Asianet Suvarna News Asianet Suvarna News
1560 results for "

Eshwarappa

"
Minister KS Eshwarappa React on Nalin Kumar Kateel Audio Viral grgMinister KS Eshwarappa React on Nalin Kumar Kateel Audio Viral grg

ಕಟೀಲ್‌ ಆಡಿಯೋ ವೈರಲ್‌ ಬಗ್ಗೆ ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ

ಮಂತ್ರಿ ಸ್ಥಾನ ಹೋದರೇ ಗೂಟ ಹೋಯ್ತು, ನಾನೇನು ಮಂತ್ರಿ ಸ್ಥಾನಕ್ಕೆ ಗೂಟ ಹೊಡೆದುಕೊಂಡು ಕೂತಿಲ್ಲ. ನಾನು ವಿದ್ಯಾರ್ಥಿ ದೆಸೆಯಿಂದ ಹೋರಾಟ ಮಾಡಿಕೊಂಡು ಬಂದವನು. ಸಂಘಟನೆ ನನ್ನನ್ನು ಬೆಳೆಸಿದೆ. ಸಂಕಷ್ಟದ ಸಮಯದಲ್ಲಿ ಸಂಘಟನೆಗೆ ಗಮನ ಹರಿಸಲು ಸಂಘಟನೆ ಹೇಳಿಕೊಟ್ಟಿದೆ. ಜೀವ ಇರುವ ತನಕ ಹಿಂದೂ ಸಮಾಜದ ಜೊತೆ ಇರುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.  
 

Karnataka Districts Jul 19, 2021, 1:46 PM IST

Audio clip on leadership change goes viral fake says Karnataka BJP chief podAudio clip on leadership change goes viral fake says Karnataka BJP chief pod

'ಬಿಎಸ್‌ವೈ ಜತೆ ಈಶ್ವರಪ್ಪ ಟೀಂ ಔಟ್: ದಿಲ್ಲಿಯಲ್ಲಿರೋರಿಗೆ ರಾಜ್ಯದ ಸಿಎಂ ಗಾದಿ'

* ರಾಜ್ಯ ರಾಜಕಾರಣದಲ್ಲಿ ಸಂಚಲನ ಬಿಎಸ್‌ವೈ ಔಟ್‌?

* ಜತೆಗೆ ಶೆಟ್ಟರ್‌, ಈಶ್ವರಪ್ಪ ಟೀಂಗೂ ಕೊಕ್‌?

* ಸಿಎಂ ಸ್ಥಾನಕ್ಕೆ 3 ಹೆಸರುಗಳು ಚಾಲ್ತಿಯಲ್ಲಿ

* ದೆಹಲಿಯಿಂದಲೇ ಮುಖ್ಯಮಂತ್ರಿ ನೇಮಕ

* ಕಟೀಲ್‌ದು ಎನ್ನಲಾದ ಆಡಿಯೋ ವೈರಲ್‌

Politics Jul 19, 2021, 7:13 AM IST

BSY Leadership Changing Fix Nalin Kumar Kateel Audio Out rbjBSY Leadership Changing Fix Nalin Kumar Kateel Audio Out rbj
Video Icon

ನಾಯಕತ್ವ ಬದಲಾವಣೆ ನಿಶ್ಚಿತವಾ? ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋನಲ್ಲಿ ಬಹಿರಂಗ

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಲೀಕ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಹಾಗೂ ಕೆಲ ಸಚಿವರನ್ನ ಸಂಪುಟದಿಂದ ಕೈಬಿಡುವುದು ನಿಶ್ಚಿತ ಎಂದು ಆಡಿಯೋನಲ್ಲಿದೆ. ಹಾಗಾದ್ರೆ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ನಿಶ್ಚಿತವಾ? ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

Politics Jul 18, 2021, 11:21 PM IST

Minister KS Eshwarappa travel to Delhi On July 12 rbjMinister KS Eshwarappa travel to Delhi On July 12 rbj

ಜುಲೈ 12ರಂದು ಈಶ್ವರಪ್ಪ ದೆಹಲಿಗೆ: ಕಾರಣವೂ ಕೊಟ್ಟ ಸಚಿವ

* ಜುಲೈ 12 ಮತ್ತು 13 ರಂದು ದೆಹಲಿಗೆ ಈಶ್ವರಪ್ಪ
* ಸಿಎಂ ಯಡಿಯೂರಪ್ಪ ಜೊತೆ ಶೀತಲ ಸಮರ ಇಲ್ಲ ಎಂದ ಈಶ್ವರಪ್ಪ
* ಬುಧವಾರ ಕಲಬುರಗಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ

Politics Jul 7, 2021, 4:22 PM IST

Minister KS Eshwarappa Talks about Karnataka Politics In Shivamogga BJP Meeting rbjMinister KS Eshwarappa Talks about Karnataka Politics In Shivamogga BJP Meeting rbj

ಈ ಬೆಳವಣಿಗೆ ಬಿಜೆಪಿಯಲ್ಲೂ ಬಂದಿದೆ: ಕಾರ್ಯಕಾರಿಣಿಯಲ್ಲಿ ಮನಬಿಚ್ಚಿ ಮಾತನಾಡಿದ ಈಶ್ವರಪ್ಪ

 * ಕಾರ್ಯಕಾರಿಣಿ ಸಭೆಯಲ್ಲಿ ಮನಬಿಚ್ಚಿ ಮಾತನಾಡಿದ ಈಶ್ವರಪ್ಪ
* ಶಿವಮೊಗ್ಗ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತು
* ಬಿಜೆಪಿಯಲ್ಲಿನ ಈ ಬೆಳವಣಿಗೆಗೆ ಈಶ್ವರಪ್ಪ ಬೇಸರ

Politics Jul 4, 2021, 3:54 PM IST

Covid compensation To GP Contract Based Employees Says KS Eshwarappa grgCovid compensation To GP Contract Based Employees Says KS Eshwarappa grg

ಗ್ರಾಪಂ ಗುತ್ತಿಗೆ ನೌಕರರಿಗೂ ಕೋವಿಡ್‌ ಪರಿಹಾರ: ಸಚಿವ ಈಶ್ವರಪ್ಪ

ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂ ಮಾಡುವುದು ಕಷ್ಟ. ಆದರೆ, ಒಂದು ವೇಳೆ ಗುತ್ತಿಗೆ ನೌಕರರು ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದರೆ ಅವರ ಕುಟುಂಬದವರಿಗೆ 30 ಲಕ್ಷ ರು. ಪರಿಹಾರ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.
 

state Jul 2, 2021, 10:13 AM IST

Minister KS Eshwarappa Talks Over Congress grgMinister KS Eshwarappa Talks Over Congress grg

ಈ ಜನ್ಮದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ

‘ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರಂತೆ ಐದು ಜಾತಿಗಳ ಮುಖಂಡರು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ. ಅವರ ಕನಸು ಕನಸಾಗಿಯೇ ಉಳಿಯಲಿದೆ. ಈ ಜನ್ಮದಲ್ಲಿ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಟೀಕಿಸಿದ್ದಾರೆ.
 

Politics Jul 2, 2021, 9:02 AM IST

Minister KS Eshwarappa Talks Over Ramesh Jarkiholi grgMinister KS Eshwarappa Talks Over Ramesh Jarkiholi grg

ಜಾರಕಿಹೊಳಿಗೆ ಸಚಿವ ಸ್ಥಾನ ವಿಚಾರ: ಗಿಣಿ ತಂದುಕೊಡಿ ಶಾಸ್ತ್ರ ಹೇಳ್ತೀನಿ!

ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುತ್ತೋ, ಇಲ್ಲವೋ ಎಂದು ಹೇಳಲು ನಾನು ಶಾಸ್ತ್ರದವನಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನನಗೊಂದು ಗಿಣಿ ತಂದುಕೊಟ್ಟು ಬಿಡಿ ಭವಿಷ್ಯ ಹೇಳುತ್ತಾ ಕುಳಿತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. 
 

Karnataka Districts Jun 26, 2021, 7:39 AM IST

Kampli mla JN ganesh Slams Rural development minister ks Eshwarappa mahKampli mla JN ganesh Slams Rural development minister ks Eshwarappa mah

'ಹಣ ಕೊಡಿ ಅಂದ್ರೆ ಬರಬೇಕಾದ್ದು ಬರಲಿ ಅಂತಾರಂತೆ ಈಶ್ವರಪ್ಪ'

ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ  ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರತಿ ತಾಲೂಕಿಗೆ ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದ ಹಣ ತಡೆದಿದ್ದಾರೆ ಎಂದು ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಗಂಭೀರ ಆರೋಪ ಮಾಡಿದ್ದಾರೆ.

Karnataka Districts Jun 24, 2021, 11:35 PM IST

Karnataka Minister KS Eshwarappa hits back Shivamogga congress president HS Sundaresh mahKarnataka Minister KS Eshwarappa hits back Shivamogga congress president HS Sundaresh mah

'ಲೋಟಸ್ ಮಹಲ್ ಕಮಲ ಕೀಳಲಾಗುತ್ತದೆಯೇ, ಹಸ್ತ ಕತ್ತರಿಸುವುದೆ?'

