Asianet Suvarna News Asianet Suvarna News
4697 results for "

ಲಾಕ್‌ಡೌನ್

"
Migrant labour in Assam sold his 15 day-old daughterMigrant labour in Assam sold his 15 day-old daughter

ಬಡತನ ಬೇಗೆಯಿಂದ 15 ದಿನದ ಮಗುವನ್ನೇ ಮಾರಾಟ ಮಾಡಿದ ವಲಸೆ ಕಾರ್ಮಿಕ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಹೊಡೆತದಿಂದ ಹಲವರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಆದರೆ ವಲಸೆ ಕಾರ್ಮಿಕನೊಬ್ಬ ಬಡತನ ಬೇಗೆಯಿಂದ ತನ್ನ 15 ದಿನದ ಮಗಳನ್ನೇ ಮಾರಾಟ ಮಾಡಿದ ಘಟನೆ ನಡಿದೆದೆ. 

India Jul 24, 2020, 8:09 PM IST

Earth vibrations dropped by an average of 50 percentage due to corona lockdownEarth vibrations dropped by an average of 50 percentage due to corona lockdown

ಲಾಕ್‌ಡೌನ್‌ನಿಂದ ಭೂಕಂಪನ ಪ್ರಮಾಣ ಕಡಿಮೆ; ಅಧ್ಯಯನ ವರದಿ ಬಹಿರಂಗ!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಹುತೇಕರಿಗೆ ಸಂಕಷ್ಟ ತಂದೊಡ್ಡಿದೆ. ಆದರೆ ಪರಿಸರ, ಪ್ರಾಣಿ-ಪಕ್ಷಿಗಳಿಗೆ ಲಾಕ್‌ಡೌನ್ ಮಾಡಿದ ಉಪಕಾರ ಅಷ್ಟಿಷ್ಟಲ್ಲ. ಮಾಲಿನ್ಯ ತುಂಬಿದ್ದ ಪರಿಸರ ನಳನಳಿಸಿತ್ತು. ಕಾಡು ಪ್ರಾಣಿಗಳು ಸ್ವಚ್ಚಂದವಾಗಿ ಓಡಾಡಲು ಆರಂಭಿಸಿತು. ಲಾಕ್‌ಡೌನ್‌ನಿಂದ ಮತ್ತೊಂದು ಉಪಯೋಗವಾಗಿದೆ. ಭೂಕಂಪನದ ಪ್ರಮಾಣವೂ ಕಡಿಮೆಯಾಗಿದ ಅನ್ನೋ ಅಧ್ಯಯನ ವರದಿ ಹೊರಬಿದ್ದಿದೆ.

International Jul 24, 2020, 5:27 PM IST

thousands of food kit found in a conventional hall at mysorethousands of food kit found in a conventional hall at mysore

ಕಲ್ಯಾಣ ಮಂಟಪದೊಳಗಿತ್ತು ಸಾವಿರಕ್ಕೂ ಹೆಚ್ಚು ಕಿಟ್: ಬಿಜೆಪಿ ಕಾರ್ಯಕರ್ತರಿಂದ ದುರುಪಯೋಗ..?

ಜುಬಿಲಿಯಂಟ್‌ ಕಾರ್ಖಾನೆಯಿಂದ ಪಡೆದ ಆಹಾರ ಕಿಟ್‌ಗಳನ್ನು ಬಿಜೆಪಿ ಕಾರ್ಯಕರ್ತರು ದುರುಪಯೋಗ ಪಡಿಸಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಇದಕ್ಕೆ ಪುಷ್ಟಿನೀಡುವಂತೆ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಆಹಾರ ಕಿಟ್‌ಗಳು ಪಕ್ಷದ ಮುಖಂಡರೊಬ್ಬರಿಗೆ ಸೇರಿದ ಕಲ್ಯಾಣ ಮಂಟಪದಲ್ಲಿ ಪತ್ತೆಯಾಗಿದೆ.

