ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ, ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಬಂಧಿಸಿದೆ. ಇತ್ತೀಚೆಗಷ್ಟೇ ಆಲಂರ ಆಪ್ತ ಕಾರ್ಯದರ್ಶಿ ಸಂಜೀವ್ ಕುಮಾರ್ರ ಮನೆ ಕೆಲಸದವರ ಮನೆಯಲ್ಲಿ 37 ಕೋಟಿ ರು. ನಗದು ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಈ ಬಂಧನ ನಡೆದಿದೆ.
Politics May 16, 2024, 11:38 AM IST
ವಿನಾಯಕನಗರ ಬಡಾವಣೆ ನಿವಾಸಿ ಪರಸಪ್ಪ ಖಾಸಗಿ ಫೋಟೋ - ವಿಡಿಯೋಗಳನ್ನು ಇಟ್ಟುಕೊಂಡು ತನ್ನನ್ನು ತೇಜೋವಧೆ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಆತನ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸುವಂತೆ ಕೋರಿದ ಮಹಿಳೆ
CRIME May 16, 2024, 8:29 AM IST
ಯಾದಗಿರಿ ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಬರ ಪರಿಹಾರವನ್ನು ಬೆಳೆಸಾಲಕ್ಕೆ ಕಡಿತ ಮಾಡಿದ ಪ್ರಕರಣಗಳು ಬೆಳಕಿಗೆ ಬಂದಿದ್ದು, ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಕನ್ನಡಪ್ರಭ ಬುಧವಾರ ವರದಿ ಪ್ರಕಟಿಸಿದ್ದು, ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿಗಳು ಇಂಥದ್ದೊಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
state May 16, 2024, 4:24 AM IST
ಬಿಸಿಲಿನ ತಾಪ ದೇಹವನ್ನು ಮಾತ್ರವಲ್ಲ, ಜೇಬನ್ನು ಕೂಡ ಸುಡುತ್ತಿದೆ. ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರೋದಕ್ಕೆ ಬಿಸಿ ಗಾಳಿಯೇ ಕಾರಣನಾ? ತಜ್ಞರು ಏನ್ ಹೇಳ್ತಾರೆ?
BUSINESS May 15, 2024, 4:12 PM IST
ಅಕ್ಟೋಬರ್ 30, 2023 ರಂದು, ರಾಹು ಗ್ರಹವು ಮೇಷ ರಾಶಿಯಿಂದ ಮೀನ ರಾಶಿಯನ್ನು ಪ್ರವೇಶಿಸಿತು ಮತ್ತು ಮೇ 18, 2025 ರಂದು ಸಂಜೆ 04:30 ರವರೆಗೆ ಮೀನ ರಾಶಿಯಲ್ಲಿ ಇರುತ್ತದೆ.
Festivals May 15, 2024, 11:13 AM IST
ಭಾರತದೊಂದಿಗೆ ಸಂಘರ್ಷದ ಬಳಿಕ ಚೀನಾದೊಂದಿಗೆ ಅನಿಯಮಿತವಾಗಿ ಆರ್ಥಿಕ ಸಹಾಯ ಪಡೆಯುತ್ತಿರುವ ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ ತೀಕ್ಷ್ಣ ಎಚ್ಚರಿಕೆ ನೀಡಿದೆ.
Interviews May 15, 2024, 11:12 AM IST
ಜೂನ್ ತಿಂಗಳಲ್ಲಿ ಮಂಗಳ ಗ್ರಹವು ಮೇಷ ರಾಶಿಯನ್ನು ಪ್ರವೇಶಿಸಲಿದೆ. ಇದು ಪ್ರತಿಯೊಂದು ರಾಶಿಚಕ್ರದ ಮೇಲೆ ಪರಿಣಾಮ ಬೀರುತ್ತದೆ.
Festivals May 15, 2024, 10:21 AM IST
ರಾಜಕೀಯ ಪಕ್ಷವೊಂದನ್ನು ಆರೋಪಿ ಮಾಡಿದಲ್ಲಿ ಅದರ ವ್ಯವಹಾರವನ್ನು ನೋಡಿಕೊಳ್ಳುವ ಪಕ್ಷದ ಮುಖ್ಯ ಸಂಚಾಲಕರೇ ಹೊಣೆಗಾರರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.
