Asianet Suvarna News Asianet Suvarna News
2331 results for "

ಪ್ರವಾಹ

"
D K Shivakumar Belagavi District Tour PostponedD K Shivakumar Belagavi District Tour Postponed

ಡಿಕೆಶಿಗೆ ಅನಾರೋಗ್ಯ: ಬೆಳಗಾವಿ ಜಿಲ್ಲಾ ಪ್ರವಾಸ ಮುಂದೂಡಿಕೆ

ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಬೇಕಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಳಗಾವಿ ಜಿಲ್ಲಾ ಪ್ರವಾಸವನ್ನ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಹೇಳಿದ್ದಾರೆ. 
 

Karnataka Districts Aug 23, 2020, 1:30 PM IST

Tahashiladar Do Not Care CM BS Yediyurappa Order in Athani in Belagavi DistrictTahashiladar Do Not Care CM BS Yediyurappa Order in Athani in Belagavi District
Video Icon

ಸುವರ್ಣ ನ್ಯೂಸ್‌ಗೆ ಸುದ್ದಿ ಕೊಟ್ಟವರಿಗೆ ಧಮ್ಕಿ ಹಾಕಿದ ತಹಶೀಲ್ದಾರ್‌: ಸಿಎಂ ಆದೇಶಕ್ಕೂ ಡೋಂಟ್‌ಕೇರ್‌..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಕೊಟ್ಟಿದ್ದೆ ಒಂದು, ಅಧಿಕಾರಿ ಮತ್ತೊಂದು ಮಾಡಿದ ಘಟನೆ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ತಾಲೂಕಿನಲ್ಲಿ ಪ್ರವಾಹದಿಂದ ಜನರು ಅನುಭವಿಸುತ್ತಿದ್ದ ಕಷ್ಟಗಳ ಬಗ್ಗೆ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ವರದಿ ಬಳಿಕ ಸ್ವತಃ ಸಿಎಂ ಜಿಲ್ಲಾಧಿಕಾರಿಗೆ ಕರೆ ಮಾಡಿ ತಕ್ಷಣ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದ್ದರು. 
 

Karnataka Districts Aug 23, 2020, 11:01 AM IST

Trucks Stuck in National Highway in Badami in Bagalkot DistrictTrucks Stuck in National Highway in Badami in Bagalkot District

ಬಾಗಲಕೋಟೆ: ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆಯಲ್ಲಿ ಸಿಲುಕಿಕೊಂಡ ಲಾರಿಗಳು

ಪ್ರವಾಹಕ್ಕೆ ಕೊಚ್ಚಿ ಹೋದ ರಸ್ತೆಯಲ್ಲಿ ಎರಡು ಲಾರಿಗಳು ಸಿಲುಕಿಕೊಂಡಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಕೊಣ್ಣೂರು ಹೊಸ ಸೇತುವೆ ಬಳಿ ಇಂದು(ಭಾನುವಾರ) ನಡೆದಿದೆ. 
 

Karnataka Districts Aug 23, 2020, 10:37 AM IST

Mysterious island at krishna River Andhra PradeshMysterious island at krishna River Andhra Pradesh
Video Icon

ಅಬ್ಬರಿಸಿ ಭೋರ್ಗರೆಯುವ ಕೃಷ್ಣೆ ಆ ಜಾಗದಲ್ಲಿ ಶಾಂತ ಸ್ವರೂಪಿಣಿಯಾಗುವುದೇಕೆ?

ಮಹಾರಾಷ್ಟ್ರದ ಮಹಾಮಳೆಗೆ ಕೃಷ್ಣೆ ತುಂಬಿ ಹರಿಯುತ್ತಿದ್ದಾಳೆ. ಕೃಷ್ಣೆಯ ಮಹಾ ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಮನೆ, ಬೆಳೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿ ಉಂಟಾಗಿದ್ದು ಇದೆ. ಸಾಕು ತಾಯಿ, ನಮ್ಮ ಮೇಲೆ ಮುನಿಸು ಬಿಟ್ಟು ಬಿಡು ಎಂದು ಕೇಳಿಕೊಳ್ಳುವ ಹಾಗಾಗಿದೆ. 
 

