Asianet Suvarna News Asianet Suvarna News
1560 results for "

Eshwarappa

"
Minister KS Eshwarappa Slam Congress grgMinister KS Eshwarappa Slam Congress grg

ಕಾಂಗ್ರೆಸ್ಸಿಗರಿಗೆ ‘ಅಲ್ಲಾ ಹೋ ಅಕ್ಬರ್‌, ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಹೇಳಿದ್ದರೆ ಖುಷಿಯಾಗುತ್ತಿತ್ತಾ?

‘ಜೈ ಶ್ರೀರಾಮ್‌’ ಎಂದರೆ ಹಲ್ಲೆ ನಡೆಸುವ ಕಾಂಗ್ರೆಸ್ಸಿಗರಿಗೆ ‘ಅಲ್ಲಾ ಹೋ ಅಕ್ಬರ್‌, ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಹೇಳಿದ್ದರೆ ಖುಷಿಯಾಗುತ್ತಿತ್ತಾ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಪ್ರಶ್ನಿಸಿದ್ದಾರೆ. 

Karnataka Districts Mar 14, 2021, 10:23 AM IST

DK Shivakumar Hits back at BJP Over Hindu Statement rbjDK Shivakumar Hits back at BJP Over Hindu Statement rbj

ನಾವು ಶ್ರೀರಾಮನ ಮಕ್ಕಳೇ, ಅದೇ ಸಂಸ್ಕೃತಿಯಲ್ಲಿ ಬೆಳೆದವರು: ಸಿಎಂ ಜಿಲ್ಲೆಯಲ್ಲಿ ಗುಡುಗಿದ ಡಿಕೆಶಿ

ಭದ್ರಾವತಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗರಂ ಆಗಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Politics Mar 13, 2021, 5:11 PM IST

Minister KS Eshwarappa Hits out at Congress Over bhadravathi row rbjMinister KS Eshwarappa Hits out at Congress Over bhadravathi row rbj

ಶಿವಮೊಗ್ಗ ಚಲೋ: ಕಾಂಗ್ರೆಸ್‌ಗೊಂದು ಸಚಿವ ಈಶ್ವರಪ್ಪ ಬಹಿರಂಗ ಸವಾಲ್

ಭದ್ರಾವತಿಯಲ್ಲಿ ನಡೆದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಘಟನೆ ಇದೀಗ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Politics Mar 10, 2021, 5:07 PM IST

will Disclose BSY and Eshwarappa scam in a month says Congress MLA bk sangamesh rbjwill Disclose BSY and Eshwarappa scam in a month says Congress MLA bk sangamesh rbj

'ಇನ್ನೊಂದು ತಿಂಗಳಲ್ಲಿ ಬಿಎಸ್‌ವೈ, ಈಶ್ವರಪ್ಪ ಹಗರಣ ಬಯಲು'

ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಶಾಸಕರೊಬ್ಬರು ಸಿಎಂ ಹಾಗೂ ಈಶ್ವರಪ್ಪನವರ ಹಗರಣ ಬಯಲು ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

Politics Mar 6, 2021, 6:57 PM IST

BJP Will win 150 seats in next Karnataka Assembly Election says eshwarappa snrBJP Will win 150 seats in next Karnataka Assembly Election says eshwarappa snr

'ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ '

 ರಾಜ್ಯದಲ್ಲಿ ಮುಂದಿನ ಚುನಾವಣೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸುವುದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ

Karnataka Districts Mar 3, 2021, 3:59 PM IST

Reservation Issue BJP MP Srinivas Prasad slams Minister KS Eshwarappa mahReservation Issue BJP MP Srinivas Prasad slams Minister KS Eshwarappa mah

'ಯಾರ್ರೀ ಈಶ್ವರಪ್ಪ.. ವಿಶ್ವನಾಥ್.. ನಾಚಿಕೆ ಇಲ್ವಾ'  ಕೆಂಡವಾದ ಬಿಜೆಪಿ ಸಂಸದ

ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಹಿರಿಯ ರಾಜಕಾರಣಿ, ಸಂಸದ ಶ್ರೀನಿವಾಸ ಪ್ರಸಾದ್  ಮಾತನಾಡಿದ್ದಾರೆ.  ತಮ್ಮ ಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ. 

