ಮಳೆ ಪ್ರವಾಹದಿಂದ ಕೂಡಿದ್ದ ಹಳ್ಳವೊಂದನ್ನು ದಾಟುತ್ತಿದ್ದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಹಸೀಲ್ದಾರ್ ಅವರ ಕಾರು ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳ್ಳಿಯ ಗಣಾಪೂರ ಗ್ರಾಮದಲ್ಲಿ ಬುಧವಾರ ನಡೆದಿದೆ.
Karnataka Districts Sep 17, 2020, 8:49 AM IST
ಸತತ 40 ವರ್ಷಗಳಿಂದ ಕಾಂಗ್ರೆಸ್ನಲ್ಲಿ ಗಾಂಧಿಗಳ ಜೊತೆ ಇದ್ದ ಗುಲಾಂ ನಬಿ ಮೊದಲ ಬಾರಿಗೆ ಪ್ರವಾಹದ ವಿರುದ್ಧ ಈಜುತ್ತಿದ್ದಾರೆ. ಹೀಗಾಗಿ ಪ್ರವಾಹದ ಜೊತೆಗಿರುವ ಕಾಂಗ್ರೆಸ್ನ ಅಜಾದ್ ಅವರೇ ಬೆಳೆಸಿದ ಯುವ ನಾಯಕರು ಗುಲಾಂ ನಬಿ ಅವರನ್ನು ಬಹಿರಂಗವಾಗಿ ಬಯ್ಯುತ್ತಿದ್ದಾರೆ.
Politics Sep 11, 2020, 3:31 PM IST
ಈಗಾಗಲೇ ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ರೆಡ್, ಆರೆಂಜ್ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Karnataka Districts Sep 11, 2020, 10:33 AM IST
ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಗೆ ಸಿಲುಕಿದ್ದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಟಿಹಾಗೂ ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
state Sep 11, 2020, 9:25 AM IST
ಮಳೆಗಾಲದಲ್ಲಿ ಬೆಂಗಳೂರಿನಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸುಧಾರಣಾ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
state Sep 11, 2020, 7:40 AM IST
ಉತ್ತರ ಕರ್ನಾಟಕದ ಜೀವನದಿಗಳಲ್ಲೊಂದಾಗಿರೋ ಮಲಪ್ರಭಾ ನದಿಗೆ ನಿರಂತರ ಪ್ರವಾಹ ಬರುತ್ತಿರೋ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಸೇರಿದಂತೆ ಎಲ್ಲೆಡೆ ಮಲಪ್ರಭಾ ನದಿಯ ಇಕ್ಕೆಲಗಳ ಒತ್ತುವರಿ ತೆರವಿಗೆ ಹೋರಾಟದ ಕೂಗೊಂದು ಶುರುವಾಗಿದೆ.
state Sep 10, 2020, 7:24 PM IST
ಕರ್ನಾಟಕ ಹೆಚ್ಚುವರಿ ಪ್ರವಾಹ ಪರಿಹಾರ ನಿಧಿಯನ್ನು ಕೇಂದ್ರದಿಂದ ಕೇಳಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
state Sep 10, 2020, 8:48 AM IST
ರಾಜ್ಯದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ ನೀಡಿದೆ. ವಿವಿಧೆಡೆ ನೆರೆ ಪರಿಶೀಲನೆ ನಡೆಸಿದೆ.
Karnataka Districts Sep 8, 2020, 4:38 PM IST
ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡವು ಆಗಮಿಸಲಿದ್ದು, ರಾಜ್ಯದಲ್ಲಿ ಪರಿಶೀಲನೆ ನಡೆಸಲಿದೆ. ಪರಿಹಾರ ಸಂಬಂಧವಾಗಿ ಪರಿಶೀಲನೆ ನಡೆಸಲಿದೆ.
state Sep 7, 2020, 7:21 AM IST
ಸಿಎಂ ಯಡಿಯೂರಪ್ಪ ಅವರು ಮಲಪ್ರಭಾ ನದಿಯ ಒತ್ತುವರಿ ತೆರವುಗೊಳಿಸಿ, ಪುನಶ್ಚೇತನಗೊಳಿಸುವ ಮೂಲಕ ಪ್ರವಾಹ ತಡೆ ಯೋಜನೆ ರೂಪಿಸಲು ಒಪ್ಪಿಗೆ ನೀಡಿದ್ದಾರೆ. ಆ ಯೋಜನೆ ಹೇಗಿರಬೇಕು? ಇಲ್ಲಿದೆ ವಿವರ!
