Asianet Suvarna News Asianet Suvarna News
1810 results for "

ವಿದ್ಯಾರ್ಥಿಗಳು

"
Mangaluru VV will  re open Colleges  from November 8th  snrMangaluru VV will  re open Colleges  from November 8th  snr

ದಾಖಲಾತಿ ನಡೆಸಿದರೂ ಸದ್ಯಕ್ಕಿಲ್ಲ ಕಾಲೇಜು ತರಗತಿ!

  •  ವರ್ಷಂಪ್ರತಿ ಜೂನ್‌ನಲ್ಲಿ ಆರಂಭವಾಗುತ್ತಿದ್ದ ಪದವಿ ತರಗತಿ 
  • ಅ.29ರಿಂದ ಪದವಿ ತರಗತಿ ಆರಂಭಿಸಲು ಸಭೆ ನಡೆಸಿದ ವಿವಿ ಈಗ ಮತ್ತೆ ತರಗತಿ ಆರಂಭವನ್ನು ನ.8ಕ್ಕೆ ಮುಂದೂಡಿದೆ

Karnataka Districts Oct 24, 2021, 8:45 AM IST

Karnataka Conceives Super 30 To Develop Engineering Colleges In Each District mahKarnataka Conceives Super 30 To Develop Engineering Colleges In Each District mah

ಪ್ರತಿ ಜಿಲ್ಲೆಯಲ್ಲೂ ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜ್ `ಸೂಪರ್-30'

ಇಂಜಿನಿಯರಿಂಗ್ ಮಾಡಬೇಕೆಂಬ ಆಸೆಯುಳ್ಳ ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳಲ್ಲೇ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು. ಈ ಮೂಲಕ ಶಿಕ್ಷಣವು ದುಬಾರಿಯಾಗುವುದನ್ನು ಮತ್ತು ಉನ್ನತ ಶಿಕ್ಷಣಕ್ಕಾಗಿ ನಗರಗಳ ಕೆಲವೇ ಕಾಲೇಜುಗಳತ್ತ ವಿದ್ಯಾರ್ಥಿಗಳು ವಲಸೆ ಬರುವುದನ್ನು ತಡೆಯುವ ಆಶಯ ನಮ್ಮದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Education Oct 22, 2021, 9:09 PM IST

Guruvandane Program will Be Held on Oct 17th at Kundgol in Dharwad grgGuruvandane Program will Be Held on Oct 17th at Kundgol in Dharwad grg

ಕುಂದಗೋಳ: ಅಕ್ಷರದ ಜ್ಞಾನ ಬಿತ್ತಿದ ಗುರುವಿಗೆ ವಂದಿಸುತ್ತಿದೆ ವಿದ್ಯಾರ್ಥಿ ಬಳಗ..!

ಜ್ಞಾನ ಧಾರೆ ಎರೆದ, ಅಕ್ಷರ ಬಿತ್ತಿ ಅಜ್ಞಾನದ ಅಂಧಕಾರ ಹೊಡೆದೋಡಿಸಿದ ನಿಸ್ವಾರ್ಥ ಜೀವಿ, ಕಲಿಸಿದ ಗುರುಗಳ(Guru) ಸ್ಮರಣೆಗೊಂದು ವೇದಿಕೆ ಸಿದ್ಧಗೊಂಡಿದೆ.
 

Education Oct 17, 2021, 9:12 AM IST

4 lakh PU Students Not Attend Online Offline Classes in Karnataka grg4 lakh PU Students Not Attend Online Offline Classes in Karnataka grg

4 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ‘ನಾಪತ್ತೆ’!

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ(PUC) ಶೇ.65ರಷ್ಟುವಿದ್ಯಾರ್ಥಿಗಳು(Students) ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಲೇ ಇಲ್ಲ! ಹೌದು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 6.27 ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ.65ರಷ್ಟು ಅಂದರೆ ಸುಮಾರು 4 ಲಕ್ಷ ವಿದ್ಯಾರ್ಥಿಗಳು ಆನ್‌ಲೈನ್‌(Online), ಆಫ್‌ಲೈನ್‌(offline) ಅಥವಾ ಭೌತಿಕ ಸೇರಿದಂತೆ ಯಾವುದೇ ರೂಪದಲ್ಲೂ ಶಿಕ್ಷಣ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ!
 