Politics Mar 2, 2021, 6:01 PM IST

KS Eshwarappa Slams DK Shivakumar Siddaramaiah snrKS Eshwarappa Slams DK Shivakumar Siddaramaiah snr

'ಸಿದ್ದರಾಮಯ್ಯ, ಡಿಕೆಶಿಯಿಂದ ಕಾಂಗ್ರೆಸ್‌ ಕೊನೆ'

ಕಾಂಗ್ರೆಸ್ ಈಗಾಗಲೇ ಅವನತಿಗೆ ಬಂದಿದ್ದು ಈ ಇಬ್ಬರು ಸೇರಿ ಪಕ್ಷವನ್ನು ಮುಗಿಸಲಿದ್ದಾರೆ ಎಂದು ಮುಖಂಡರೋರ್ವರು ಭವಿಷ್ಯ ನುಡಿದಿದ್ದಾರೆ. 

Karnataka Districts Feb 28, 2021, 11:30 AM IST

KS Eshwarappa Hits Out At Siddaramaiah grgKS Eshwarappa Hits Out At Siddaramaiah grg
Video Icon

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

Karnataka Districts Feb 25, 2021, 3:24 PM IST

Minister KS Eshwarappa Talks Over Congress grgMinister KS Eshwarappa Talks Over Congress grg

'ಬಿಜೆಪಿ-ಜೆಡಿಎಸ್‌ ಒಂದಾಗಿದ್ದಕ್ಕೆ ಕಾಂಗ್ರೆಸ್‌ಗೆ ಹೊಟ್ಟೆಯುರಿ'

ಜನಪ್ರತಿನಿಧಿಗಳು ಜಿಲ್ಲೆಗೆ ಏನು ಬೇಕೋ ಅದನ್ನು ಸರ್ಕಾರದ ಗಮನಕ್ಕೆ ತಂದು ಕೇಳಿ ಪಡೆಯುವ ಕೆಲಸವನ್ನು ಮಾಡಬೇಕು. ಸರ್ಕಾರದಿಂದ ಸ್ಪಂದನೆ ಸಿಗದಿದ್ದರೆ ವಿಧಾನಸೌಧದಲ್ಲಿ ನಮ್ಮನ್ನು ಹರಾಜು ಹಾಕಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. 
 

Karnataka Districts Feb 20, 2021, 2:52 PM IST

KS Eshwarappa Talks Over Former CM Siddaramaiah grgKS Eshwarappa Talks Over Former CM Siddaramaiah grg

'ದೇಶದ್ರೋಹದ ವಿಚಾರದಲ್ಲಿ ಪಿಎಫ್‌ಐ, ಸಿದ್ದರಾಮಯ್ಯ ಸ್ಪರ್ಧೆ'

ಗೋವಿನ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರಲ್ಲದೆ, ಚಾಮುಂಡಿ ಕ್ಷೇತ್ರದಲ್ಲಿ ಸೋತರು. ರಾಮನ ವಿರುದ್ಧ ಮಾತನಾಡಿದರೆ ಕಾಂಗ್ರೆಸ್‌ ನೆಲದೊಳಗೇ ಹೋಗಿಬಿಡುತ್ತದೆ ಎಂದು ಸಚಿವ ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 

Karnataka Districts Feb 20, 2021, 1:00 PM IST

Minister K S Eshwarappa Slams Siddaramaiah grgMinister K S Eshwarappa Slams Siddaramaiah grg

'ಗೋಮಾತೆ ಶಾಪದಿಂದ ಚಾಮುಂಡೇಶ್ವರಿಯಲ್ಲಿ ಸೋತ್ರೂ ಸಿದ್ದುಗೆ ಬುದ್ಧಿ ಬಂದಿಲ್ಲ'

ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವೋನು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. 

