Asianet Suvarna News Asianet Suvarna News
195 results for "

KPSC

"
KPSC FDA Question Paper Leaked Again snrKPSC FDA Question Paper Leaked Again snr

ಕೆಪಿಎಸ್ಸಿ ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ ನಿಜ?

ಫೆ.28ರಂದು ನಡೆದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಮತ್ತೆ ಲೀಕ್ ಆಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ. 

Jobs Mar 4, 2021, 9:44 AM IST

12 people were sentenced for KPSC Question Paper Leak grg12 people were sentenced for KPSC Question Paper Leak grg

KPSC ಪ್ರಶ್ನೆ ಪತ್ರಿಕೆ ಲೀಕ್‌: 12 ಮಂದಿಗೆ ಶಿಕ್ಷೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮವೆಸಗಿದ 12 ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಶಿಕ್ಷೆ ವಿಧಿಸಿ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿದೆ.
 

state Feb 10, 2021, 12:00 PM IST

kpsc Announces FDA New exam date rbjkpsc Announces FDA New exam date rbj

ಮುಂದೂಡಲಾಗಿದ್ದ FDA ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಯ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸಲಾಗಿದೆ.

State Govt Jobs Feb 2, 2021, 3:41 PM IST

KPSC May start online Exams To Stop Question paper Leakage podKPSC May start online Exams To Stop Question paper Leakage pod

ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆ KPSC ಪರೀಕ್ಷೆ ಇನ್ನು ಆನ್‌ಲೈನ್?

ಕೆಪಿಎಸ್‌ಸಿ ಪರೀಕ್ಷೆ ಇನ್ನು ಆನ್‌ಲೈನ್‌| ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ತಂತ್ರ| ಕೆಎಎಸ್‌ಗೆ ಆನ್‌ಲೈನ್‌ ಇಲ್ಲ| ಬ್ಯಾಂಕಿಂಗ್‌ ಪರೀಕ್ಷೆ ರೀತಿ ಕೆಳಹಂತದ ಹುದ್ದೆಗಳ ಪರೀಕ್ಷೆ ಮಾತ್ರ ಆನ್‌ಲೈನ್‌ಗೆ ಚಿಂತನೆ

Education Jan 31, 2021, 7:14 AM IST

Accused Create Gang FDA Question Paper Distribution grgAccused Create Gang FDA Question Paper Distribution grg

ಕೆಪಿಎಸ್‌ಸಿ: ಗ್ಯಾಂಗ್‌ ರಚಿಸಿ ಪ್ರಶ್ನೆ ಪತ್ರಿಕೆ ಹಂಚಿಕೆ?

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದಲ್ಲಿ ಆರೋಪಿಗಳು ಪ್ರತ್ಯೇಕ ತಂಡಗಳಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
 

State Govt Jobs Jan 29, 2021, 7:16 AM IST

Basavaraj Bommai Talks Over KPSC Question Paper Leak Case grgBasavaraj Bommai Talks Over KPSC Question Paper Leak Case grg

KPSC ಕೇಸ್‌: ಆರೋಪಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ, ಬೊಮ್ಮಾಯಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುತ್ತದೆ. ಆರೋಪಿಗಳು ಅದೆಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಸಿಸಿಬಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

State Govt Jobs Jan 28, 2021, 10:02 AM IST

KPSC Employee Arrested on FDA Question Papper Leak Case grgKPSC Employee Arrested on FDA Question Papper Leak Case grg

KPSC: ಎಫ್‌ಡಿಎ ಆಗಲು ಪ್ರಶ್ನೆ ಪತ್ರಿಕೆ ಪಡೆದ ಎಸ್‌ಡಿಎ..!

ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಎಫ್‌ಡಿಎ ಪ್ರಶ್ನೆ ಸೋರಿಕೆ ಪ್ರಕರಣದ ಸಂಬಂಧ ಆಯೋಗದ ಮತ್ತೊಬ್ಬ ಸಿಬ್ಬಂದಿ ಹಾಗೂ ಪೊಲೀಸ್‌ ಕಾನ್‌ಸ್ಟೇಬಲ್‌ ಸಿಸಿಬಿ ಬಲೆಗೆ ಬುಧವಾರ ಬಿದ್ದಿದ್ದಾರೆ.

