Asianet Suvarna News Asianet Suvarna News
4530 results for "

Lockdown

"
Strict lockdown in Karnataka on July 16thStrict lockdown in Karnataka on July 16th

2ನೇ ದಿನ ಕಟ್ಟು​ನಿಟ್ಟಿನ ಲಾಕ್‌ಡೌನ್: 9 ಜಿಲ್ಲೆಗಳಲ್ಲಿ ಬಂದೋಬಸ್ತ್ ಬಿಗಿ ಮಾಡಿದ ಪೊಲೀ​ಸರು

ಕೊರೋನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಘೋಷಿಸಿರುವ ಲಾಕ್‌ಡೌನ್‌ಗೆ ಗುರುವಾರದಂದು ಜನರ ಸ್ಪಂದನೆ, ಪೊಲೀಸರ ಬಿಗಿ ಕ್ರಮದಿಂದಾಗಿ ಬಹುತೇಕ ಯಶಸ್ವಿಯಾಗಿದೆ. ಇದೇವೇಳೆ ದಕ್ಷಿಣ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿದ ಮಳೆಯೇ ಜನರನ್ನು ಮನೆಯೊಳಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.

state Jul 17, 2020, 9:13 AM IST

Migrant workers Again Back to Their State from Bengaluru Due to LockdownMigrant workers Again Back to Their State from Bengaluru Due to Lockdown

ಬೆಂಗಳೂರು ಮತ್ತೆ ಲಾಕ್‌ಡೌನ್‌: ತವರಿಗೆ ಹೊರಟ ವಲಸೆ ಕಾರ್ಮಿಕರು

ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೊಳಿಸಿರುವ ಬೆನ್ನಲ್ಲೇ ಹೊರರಾಜ್ಯದ ವಲಸೆ ಕಾರ್ಮಿಕರ ತವರು ರಾಜ್ಯಗಳತ್ತ ವಾಪಸ್‌ ಹೋಗಲಾರಂಭಿಸಿದ್ದಾರೆ.
 

state Jul 17, 2020, 7:53 AM IST

Must try  simple recipes for corona virus lockdown timeMust try  simple recipes for corona virus lockdown time

ಲಾಕ್‌ಡೌನ್‌ ಸಮಯಕ್ಕಾಗಿ ಮಸ್ಟ್‌ ಟ್ರೈ ಸರಳ ರೆಸಿಪಿಗಳು

ಹೊರಗಿನ ತಿಂಡಿಗಳು ತಿನ್ನುವುದು ಸೇಫ್‌ ಅಲ್ಲದಿರುವ ಸಮಯದಲ್ಲಿ ತಿಂಡಿಗಳನ್ನು ಮನೆಯಲ್ಲೇ ಮಾಡುವುದು ದೊಡ್ಡ ತಲೆ ನೋವಿನ ಕೆಲಸದಂತೆ ಭಾಸಾವಾಗುತ್ತದೆ. ಈಸಿಯಾಗಿ ಕಡಿಮೆ ಸಮಯದಲ್ಲಿ  ಮಾಡುವ ಆರೋಗ್ಯಕರ ಸ್ನಾಕ್ಸ್‌ ರೆಸೆಪಿ ಈ ಸಮಯದಲ್ಲಿ ಹೆಚ್ಚು ಉಪಯೋಗಕ್ಕೆ ಬರುತ್ತದೆ. ಕೊರೋನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವಾಗ ನೀವು ಪ್ರಯತ್ನಿಸಬಹುದಾದ ಕೆಲವು ಸರಳ ರೆಸಿಪಿಗಳಿವೆ ಇಲ್ಲಿ.

Food Jul 16, 2020, 5:23 PM IST

Corona Spreads To 99 Per cent of BengaluruCorona Spreads To 99 Per cent of Bengaluru
Video Icon

ಎಚ್ಚರ..! 99% ಬೆಂಗಳೂರು in ಡೇಂಜರ್..!

ನಗರದ 196 ವಾರ್ಡ್‌ಗಳಲ್ಲೂ ಬ್ಯಾರಿಕೇಡ್ ಹಾಕಿ ಸೋಂಕಿತರಿರುವ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

state Jul 16, 2020, 4:26 PM IST

Gadag District Need Lockdown for Prevent of CoronavirusGadag District Need Lockdown for Prevent of Coronavirus

ನಿಯಂತ್ರಣಕ್ಕೆ ಬಾರದ ಕೊರೋನಾ: ಗದಗ ಜಿಲ್ಲೆಗೂ ಬೇಕು ಲಾಕ್‌ಡೌನ್‌

ಬೆಂಬಿಡದ ಬೇತಾಳನಂತೆ ಕಾಡುತ್ತಿರುವ ಮಹಾಮಾರಿ ಕೊರೋನಾ ಸೋಂಕಿನ ಸಂಖ್ಯೆ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಸಾಗುತ್ತಿದ್ದು, ಪರಿಣಾಮಕಾರಿ ನಿಯಂತ್ರಣ ಮಾಡುವಲ್ಲಿ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತ ಮತ್ತೊಮ್ಮೆ ಲಾಕ್‌ಡೌನ್‌ಗೆ ಮೊರೆ ಹೋಗುವ ಸಾಧ್ಯತೆ ನಿಚ್ಚಳವಾಗಿದೆ.
 

