ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಅಫಜಲ್ಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ ನೀರಿನ ಒಳ ಪ್ರವಾಹ ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಭೀಮಾ ನದಿಗೆ ಗೇಟ್ ಮೂಲಕ ನೀರು ಹರಿಬಿಡುವ ಸಾಧ್ಯತೆಯಿದೆ.
Karnataka Districts Jul 6, 2020, 10:37 AM IST
ಉಡುಪಿ ಜಿಲ್ಲೆಯಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಶುಕ್ರವಾರ ರಾತ್ರಿ ಆರಂಭವಾದ ಮಳೆ ಶನಿವಾರ ಇಡೀ ದಿನ ಸುರಿದಿದೆ. ಜಿಲ್ಲೆಯ ಎಲ್ಲಾ ನದಿಗಳು ತುಂಬಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.
Karnataka Districts Jul 5, 2020, 7:43 AM IST
ಮಹಾರಾಷ್ಟ್ರದ ಘಟ್ಟಪ್ರದೇಶ ಹಾಗೂ ಜಲಾನಯನ ಪ್ರದೇಶದಲ್ಲಿ ಶುಕ್ರವಾರವೂ ಮಳೆ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನಲ್ಲಿ ಕೆಳ ಹಂತದಲ್ಲಿನ ಐದು ಸೇತುವೆ ಜಲಾವೃತಗೊಂಡಿವೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ತೀರ ಪ್ರದೇಶದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
Karnataka Districts Jun 20, 2020, 11:57 AM IST
2019ರ ಮಹಾ ಪ್ರವಾಹಕ್ಕೆ ಆಲಮಟ್ಟಿ ಕಾರಣ ಅಲ್ಲ| ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಸಮಿತಿಯಿಂದ ಕ್ಲೀನ್ಚಿಟ್| ರಾಜ್ಯದಲ್ಲಿನ ನದಿಗಳ ಸಂಗಮವೇ ನೆರೆಗೆ ಕಾರಣ
India Jun 20, 2020, 8:10 AM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದ್ದು ಕೊಡಗು ಜಿಲ್ಲೆಯಲ್ಲಿ ಈ ವರ್ಷವೂ ಭೂಕುಸಿತದ ಆತಂಕ ಎದುರಾಗಿದೆ.
state Jun 19, 2020, 7:27 AM IST
ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರ ನಲುಗಿ ಹೋಗಿದೆ. ಈ ಮಧ್ಯೆ ವರುಣನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ನಾಸಿಕ್ನ ಹಲವು ಭಾಗಗಳು ಜಲಾವೃತವಾಗಿವೆ. ಗೋದಾವರಿ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ.
Karnataka Districts Jun 13, 2020, 11:57 AM IST
ಕಳೆದ ಸಾಲಿನಲ್ಲಿ ಉಂಟಾದ ಭಾರಿ ಪ್ರವಾಹದಿಂದ ಜಿಲ್ಲೆಯ ನದಿ ತೀರದ ಗ್ರಾಮಗಳುt ತತ್ತರಿಸಿ ಹೋಗಿವೆ. ತೊಂದರೆಗೆ ಒಳಗಾದವರ ಮನೆ ನಿರ್ಮಾಣಕ್ಕೆ ಸರ್ಕಾರ ಪರಿಹಾರ ನೀಡಿ 10 ತಿಂಗಳಾಗಿದ್ದರೂ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದಾಗಿ ಸಂತ್ರಸ್ತರು ಇನ್ನೂ ಬೀದಿಯಲ್ಲಿ ನಿಲ್ಲುವಂತಾಗಿದೆ.
Karnataka Districts Jun 13, 2020, 9:36 AM IST
ತಾಲೂಕಿನ ದಿಡುಪೆ, ಕಿಲ್ಲೂರು, ಕುಕ್ಕಾವು ಮಿತ್ತಬಾಗಿಲು, ಮಲವಂತಿಗೆ ಭಾಗದಲ್ಲಿ ಶನಿವಾರ ಸಂಜೆ ಸತತ ಮಳೆ ಬಿದ್ದ ಪರಿಣಾಮ ನದಿಗಳು ಉಕ್ಕಿ ಹರಿದಿವೆ.
