‘ಕೊರೋನಾ ವಾರಿಯರ್’ ಆಗಿರುವ ಬಿಬಿಎಂಪಿ ಆರೋಗ್ಯಾಧಿಕಾರಿಯೊಬ್ಬರ ಕುಟುಂಬದ ಮೂವರು ನಾಲ್ಕು ದಿನಗಳ ಅಂತರದಲ್ಲಿ ಕೊರೋನಾಗೆ ಬಲಿಯಾಗಿದ್ದಾರೆ. ಪಾಲಿಕೆಯ ಬೊಮ್ಮನಹಳ್ಳಿ ವಲಯದ ಆರೋಗ್ಯಾಧಿಕಾರಿಯ 70 ವರ್ಷದ ತಂದೆ, 65 ವರ್ಷದ ತಾಯಿ ಹಾಗೂ 49 ವರ್ಷದ ಭಾವ ಕೊರೋನಾಗೆ ಬಲಿಯಾದವರು.
Karnataka Districts Jul 25, 2020, 7:17 AM IST
ಸೋಶಿಯಲ್ ಮೀಡಿಯಾದಲ್ಲಿ ಅಜ್ಜಿ ಹವಾ ನಿರ್ಮಿಸಿದ್ದಾರೆ. ಅಜ್ಜಿ ಮಾಹಿತಿ ಕೊಡಿ ಎಂದ ರಿತೇಶ್ ದೇಶ್ ಮುಖ್ ಕೇಳಿದ್ದರೆ ಅಜ್ಜಿಗಾಗಿ ಶಾಲೆ ತೆರೆಯುತ್ತೇನೆ ಎಂದ ಸೋನು ಸೂದ್ ಹೇಳಿದ್ದಾರೆ.
India Jul 24, 2020, 10:04 PM IST
ದಾವಣಗೆರೆಯಲ್ಲಿ ಸೀಲ್ ಡೌನ್ ರಾಜಕೀಯ ನಡೆಯುತ್ತಿದ್ದೇಯಾ? ಎಂಬ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣಗಳು ಇವೆ. ದಾವಣಗೆರೆ ಮೇಯರ್ ಸೀಲ್ ಡೌನ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದಾರಾ?
Karnataka Districts Jul 24, 2020, 6:58 PM IST
ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಹುತೇಕರಿಗೆ ಸಂಕಷ್ಟ ತಂದೊಡ್ಡಿದೆ. ಆದರೆ ಪರಿಸರ, ಪ್ರಾಣಿ-ಪಕ್ಷಿಗಳಿಗೆ ಲಾಕ್‌ಡೌನ್ ಮಾಡಿದ ಉಪಕಾರ ಅಷ್ಟಿಷ್ಟಲ್ಲ. ಮಾಲಿನ್ಯ ತುಂಬಿದ್ದ ಪರಿಸರ ನಳನಳಿಸಿತ್ತು. ಕಾಡು ಪ್ರಾಣಿಗಳು ಸ್ವಚ್ಚಂದವಾಗಿ ಓಡಾಡಲು ಆರಂಭಿಸಿತು. ಲಾಕ್‌ಡೌನ್‌ನಿಂದ ಮತ್ತೊಂದು ಉಪಯೋಗವಾಗಿದೆ. ಭೂಕಂಪನದ ಪ್ರಮಾಣವೂ ಕಡಿಮೆಯಾಗಿದ ಅನ್ನೋ ಅಧ್ಯಯನ ವರದಿ ಹೊರಬಿದ್ದಿದೆ.
International Jul 24, 2020, 5:27 PM IST
ಜುಬಿಲಿಯಂಟ್ ಕಾರ್ಖಾನೆಯಿಂದ ಪಡೆದ ಆಹಾರ ಕಿಟ್‌ಗಳನ್ನು ಬಿಜೆಪಿ ಕಾರ್ಯಕರ್ತರು ದುರುಪಯೋಗ ಪಡಿಸಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಪುಷ್ಟಿನೀಡುವಂತೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಆಹಾರ ಕಿಟ್‌ಗಳು ಪಕ್ಷದ ಮುಖಂಡರೊಬ್ಬರಿಗೆ ಸೇರಿದ ಕಲ್ಯಾಣ ಮಂಟಪದಲ್ಲಿ ಪತ್ತೆಯಾಗಿದೆ.
Karnataka Districts Jul 24, 2020, 3:55 PM IST
ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಈಗ ಏನು ಮಾಡುತ್ತಿದ್ದಾರೆ? ಎಲ್ಲಿ ಹೋಗಿದ್ದಾರೆ? ಅದಕ್ಕೆ ಉತ್ತರ ಇಲ್ಲಿದೆ ನೋಡಿ..