Karnataka Districts Jul 16, 2020, 11:37 AM IST

Bengaluru Lockdown Suvarna News Day 2 Reality CheckBengaluru Lockdown Suvarna News Day 2 Reality Check
Video Icon

ಬೆಂಗ್ಳೂರು ಲಾಕ್‌ಡೌನ್: 2ನೇ ದಿನದ ರಿಯಾಲಿಟಿ ಚೆಕ್

ಅಗತ್ಯ ಸೇವೆಗಳ ಹೊರತಾಗಿ ಬೆಂಗಳೂರಿನಲ್ಲಿ ಎಲ್ಲವೂ ಬಂದ್ ಆಗಿವೆ. ಹಾಗಿದ್ರೆ ಎರಡನೇ ದಿನದಲ್ಲಿ ಬೆಂಗಳೂರು ಲಾಕ್‌ಡೌನ್ ಹೇಗಿದೆ ಎನ್ನುವುದರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.

state Jul 16, 2020, 11:25 AM IST

Karnataka Partial Lockdown due to CoronavirusKarnataka Partial Lockdown due to Coronavirus
Video Icon

ಕೊರೋನಾ ಕಾಟ: ಕೋವಿಡ್‌ ತಡೆಗೆ ಹೈರಿಸ್ಕ್‌ ಜಿಲ್ಲೆಗಳಲ್ಲೂ ಲಾಕ್‌ಡೌನ್‌ ಅಸ್ತ್ರ

ಮಹಾಮಾರಿ ಕೊರೋನಾ ವೈರಸ್‌ ಅನ್ನು ಕಟ್ಟಿಹಾಕಲು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‌ಡೌನ್‌ ಅಗಿವೆ. ಜು.14 ರಿಂದ ಜು. 22 ರ ಬೆಳಿಗ್ಗೆ 5 ಗಂಟೆಯ ತನಕ ಲಾಕ್‌ ಆಗಿರಲಿದೆ. ಇನ್ನು ರಾಜ್ಯದ ವಿವಿಧ ಜಿಲ್ಲೆಗಳನ್ನ ಲಾಕ್‌ಡೌನ್‌ ಮಾಡಲು ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಧರಿಸಿದ್ದಾರೆ. 
 

state Jul 16, 2020, 11:14 AM IST

Home Minister Basavaraj Bommai Says 2000 Home Guardians in Bengaluru LockdownHome Minister Basavaraj Bommai Says 2000 Home Guardians in Bengaluru Lockdown

ಬೆಂಗಳೂರು: ಕಠಿಣ ಲಾಕ್‌ಡೌನ್‌ಗೆ 2000 ಗೃಹ ರಕ್ಷಕರ ಬಳಕೆ, ಸಚಿವ ಬೊಮ್ಮಾಯಿ

ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿ ಶೀಘ್ರವೇ ಬೆಂಗಳೂರಿಗೆ ಎರಡು ಸಾವಿರ ಗೃಹ ರಕ್ಷಕರನ್ನು ನಿಯೋಜಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.
 

state Jul 16, 2020, 9:30 AM IST

High demand for Food in Indira Canteen in Bengaluru During LockdownHigh demand for Food in Indira Canteen in Bengaluru During Lockdown

ಬೆಂಗಳೂರು ಲಾಕ್‌ಡೌನ್‌: ಇಂದಿರಾ ಕ್ಯಾಂಟೀನ್‌ ಊಟ, ತಿಂಡಿಗೆ ಹೆಚ್ಚಿನ ಬೇಡಿಕೆ

ಲಾಕ್‌ಡೌನ್‌ ಪರಿಣಾಮ ನಗರದ ಬಹುತೇಕ ಹೋಟೆಲ್‌, ರೆಸ್ಟೋರೆಂಟ್‌ ಎಲ್ಲವೂ ಬಂದ್‌ ಆಗಿದ್ದರಿಂದ ಸಾಮಾನ್ಯ ಜನರು, ಬಡವರು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಬಂದು ಊಟ, ತಿಂಡಿ ಪಡೆದುಕೊಂಡಿದ್ದಾರೆ. 
 

state Jul 16, 2020, 9:13 AM IST

50 Percent Teachers Absent to SSLC Evaluation in Bengaluru50 Percent Teachers Absent to SSLC Evaluation in Bengaluru

ಬೆಂಗಳೂರು ಲಾಕ್‌ಡೌನ್‌: SSLC ಮೌಲ್ಯಮಾಪನಕ್ಕೆ ಅರ್ಧದಷ್ಟು ಶಿಕ್ಷಕರು ಗೈರು

ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿ ಇರುವುದರಿಂದ ಬುಧವಾರದಿಂದ ಆರಂಭವಾದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಕಡಿಮೆ ಸಂಖ್ಯೆಯಲ್ಲಿ ಶಿಕ್ಷಕರು ಹಾಜರಾಗಿದ್ದಾರೆ. ಮೊದಲ ದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.50 ಮತ್ತು ಬೆಂ.ನಗರದಲ್ಲಿ ಶೇ.30 ರಷ್ಟು ಮೌಲ್ಯಮಾಪಕರು ಮಾತ್ರ ಹಾಜರಾಗಿದ್ದಾರೆ.
 