State Govt Jobs Jan 28, 2021, 7:10 AM IST

CCB Police Started Investigation of KPSC Exam Leak Case grgCCB Police Started Investigation of KPSC Exam Leak Case grg

ಕೆಪಿಎಸ್‌ಸಿ: ಸ್ನೇಹಕ್ಕೆ ಕಟ್ಟುಬಿದ್ದು ಪ್ರಶ್ನೆ ಪತ್ರಿಕೆ ಸೋರಿಕೆ..!

ರಾಜ್ಯ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಜಾಲದಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಬಗ್ಗೆ ಮಾಹಿತಿ ಪಡೆದಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದ್ದಾರೆ. 
 

state Jan 27, 2021, 7:26 AM IST

Two KPSC Employees Arrested for FDA Question Paper Leak Case grgTwo KPSC Employees Arrested for FDA Question Paper Leak Case grg

ಕೆಪಿಎಸ್ಸಿ ಸಿಬ್ಬಂದಿಯಿಂದಲೇ ಪ್ರಶ್ನೆಪತ್ರಿಕೆ ಸೋರಿಕೆ: ಇಬ್ಬರು ನೌಕರರ ಬಂಧನ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಕೆಪಿಎಸ್‌ಸಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಬಂಧಿಸಿದ್ದಾರೆ.
 

State Govt Jobs Jan 26, 2021, 7:06 AM IST

FDA Exam exam postponed By KPSC rbjFDA Exam exam postponed By KPSC rbj

ನಾಳೆ (ಜ.24)ರಂದು ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ: ಕಾರಣ ಇಲ್ಲಿದೆ..

2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಸುತ್ತೋಲೆ ಹೊರಡಿಸಿದ್ದಾರೆ.

State Govt Jobs Jan 23, 2021, 8:21 PM IST

High Court Given Deadline to KPSC for Correct the Omission grgHigh Court Given Deadline to KPSC for Correct the Omission grg

KAS ನೇಮಕ ಲೋಪ: ಸರಿಪಡಿಸದಿದ್ರೆ KPSC ವಿರುದ್ಧ ನ್ಯಾಯಾಂಗ ನಿಂದನೆ

1998ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕ ಸಂಬಂಧ ನ್ಯಾಯಾಲಯ 2016ರಲ್ಲಿ ನೀಡಿದ ತೀರ್ಪು ಪಾಲನೆಯಲ್ಲಿ ಆಗಿರುವ ಲೋಪವನ್ನು ಶುಕ್ರವಾರ ಮಧ್ಯಾಹ್ನದೊಳಗೆ ಸರಿಪಡಿಸಿ ಎಂದು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ನಿರ್ದೇಶಿಸಿರುವ ಹೈಕೋರ್ಟ್‌, ತಪ್ಪಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಎದುರಿಸಲು ಸಿದ್ಧರಾಗಬೇಕು ಎಂದು ಎಚ್ಚರಿಸಿದೆ. 
 

state Dec 4, 2020, 8:28 AM IST

Questions in Kannada Asked in IAS interview which show your knowledgeQuestions in Kannada Asked in IAS interview which show your knowledge