India Aug 23, 2020, 9:41 AM IST

cm yediyurappa aerial survey of flood affected areas in Karnataka on aug 25cm yediyurappa aerial survey of flood affected areas in Karnataka on aug 25

ಬೆಂಗಳೂರು ಬಿಟ್ಟು ಎದ್ದ ಯಡಿಯೂರಪ್ಪ ಚಿತ್ತ ಪ್ರವಾಹ ಪೀಡಿತ ಪ್ರದೇಶಗಳತ್ತ

ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ. 

state Aug 22, 2020, 8:48 PM IST

Belagavi Villagers To Get Boat FacilityBelagavi Villagers To Get Boat Facility
Video Icon

ಸುವರ್ಣ ನ್ಯೂಸ್‌ ವರದಿಗೆ ಸ್ಪಂದಿಸಿದ ಸಿಎಂ: ಗ್ರಾಮಸ್ಥರಿಗೆ ತಕ್ಷಣ ಬೋಟ್‌ ವ್ಯವಸ್ಥೆ ಮಾಡಲು ಸೂಚನೆ

ಸುವರ್ಣ ನ್ಯೂಸ್‌ ವರದಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಂದಿಸಿದ್ದಾರೆ. ಹೌದು, ಈ ಮೂಲಕ ಹಲವಾರು ವರ್ಷಗಳಿಂದ ಇಲ್ಲಿನ ಸಮಸ್ಯೆಗೆ ಸಿಗದ ಪರಿಹಾರವನ್ನ ಯಡಿಯೂರಪ್ಪ ಅವರು ನೀಡುವ ಭರವಸೆಯನ್ನ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಜನರು ಪ್ರವಾಹದ ಸಂದರ್ಭದಲ್ಲಿ ಜನರು ತಮ್ಮ ಜೀವವನ್ನ ಕೈಯಲ್ಲಿ ಹಿಡಿದುಕೊಂಡು ನೀರಿನಲ್ಲಿ ಸಂಚಾರ ಮಾಡುತ್ತಿದ್ದರು.
 

Karnataka Districts Aug 22, 2020, 3:00 PM IST

DK Shivakumar To Visit Belagavi For Flood ReviewDK Shivakumar To Visit Belagavi For Flood Review
Video Icon

ಉತ್ತರ ಕರ್ನಾಟಕದಲ್ಲಿ ಪ್ರವಾಹ: ಸಚಿವ ಜಾರಕಿಹೊಳಿ ಕ್ಷೇತ್ರಕ್ಕೆ ಡಿಕೆಶಿ ಲಗ್ಗೆ

ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆ. 24ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕ್ಷೇತ್ರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲಿದ್ದಾರೆ. 
 

Karnataka Districts Aug 22, 2020, 2:17 PM IST

Villagers Risk Their Lives To Travel in Belagavi DistrictVillagers Risk Their Lives To Travel in Belagavi District
Video Icon

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಜಿಲ್ಲೆಯಲ್ಲಿ ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ಪ್ರವಾಹ ಮಾತ್ರ ನಿಲ್ಲುತ್ತಿಲ್ಲ. ಪ್ರಾಣವನ್ನ ಪಣಕ್ಕಿಟ್ಟು ಜನರು ನದಿಯಲ್ಲಿ ಪ್ರಯಾಣ ಮಾಡುತ್ತಿರುವ ಘಟನೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ತವರು ಕ್ಷೇತ್ರ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದಿದೆ. 

Karnataka Districts Aug 22, 2020, 12:22 PM IST

Flood Situation Controlled In Noarth Karnataka And CoastalFlood Situation Controlled In Noarth Karnataka And Coastal

ಉತ್ತರ ಕರ್ನಾಟಕ, ಕರಾವಳಿಯ ಜನರು ನಿರಾಳ

ಉತ್ತರ ಕರ್ನಾಟಕ ಹಾಗೂ ಕರಾವಳಿಯ ಜನರು ಕೊಂಚ ನಿರಾಳರಾಗಿದ್ದಾರೆ. ಇಲ್ಲಿನ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಮಳೆಯ ಪ್ರಮಾಣ ತಗ್ಗಿದ್ದು  ಇದರಿಂದ ಜನತೆ ಸಮಾಧಾನಗೊಂಡಿದ್ದಾರೆ.