Karnataka Districts Jul 24, 2020, 3:55 PM IST

Direct Interview of Children with AnnamalaiDirect Interview of Children with Annamalai

ಬೀದರ್‌: ಅಣ್ಣಾಮಲೈ ಜೊತೆಗೆ ಮಕ್ಕಳ ನೇರ ಸಂದರ್ಶನ

ಕೋವಿಡ್‌-19 ಲಾಕ್‌ಡೌನ್‌ ಸಂದರ್ಭದಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಪ್ರತಿಯೊಂದು ಮಗು ಸಹ ತಮ್ಮ ದಿನನಿತ್ಯದ ಓದು-ಬರಹ ಅಭ್ಯಾಸದಲ್ಲಿ, ವಿಜ್ಞಾನ ಚಟುವಟಿಕೆಗಳಲ್ಲಿ ಹಿಂದುಳಿಯಬಾರದು ಎಂದು ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ತಿಳಿಸಿದ್ದಾರೆ.
 

Karnataka Districts Jul 24, 2020, 3:51 PM IST

People comes out of house as lockdwon rules are not much strictPeople comes out of house as lockdwon rules are not much strict

ಲಾಕ್‌ಡೌನ್‌ ಸಡಿಲ: ಮತ್ತೆ ನಗರದತ್ತ ಜನ

ರಾಜಧಾನಿಯಲ್ಲಿ ಲಾಕ್‌ಡೌನ್‌ ತೆರವಾದ ಎರಡನೇ ದಿನವಾದ ಗುರುವಾರ ಸಹ ಭಾರೀ ಸಂಖ್ಯೆಯಲ್ಲಿ ಜನರು ನಗರಕ್ಕೆ ಬಂದರು.

Bengaluru-Urban Jul 24, 2020, 11:32 AM IST

Kannada Shanvi Srivastava turns into master chef during lockdownKannada Shanvi Srivastava turns into master chef during lockdown

ಲಾಕ್‌ಡೌನ್ ಟೈಮ್‌ ಕುಕಿಂಗ್ ಟೈಮ್‌ ಆಗಿ ಬದಲಾಯಿಸಿಕೊಂಡ ನಟಿ ಶಾನ್ವಿ!

ಶಾನ್ವಿ ಶ್ರೀವಾಸ್ತವ್‌ ಲಾಕ್‌ಡೌನ್‌ ಟೈಮ್‌ ಅನ್ನು ಬೇಕಿಂಗ್‌ ಟೈಮ್‌ ಆಗಿ ಬದಲಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ ನಲ್ಲಿ ತಾನೇ ಬೇಕ್‌ ಮಾಡಿರುವ ಚಾಕೋ ಫಿಲ್ಸ್‌ ಫೋಟೋ ಹಾಕಿ ತಮ್ಮ ಬೇಕಿಂಗ್‌ ಪ್ರೀತಿಯ ಕತೆ ಹೇಳಿದ್ದಾರೆ

Sandalwood Jul 24, 2020, 10:05 AM IST

Himachal Pradesh Milkman Kuldeep Kumar Sells Cow to Buy Smartphone for Childrens Online EducationHimachal Pradesh Milkman Kuldeep Kumar Sells Cow to Buy Smartphone for Childrens Online Education

ಆನ್‌ಲೈನ್‌ ಕ್ಲಾಸ್‌ಗಾಗಿ ಹಸು ಮಾರಿ ಮಕ್ಕಳಿಗೆ ಮೊಬೈಲ್‌ ತಂದ ಅಪ್ಪ..!