Small Screen Jul 24, 2020, 1:01 PM IST
ರಾಜಧಾನಿಯಲ್ಲಿ ಲಾಕ್‌ಡೌನ್ ತೆರವಾದ ಎರಡನೇ ದಿನವಾದ ಗುರುವಾರ ಸಹ ಭಾರೀ ಸಂಖ್ಯೆಯಲ್ಲಿ ಜನರು ನಗರಕ್ಕೆ ಬಂದರು.
Bengaluru-Urban Jul 24, 2020, 11:32 AM IST
ಶಾನ್ವಿ ಶ್ರೀವಾಸ್ತವ್ ಲಾಕ್‌ಡೌನ್ ಟೈಮ್ ಅನ್ನು ಬೇಕಿಂಗ್ ಟೈಮ್ ಆಗಿ ಬದಲಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ನಲ್ಲಿ ತಾನೇ ಬೇಕ್ ಮಾಡಿರುವ ಚಾಕೋ ಫಿಲ್ಸ್ ಫೋಟೋ ಹಾಕಿ ತಮ್ಮ ಬೇಕಿಂಗ್ ಪ್ರೀತಿಯ ಕತೆ ಹೇಳಿದ್ದಾರೆ
Sandalwood Jul 24, 2020, 10:05 AM IST
ಕುಲ್ದೀಪ್ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಣ್ಣಿನ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಪಡಿತರ ಚೀಟಿ ಸಹ ಇಲ್ಲ.ಗ್ರಾಮೀಣ ಭಾಗಗಳಲ್ಲಿ ತಾವು ಸಾಕಿರುವ ಹಸುಗಳನ್ನು ದೇವರೆಂದೇ ಭಾವಿಸಿ ಆರಾಧಿಸುವವರಿದ್ದಾರೆ. ಗೋಮಾತೆ ಎಂದು ಕರೆಯುತ್ತಾರೆ. ಕುಲ್ದೀಪ್ ಕುಮಾರ್ ಮಾಡಿದ ತ್ಯಾಗ ಸಣ್ಣದೇನಲ್ಲ.
India Jul 24, 2020, 8:53 AM IST
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಾರ್ಖಂಡ್ ಸರ್ಕಾರ, ರಾಜ್ಯದಲ್ಲಿ ಕೋವಿಡ್ ಸುರಕ್ಷತಾ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲು ನಿರ್ಧರಿಸಿದೆ.
India Jul 24, 2020, 8:42 AM IST
ಮನೆಯಲ್ಲಿ ಲಾಕ್‌ಡೌನ್ ದಿನಗಳನ್ನು ಕಳೆಯುತ್ತಿರುವ ನಟಿ ರಾಧಿಕಾ ಪಂಡಿತ್ ಏನೆಲ್ಲಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಭಿಮಾನಿಗಳಿಗೂ ಇಂಟ್ರೆಸ್ಟಿಂಗ್ ಪ್ರಶ್ನೆ ಕೇಳಿದ್ದಾರೆ....
Sandalwood Jul 23, 2020, 4:32 PM IST
ಕೊರೋನಾ ವೈರಸ್ ಸಂದರ್ಭ ಲಾಕ್‌ಡೌನ್‌ನಿಂದ ಜನ ಕಷ್ಟಪಡುತ್ತಿದ್ದಾರೆ. ಇನ್ನೂ ಕೆಲವೊಂದು ಘಟನೆಗಳಲ್ಲಿ ಜನರಿಗೆ ಒಳಿತಾಗುತ್ತಿದೆ. ಇಂತಹುದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
India Jul 23, 2020, 3:32 PM IST
ನೀವು ಆತ್ಮಹತ್ಯೆ ಮಾಡಿಕೊಂಡು ಬೇರೆಯವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಬೇಡಿ. ಇಂತಹ ಕಠೋರ ಮಾತನ್ನು ಅನಿವಾರ್ಯವಾಗಿ ಬಳಸುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
Karnataka Districts Jul 23, 2020, 11:49 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್ ಸಂದರ್ಭ ಎಡವಟ್ಟು ಮಾಡಿಕೊಂಡಿದ್ದಾರೆ. ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿರುವುದಕ್ಕೆ ಸ್ಟಾರ್ ನಟನಿಗೆ ಮೆಮೊ ಕಳುಹಿಸಲಾಗಿದೆ
Sandalwood Jul 23, 2020, 11:29 AM IST
ಕಳೆದೊಂದು ವಾರದಿಂದ ಮಧ್ಯಾಹ್ನ 2ವರೆಗೆ ಮಾತ್ರ ವ್ಯಾಪಾರ ವಹಿವಾಟು ಇದ್ದು, ಬಳಿಕ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಆದರೆ ಸರ್ಕಾರದ ನಿರ್ದೇಶನ ಪ್ರಕಾರ ಇದನ್ನು ತೆಗೆಯಲಾಗಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಎಂದರು.
Karnataka Districts Jul 23, 2020, 11:26 AM IST