ಶಿವಮೊಗ್ಗದಲ್ಲಿ ಕೈ-ಕಮಲ ವಾರ್ ಜೋರಾಗಿಯೇ ನಡೆದಿದೆ. ವಿಮಾನ ನಿಲ್ದಾಣ ಪ್ರವೇಶ ದ್ವಾರಕ್ಕೆ ಬಳಸಿರುವ ಕಮಲದ ಚಿಹ್ನೆ ದೊಡ್ಡ ಚರ್ಚೆಗೆ, ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. 

Politics Jun 24, 2021, 4:14 PM IST

Minister KS Eshwarappa Talks Over H Vishwanath grgMinister KS Eshwarappa Talks Over H Vishwanath grg

ವಿಶ್ವನಾಥ್‌ ವಿರುದ್ಧ ಕ್ರಮಕ್ಕೆ ನಿರ್ಧಾರ, ಶೀಘ್ರ ನೋಟಿಸ್‌: ಈಶ್ವರಪ್ಪ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಸೂಚನೆ ಬಳಿಕವೂ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರ ವಿರುದ್ಧ ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.
 

Karnataka Districts Jun 21, 2021, 8:07 AM IST

KS Eshwarappa Taunts Siddaramaiah Over Congress CM Post rbjKS Eshwarappa Taunts Siddaramaiah Over Congress CM Post rbj

ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಕನಸು: ಈಶ್ವರಪ್ಪ ಹೇಳಿದ್ಯಾರಿ?

* ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಚಿವ ಕೆಎಸ್ ಈಶ್ವರಪ್ಪ
* ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ 
* ಚುನಾವಣೆಯಲ್ಲಿ ಸೋತರು ಕೆಲ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿಯ ಕನಸು ಎಂದು ಈಶ್ವರಪ್ಪ

Politics Jun 20, 2021, 2:47 PM IST

Minister KS Eshwarappa Did Pooja in Temple During Lockdown in Ballari grgMinister KS Eshwarappa Did Pooja in Temple During Lockdown in Ballari grg

ಬಳ್ಳಾರಿ: ಲಾಕ್‌ಡೌನ್‌ ಇದ್ರೂ ಸಚಿವ ಈಶ್ವರಪ್ಪ ದೇಗುಲ ಪೂಜೆ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶ, ಪೂಜೆ ಮತ್ತಿತರ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಆದರೆ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಶನಿವಾರ ಕುಟುಂಬ ಸಮೇತರಾಗಿ ಆಗಮಿಸಿ ನಗರದಲ್ಲಿ ತಮ್ಮ ಮನೆ ದೇವರ ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಂಡಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 
 

Karnataka Districts Jun 20, 2021, 11:27 AM IST

Minister KS Eshwarappa Talks Over JP TP Election in Karnataka grgMinister KS Eshwarappa Talks Over JP TP Election in Karnataka grg

ರಾಜ್ಯದಲ್ಲಿ ಮತ್ತೊಂದು ಚುನಾವಣೆ: ಈಶ್ವರಪ್ಪ ಹೇಳಿದ್ದಿಷ್ಟು

ಕೊರೋನಾ ಮಹಾಮಾರಿಯಿಂದಾಗಿ ಡಿಸೆಂಬರ್‌ವರೆಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಇಲ್ಲ ಎಂದು ಪಂಚಾಯತ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. 
 

Karnataka Districts Jun 20, 2021, 7:50 AM IST

Dr RM Kuberappa Slam Minister KS Eshwarappa grgDr RM Kuberappa Slam Minister KS Eshwarappa grg

'ಈಶ್ವರಪ್ಪ ಆತ್ಮವಂಚನೆಯ ಕೆಲಸ ಬಿಡಬೇಕು'

ಸಿಎಂ ವಿರುದ್ಧ ಬಹಿರಂಗ ಬಂಡಾಯ, ಶಾಸಕರ ಪರಸ್ಪರ ಕೆಸರೆರಚಾಟ ನಡೆಯುತ್ತಿದ್ದರೂ ತಮ್ಮದು ಶಿಸ್ತಿನ ಪಕ್ಷವೆಂದು ಬಡಾಯಿ ಕೊಚ್ಚಿಕೊಳ್ಳುವ ಸಚಿವ ಕೆ.ಎಸ್‌. ಈಶ್ವರಪ್ಪನವರಿಗೆ ನೈತಿಕತೆಯಿದೆಯೇ ಎಂದು ಕೆಪಿಸಿಸಿ ಶಿಕ್ಷಕರ ಮತ್ತು ಪದವೀಧರರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್‌.ಎಂ. ಕುಬೇರಪ್ಪ ಪ್ರಶ್ನಿಸಿದ್ದಾರೆ.
 

Karnataka Districts Jun 18, 2021, 2:20 PM IST