga i am not Compromise from lok sabha contest said K S Eshwarappa satGod Brahma also came shivamogga i am not Compromise from lok sabha contest said K S Eshwarappa sat

ಶಿವಮೊಗ್ಗಕ್ಕೆ ಬ್ರಹ್ಮ ಬಂದ್ರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ, ಏ.12ಕ್ಕೆ ನಾಮಪತ್ರ ಸಲ್ಲಿಸ್ತೇನೆ:ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ನನಗೆ ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೂ ಬೆಂಬಲ ನೀಡಲಿದ್ದಾರೆ. ಹೀಗಾಗಿ, ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ಬಂಡಾಯ ಸ್ಪರ್ಧೆಯಿಂದ ನಾನು ಹಿಂದೆ ಸರಿಯಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು. 

Politics Mar 26, 2024, 4:00 PM IST

There is saffron in every cell of my blood Says KS Eshwarappa gvdThere is saffron in every cell of my blood Says KS Eshwarappa gvd

ನನ್ನ ರಕ್ತದ ಕಣ ಕಣದಲ್ಲೂ ಕೇಸರಿ ಇದೆ: ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜಿ, ಬಿಜೆಪಿಯ ಹಿಂದುತ್ವ, ಕೇಸರಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇಲ್ಲಿನ ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳ ಭೇಟಿಯಾಗಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

Politics Mar 25, 2024, 12:36 PM IST

Injustice due to family politics in BJP Says KS Eshwarappa gvdInjustice due to family politics in BJP Says KS Eshwarappa gvd

ಬಿಜೆಪಿಯಲ್ಲಿ ಕುಟುಂಬ ರಾಜಕಾರಣದಿಂದ ಅನ್ಯಾಯ: ಕೆ.ಎಸ್.ಈಶ್ವರಪ್ಪ ಆರೋಪ

ಕಾಂತೇಶ್‌ಗೆ ಟಿಕೆಟ್ ನೀಡಿದಲ್ಲಿ ಜಿಲ್ಲೆಯಲ್ಲಿ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂದು ಯಡಿಯೂರಪ್ಪನವರು ಟಿಕೆಟ್ ತಪ್ಪಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

Politics Mar 25, 2024, 10:59 AM IST

KS Eshwarappa BJP Sponsored Dummy Candidate Says Ayanur Manjunath gvdKS Eshwarappa BJP Sponsored Dummy Candidate Says Ayanur Manjunath gvd

ಈಶ್ವರಪ್ಪ ಬಿಜೆಪಿ ಪ್ರಾಯೋಜಿತ ಡಮ್ಮಿ ಅಭ್ಯರ್ಥಿ: ಆಯನೂರು ಮಂಜುನಾಥ್ ಟೀಕೆ

ಹಿಂದುಳಿದ ನಾಯಕನ ಮುಖವಾಡ ಈಶ್ವರಪ್ಪನವರಿಗೆ ಹಾಕಿ ಬಂಡಾಯದ ಆಟ ಹೂಡಿರುವ ಬಿಜೆಪಿಯವರ ಈ ಆಟ ನಡೆಯಲ್ಲ. ಡಮ್ಮಿ ಅಭ್ಯರ್ಥಿ ಈಶ್ವರಪ್ಪನವರ ಮುಖವಾಡ ಕಳಚಿ ಬೀಳುತ್ತದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ನೈಋತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.

Politics Mar 25, 2024, 6:23 AM IST

Lok Sabha Election 2024 KS Eshwarappa Slams On BS Yediyurappa At Shivamogga gvdLok Sabha Election 2024 KS Eshwarappa Slams On BS Yediyurappa At Shivamogga gvd

Lok Sabha Election 2024: ಪ್ರಭಾವ ಬಳಸಿ ಬಿ.ಎಸ್‌.ಯಡಿಯೂರಪ್ಪ ಟಿಕೆಟ್ ಹಂಚಿಕೆ: ಈಶ್ವರಪ್ಪ

ಯಡಿಯೂರಪ್ಪನವರು ಕೇಂದ್ರ ವರಿಷ್ಠರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೆಟ್ ಹಂಚಿಕೆ ಮಾಡಿಸಿದ್ದಾರೆ. ಅದರ ಪರಿಣಾಮ ಏನು ಎನ್ನುವುದು ಲೋಕಸಭೆ ಚುನಾವಣೆ ನಂತರ ಗೊತ್ತಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.
 

