Asianet Suvarna News Asianet Suvarna News
2331 results for "

ಪ್ರವಾಹ

"
Jog Falls Kallattagiri Falls and other falls beauty intensified due to heavy RainJog Falls Kallattagiri Falls and other falls beauty intensified due to heavy Rain
Video Icon

ಮಳೆಗಾಲ ಮುಗಿಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ..!

ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ. ಬೆಳೆಗಳು ನಾಶವಾಗಿವೆ. ಇದರ ನಡುವೆ ಪ್ರಕೃತಿ ಸೊಬಗನ್ನು ಕಟ್ಟಿಕೊಡುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಜೊತೆಗೆ ಕಲ್ಲತ್ತಗಿರಿ ಫಾಲ್ಸ್‌ ಕೂಡಾ ಧುಮ್ಮಿಕ್ಕಿ ಹರಿಯುತ್ತಿದೆ. 
 

state Aug 8, 2020, 12:09 PM IST

11 districts of Karnataka lashed heavy rain11 districts of Karnataka lashed heavy rain
Video Icon

11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಲ್ಲೂ ಅವಾಂತರಗಳು, ಅವ್ಯವಸ್ಥೆಯೇ ಆಗಿದೆ. ಮಳೆ ಅಬ್ಬರ ತಗ್ಗಿದ್ದರೂ ಪ್ರವಾಹ ಕಡಿಮೆಯಾಗಿಲ್ಲ. ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಆಲಮಟ್ಟಿಯಿಂದ 1. ಲಕ್ಷ ಕ್ಯೂ. ನೀರನ್ನು ಹೊರಕ್ಕೆ ಬಿಡಲಾಗಿದೆ. ಕಾಳಿ, ಭದ್ರೆ, ಶರಾವತಿ, ಹೇಮಾವತಿ ನದಿಗಳು ಅಬ್ಬರಿಸುತ್ತಿವೆ. ಬೆಳಗಾವಿ ಜಿಲ್ಲೆ ಒಂದರಲ್ಲೇ 23 ಸೇತುವೆ ಮುಳುಗಡೆಯಾಗಿದೆ. ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 

state Aug 8, 2020, 11:55 AM IST

Crack in Charmadi ghat road due to heavy rainCrack in Charmadi ghat road due to heavy rain

ಪಶ್ಚಿಮ ಘಟ್ಟತಪ್ಪಲಿನಲ್ಲಿ ಪ್ರವಾಹ ಆತಂಕ: ಚಾರ್ಮಾಡಿ ಘಾಟ್‌ ರಸ್ತೆಯಲ್ಲೇ ಬಿರುಕು

ದ.ಕ. ಜಿಲ್ಲೆಯಲ್ಲಿ ಸಾಕಷ್ಟುಮಳೆಯಾಗದಿದ್ದರೂ ಪಶ್ಚಿಮ ಘಟ್ಟಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಾರ್ಮಾಡಿ ಘಾಟಿ ರಸ್ತೆಯುದ್ದಕ್ಕೂ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಈ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಕಳೆದ ವರ್ಷ ಭೀಕರ ಪ್ರವಾಹದಿಂದ ನಲುಗಿದ ಬೆಳ್ತಂಗಡಿ ತಾಲೂಕಿನಲ್ಲಿ ನದಿಗಳೀಗ ಪ್ರವಾಹರೂಪಿಯಾಗಿದ್ದು, ಜನ ತೀವ್ರ ಆತಂಕಿತರಾಗಿದ್ದಾರೆ.

Karnataka Districts Aug 8, 2020, 11:09 AM IST

Flood in Kodagu district due to Heavy RainFlood in Kodagu district due to Heavy Rain

ಕೊಡಗಿನಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ: ನೂರಾರು ಮನೆಗಳು ಜಲಾವೃತ

ಮಡಿಕೇರಿ(ಆ.08): ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕಾವೇರಿ ನದಿಯ ಪ್ರವಾಹ ಹೆಚ್ಚಳದಿಂದ ನೂರಾರು ಮನೆಗಳು ಜಲಾವೃತವಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ 180 ಮಿ.ಮೀ. ಸರಾಸರಿ ಮಳೆ, ಭಾಗಮಂಡಲ ವ್ಯಾಪ್ತಿಯಲ್ಲಿ ಬರೋಬ್ಬರಿ 400 ಮಿ.ಮೀ. ಸರಾಸರಿ ಮಳೆಯಾಗಿದೆ. 
 

