ದೋಹಾ ಡೈಮಂಡ್ ಲೀಗ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿ ಪ್ರಶಸ್ತಿ ಗೆದ್ದ ಒಲಿಂಪಿಕ್ ಚಾಂಪಿಯನ್
ನೀರಜ್ ಚೋಪ್ರಾ ಸಾಧನೆ ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
Sports May 6, 2023, 2:52 PM IST
* ದೋಹಾ ಡೈಮಂಡ್ ಲೀಗ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
* ಗೆಲುವಿನೊಂದಿಗೆ ಹೊಸ ಅಭಿಯಾನ ಆರಂಭಿಸಿದ ಚಿನ್ನದ ಹುಡುಗ ನೀರಜ್
* ಜಾವಲಿನ್ ಥ್ರೋ ಘಟಾನುಗಟಿಗಳನ್ನು ಹಿಂದಿಕ್ಕಿದ ನೀರಜ್ ಚೋಪ್ರಾ
Sports May 6, 2023, 9:32 AM IST
ಇಂದು ದೋಹಾದಲ್ಲಿ ಡೈಮಂಡ್ ಲೀಗ್ ಜಾವೆಲಿನ್ ಥ್ರೋ ಸ್ಪರ್ಧೆ ಆರಂಭ
ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಮೇಲೆ ಎಲ್ಲರ ಚಿತ್ತ
ಜ್ಯುರಿಚ್ನ ಡೈಮಂಡ್ ಲೀಗ್ ಫೈನಲ್ನಲ್ಲಿ ಚಾಂಪಿಯನ್ ಆಗಿದ್ದ ನೀರಜ್ ಚೋಪ್ರಾ
Sports May 5, 2023, 8:51 AM IST
ಒಲಿಂಪಿಕ್ಸ್ ಚಿನ್ನ ವಿಜೇತ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಬೆಂಗಳೂರಿಗೆ ಭೇಟಿ
ಬೆಂಗಳೂರಿನ ಯಲಹಂಕದಲ್ಲಿರುವ ವಿಶ್ವ ವಿದ್ಯಾಪೀಠ ಶಾಲೆಗೆ ಭೇಟಿ
ಕ್ರೀಡೆಯಲ್ಲಿ ಆಸಕ್ತಿಯಿರುವ ಸುಮಾರು 30 ಮಕ್ಕಳೊಂದಿಗೆ ಅನುಭವ ಹಂಚಿಕೊಂಡ ನೀರಜ್
Sports Mar 27, 2023, 1:42 PM IST
ಗುಜರಾತ್ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕನ್ನಡಿಗ ಮನು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮನು ಪ್ರದರ್ಶನವನ್ನು ನೀರಜ್ ಚೋಪ್ರಾ ಕೊಂಡಾಡಿದ್ದಾರೆ. ಇಷ್ಟೇ ಅಲ್ಲ ಕಾಮನ್ವವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಮೀರಿಸುವ ರೀತಿಯಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದಿದ್ದಾರೆ.
Sports Oct 9, 2022, 5:24 PM IST
ಡೈಮಂಡ್ ಲೀಗ್ ಫೈನಲ್ನಲ್ಲಿ ಚಿನ್ನದ ಪದಕ ಜಯಿಸಿದ ನೀರಜ್ ಚೋಪ್ರಾ
ಸದ್ಯ ಸ್ವಿಟ್ಜರ್ಲ್ಯಾಂಡ್ನಲ್ಲಿ ಬಿಡುವಿನ ಸಮಯ ಎಂಜಾಯ್ ಮಾಡುತ್ತಿರುವ ಚಿನ್ನದ ಹುಡುಗ
ಈಗಾಗಲೇ ನ್ಯಾಷನಲ್ ಗೇಮ್ಸ್ನಿಂದ ಹಿಂದೆ ಸರಿಯಲು ತೀರ್ಮಾನಿಸಿರುವ ನೀರಜ್ ಚೋಪ್ರಾ
Sports Sep 14, 2022, 1:08 PM IST
36ನೇ ನ್ಯಾಷನಲ್ ಗೇಮ್ಸ್ನಲ್ಲಿ ಹೊರಗುಳಿಯಲು ನಿರ್ಧರಿಸಿದ ನೀರಜ್ ಚೋಪ್ರಾ
36ನೇ ನ್ಯಾಷನಲ್ ಗೇಮ್ಸ್ ಸೆಪ್ಟೆಂಬರ್ 27ರಿಂದ ಗುಜರಾತ್ನಲ್ಲಿ ಆರಂಭ
ಗುಜರಾತ್ನ 6 ನಗರಗಳಲ್ಲಿ ನಡೆಯಲಿರುವ ನ್ಯಾಷನಲ್ ಗೇಮ್ಸ್ ಕ್ರೀಡಾಕೂಟ
Sports Sep 10, 2022, 10:24 AM IST
ಡೈಮಂಡ್ ಲೀಗ್ ಫೈನಲ್ನಲ್ಲಿ ಚಿನ್ನದ ಪದಕ ಜಯಿಸಿದ ನೀರಜ್ ಚೋಪ್ರಾ
ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ
ಡೈಮಂಡ್ ಲೀಗ್ ಫೈನಲ್ನಲ್ಲಿ ನೀರಜ್ ಚೋಪ್ರಾ 88.44 ಮೀಟರ್ ದೂರ ಜಾವೆಲಿನ್ ಎಸೆತ
Sports Sep 10, 2022, 9:38 AM IST
ಡೈಮಂಡ್ ಲೀಗ್ ಟ್ರೋಫಿ ಗೆದ್ದ ನೀರಜ್ ಚೋಪ್ರಾ
ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ
ಡೈಮಂಡ್ ಲೀಗ್ ಫೈನಲ್ನಲ್ಲಿ 88.44 ಮೀಟರ್ ದೂರ ಎಸೆದ ಚಿನ್ನದ ಹುಡುಗ
Sports Sep 9, 2022, 8:05 AM IST
ಮೋದಿ ಅವರು ಸಂಗ್ರಹಿಸಿದ್ದ ಸ್ಮರಣಿಕೆಗಳ ಹರಾಜು ಪ್ರಕ್ರಿಯೆಯಲ್ಲಿ ನೀರಜ್ ಜಾವೆಲಿನ್ ಖರೀದಿಸಿದದ್ ಬಿಸಿಸಿಐ
ಒಂದೂವರೆ ಕೋಟಿ ರುಪಾಯಿ ನೀಡಿ ಜಾವೆಲಿನ್ ಖರೀದಿಸಿದ್ದ ಬಿಸಿಸಿಐ
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ
Sports Sep 3, 2022, 11:05 AM IST
ಡೈಮಂಡಲ್ ಲೀಗ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
89.08 ಮೀಟರ್ ದೂರ ಜಾವೆಲಿನ್ ಥ್ರೋ ಮಾಡಿದ ಚಿನ್ನದ ಹುಡುಗ
ನೀರಜ್ ಚೋಪ್ರಾ ಸಾಧನೆಗೆ ಅಭಿನಂದನೆಗಳ ಮಹಾಪೂರ
Sports Aug 27, 2022, 12:57 PM IST
ಪ್ರತಿಷ್ಠಿತ ಡೈಮಂಡ್ ಲೀಗ್ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
ನೀರಜ್ ಚೋಪ್ರಾ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ
ಲಾಸನ್ನೆಯಲ್ಲಿ ನಡೆದ ಕೊನೆಯ ಸುತ್ತಿನಲ್ಲಿ 89.08 ಮೀಟರ್ ದೂರ ನೀರಜ್ ಜಾವೆಲಿನ್ ಥ್ರೋ
Sports Aug 27, 2022, 11:06 AM IST
ಕಾಮನ್ವೆಲ್ತ್ ಗೇಮ್ಸ್ 2022 (Commonwealth Games 2022) ಶುಕ್ರವಾರ, 28 ಜುಲೈ 2022 ರಿಂದ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿದೆ. ಇದಕ್ಕಾಗಿ 213 ಭಾರತೀಯ ಕ್ರೀಡಾಪಟುಗಳು ಇಂಗ್ಲೆಂಡ್ ತಲುಪಿದ್ದಾರೆ. ಆದರೆ, ಭಾರತದ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಈ ಗೇಮ್ಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ವಾಸ್ತವವಾಗಿ, ಸೋಮವಾರ ಎಂಆರ್ಐ ಸ್ಕ್ಯಾನ್ ಮಾಡುವಾಗ ತೊಡೆಸಂದು ಗಾಯದಿಂದಾಗಿ ಅವರು ಆಗಸ್ಟ್ 5 ರಂದು ನಡೆಯಲಿರುವ ಪಂದ್ಯದ ಭಾಗವಾಗುವುದಿಲ್ಲ. ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲುವ ಅನೇಕ ಕ್ರೀಡಾಪಟುಗಳನ್ನು ಭಾರತ ಹೊಂದಿದೆ. ಈ ವರ್ಷದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆಲ್ಲಲು ಪ್ರಬಲ ಸ್ಪರ್ಧಿಗಳಾಗಿರುವ ಕ್ರೀಡಾಪಟುಗಳು ಇವರು.
OTHER SPORTS Jul 27, 2022, 5:34 PM IST
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಿಂದ ನೀರಜ್ ಚೋಪ್ರಾ ಔಟ್
ಗಾಯದ ಸಮಸ್ಯೆಯಿಂದ ಕಾಮನ್ವೆಲ್ತ್ ಕೂಟದಿಂದ ಹೊರಬಿದ್ದ ನೀರಜ್
ಭಾರತದ ಧ್ವಜಧಾರಿಯಾಗದಿರುವುದಕ್ಕೆ ಬೇಸರವಾಗುತ್ತಿದೆ ಎಂದ ಜಾವೆಲಿನ್ ಪಟು
Sports Jul 27, 2022, 2:07 PM IST
ಕಾಮನ್ವೆಲ್ತ್ ಗೇಮ್ಸ್ನಿಂದ ಹೊರಬಿದ್ದ ನೀರಜ್ ಚೋಪ್ರಾ
ಇತ್ತೀಚೆಗಷ್ಟೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಗೆದ್ದ ನೀರಜ್
ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ ಜುಲೈ 28ರಿಂದ ಆರಂಭ
Sports Jul 26, 2022, 12:53 PM IST