Education Oct 11, 2021, 7:11 AM IST

Other State Students Will Visit 7 Places of Karnataka for Tour grgOther State Students Will Visit 7 Places of Karnataka for Tour grg

ರಾಜ್ಯದ 7 ಸ್ಥಳಕ್ಕೆ ಪ್ರವಾಸ ಬರ್ತಾರೆ ಹೊರ ರಾಜ್ಯದ ಮಕ್ಕಳು..!

ಕೇಂದ್ರ ಸರ್ಕಾರವು ಮಹತ್ವಾಕಾಂಕ್ಷಿ ‘ರಾಷ್ಟ್ರೀಯ ಶಿಕ್ಷಣ ನೀತಿ 2020’ರ(NEP) ಅನುಷ್ಠಾನ ಮತ್ತು ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’(ಇಬಿಎಸ್‌ಬಿ) ಕಾರ್ಯಕ್ರಮದ ಉತ್ತೇಜನಕ್ಕಾಗಿ ಬೇರೆ ಬೇರೆ ರಾಜ್ಯಗಳ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ‘ದೇಶದ 100 ಗುರುತಿಸಲಾದ ಪ್ರವಾಸಿ ತಾಣಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಇದರಡಿ ರಾಜ್ಯದ ಏಳು ಪ್ರವಾಸಿ ತಾಣಗಳನ್ನು(Tourist Destination) ಗುರುತಿಸಲಾಗಿದೆ.
 

Education Oct 7, 2021, 8:47 AM IST

Dharwad Students Denied Admission by Colleges Cry For Help hlsDharwad Students Denied Admission by Colleges Cry For Help hls
Video Icon

ಉತ್ತಮ ಅಂಕ ಇದ್ದರೂ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಿಲ್ಲ ಅಡ್ಮಿಶನ್, ಶಿಕ್ಷಣ ಸಚಿವರೇ ಗಮನಿಸಿ

ಮೌಲ್ಯಾಂಕನದ ಆಧಾರದ ಮೇಲೆ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ನೂರಕ್ಕೆ ನೂರರಷ್ಟು ದಾಖಲಾತಿ ಆಗಿದೆ. ಹೀಗಾಗಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅಡ್ಮಿಷನ್ ನೀಡಲು ಹಿಂದೇಟು ಹಾಕಲಾಗುತ್ತಿದೆ.

Education Oct 4, 2021, 10:18 AM IST

Students Demand for an Offline Convocation of Karnatak University grgStudents Demand for an Offline Convocation of Karnatak University grg

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಆಫ್‌ಲೈನ್‌ ಘಟಿಕೋತ್ಸವಕ್ಕೆ ವಿದ್ಯಾರ್ಥಿಗಳ ಆಗ್ರಹ

ಕೋವಿಡ್‌ ಇಳಿಮುಖವಾದ ಹಿನ್ನೆಲೆ ರಾಜ್ಯದಲ್ಲಿ ಬೇರೆ ಬೇರೆ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಂಪ್ರದಾಯಿಕವಾಗಿ ಆಫ್‌ಲೈನ್‌ ಘಟಿಕೋತ್ಸವ ಮಾಡುತ್ತಿದ್ದರೂ ಕರ್ನಾಟಕ ವಿವಿ(Karnatak University) ಮಾತ್ರ ಆನ್‌ಲೈನ್‌ ಘಟಿಕೋತ್ಸವ ಮಾಡುವ ಮೂಲಕ ವಿದ್ಯಾರ್ಥಿಗಳ(Students) ಕೆಂಗಣ್ಣಿಗೆ ಗುರಿಯಾಗಿದೆ.
 