ಕುಲ್‌ದೀಪ್‌ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಣ್ಣಿನ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಪಡಿತರ ಚೀಟಿ ಸಹ ಇಲ್ಲ.ಗ್ರಾಮೀಣ ಭಾಗಗಳಲ್ಲಿ ತಾವು ಸಾಕಿರುವ ಹಸುಗಳನ್ನು ದೇವರೆಂದೇ ಭಾವಿಸಿ ಆರಾಧಿಸುವವರಿದ್ದಾರೆ. ಗೋಮಾತೆ ಎಂದು ಕರೆಯುತ್ತಾರೆ. ಕುಲ್ದೀಪ್ ಕುಮಾರ್ ಮಾಡಿದ ತ್ಯಾಗ ಸಣ್ಣದೇನಲ್ಲ.
 

India Jul 24, 2020, 8:53 AM IST

no mask penalty up to rs 1 lakh in jharkhands 2 years imprisonment for breaking lockdown rulesno mask penalty up to rs 1 lakh in jharkhands 2 years imprisonment for breaking lockdown rules

ಮಾಸ್ಕ್‌ ಧರಿಸದಿದ್ರೆ 1ಲಕ್ಷ ದಂಡ, ಲಾಕ್ಡೌನ್‌ ಉಲ್ಲಂಘಿಸಿದರೆ 2 ವರ್ಷ ಜೈಲು ಶಿಕ್ಷೆ!

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಾರ್ಖಂಡ್‌ ಸರ್ಕಾರ, ರಾಜ್ಯದಲ್ಲಿ ಕೋವಿಡ್‌ ಸುರಕ್ಷತಾ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲು ನಿರ್ಧರಿಸಿದೆ.

India Jul 24, 2020, 8:42 AM IST

teen uses internet during lockdown to find family after 10 yearsteen uses internet during lockdown to find family after 10 years

ಲಾಕ್‌ಡೌನ್‌ನಲ್ಲಿ ಸಿಕ್ತು ಇಂಟರ್‌ನೆಟ್: 10 ವರ್ಷದ ನಂತ್ರ ಪೋಷಕರ ಸೇರಿದ ಬಾಲಕ

ಕೊರೋನಾ ವೈರಸ್ ಸಂದರ್ಭ ಲಾಕ್‌ಡೌನ್‌ನಿಂದ ಜನ ಕಷ್ಟಪಡುತ್ತಿದ್ದಾರೆ. ಇನ್ನೂ ಕೆಲವೊಂದು ಘಟನೆಗಳಲ್ಲಿ ಜನರಿಗೆ ಒಳಿತಾಗುತ್ತಿದೆ. ಇಂತಹುದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

India Jul 23, 2020, 3:32 PM IST

tea seller in madurai uses a part of his earnings to feed people in need amid covid19 crisistea seller in madurai uses a part of his earnings to feed people in need amid covid19 crisis

ಸೈಕಲ್‌ನಲ್ಲಿ ಚಹಾ ಮಾರಿ ಬಡವರ ಹೊಟ್ಟೆ ತುಂಬಿಸೋ ತಮಿಳರಸನ್..!

ಕೊರೋನಾ ವೈರಸ್‌ ನಂತರ ಲಾಕ್‌ಡೌನ್‌ನಿಂದಾಗಿ ದೇಶದ ಬಹಳಷ್ಟು ಜನ ಆದಾಯ ಕಳೆದುಕೊಂಡಿದ್ಧಾರೆ. ಈ ಸಂದರ್ಭ ಜನರು ಪರಸ್ಪರ ನೆರವಾಗಿ ಬದುಕುವುದನ್ನೂ ಕಲಿತಿದ್ದಾರೆ. ನೆರವಾಗಲಯ ಹಣ ಬೇಡ, ಗುಣ ಸಾಕು ಎಂಬುದನ್ನು ಸಾಬೀತು ಪಡಿಸಿದ್ದಾರೆ ತಮಿಳುನಾಡಿನ ಈ ಟೀ ಮಾರಾಟಗಾರ.