Karnataka Districts Aug 22, 2020, 8:14 AM IST

Central Releases 395 Crore Flood releaf FundCentral Releases 395 Crore Flood releaf Fund

ರಾಜ್ಯಕ್ಕೆ ಮೋದಿ ಸರ್ಕಾರದಿಂದ 395 ಕೋಟಿ ವಿಪತ್ತು ನಿಧಿ

ಪ್ರಧಾನಿ ನರೆಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆಪ್ರವಾಹ ಪರಿಹಾರವಾಗಿ ಹಣ ಬಿಡುಗಡೆ ಮಾಡಲಾಗಿದೆ.

state Aug 22, 2020, 7:24 AM IST

Karnataka gets Rs 395.5 crore from Centre to fight disastersKarnataka gets Rs 395.5 crore from Centre to fight disasters

ಕರ್ನಾಟಕದ ಕೂಗಿಗೆ ಕೇಂದ್ರದ ಸ್ಪಂದನೆ; ನೆರೆ ಹಾವಳಿಗೆ 395.5 ಕೋಟಿ ರೂ. ಮುಂಗಡ

ರಾಜ್ಯದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ  ಅತಿವೃಷ್ಟಿಯಿಂದ ಕರ್ನಾಟಕದಲ್ಲಿ ಉಂಟಾದ ಹಾನಿಗೆ ಮುಂಗಣ ಹಣ ಬಿಡುಗಡೆ ಮಾಡಿದೆ.  ಅತಿವೃಷ್ಟಿಯಿಂದ ಕರ್ನಾಟಕದಲ್ಲಿ ಉಂಟಾದ ಹಾನಿಗೆ ಕೇಂದ್ರ ಸರ್ಕಾರ, ರಾಜ್ಯದ ವಿಪತ್ತು ಪ್ರತಿಕ್ರಿಯೆ ನಿಧಿ(ಎಸ್‌ಡಿಆರ್‌ಎಫ್‌)  ನಿಧಿಯಿಂದ 395.5 ಕೋಟಿ ರೂಪಾಯಿಯನ್ನು  ಮುಂಗಡವಾಗಿ ಬಿಡುಗಡೆ ಮಾಡಿದೆ.

Karnataka Districts Aug 21, 2020, 9:46 PM IST

Raichur District Administration Plan to Supply of Essential Materials in DroneRaichur District Administration Plan to Supply of Essential Materials in Drone

ರಾಯಚೂರು: ದ್ವೀಪದಲ್ಲಿ ಸಿಲುಕಿದವರ ಪರದಾಟ, ಡ್ರೋನ್ ಮೂಲಕ ಔಷಧಿ, ಅಗತ್ಯ ಸಾಮಗ್ರಿಗಳ ಪೂರೈಕೆ

ರಾಯಚೂರು(ಆ.21): ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ಜಿಲ್ಲೆಯ ಜಿಲ್ಲೆ ಲಿಂಗಸೂಗೂರು ತಾಲೂಕಿನ ಕರಕಲಗಡ್ಡಿ ನಡುಗಡ್ಡೆಯಲ್ಕಿ ನಾಲ್ವರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಈ ಘಟನೆಯ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ‌ವರದಿ ಬಳಿಕ ಎನ್‌ಡಿಆರ್‌ಎಫ್ ತಂಡ ನಿನ್ನೆ(ಗುರುವಾರ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. 