Karnataka Districts Feb 20, 2021, 11:03 AM IST

ZP and TP Elections Will Be Held in April or May Says KS Eshwarappa grgZP and TP Elections Will Be Held in April or May Says KS Eshwarappa grg

'ಏಪ್ರಿಲ್‌ ಅಥವಾ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ'

ಮುಂಬ​ರುವ ಏಪ್ರಿಲ್‌ ಅಥವಾ ಮೇ ತಿಂಗ​ಳಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆಯಾಗಲಿವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. 
 

Karnataka Districts Feb 20, 2021, 8:47 AM IST

Ram Mandir Donation KS Eshwarappa Hits Out At Siddaramaiah HD kumaraswamy hlsRam Mandir Donation KS Eshwarappa Hits Out At Siddaramaiah HD kumaraswamy hls
Video Icon

ರಾಮಮಂದಿರ ದೇಣಿಗೆ ಲೆಕ್ಕ ಕೇಳಲು ಯಾವನ್ರೀ ಸಿದ್ದರಾಮಯ್ಯ? ಈಶ್ವರಪ್ಪ ಗರಂ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. 

Politics Feb 19, 2021, 3:41 PM IST

Nalin Kumar Kateel reacts On BJP MLA, Minister involved In Reservation Protest rbjNalin Kumar Kateel reacts On BJP MLA, Minister involved In Reservation Protest rbj

ಮೀಸಲಾತಿ ಹೋರಾಟಕ್ಕೆ ಸಾಥ್ ಕೊಟ್ಟ ಬಿಜೆಪಿ ಶಾಸಕರು, ಸಚಿವರಿಗೆ ಸಂಕಷ್ಟ ಎದುರಾಗುತ್ತಾ?

ರಾಜ್ಯದಲ್ಲಿ ವಿವಿಧ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿಗಾಗಿ ಹೊರಾಟಗಳು ನಡೆಯುತ್ತಿವೆ. ಇದರಲ್ಲಿ ಆಡಳಿತರೂಢ ಬಿಜೆಪಿ ಶಾಸಕರು, ಸಚಿವರು ಭಾಗಿಯಾಗಿದ್ದಾರೆ. ಇನ್ನು ಈ  ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ.

Politics Feb 17, 2021, 4:07 PM IST

Minister KS Eshwarappa Slams Siddaramaiah grgMinister KS Eshwarappa Slams Siddaramaiah grg

ಕುರುಬರ ಹೋರಾಟ ಯಶಸ್ವಿಯಾಗಿದ್ದಕ್ಕೆ ಸಿದ್ದುಗೆ ಕಿರಿಕಿರಿ ಆಗಿರಬಹುದು: ಈಶ್ವರಪ್ಪ

ಕುರುಬರ ಮೀಸಲು ಹೋರಾಟದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಕಾಗಿನೆಲೆ ಶ್ರೀಗಳು ಸಿದ್ದರಾಮಯ್ಯ ಮನೆಗೆ ಹೋಗಿ ಆಹ್ವಾನಿಸಿದಾಗ ಕುಲಶಾಸ್ತ್ರ ಅಧ್ಯಯನದ ಬಳಿಕ ಹೋರಾಟ ಮಾಡೋಣ ಎಂದು ಅವರು ಹೇಳಲಿಲ್ಲವೇಕೆ ಎಂದು ಪ್ರಶ್ನಿಸಿರುವ ಸಚಿವ ಈಶ್ವರಪ್ಪ, ಈಗ ಅವರಿಲ್ಲದೆ ಕುರುಬ ಹೋರಾಟ ಯಶಸ್ವಿಯಾಗಿದ್ದಕ್ಕೆ ಅವರಿಗೆ ಕಿರಿಕಿರಿಯಾಗಿರಬಹುದು ಎಂದು ಲೇವಡಿ ಮಾಡಿದ್ದಾರೆ.
 

Karnataka Districts Feb 12, 2021, 11:06 AM IST