Mandya News: ಮಂಡ್ಯದ ನಾಗಮಂಗಲದ ಶ್ರೀ ಮಾಯಮ್ಮ ಮತ್ತು ಶ್ರೀ ದೈತಮ್ಮ ದೇವಾಲಯದಲ್ಲಿ ವಿಸ್ಮಯಕಾರಿ ಘಟನೆ ನಡೆದಿದೆ
Karnataka Districts Nov 11, 2022, 7:14 PM IST
ಅಚ್ಚರಿಯ ನಡೆಯಲ್ಲಿ ಎಲ್ಲಾ ಪ್ರೊಟೋಕಾಲ್‌ಗಳನ್ನು ಧಿಕ್ಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಒಡಿಶಾದ ಪುರಿ ಜಗನ್ನಾಥ ದೇವಸ್ಥಾನಕ್ಕೆ 2 ಕಿಲೋಮೀಟರ್ ಪಾದಯಾತ್ರೆ ಮಾಡುವ ಮೂಲಕ ದರ್ಶನ ಮಾಡಿದ್ದಾರೆ.
India Nov 10, 2022, 5:42 PM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವು ನವಂಬರ್ 25 ಹಾಗೂ 26ರಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ.
Karnataka Districts Nov 10, 2022, 4:35 PM IST
Jobs Nov 9, 2022, 8:11 AM IST
state Nov 8, 2022, 8:11 AM IST
ಕಲಬುರಗಿಯ ಐತಿಹಾಸಿಕ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅಂಗವಾಗಿ ನಿಗಿ ನಿಗಿ ಕೆಂಡದ ಮೇಲೆ ಭಕ್ತರು ನಡೆದಿದ್ದಾರೆ.
Karnataka Districts Nov 7, 2022, 5:51 PM IST
ನಮ್ಮ ಪಕ್ಷ ಮುಂದಿನ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿರಾ ತಾಲೂಕು ಬುಕ್ಕಾಪಟ್ನ ಹೋಬಳಿ ಜಾನಕಲ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ ಮಾಡಿ ಮಾತನಾಡಿದರು.
Politics Nov 6, 2022, 10:23 PM IST
ಕಟೀಲು ಯಕ್ಷಗಾನ ಮೇಳಗಳಿಗೆ ಕಾಲಮಿತಿ ನಿರ್ಬಂಧ ವಿಧಿಸಿರುವುದನ್ನು ವಿರೋಧಿಸಿ 'ಕಟೀಲಮ್ಮನೆಡೆ ಭಕ್ತರ ನಡೆ' ಜಾಥಾ ನಡೆದಿದೆ. ಕಟೀಲು ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತರು ಆಕ್ರೋಶ ಭುಗಿಲೆದ್ದಿದ್ದು, ಆಡಳಿತ ಮಂಡಳಿಯ ನಿರ್ಧಾರ ಖಂಡಿಸಿ ಬರಿಗಾಲಲ್ಲಿ ಪಾದಯಾತ್ರೆ ಮಾಡಿ ದೇವಿಯಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಗಿದೆ.
Karnataka Districts Nov 6, 2022, 7:02 PM IST
ಕಟೀಲು ಯಕ್ಷಗಾನಕ್ಕೆ ಕಾಲಮಿತಿ ಹೇರಿಕೆಯಿಂದ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿದ್ದು, ಕಾಲಮಿತಿ ನಿಗದಿ ವಿರುದ್ಧ ಪ್ರೇಕ್ಷಕರು ಸಿಡಿದೆದ್ದಿದ್ದಾರೆ.
Karnataka Districts Nov 6, 2022, 10:50 AM IST
ವಿಶ್ವದಲ್ಲೇ ಅತಿ ದೊಡ್ಡ ಹಾಗೂ ಶ್ರೀಮಂತ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ತಿರುಪತಿಯ ವೆಂಕಟೇಶ್ವರ ದೇವಸ್ಥಾನ ತನ್ನ ಆಸ್ತಿಗೆ ಸಂಬಂಧಿಸಿದಂತೆ ಶನಿವಾರ ಶ್ವೇತಪತ್ರ ಹೊರಡಿಸಿದೆ.
Astrology Nov 6, 2022, 6:51 AM IST
ಪ್ರದೀಪ್ ದೊಡ್ಡಯ್ಯ ಅವರು ನಟಿಸುತ್ತಿರುವ, ಎಡಿ6 ಎಂಟರ್‌ಟೈನ್‌ಮೆಂಟ್ ನಿರ್ಮಾಣದಡಿ ಮೂಡಿಬರುತ್ತಿರುವ OUT OF SYLLABUS ಚಿತ್ರದ ಮುಹೂತ್ರ ಇಂದು ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
Entertainment Nov 3, 2022, 7:14 PM IST
ಈಜಲು ಹೋದವನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ನಡೆದಿದೆ. ವ್ಯಕ್ತಿಗಾಗಿ ಶೋಧ ಮುಂದುವರೆದಿದೆ.
Karnataka Districts Nov 3, 2022, 2:43 PM IST
ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಐಶ್ವರ್ಯಾ ರೈ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಗಳು ಆರೋಧ್ಯ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಐಶ್ವರ್ಯಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Cine World Nov 2, 2022, 10:53 AM IST
ಗಂಗಾಧರ ದೀಕ್ಷಿತರ ನೇತೃತ್ವದಲ್ಲಿ 120 ಅರ್ಚಕರಿಂದ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ. ಶೈವಾಗಮನದ ಮಾದರಿಯಲ್ಲಿ 24 ಹೋಮಕುಂಡದಲ್ಲಿ ಶಿವದೀಕ್ಷೆ ಪಡೆದವರಿಂದ ಹವನಗಳು ನಡೆಯಲಿವೆ.
Festivals Nov 2, 2022, 9:00 AM IST
ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದ ಬೇಡ್ಕಣಿಯ ಸಮೀಪದ ಭುವನಗಿರಿ ಬೆಟ್ಟದಲ್ಲಿ ನೆಲೆಸಿರುವ ಭುವನೇಶ್ವರಿ ದೇವಸ್ಥಾನ ಇಡೀ ರಾಜ್ಯದಲ್ಲಿರುವ ಏಕೈಕ ಕನ್ನಡಾಂಬೆಯ ದೇವಳವಾಗಿದ್ದು, ಸರಕಾರದಿಂದ ನಿರ್ಲಕ್ಷ್ಯಕ್ಕೊಳಗಾಗಿದೆ ಎಂಬ ಆರೋಪ ಕೇಳಿಬಂದಿದೆ.
Festivals Oct 31, 2022, 10:07 PM IST