Karnataka Districts Aug 8, 2020, 10:26 AM IST

Protection of 30 Monkeys in Flood in Harihara in Davanagere DistrictProtection of 30 Monkeys in Flood in Harihara in Davanagere District

ಪ್ರವಾಹಕ್ಕೆ ಮರವೇರಿ ಕುಳಿತ ವಾನರ ಸೇನೆ: ಹಗ್ಗ ಹಿಡಿದು ದಡ ಸೇರಿದ ಮಂಗಗಳು..!

ತಾಲೂಕಿನ ರಾಜನಹಳ್ಳಿ ಸಮೀಪ ತುಂಗಭದ್ರಾ ನದಿ ಪ್ರವಾ​ಹದ ಮಧ್ಯೆ ಸಿಲುಕಿದ್ದ 30ಕ್ಕೂ ಹೆಚ್ಚು ಮಂಗಗಳನ್ನು ಶುಕ್ರವಾರ ಆರು ​ಗಂಟೆ​ಗಳ ಕಾರ್ಯಾ​ಚ​ರಣೆ ಬಳಿ​ಕ ರಕ್ಷಿಸಲಾಗಿದೆ. 
 

Karnataka Districts Aug 8, 2020, 10:04 AM IST

Bridge collapse landslide all over karnataka due to Heavy rainBridge collapse landslide all over karnataka due to Heavy rain
Video Icon

ರಾಜ್ಯದಲ್ಲಿ ವರುಣನ ಅಬ್ಬರಕ್ಕೆ ಜನ ತತ್ತರ; ಎಲ್ಲೆಲ್ಲೂ ಅವಾಂತರ, ಅನಾಹುತಗಳೇ..!

ಕಳೆದ ಕೆಲ ದಿನಗಳಿಂದ ಮಲೆನಾಡು, ಕರಾವಳಿ ಭಾಗ ಸೇರಿ ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ತಲಕಾವೇರಿ ದೇವಸ್ಥಾನದ ಅರ್ಚಕರು ಸೇರಿ 5 ಮಂದಿ ಕಣ್ಮರೆಯಾಗಿದ್ದಾರೆ. 
 

state Aug 7, 2020, 4:48 PM IST

State Government Officials Held Meeting About Flood in KarnatakaState Government Officials Held Meeting About Flood in Karnataka

ವರುಣನ ಅಬ್ಬರಕ್ಕೆ ನಲುಗಿದ ಕರುನಾಡು: ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾದ ಸರ್ಕಾರ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ರಾಜ್ಯ ಸರ್ಕಾರದ ಹಿರಿಯ  ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
 

state Aug 6, 2020, 3:40 PM IST

Old man rescued for being flown from rain water in HassanOld man rescued for being flown from rain water in Hassan
Video Icon

ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ. 

state Aug 6, 2020, 1:46 PM IST

Bhagamandal of Kodagu immersed in rain waterBhagamandal of Kodagu immersed in rain water
Video Icon

ಮಡಿಕೇರಿಯಲ್ಲಿ ಮಹಾಮಳೆ: ಭಾಗಮಂಡಲ ಸಂಪೂರ್ಣ ಜಲಾವೃತ

ಮಡಿಕೇರಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ಭಗಂಡೇಶ್ವರ ದೇಗುಲ ಸಂಪೂರ್ಣ ಜಲಾವೃತವಾಗಿದೆ. ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಹೋಗುವ ಹಾಗೆಯೇ ಇಲ್ಲ. ರಸ್ತೆಯೇ ಹೊಳೆಯಾಗಿ ಹರಿಯುತ್ತಿದೆ. ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ. ಕಳೆದ ವರ್ಷದಂತೆ ಪ್ರವಾಹ ಉಂಟಾಗುವ ಸಾಧ್ಯತೆ ಎದುರಾಗಿದೆ. 

state Aug 6, 2020, 12:21 PM IST

Fears of Flood in Dharwad District due to Heavy RainFears of Flood in Dharwad District due to Heavy Rain