India Jul 23, 2020, 3:02 PM IST

Shivamogga District In charge Minister KS Eshwarappa disappointment over unnecessary travellersShivamogga District In charge Minister KS Eshwarappa disappointment over unnecessary travellers

ನೀವೂ ಸತ್ತು ಬೇರೆಯವರನ್ನು ಯಾಕೆ ಸಾಯಿಸುತ್ತೀರಿ? ಈಶ್ವರಪ್ಪ ಸಿಡಿಮಿಡಿ

ನೀವು ಆತ್ಮಹತ್ಯೆ ಮಾಡಿಕೊಂಡು ಬೇರೆಯವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಬೇಡಿ. ಇಂತಹ ಕಠೋರ ಮಾತನ್ನು ಅನಿವಾರ್ಯವಾಗಿ ಬಳಸುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

Karnataka Districts Jul 23, 2020, 11:49 AM IST

Advocate Files Complaint Against Actor Darshan, other VIPsAdvocate Files Complaint Against Actor Darshan, other VIPs
Video Icon

ಲಾಕ್‌ಡೌನಲ್ಲಿ ಸ್ಯಾಂಡಲ್‌ವುಡ್ ನಟನ ಎಡವಟ್ಟು..! ಚಾಲೆಂಜಿಂಗ್ ಸ್ಟಾರ್‌ಗೆ ಕೋರ್ಟ್‌ ಮೆಮೊ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್ ಸಂದರ್ಭ ಎಡವಟ್ಟು ಮಾಡಿಕೊಂಡಿದ್ದಾರೆ. ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿರುವುದಕ್ಕೆ ಸ್ಟಾರ್‌ ನಟನಿಗೆ ಮೆಮೊ ಕಳುಹಿಸಲಾಗಿದೆ

Sandalwood Jul 23, 2020, 11:29 AM IST

Lockdown Clearance from Shivamogga says District In charge Minister KS EshwarappaLockdown Clearance from Shivamogga says District In charge Minister KS Eshwarappa

ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್‌ಡೌನ್‌ ತೆರವು; ಸಚಿವ ಈಶ್ವರಪ್ಪ

ಕಳೆದೊಂದು ವಾರದಿಂದ ಮಧ್ಯಾಹ್ನ 2ವರೆಗೆ ಮಾತ್ರ ವ್ಯಾಪಾರ ವಹಿವಾಟು ಇದ್ದು, ಬಳಿಕ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಆದರೆ ಸರ್ಕಾರದ ನಿರ್ದೇಶನ ಪ್ರಕಾರ ಇದನ್ನು ತೆಗೆಯಲಾಗಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದರು.
 

Karnataka Districts Jul 23, 2020, 11:26 AM IST

Great Response to the Lockdown in Byadagi in Haveri DistrictGreat Response to the Lockdown in Byadagi in Haveri District

ಬ್ಯಾಡಗಿ: ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ

ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಾಡಳಿತ ಜಾರಿ ಮಾಡಿದ್ದ ಮಧ್ಯಾಹ್ನ 3 ಗಂಟೆಯ ಬಳಿಕ ಲಾಕ್‌ಡೌನ್‌ ಆದೇಶಕ್ಕೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
 

Karnataka Districts Jul 23, 2020, 9:16 AM IST

Chikpet Traders Want Unlocking of Business FacilitiesChikpet Traders Want Unlocking of Business Facilities
Video Icon

ಬೆಂಗಳೂರು ಅನ್‌ಲಾಕ್ ಆದ್ರೆ ಚಿಕ್ಕಪೇಟೆಗಿಲ್ಲ ಈ ಭಾಗ್ಯ..!

ಚಿಕ್ಕಪೇಟೆ ವ್ಯಾಪ್ತಿಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದರಿಂದ ಕಳೆದ ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಆಗಿದೆ. ಹೀಗಾಗಿ ವ್ಯಾಪಾರ ವಹಿವಾಟನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಚಿಕ್ಕಪೇಟೆ ವ್ಯಾಪಾರಿಗಳಿಗೆ ಲಾಕ್‌ಡೌನ್ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

state Jul 22, 2020, 2:15 PM IST