Karnataka Districts Jun 8, 2020, 11:47 AM IST
ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿರುವ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೂಚನೆ ನೀಡಿದರು.
Karnataka Districts Jun 6, 2020, 9:51 AM IST
ಕೊಡಗಿನ ಭೀಕರ ಮಳೆಗೆ ಎರಡು ವರ್ಷದ ಹಿಂದೆ ಜೀವನವೇ ಕೊಚ್ಚಿ ಹೋಗಿತ್ತು. ಸರ್ಕಾರ ಅಂತಿಮವಾಗಿ ಸಂತ್ರಸ್ತರಿಗೆ ಮನೆ ನೀಡಿದೆ.ಸಂತ್ರಸ್ತರಿಗೆ ರಾಜೀವಗಾಂಧಿ ವಸತಿ ನಿಗಮ ನಿಯಮಿತ ಹಾಗೂ ಕೊಡಗು ಜಿಲ್ಲಾಡಳಿತದಿಂದ ನಿಮಿ೯ಸಲಾದ ಮನೆಗಳಿರುವ ಬಡಾವಣೆಗೆ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರ ಹೆಸರಿಡಲಾಗಿದೆ.
Karnataka Districts Jun 4, 2020, 10:57 PM IST
ಮಳೆಗಾಲ ಬರುತ್ತಿದ್ದಂತೆ ಜಿಲ್ಲೆಯ ನದಿ ತೀರದ ಜನರಲ್ಲಿ ನಡುಕ ಶುರುವಾಗುತ್ತಿದೆ. ಕಳೆದ ವರ್ಷದ ನೆರೆಯಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರು ಇನ್ನೂ ಸೂರಿಲ್ಲದೇ ವಾಸಿಸುತ್ತಿದ್ದಾರೆ. ಕೊರೋನಾ ಮಹಾಮಾರಿಯಿಂದಾಗಿ ನೆರೆ ಸಂತ್ರಸ್ತರ ಸಂಕಷ್ಟ ಕೇಳುವವರೇ ಇಲ್ಲವಾಗಿದ್ದಾರೆ.
Karnataka Districts Jun 3, 2020, 8:54 AM IST
ಮುಂಬೈಗೆ ಇಂದು ಶತಮಾನದ ಚಂಡಮಾರುತ| ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ‘ನಿಸರ್ಗ’ ದಾಳಿ| 120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ ಮಾರುತ| ಕೊರೋನಾ ಪೀಡಿತ ರಾಜ್ಯಗಳಿಗೆ ಮತ್ತೊಂದು ಆಘಾತ
India Jun 3, 2020, 7:22 AM IST
ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಪ್ರವಾಹವನ್ನು ಎದುರಿಸಿರುವುದರಿಂದ ಈ ಬಾರಿಯೂ ಮುನ್ನೆಚ್ಚರಿಕೆಯಾಗಿ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
Karnataka Districts May 27, 2020, 12:44 PM IST
ಮಹಾರಾಷ್ಟ್ರದಿಂದ ಈಗ ಕರ್ನಾಟಕಕ್ಕೆ ಕೋವಿಡ್ -19 ಪ್ರವಾಹ ಬರುತ್ತಿದೆ. ಉತ್ತರ ಕನ್ನಡಕ್ಕೂ ಅಲ್ಲಿಂದ ಜನತೆ ಬರುತ್ತಿದ್ದು, ಜಿಲ್ಲೆಯ ಕೋವಿಡ್ -19 ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗುವ ಸಾಧ್ಯತೆ ದಟ್ಟವಾಗಿದೆ.
Karnataka Districts May 18, 2020, 7:35 AM IST
ಕೊರೋನಾ ಲಾಕ್ಡೌನ್ ಮಧ್ಯೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾವು ಮಾಡಿದ ಕೆಸಲವನ್ನು ನೆನೆದ ಫುಲ್ ಹ್ಯಾಪಿ ಆಗಿದ್ದಾರೆ.ಕಾರಣ ಇಲ್ಲಿದೆ ನೋಡಿ.
Politics May 15, 2020, 3:59 PM IST