ಧಾರವಾಡ: ಮತ್ತೆ ಆರ್ಭಟಿಸಿದ ವರುಣ, ಪ್ರವಾಹ ಭೀತಿ

ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಣ್ಣಿಹಳ್ಳ, ತುಪರಿಹಳ್ಳಗಳು ಭರ್ತಿಯಾಗಿದ್ದು, ಆಹೆಟ್ಟಿಗ್ರಾಮವೂ ನಡುಗಡ್ಡೆಯಂತಾಗಿ ಸಂಪರ್ಕ ಕಡಿತಗೊಂಡಿದೆ. ಸದ್ಯ ಗ್ರಾಮಗಳಿಗೆ ನೀರು ನುಗ್ಗಿಲ್ಲ. ಆದರೆ ಇನ್ನೆರಡು ದಿನಗಳ ಕಾಲ ಇದೇ ರೀತಿ ಮಳೆಯಾದರೆ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಈ ನಡುವೆ ಮೊರಬ ಗ್ರಾಮದಲ್ಲಿ ತುಪರಿಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
 

Karnataka Districts Aug 6, 2020, 11:50 AM IST

DC Hiremath Talks Over Flood in Belagavi DistrictDC Hiremath Talks Over Flood in Belagavi District

ಬೆಳಗಾವಿ: ಪ್ರವಾಹ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿ, ಡಿಸಿ ಹಿರೇಮಠ

ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿ​ಳಿ​ಸಿ​ದ್ದಾರೆ.
 

Karnataka Districts Jul 29, 2020, 11:19 AM IST

Chikkamagaluru receives 267 crore rupees for Flood relief Fund says Minister CT RaviChikkamagaluru receives 267 crore rupees for Flood relief Fund says Minister CT Ravi

ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

Karnataka Districts Jul 28, 2020, 11:52 AM IST

Assam flood situation worsens IAF ready to launch relief effortsAssam flood situation worsens IAF ready to launch relief efforts

ಅಸ್ಸಾಂ ಪ್ರವಾಹ ಮತ್ತಷ್ಟು ಗಂಭೀರ: ರಕ್ಷಣೆಗೆ ವಾಯುಪಡೆ ಸನ್ನದ್ಧ!

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ| ಅಸ್ಸಾಂ ಸೇರಿದಂತೆ ಈಶಾನ್ಯದ ಹಲವು ರಾಜ್ಯಗಳಲ್ಲಿ ಭಾರೀ ಮಳೆ| ಕೊರೋನಾತ<ಕ ನಡುವೆ ಚಿಂತೆ ಹೆಚ್ಚಿಸಿದೆ ಹವಾಮಾನ ಇಲಾಖೆ ಮುನ್ಸೂಚನೆ

India Jul 22, 2020, 4:19 PM IST

China blasts dam to release floodwaters as death toll risesChina blasts dam to release floodwaters as death toll rises
Video Icon

ಚೀನಾ ನಾಡಲ್ಲಿ ಸತ್ಯ ಸಮಾಧಿ..!

ಚೀನಾದಲ್ಲಿ ಡ್ಯಾಂ ಛಿದ್ರವಾಗಿದ್ದು ಜೀವ ತೆಗೆಯೋಕಾ..? ಜೀವ ಉಳಿಸೋಕಾ..?. ಅಷ್ಟಕ್ಕೂ ದಕ್ಷಿಣ ಚೀನಾದಲ್ಲಿ ಆಗುತ್ತಿರುವುದಾದರೂ ಏನು ಎನ್ನುವುದನ್ನು ಸುವರ್ಣ ಫೋಕಸ್ ಬಿಚ್ಚಿಡುತ್ತಿದೆ ನೋಡಿ.

International Jul 21, 2020, 2:07 PM IST

Heavy Rain in Chincholi in Kalaburagi DistrictHeavy Rain in Chincholi in Kalaburagi District

ಚಿಂಚೋಳಿಯಲ್ಲಿ ಭಾರೀ ಮಳೆ: ಹೊಲಗಳಿಗೆ ನುಗ್ಗಿದ ಮಳೆ ನೀರು, ಅಪಾರ ಬೆಳೆ ಹಾನಿ

ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟಹೆಚ್ಚುವರಿ ನೀರಿನ ಪ್ರವಾಹದಿಂದ ನದಿ ಪಾತ್ರದ ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆದು ನಿಂತ ಮುಂಗಾರು ಬೆಳೆಗಳು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ.
 

Karnataka Districts Jul 20, 2020, 12:35 PM IST