Karnataka Districts Aug 21, 2020, 10:18 AM IST

Suvarna News Reality Check on Availability of Urea  FertilizersSuvarna News Reality Check on Availability of Urea  Fertilizers
Video Icon

ಸುವರ್ಣ ನ್ಯೂಸ್‌ನಿಂದ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್

ರಾಜ್ಯಾದ್ಯಂತ ಯೂರಿಯಾ ರಸಗೊಬ್ಬರ ದಂಧೆ ರಿಯಾಲಿಟಿ ಚೆಕ್ ನಡೆಸಿದೆ ಸುವರ್ಣ ನ್ಯೂಸ್. ಕೃತಕ ಅಭಾವವನ್ನು ಸೃಷ್ಟಿಸಿ ಮಾರಾಟಗಾರರಿಂದ ಹಣವನ್ನು ಲೂಟಿ ಮಾಡಿದೆ. ಒಂದು ಕಡೆ ಕೊರೊನಾ ಸಂಕಷ್ಟ, ಇನ್ನೊಂದು ಕಡೆ ಪ್ರವಾಹದಿಂದ ರೈತ ಕಂಗೆಟ್ಟು ಹೋಗಿದ್ದಾನೆ. ಇದರ ಮಧ್ಯೆ ರಸಗೊಬ್ಬರ ಮಾರಾಟದಲ್ಲಿ ದಂಧೆ ಮಾಡಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಮಾರಾಟಗಾರರು ಹೇಳಿದಷ್ಟು ಬೆಲೆಯನ್ನು ಅನಿವಾರ್ಯವಾಗಿ ಕೊಡಬೇಕಾಗಿದೆ.

state Aug 20, 2020, 4:59 PM IST

Belagavi Flood Affected Family Living in Tractor TrailerBelagavi Flood Affected Family Living in Tractor Trailer
Video Icon

ಘಟಪ್ರಭೆ ಪ್ರವಾಹ: ಟ್ರಾಕ್ಟರ್ ಟ್ರ್ಯಾಲಿಯಲ್ಲೇ ನೆರೆ ಸಂತ್ರಸ್ತ ಕುಟುಂಬ ವಾಸ

ಮಳೆ ತಗ್ಗಿದರೂ ಪ್ರವಾಹ ಮಾತ್ರ ತಗ್ಗಿಲ್ಲ. ಘಟಪ್ರಭೆ ನೀರು ನುಗ್ಗಿ ಬಹುತೇಕ ಮನೆಗಳು ಜಲಾವೃತಗೊಂಡಿವೆ. ಮನೆ ಜಲಾವೃತಗೊಂಡಿದ್ದರಿಂದ ಟ್ರ್ಯಾಕ್ಟರ್ ಟ್ರೈಲರ್‌ನ್ನೇ ಮನೆ ಮಾಡಿಕೊಂಡು ನೆರೆ ಸಂತ್ರಸ್ತ ಕುಟುಂಬ ವಾಸ ಮಾಡುತ್ತಿದೆ.  ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಈ ದೃಶ್ಯ ಕಂಡು ಬಂದಿದೆ. 
 

Karnataka Districts Aug 20, 2020, 4:06 PM IST

3 lakh cusec water Released to River From Basavasagara Dam in Yadgir district3 lakh cusec water Released to River From Basavasagara Dam in Yadgir district

ಯಾದಗಿರಿ: ನಾರಾಯಣಪೂರ ಡ್ಯಾಂನಿಂದ 3 ಲಕ್ಷ ​ಕ್ಯುಸೆಕ್‌ ನೀರು ಬಿಡು​ಗ​ಡೆ

ನಾರಾಯಣಪೂರದ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿರುವುದರಿಂದ ಕೃಷ್ಣಾ ನದಿ ಪಾತ್ರದಲ್ಲಿರುವ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ರಾಜ್ಯದ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳು ಭರ್ತಿಯಾಗಿದ್ದು, ಅಪಾಯಮಟ್ಟದ ಮೀರಿ ಹರಿಯುತ್ತಿರುವುದರಿಂದ ನದಿ ತೀರದ ಗ್ರಾಮಸ್ಥರಿಗೆ ಆತಂಕ ಉಂಟುಮಾಡಿದೆ.
 

Karnataka Districts Aug 20, 2020, 2:08 PM IST