Asianet Suvarna News Asianet Suvarna News
111 results for "

ರಾಷ್ಟ್ರೀಯ ಶಿಕ್ಷಣ ನೀತಿ

"
National Education Policy to  implement  this year Says Ashwath narayan snrNational Education Policy to  implement  this year Says Ashwath narayan snr

ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ; ಡಿಸಿಎಂ

  • ಕೋವಿಡ್‌ ಸವಾಲಿನ ನಡುವೆಯೂ ಈ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
  • ಕೈಗಾರಿಕಾಭಿವೃದ್ಧಿಗೆ ಬಹಳಷ್ಟು ಪೂರಕವಾದ ಶಿಕ್ಷಣ ನೀತಿ
  • ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿಕೆ

Education May 31, 2021, 3:45 PM IST

Inclusion of Bhagavad Gita in the Text Says DCM Ashwath Narayan grgInclusion of Bhagavad Gita in the Text Says DCM Ashwath Narayan grg

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಕ್ರಮ: ಡಿಸಿಎಂ ಅಶ್ವತ್ಥ ನಾರಾಯಣ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯದ ಪಠ್ಯಕ್ರಮಗಳಲ್ಲಿ ಭಗವದ್ಗೀತೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. 
 

Education Feb 18, 2021, 9:11 AM IST

Task force submits Repot To Govt For implementing national education-policy in Karnataka rbjTask force submits Repot To Govt For implementing national education-policy in Karnataka rbj

ಕರ್ನಾಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಟಾಸ್ಕ್ ಫೋರ್ಸ್ ವರದಿಯ ಮುಖ್ಯಾಂಶಗಳು

ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಅದರ ಅನುಷ್ಠಾನ ಕುರಿತಂತೆ ದೇಶಾದ್ಯಂತ ವ್ಯಾಪಕ ಚರ್ಚೆ ಮತ್ತು ಸಂವಾದಗಳು ನಡೆಯುತ್ತಿವೆ. ಇದರ ಮಧ್ಯೆ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

Education Nov 30, 2020, 2:49 PM IST

DCM C N Ashwathnarayan Talks Over Development of Kannada Language grgDCM C N Ashwathnarayan Talks Over Development of Kannada Language grg

ಕನ್ನಡ ಬೆಳವಣಿಗೆಗೆ ಶಿಕ್ಷಣ ನೀತಿ ಸಹಕಾರಿ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು(ನ.12): ಸಾಹಿತ್ಯವಾಗಿ ಮತ್ತು ಮಾತೃಭಾಷೆಯಾಗಿ ಕನ್ನಡ ಬೆಳೆಯಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ​-2020) ಸಹಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ. 

Karnataka Districts Nov 12, 2020, 8:54 AM IST

task-force-commission submits national education policy report rbjtask-force-commission submits national education policy report rbj

ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾವಣೆ: ಸರ್ಕಾರದ ಕೈ ಸೇರಿದ ವರದಿ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವ ಸಂಬಂಧ ಕರ್ನಾಟಕ ಶಿಕ್ಷಣ ಆಯೋಗ ಕಾರ್ಯಪಡೆ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿದೆ. ಇದರ ಮತ್ತಷ್ಟು ವಿವರ ಈ ಕೆಳಗಿನಂತಿದೆ.

Education Nov 7, 2020, 6:35 PM IST

National Education Policy Final Report  in Two Days snrNational Education Policy Final Report  in Two Days snr

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾರ್ಯಪಡೆಯಿಂದ 2 ದಿನದಲ್ಲಿ ಅಂತಿಮ ವರದಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯಪಡೆಯು ತನ್ನ ಅಂತಿಮ ಶಿಫಾರಸುಗಳ ಕರಡನ್ನು ಇನ್ನೆರಡು ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

Education Nov 5, 2020, 3:11 PM IST

BJP MLC H Vishwanath Reacts On National education policy rbjBJP MLC H Vishwanath Reacts On National education policy rbj

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮೊದಲ ಸರ್ಕಾರಕ್ಕೊಂದು ಸಲಹೆ ಕೊಟ್ಟ ವಿಶ್ವನಾಥ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಇದನ್ನು ರಾಜ್ಯ ಫಸ್ಟ್ ಜಾರಿಗೊಳಿಸಬೇಕೆನ್ನುವ ಪ್ಲಾನ್ ಇದೆ. ಈ ನಡುವೆ ಬಿಜೆಪಿ ಶಾಸಕರೊಬ್ಬರು ಮೊದಲು ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷರನ್ನ ಕಿತ್ತೊಗೆಯಿರಿ ಎಂದು ಗುಡುಗಿದ್ದಾರೆ.