Education Oct 4, 2021, 10:11 AM IST

Students Romance Creating Nuisance in Public Places at Koppal district rbjStudents Romance Creating Nuisance in Public Places at Koppal district rbj
Video Icon

ಕಾಲೇಜಿಗೆ ಚಕ್ಕರ್, ಲವ್ವಿ ಡವ್ವಿಯಲ್ಲಿ ತೊಡಗಿಕೊಂಡ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಹಲವು ದಿನಗಳ ನಂತರ ಕಾಲೇಜುಗಳು ಪ್ರಾರಂಭವಾಗಿದ್ದು, ಮನೆಯಲ್ಲಿ ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಟಿಪ್ ಟಾಪ್ ಆಗಿ ಬರ್ತಾರೆ. ಆದ್ರೆ, ಕಾಲೇಜಿಗೆ ಚಕ್ಕರ್ ಹಾಕಿ ವಿದ್ಯಾರ್ಥಿಗಳು ಲವ್ವಿ ಡವ್ವಿ ಆಟದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. 

CRIME Oct 2, 2021, 4:12 PM IST

Witchcraft Middle on the Road in Koppal grgWitchcraft Middle on the Road in Koppal grg

ಕೊಪ್ಪಳ: ನಡು ರಸ್ತೆಯಲ್ಲೇ ವಾಮಾಚಾರ, ಭಯಬಿದ್ದ ಜನ..!

ದೋಟಿಹಾಳದಿಂದ ಹನುಮಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕಡೇಕೊಪ್ಪ ಕ್ರಾಸಿನಲ್ಲಿ ಕೆಲವರು ವಾಮಾಚಾರ ಮಾಡುತ್ತಿದ್ದು, ವಿದ್ಯಾರ್ಥಿಗಳು, ವಾಹನ ಸವಾರರು ಭಯದಿಂದ ಸಂಚಾರ ಮಾಡುವಂತಾಗಿದೆ.

Karnataka Districts Oct 2, 2021, 11:01 AM IST

every Year More Than 1200 students learnt yakshaganan in Udupi snrevery Year More Than 1200 students learnt yakshaganan in Udupi snr

ಉಡುಪಿಯಲ್ಲಿ ವರ್ಷಕ್ಕೆ 1200 ಮಕ್ಕಳಿಂದ ಯಕ್ಷಗಾನ ಕಲಿಕೆ!

  •  ಸರ್ಕಾರ ಯಕ್ಷಗಾನವನ್ನು ಶಾಲಾ ಪಠ್ಯದಲ್ಲಿ ಸೇರಿಸಿಲ್ಲ, ಆದರೂ ಉಡುಪಿ ಮಕ್ಕಳಲ್ಲಿ ತೀವ್ರ ಅಸಕ್ತಿ
  • ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ 1200ಕ್ಕೂ ಅಧಿಕ ಮಕ್ಕಳು ಯಕ್ಷಗಾನವನ್ನು ಪಾಠದಷ್ಟೇ ಶಿಸ್ತಿನಿಂದ ಕಲಿಯುತ್ತಿದ್ದಾರೆ

Karnataka Districts Oct 1, 2021, 4:01 PM IST

No fee hike for engineering Says Minister ashwath Narayan snrNo fee hike for engineering Says Minister ashwath Narayan snr

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಚಿವರಿಂದ ಡಬಲ್ ಗುಡ್ ನ್ಯೂಸ್

  • ವೃತ್ತಿಪರ ಕೋರ್ಸಗಳ ಶುಲ್ಕದ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಎಂಜನಿಯರಿಂಗ್ ಕಾಲೇಜು ಸಂಸ್ಥೆಗಳ ಜೊತೆಗೆ ಚರ್ಚೆ
  • ಯಾವುದೇ ವೃತ್ತಿಪರ ಕೋರ್ಸಗಳ ಶುಲ್ಕ ಹೆಚ್ಚಳ ಇಲ್ಲ. ಎಲ್ಲಾ ಕೋರ್ಸುಗಳಿಗೂ ಸಹ ಹಿಂದಿನ ರೀತಿಯಲ್ಲೇ ಶುಲ್ಕ 