state Jul 16, 2020, 9:00 AM IST

City Police Commissioner Bhaskar Rao Talks Over Bengaluru LockdownCity Police Commissioner Bhaskar Rao Talks Over Bengaluru Lockdown

ಲಾಕ್‌ಡೌನ್‌: 'ಬೆಂಗಳೂರಿನಲ್ಲಿ ಎಲ್ಲ ವಲಯದ ಕಾರ್ಯಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ'

ನಗರವನ್ನು ನಿದ್ರೆ ಮಾಡಿಸಬಹುದು. ಆದರೆ ಸ್ಮಶಾನ ಮಾಡಲಾಗುವುದಿಲ್ಲ. ಎಲ್ಲದಕ್ಕೂ ಲಾಠಿಯೇಟು ಪರಿಹಾರವಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಎಸ್‌.ಭಾಸ್ಕರ್‌ ರಾವ್‌ ಮಾರ್ಮಿಕವಾಗಿ ಹೇಳಿದ್ದಾರೆ.
 

state Jul 16, 2020, 8:47 AM IST

partly lockdown in Shivamogga in July 16th On wards due to Corona Fearpartly lockdown in Shivamogga in July 16th On wards due to Corona Fear

ಇಂದಿನಿಂದ ಶಿವಮೊಗ್ಗದಲ್ಲಿ ಭಾಗಶಃ ಲಾಕ್‌ಡೌನ್‌

ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ.

Karnataka Districts Jul 16, 2020, 8:39 AM IST

8000 Applications for the Post of Civil Warden in Bengaluru during Lockdown8000 Applications for the Post of Civil Warden in Bengaluru during Lockdown

ಲಾಕ್‌ಡೌನ್‌ ವೇಳೆ ಸ್ವಯಂ ಸೇವಕರಾಗಿ ಸೇವೆ: ಸಿವಿಲ್‌ ವಾರ್ಡನ್‌ ಹುದ್ದೆಗೆ 8 ಸಾವಿರ ಅರ್ಜಿಗಳು!

ಲಾಕ್‌ಡೌನ್‌ ವೇಳೆ ಪೊಲೀಸರ ಜತೆ ಕೈ ಜೋಡಿಸುವಂತೆ ಆಯುಕ್ತ ಎಸ್‌.ಭಾಸ್ಕರ್‌ ರಾವ್‌ ಅವರ ಕರೆಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ ಸಿವಿಲ್‌ ಪೊಲೀಸ್‌ ವಾರ್ಡನ್‌ ಹುದ್ದೆಗೆ ಸುಮಾರು 8 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ.
 

Jobs Jul 16, 2020, 8:30 AM IST

Special Allowance for BMTC Staff Serving during Lockdown in BengaluruSpecial Allowance for BMTC Staff Serving during Lockdown in Bengaluru

ಲಾಕ್‌ಡೌನ್‌ ವೇಳೆ ಸೇವೆ ಸಲ್ಲಿಸುವ ಬಿಎಂಟಿಸಿ ಸಿಬ್ಬಂದಿಗೆ ವಿಶೇಷ ಭತ್ಯೆ

ಕೊರೋನಾ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಕಳೆದ ಮಾರ್ಚ್‌ 24ರಿಂದ ಜಾರಿ ಮಾಡಿದ್ದ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲಸ ಮಾಡಿದ ಬಿಎಂಟಿಸಿಯ 3,397 ಸಿಬ್ಬಂದಿಗಳಿಗೆ ವಿಶೇಷ ಭತ್ಯೆ ನೀಡಲು ನಿಗಮ ಮುಂದಾಗಿದೆ.
 

state Jul 16, 2020, 8:18 AM IST

200 vehicles Seized on During First Day Lockdown in Bengaluru200 vehicles Seized on During First Day Lockdown in Bengaluru

ಬೆಂಗಳೂರು ಲಾಕ್‌ಡೌನ್‌: ಅನಗತ್ಯ ಓಡಾಟ, ಮೊದಲ ದಿನವೇ 200 ವಾಹನಗಳು ಜಪ್ತಿ..!

ಕೊರೋನಾ ಕಡಿವಾಣಕ್ಕೆ ಜಾರಿಗೊಳಿಸಿರುವ ಲಾಕ್‌ಡೌನ್‌ಗೆ ಪೊಲೀಸರ ತುಸು ಮೃದು ಧೋರಣೆ ತಾಳಿದ್ದು, ಬುಧವಾರ ಮೊದಲ ದಿನ ನಿಯಮ ಉಲ್ಲಂಘಿಸಿದ ಸಂಬಂಧ 200 ವಾಹನಗಳನ್ನು ಜಪ್ತಿಗೊಳಿಸಿದ್ದಾರೆ.
 

state Jul 16, 2020, 8:02 AM IST