ಯಾವ ಜೀವಿ ಹಸಿವಾದಾಗ ಕಲ್ಲನ್ನು ತಿನ್ನುತ್ತದೆ ? ಐಎಎಸ್ ಸಂದರ್ಶನದಲ್ಲಿ ಕೇಳಿದ ಪ್ರಶ್ನೆ

ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆ ಪರೀಕ್ಷೆಗಳಿಗೆ ಉತ್ತಮ ತಯಾರಿಯ ಅಗತ್ಯವಿದೆ. ಅಭ್ಯರ್ಥಿಗಳು ನಿರಂತರವಾಗಿ ತಯಾರಿ ನಡೆಸುತ್ತಿರುತ್ತಾರೆ. ಲಿಖಿತ ಪರೀಕ್ಷೆಯ ಜೊತೆಗೆ ಅಭ್ಯರ್ಥಿಗಳು ಸಂದರ್ಶನಕ್ಕೆ ತಯಾರಿ ನಡೆಸುವ ಬಗ್ಗೆಯೂ ಒತ್ತು ನೀಡಬೇಕು. ಏಕೆಂದರೆ ಅತ್ಯಂತ ಕಷ್ಟಕರವಾದ ವ್ಯಕ್ತಿತ್ವ ಪರೀಕ್ಷೆಯಲ್ಲಿ ಅನೇಕ ಅಧಿಕಾರಿಗಳು ನಿಮ್ಮ ತಿಳುವಳಿಕೆ ಮತ್ತು ಜ್ಞಾನವನ್ನು ಪರಿಶೀಲಿಸುತ್ತಾರೆ. ನಾಗರಿಕ ಸೇವಾ ಪರೀಕ್ಷೆಯ ಸಂದರ್ಶನವೂ ಅತ್ಯಂತ ಕಷ್ಟಕರವೆಂದು ಹೇಳಲಾಗುತ್ತದೆ.ಕೆಲವೊಂದು ವಿಚಿತ್ರ ಪ್ರಶ್ನೆಗಳನ್ನು ಸಹ ಕೇಳುತ್ತಾರೆ... ನೀವು ಅದಕ್ಕಾಗಿ ತಯಾರಿ ನಡೆಸುತ್ತಿರಬೇಕು. ನಿಮ್ಮ ಸಹಾಯಕ್ಕಾಗಿ ಇಲ್ಲಿದೆ ಸಂದರ್ಶನದಲ್ಲಿ ಕೇಳುವ ಕೆಲವೊಂದು ಪ್ರಶ್ನೆಗಳು. 

Education Dec 3, 2020, 5:02 PM IST

KPSC Exam ISSC ICSI Exam Conducted on Same date snrKPSC Exam ISSC ICSI Exam Conducted on Same date snr

ಐಸಿಎಸ್‌ಐ, ಎಸ್‌ಎಸ್‌ಸಿ ಪರೀಕ್ಷೆ ದಿನವೇ ಕೆಪಿಎಸ್ಸಿ ಪರೀಕ್ಷೆ

ಕೆಎಎಸ್‌ ಮುಖ್ಯ ಪರೀಕ್ಷೆಗಳನ್ನು ನಿಗದಿಪಡಿಸಿದ್ದ ಕರ್ನಾಟಕ ಲೋಕಸೆವಾ ಆಯೋಗ (ಕೆಪಿಎಎಸ್‌ಸಿ) ಇದೀಗ ಮತ್ತೊಂದು ಎಡವಟ್ಟು ಮಾಡಿದೆ.  ಏನದು

Jobs Nov 21, 2020, 7:36 AM IST

KPSC Postpones KAS Mains Exams rbjKPSC Postpones KAS Mains Exams rbj

ಕೊನೆಗೂ ಎಚ್ಚೆತ್ತ ಸರ್ಕಾರ: ಪರೀಕ್ಷೆ ಮುಂದೂಡಿದ ಕೆಪಿಎಸ್‌ಸಿ

ಕೊನೆಗೂ ಕರ್ನಾಟಕ ಸರ್ಕಾರ ಎಚ್ಚೆತ್ತು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಪರೀಕ್ಷೆಯನ್ನು ಮುಂದೂಡಿದೆ. ಅಲ್ಲದೇ ಪರಿಷ್ಕೃತ ವೇಳಾಪಟ್ಟಿ ಸಹ ಪ್ರಕಟಿಸಿದೆ.

State Govt Jobs Nov 19, 2020, 9:59 PM IST

Suvarna News Impact KPSC Exam Postponed hlsSuvarna News Impact KPSC Exam Postponed hls
Video Icon

ಸುವರ್ಣ ನ್ಯೂಸ್ ಇಂಪ್ಯಾಕ್ಟ್: KPSC ಅಭ್ಯರ್ಥಿಗಳಿಗೆ ರಿಲೀಫ್!

ಕೆಪಿಎಸ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆ ಒಟ್ಟೊಟ್ಟಿಗೆ ಬಂದಿದ್ದು ಅಭ್ಯರ್ಥಿಗಳಿಗೆ ಆತಂಕವನ್ನು ಸೃಷ್ಟಿಸಿತ್ತು. ಈ ಬಗ್ಗೆ ಸುವರ್ಣ -ನ್ಯೂಸ್ ಕನ್ನಡ ಪ್ರಭ ವರದಿ ಪ್ರಸಾರ ಮಾಡಿತ್ತು. ಇದೀಗ ಕೆಪಿಎಸ್‌ಸಿ ಪರೀಕ್ಷೆಯನ್ನು 1 ತಿಂಗಳುಗಳ ಕಾಲ ಮುಂದೂಡಿಕೆ ಮಾಡಲಾಗಿದೆ. 

Education Nov 19, 2020, 4:48 PM IST