Education Sep 29, 2021, 12:51 PM IST

Students Demands For Bus Facility in Mysuru Rural areas snrStudents Demands For Bus Facility in Mysuru Rural areas snr

ಬಸ್‌ಗಳಿಲ್ಲದೆ ಕಾಲೇಜಿಗೆ ತೆರಳಲು ಗ್ರಾಮೀಣ ವಿದ್ಯಾರ್ಥಿಗಳ ಹರಸಾಹಸ

  • ಬಸ್‌ ಸೌಲಭ್ಯಗಳಿಲ್ಲದೆ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಹರಸಾಹಸ 
  • ಗ್ರಾಮಾಂತರ ಪ್ರದೇಶಕ್ಕೆ ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹ

Karnataka Districts Sep 29, 2021, 12:17 PM IST

Karnataka School Reopening Classes From 1 to 5 to Start After Dasara podKarnataka School Reopening Classes From 1 to 5 to Start After Dasara pod

19 ತಿಂಗಳ ಬಳಿಕ 1-5ನೇ ತರಗತಿಗೆ ಶಾಲೆ ಆರಂಭದ ಸುಳಿವು: ಯಾವಾಗ? ಇಲ್ಲಿದೆ ಮಾಹಿತಿ

* ಶಾಲಾ ಕಲಿಕೆಯಿಂದ ವಂಚಿತ ರಾಗಿರುವ 1ರಿಂದ 5ನೇ ತರಗತಿ ವಿದ್ಯಾರ್ಥಿಗಳು

* ಅಕ್ಟೋಬರ್ 21ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತನೆ

* ಮೂರನೇ ಅಲೆ ಆರಂಭದ ಯಾವುದೇ ಲಕ್ಷಣಗಳು ಕಂಡುಬರದಿದ್ದರೆ ಶಾಲೆ ಆರಂಭ

state Sep 28, 2021, 1:15 PM IST

Udupi Government School 4th Rank in National Level Innovation Competition grgUdupi Government School 4th Rank in National Level Innovation Competition grg

ಉಡುಪಿ ಸರ್ಕಾರಿ ಶಾಲೆಗೆ ರಾಷ್ಟ್ರಮಟ್ಟದ ಇನ್ನೋವೇಶನ್‌ ಸ್ಪರ್ಧೆಯಲ್ಲಿ 4ನೇ ಸ್ಥಾನ

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವೈಜ್ಞಾನಿಕ ಮತ್ತು ಔದ್ಯಮಿಕ ಸಂಶೋಧನಾ ಮಂಡಳಿ (ಸಿಎಸ್‌ಐಆರ್‌)ಯು ನಡೆಸಿದ್ದ ರಾಷ್ಟ್ರಮಟ್ಟದ ಇನ್ನೊವೇಶನ್‌ ಅವಾರ್ಡ್‌ ಫಾರ್‌ ಸ್ಕೂಲ್‌ ಚಿಲ್ಡ್ರನ್ಸ್‌-2021ರಲ್ಲಿ ಉಡುಪಿ ಜಿಲ್ಲೆಯ ಅಲ್ಬಾಡಿ ಆರ್ಡಿ ಗ್ರಾಮದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ನಾಲ್ಕನೇ ಸ್ಥಾನ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
 

Education Sep 27, 2021, 11:59 AM IST

Students Faces Problems Due to Bharat Bandh in Belagavi grgStudents Faces Problems Due to Bharat Bandh in Belagavi grg
Video Icon

ಭಾರತ್‌ ಬಂದ್‌ ಎಫೆಕ್ಟ್‌: ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಪರದಾಟ

ಕೇಂದ್ರದ ಕೃಷಿ ಮಸೂದೆಯನ್ನ ವಿರೋಧಿಸಿ ಇಂದು ಭಾರತ್‌ ಬಂದ್‌ ನಡೆಯುತ್ತಿದೆ. ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. 

Karnataka Districts Sep 27, 2021, 11:02 AM IST