state Sep 6, 2020, 12:21 PM IST
ಹದಿನಾರು ನದಿಗಳ ರೌದ್ರಾವತಾರ, ಎಂಟು ರಾಜ್ಯಗಳಿಗೆ ಘೋರ ಗಂಡಾಂತರ. ಅರ್ಧ ಭಾರತಕ್ಕೇ ಜಲ ಗಂಡಾಂತರ. ಜೀವ ನದಿಗಳು ಕ್ಷಣ ಕ್ಷಣಕ್ಕೂ ಉಕ್ಕೇರುತ್ತಿದ್ದು, ಪ್ರವಾಹಕ್ಕೆ ಒಂದು ಕೋಟಿ ಜನರ ಜೀವ ಸಂಕಟದಲ್ಲಿದೆ. ಉತ್ತರ ಭಾರತದಿಂದ ದಕ್ಷಿಣದ ಕಡೆಗೆ ಮಳೆ ರಾಕ್ಷಸನ ಪ್ರಯಾಣ ಆರಂಭವಾಗಿದೆ.
India Sep 5, 2020, 1:17 PM IST
ದೇಶದಲ್ಲಿ ಸುರಿಯುತ್ತಿರುವುದು ಬರೀ ಮಳೆಯಲ್ಲ, ಅದು ಮರಣ ವರ್ಷಧಾರೆ. 1926, 33, 58, 63, 88 ಮತ್ತು ಈಗ 2020 ಈ ಐದೂ ವರ್ಷಗಳಲ್ಲಿ ಸುರಿದ ಭಾರೀ ಮಳೆಯ ರಹಸ್ಯವೇನು? ಭಾರತವನ್ನೇ ಕೊಚ್ಚಿಕೊಂಡು ಹೋಗುತ್ತಾ ಈ ಮಳೆ? ಕರ್ನಾಟಕದ ಮಳೆಯ್ಬರದ ರಹಸ್ಯ ಬಿಚ್ಚಿಟ್ಟಿದೆ ಐಎಂಡಿ.
India Sep 2, 2020, 3:44 PM IST
ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ. ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.
state Aug 30, 2020, 1:32 PM IST
ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ರಾಜ್ಯದ ಬಹುತೇಕ ಜಿಲ್ಲೆಗಳು ತತ್ತರಿಸಿದ್ದರೂ ರಾಜ್ಯ ಸರ್ಕಾರ ಸಂತ್ರಸ್ತರಿಗೆ ಅಗತ್ಯ ನೆರವು ಮತ್ತು ಸೌಲಭ್ಯ ಕಲ್ಪಿಸುವುದರಲ್ಲಿ ವಿಫಲವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
state Aug 29, 2020, 12:25 PM IST
ಬಿಜೆಪಿ ಸರ್ಕಾರ ಯಾವಾಗಲೂ ಒಡೆದ ಮನೆಯಾಗಿದೆ. ಈ ಹಿಂದೆ ಮೂವರು ಸಿಎಂ ಆಗಿದ್ದರು. ಮೂರು ಸಿಎಂ ಬದಲಾವಣೆಯಾಗಿ ಮೂರಾಬಟ್ಟೆ ಆಗಿ ಹೋದ್ರು, ಈಗ ಕೂಡ ಆಂತರಿಕ ಭಿನ್ನಾಭಿಪ್ರಾಯಗಳು ಇವೆ. ಬಿಜೆಪಿ ಸರ್ಕಾರ ಬಂದಾಗ ಭ್ರಷ್ಟಾಚಾರ ಮಿತಿ ಮೀರುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗಲೇ ರಾಜ್ಯದಲ್ಲಿ ಪ್ರವಾಹ ಬರುತ್ತಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್. ಪಾಟೀಲ ಅವರು ಹೇಳಿದ್ದಾರೆ.
Karnataka Districts Aug 28, 2020, 3:16 PM IST