Politics Mar 25, 2024, 5:43 AM IST

Karnataka former CM KS Eshwarappa outraged against BS Yadiyurappa at shivamog ravKarnataka former CM KS Eshwarappa outraged against BS Yadiyurappa at shivamog rav

ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ಕೈಯಲ್ಲಿದೆ ಅಂತಾ ಮೋದಿ ಹೇಳ್ತಾರೆ, ಆದ್ರೆ ರಾಜ್ಯ ಬಿಜೆಪಿ ಯಾರ ಕೈಯಲ್ಲಿದೆ? ಈಶ್ವರಪ್ಪ ವಾಗ್ದಾಳಿ!

ನಾನು ಬಿಜೆಪಿಯಲ್ಲಿ ಹಲವು ಹುದ್ದೆ ಅನುಭವಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷ ಕುಟುಂಬದ ಕೈಯಲ್ಲಿ ಇದೆ ಅಂತಾರೆ. ಆದ್ರೆ ರಾಜ್ಯ ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿಲ್ಲವೇ? ರಾಜ್ಯ  ಬಿಜೆಪಿಯಲ್ಲಿ ಸಹ ಕಾಂಗ್ರೆಸ್ ಸಂಸ್ಕೃತಿ ಇದೆ ಎಂದು ಮಾಜಿ ಸಚಿವ, ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ  ವಾಗ್ದಾಳಿ ನಡೆಸಿದರು.

Politics Mar 24, 2024, 6:56 PM IST

Shivamogga rant politics Geeta Shiva raj Kumar dummy candidate KS Eshwarappa Dabba Sound satShivamogga rant politics Geeta Shiva raj Kumar dummy candidate KS Eshwarappa Dabba Sound sat

ಶಿವಮೊಗ್ಗ ಗೀತಾ ಶಿವರಾಜ್ ಕುಮಾರ್ ಡಮ್ಮಿ ಕ್ಯಾಂಡಿಡೇಟ್; ಈಶ್ವರಪ್ಪ ಡಬ್ಬ ಸೌಂಡ್: ವಾಗ್ದಾಳಿ ರಾಜಕಾರಣ

ಈಶ್ವರಪ್ಪನವರ ಡಬ್ಬ ಸೌಂಡ್ ಮಾಡ್ತದೆ. ಅವರು ಕ್ಯಾಂಡಿಡೇಟ್ ಆಗಲ್ಲ. ಮಾಜಿ ಸಿಎಂ ಯಡಿಯೂರಪ್ಪನವರ ಮಕ್ಕಳು ಈಶ್ವರಪ್ಪ ಅವರನ್ನು ಡಮ್ಮಿ ಮಾಡಿ ಕೂರಿಸಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Politics Mar 24, 2024, 2:39 PM IST

Lok Sabha Election 2024 KS Eshwarappa Slams On BS Yediyurappa At Shivamogga gvdLok Sabha Election 2024 KS Eshwarappa Slams On BS Yediyurappa At Shivamogga gvd

ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ನನ್ನ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್.ಈಶ್ವರಪ್ಪ ಭವಿಷ್ಯ ನುಡಿದರು. 

Politics Mar 24, 2024, 2:27 PM IST

Contest Stance Not Changed says Shivamogga BJP Rebel Candidate KS Eshwarappa grg Contest Stance Not Changed says Shivamogga BJP Rebel Candidate KS Eshwarappa grg

ಬ್ರಹ್ಮ ಬಂದು ಹೇಳಿದ್ರೂ ಸ್ಪರ್ಧೆ ನಿಲುವು ಬದಲಿಲ್ಲ: ಈಶ್ವರಪ್ಪ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗ ಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ ಗಳಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕಾಗಬಹುದು ಎಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ 

Politics Mar 24, 2024, 6:32 AM IST