India May 15, 2024, 5:30 AM IST
ಕೇಂದ್ರ ಸರ್ಕಾರದಿಂದ ಇತ್ತೀಚೆಗಷ್ಟೆ ಬಿಡುಗಡೆಯಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಜಮೆಯಾಗುವಂತೆ ಬಿಡುಗಡೆ ಮಾಡಿತ್ತು. ಆದರೆ, ಕೆಲವು ಬ್ಯಾಂಕುಗಳಲ್ಲಿ ಈ ಪರಿಹಾರ ಹಣವನ್ನು ರೈತರ ಉಳಿತಾಯ ಖಾತೆಗಳಿಗೆ ಜಮೆ ಮಾಡದೆ, ಅವರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ.
Karnataka Districts May 15, 2024, 4:54 AM IST
ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಸ್ವತಃ ಸಿಐಡಿ ಅಧಿಕಾರಿಗಳೇ ನಿರುದ್ಯೋಗಿ ಯುವಕನಿಂದ 40 ಲಕ್ಷ ರೂ. ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
CRIME May 14, 2024, 9:09 PM IST
ಶಶ ಮತ್ತು ಮಾಲವ್ಯ ರಾಜ್ಯೋಗ್ ರಚನೆಯು 12 ರಲ್ಲಿ 5 ರಾಶಿಗಳ ಜನರ ಅದೃಷ್ಟವನ್ನು ಸುಧಾರಿಸುತ್ತದೆ.
Festivals May 14, 2024, 11:15 AM IST
ಮಾಲ್ಡೀವ್ಸ್ಗೆ ಬಜೆಟ್ ನೆರವನ್ನು ವಿಸ್ತರಣೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದೆ. ಇದರ ಜತೆಗೆ 420 ಕೋಟಿ ರು. ಮೌಲ್ಯದ ಟ್ರೆಸರಿ ಬಿಲ್ ಅನ್ನು ಒಂದು ವರ್ಷ ವಿಸ್ತರಿಸಲೂ ತೀರ್ಮಾನಿಸಿದೆ. ತನ್ನ ಕೋರಿಕೆಯ ಮೇರೆಗೆ ಭಾರತ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಿಸಿದ ಮಾಲ್ಡೀವ್ಸ್ ಸರ್ಕಾರ
International May 14, 2024, 8:36 AM IST
ಗುರು ಅಸ್ತನು ವೃಷಭ ರಾಶಿಯಲ್ಲಿ ನೆಲೆಸಿದ್ದಾನೆ ಮತ್ತು ಈ ಸ್ಥಾನದಿಂದಾಗಿ ಕೆಲವು ರಾಶಿಚಕ್ರ ಚಿಹ್ನೆಗಳು ಸಂತೋಷದ ದಿನಗಳನ್ನು ಕಾಣಬಹುದು.
Festivals May 13, 2024, 2:58 PM IST
ಇಂದು 13ನೇ ಮೇ 2024 ಸೋಮವಾರ ನಿಮ್ಮ ರಾಶಿಯ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
Today's May 13, 2024, 5:00 AM IST
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೀಡಿದ ಹೇಳಿಕೆಯಿಂದ ಇದೀಗ ಪಕ್ಷ ಕಂಗಲಾಗಿದೆ. ಅಂಬಾನಿ ಹಾಗೂ ಅದಾನಿ ಬ್ಯಾಗ್ ತುಂಬಾ ಹಣ ನೀಡಿದರೆ ಅವರ ವಿರುದ್ಧ ಮಾತನಾಡಲ್ಲ ಎಂದು ಅಧೀರ್ ಹೇಳಿದ್ದಾರೆ. ಇದೀಗ ಅಸಲಿ ಹಫ್ತಾ ವಸೂಲಿ ಗ್ಯಾಂಗ್ ಇಲ್ಲಿದೆ ನೋಡಿ ಎಂದು ಬಿಜೆಪಿ ಕೆಣಕಿದೆ.
India May 12, 2024, 4:41 PM IST