Education Sep 16, 2020, 4:20 PM IST

DCM Ashwathnarayan Talks Over National Education PolicyggDCM Ashwathnarayan Talks Over National Education Policygg

ಶಿಕ್ಷಣ ನೀತಿಯಿಂದ ಭಾರತ ಜ್ಞಾನದ ಸೂಪರ್‌ ಪವರ್‌ ಆಗಲಿದೆ: ಅಶ್ವತ್ಥ ನಾರಾಯಣ

ಬೆಂಗಳೂರು(ಸೆ.16): ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಬಳಿಕ ಭಾರತ ಜಗತ್ತಿನಲ್ಲಿಯೇ ಜ್ಞಾನದ ‘ಸೂಪರ್‌ ಪವರ್‌’ ಆಗಿ ಹೊರಹೊಮ್ಮಲಿದೆ ಎಂದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Education Sep 16, 2020, 7:58 AM IST

My National Education Policy Competition Started in BengaluruMy National Education Policy Competition Started in Bengaluru

'ನನ್ನ ರಾಷ್ಟ್ರೀಯ ಶಿಕ್ಷಣ ನೀತಿ’ ಸ್ಪರ್ಧೆಗೆ ಸಚಿವ ಅಶ್ವತ್ಥ ನಾರಾಯಣ ಚಾಲನೆ

ಬೆಂಗಳೂರು(ಸೆ.12): ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮತ್ತಷ್ಟುಜನಪ್ರಿಯಗೊಳಿಸುವ ಉದ್ದೇಶದಿಂದ ವಿದ್ಯಾಭಾರತಿ ರಾಷ್ಟ್ರೀಯ ಸಂಘಟನೆಯು ಆಯೋಜಿಸಿರುವ ‘ಮೈ ಎನ್‌ಇಪಿ’ (ನನ್ನ ರಾಷ್ಟ್ರೀಯ ಶಿಕ್ಷಣ ನೀತಿ) ಎಂಬ ರಾಷ್ಟ್ರೀಯ ಸ್ಪರ್ಧೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಶುಕ್ರವಾರ ಚಾಲನೆ ನೀಡಿದ್ದಾರೆ.

Education Sep 12, 2020, 8:24 AM IST

Dycm Ashwath narayan inaugurates To My NEP CampaignDycm Ashwath narayan inaugurates To My NEP Campaign

ಮೋದಿ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ ಅಭಿಯಾನಕ್ಕೆ ಡಿಸಿಎಂ ಚಾಲನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಥಮವಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಡಿಸಿಎಂ ಅಶ್ವತ್ಥ ನಾರಯಣ ಪಣತೊಟ್ಟಿದ್ದು, ಇದನ್ನು ಹೆಚ್ಚು ಜನರಿಗೆ ತಲುಪಿಸಲು ಕಾರ್ಯಕ್ಕೆ ಚಾಲನೆ ಕೊಟ್ಟರು.

Education Sep 11, 2020, 10:50 PM IST

Students to study in 2022 under new curriculum as envisaged by NEP Says PM ModiStudents to study in 2022 under new curriculum as envisaged by NEP Says PM Modi

ಶಾಲಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮ: ಈ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಬೆನ್ನಲ್ಲೇ ಇದೀಗ ಶಾಲಾ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲೂ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗುದೆ.

Education Sep 11, 2020, 9:07 PM IST

PM Narendra Modi to Address the Conclave on School Education in 21st CenturyPM Narendra Modi to Address the Conclave on School Education in 21st Century

21ನೇ ಶತಮಾನಾದ ಶಾಲಾ ಶಿಕ್ಷಣ ಹೇಗಿರಬೇಕು? ಮೋದಿ ಮಾತು

ಹೊಸ ಶಿಕ್ಷಣ ನೀತಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರು ಮತ್ತು ತಜ್ಞರೊಂದಿಗೆ ಮಾತನಾಡಲಿದ್ದಾರೆ. ಸೆಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.

Education Sep 10, 2020, 5:15 PM IST

Minister Suresh Kumar Says National Education Policy is Essential for Education ReformMinister Suresh Kumar Says National Education Policy is Essential for Education Reform

ಶಿಕ್ಷಣ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಗತ್ಯ: ಸಚಿವ ಸುರೇಶ್‌ ಕುಮಾರ್‌

ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿ ಸುಧಾರಣೆ ತರಲು ಹಾಗೂ ಸಮಾಜಕ್ಕೆ ಇನ್ನಷ್ಟುಬಲ ತುಂಬಲು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಮತ್ತು ಯಶಸ್ಸು ಎಲ್ಲರ ಪಾಲ್ಗೊಳ್ಳುವಿಕೆಯಿಂದ ಸಾಧ್ಯವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. 
 

Education Sep 7, 2020, 10:12 AM IST

DCM Ashwathnarayan Talks Over National Education PolicyDCM Ashwathnarayan Talks Over National Education Policy

ಭಾರತವು ಜಗತ್ತಿನ ಜ್ಞಾನ ಕಣಜವಾಗಲಿದೆ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು(ಆ.30): ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಭಾರತವು ಜಗತ್ತಿನ ಜ್ಞಾನ ಕಣಜವಾಗಿ ಹೊರಹೊಮ್ಮಲಿದ್ದು, ಕರ್ನಾಟಕವೂ ಶಿಕ್ಷಣದ ನೆಲೆಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Education Jobs Aug 30, 2020, 8:10 AM IST

DCM Govind Karjol Talks Over National Education PolicyDCM Govind Karjol Talks Over National Education Policy

ನೂತನ ಶಿಕ್ಷಣ ನೀತಿಯಿಂದ ಇತಿಹಾಸ ಸೃಷ್ಟಿ: ಡಿಸಿಎಂ ಕಾರಜೋಳ

ಬಹಳ ದೂರದೃಷ್ಟಿಯೊಂದಿಗೆ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ರಾಷ್ಟ್ರೀಯ ನೂತನ ಶಿಕ್ಷಣ ನೀತಿ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
 

Education Jobs Aug 29, 2020, 8:40 AM IST