ಆನ್ ಲೈನ್ ಗೇಮ್ ನಲ್ಲಿ ತಂದೆ ತನಗೆ ಮೋಸ ಮಾಡಿದ್ದು ನ್ಯಾಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಮಹಿಳೆಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅನೇಕ ಜನರು ಏಕಕಾಲದಲ್ಲಿ ಆಡುವ ಲೂಡೋ ಆಟದಲ್ಲಿ ತನಗೆ ಮೋಸವಾಗಿದೆ ಎಂದು ಮಹಿಳೆ ಆರೋಪಿಸಿದ್ದು ತಂದೆಯೊಂದಿಗಿನ ಎಲ್ಲ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
CRIME Sep 27, 2020, 8:16 PM IST
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕಯಾಗುತ್ತಿರುವುದರಿಂದ ಮತ್ತೆ ಲಾಕ್ಡೌನ್ ಮದ್ದು ಹರಿಯಲಾಗುತ್ತಿದೆ.
India Sep 26, 2020, 7:28 PM IST
ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಗುರಿಯಾಗಿದ್ದ ಆಟೋ, ಟ್ಯಾಕ್ಸಿ ಚಾಲಕರಿಗೆ ಘೋಷಿಸಿದ್ದ ತಲಾ 5 ಸಾವಿರ ರು. ಪರಿಹಾರ ಬಹುತೇಕರಿಗೆ ತಲುಪಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸೌಲಭ್ಯ ಪಡೆಯದ ಅರ್ಹರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದೆ.
state Sep 25, 2020, 3:03 PM IST
ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.
state Sep 25, 2020, 12:51 PM IST
ಉಡುಪಿ(ಸೆ.25): ದೇಶವನ್ನು ಕಾಯುವ ವೀರಯೋಧರ ಆರೋಗ್ಯ ರಕ್ಷಣೆಗಾಗಿ ಮಾಸ್ಕ್ಗಳನ್ನು ತಯಾರಿಸಿ ಕಳುಹಿಸಿದ ಉಡುಪಿಯ ವಿದ್ಯಾರ್ಥಿನಿಯೊಬ್ಬಳ ಕಾಳಜಿಯನ್ನು ಖುದ್ದು ದೇಶದ ರಕ್ಷಣಾ ಸಚಿವರೇ ಶ್ಲಾಘಿಸಿದ್ದಾರೆ.
Karnataka Districts Sep 25, 2020, 12:22 PM IST
ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ನ ಕೆಲವು ಶಾಸಕರು ಕೊರೋನಾ ಸೋಂಕು ನಿಯಂತ್ರಿಸಲು ಅನಿವಾರ್ಯವಾದಲ್ಲಿ ಲಾಕ್ಡೌನ್ ಮಾಡುವುದು ಉತ್ತಮ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಆದರೆ, ಅದಕ್ಕೆ ಸ್ಪಷ್ಟನೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
state Sep 25, 2020, 8:09 AM IST
ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ಗೆ 6 ತಿಂಗಳು ಕಳೆದಿದೆ. ದೇಶದಲ್ಲಿ ಲಾಕ್ ಡೌನ್ ಬಳಿಕ ಹಾಗೂ ನಂತರದಲ್ಲಿ ಬರೋಬ್ಬರಿ ಪ್ರಕರಣಗಳಲ್ಲಿ ಏರಿಳಿತಗಳು ಕಂಡಿವೆ. ಇಲ್ಲಿದೆ ಅಂಕಿ ಅಂಶ
state Sep 25, 2020, 7:31 AM IST
ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವರು ಅವರು ಮತ್ತೆ ಲಾಕ್ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ.
Politics Sep 24, 2020, 3:26 PM IST
ಒಂದು ಕಾಲದಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನ ಸಂಖ್ಯೆ ಜತೆಗೆ ಪ್ರಯಾಣಿಕರ ಸಂಖ್ಯೆಯೂ ಅತ್ಯಂತ ಗಣನೀಯವಾಗಿತ್ತು. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊರತುಪಡಿಸಿದರೆ, ರಾಜ್ಯದಲ್ಲಿಯೇ ಬೆಳಗಾವಿ ವಿಮಾನ ನಿಲ್ದಾಣ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
Karnataka Districts Sep 23, 2020, 1:54 PM IST
ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಮಾಡಿದ್ದ ಲಾಕ್ಡೌನ್ನಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಮದ್ಯ ಮಾರಾಟದಲ್ಲಿ ಕುಸಿತ ಕಂಡಿದೆ. ರಾಜ್ಯ ಸರ್ಕಾರಕ್ಕೆ 1,549 ಕೋಟಿ ರು. ಅಬಕಾರಿ ಆದಾಯ ಕಡಿಮೆಯಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.
state Sep 23, 2020, 8:34 AM IST
ಕೊರೋನಾ ನಿಯಂತ್ರಣಕ್ಕೆ ಈ ರಾಜ್ಯ ಅನಿವಾರ್ಯವಾಗಿ ಕಡ್ಡಾಯ ಲಾಕ್ ಡೌನ್ ಘೋಷಣೆ ಮಾಡಿದೆ. ಛತ್ತೀಸ್ಘಡದ ಹತ್ತು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಾಗಿದೆ.
India Sep 22, 2020, 9:07 PM IST
ಲಾಕ್ಡೌನ್ನಲ್ಲಿ ತೀವ್ರ ಸಮಸ್ಯೆಗೆ ಸಿಲುಕಿದ್ದ ಕುಂಬಾರರು ಇದೀಗ ಲಾಕ್ಡೌನ್ ತೆರವಿನ ಬಳಿಕ ಉಸಿರಾಡುವಂತಾಗಿದೆ.
Karnataka Districts Sep 22, 2020, 6:54 AM IST
ಲಾಕ್ಡೌನ್ ಬಳಿಕ ತೆರೆದ ತಾಜ್ಮಹಲ್| ಮೊದಲ ಭೇಟಿ ಚೀನಾ ಪ್ರವಾಸಿಗನಿಗೆ| ತಾಜ್ ಪ್ರವೇಶಕ್ಕೆ ನಿಯಮ ಪಾಲನೆ ಅಗತ್ಯ
India Sep 21, 2020, 3:27 PM IST
ಕೋವಿಡ್ ಭೀಕರತೆಗೆ ಈಗಾಗಲೇ ಬೆಚ್ಚಿ ಬಿದ್ದಿರುವ ಬ್ರಿಟನ್| ಬ್ರಿಟನ್ನಲ್ಲಿ ಹೆಚ್ಚಿದ ಕೊರೋನಾ: ಮತ್ತೆ ಲಾಕ್ಡೌನ್ ವಿಸ್ತರಣೆ
International Sep 19, 2020, 12:02 PM IST
ವಿನಾಯ್ತಿ ಪಡೆದ ಇಎಂಐಗೆ ಚಕ್ರಬಡ್ಡಿ ಮನ್ನಾ?| ಬಡ್ಡಿ ಮನ್ನಾ ಇಲ್ಲ: ತಜ್ಞರ ಸಮಿತಿ ಶಿಫಾರಸು ಸಾಧ್ಯತೆ
BUSINESS Sep 19, 2020, 8:05 AM IST