Asianet Suvarna News Asianet Suvarna News
4697 results for "

ಲಾಕ್‌ಡೌನ್

"
Photo gallery of youth who provides free transport service for all peoplePhoto gallery of youth who provides free transport service for all people

ಗರ್ಭಿಣಿ, ವೃದ್ಧರಿಗೆ ಉಚಿತ ಸಂಚಾರ ಸೇವೆ: ಮಂಗಳೂರಿನ ಅರ್ಷದ್ ಮಾದರಿ ಕೆಲಸ

ಲಾಕ್‌ಡೌನ್‌ ಅವಧಿಯಲ್ಲಿ ಹಿರಿಯ ನಾಗರಿಕರು, ಅನಾರೋಗ್ಯಪೀಡಿತರು ಹಾಗೂ ಗರ್ಭಿಣಿಯರು ಸಂಚಾರಕ್ಕೆ ಪಡುವ ಬವಣೆ ಕಂಡು ಮಂಗಳೂರು ಯುವಕನೊಬ್ಬ ಸ್ವಯಂ ಆಗಿ ಉಚಿತ ವಾಹನ ವ್ಯವಸ್ಥೆ ರೂಪಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಇಲ್ಲಿವೆ ಫೋಟೋಸ್

Karnataka Districts Jul 22, 2020, 1:26 PM IST

Bengaluru Unlocked Ground Report From Different PlacesBengaluru Unlocked Ground Report From Different Places

ಇಂದಿನಿಂದ ಬೆಂಗ್ಳೂರು ಅನ್‌ಲಾಕ್; ಸಹಜ ಸ್ಥಿತಿಯತ್ತ ರಾಜಧಾನಿ

ಕೊರೊನಾ ಸೋಂಕು ತಡೆಗಾಗಿ ವಿಧಿಸಲಾಗಿದ್ದ ಲಾಕ್‌ಡೌನ್ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮುಕ್ತಾಯಗೊಂಡಿದ್ದು ಇಂದಿನಿಂದ ಅನ್‌ಲಾಕ್ ಆಗಿದೆ. ಹೇಗಿದೆ ಅಲ್ಲಿಯ ಚಿತ್ರಣ ಇಲ್ಲಿದೆ ನೋಡಿ..!
 

state Jul 22, 2020, 12:07 PM IST

Bagalkot Lockdown UpdatesBagalkot Lockdown Updates
Video Icon

ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ..! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ಅವಕಾಶ

ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ರಿಂದ ಲಾಕ್ ಆಗುತ್ತದೆ. ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂದು ಸ್ಥಳೀಯರು, ವ್ಯಾಪಾರಸ್ಥರು ಒತ್ತಾಯ ಹೇರಿದ್ದರು.

state Jul 22, 2020, 11:26 AM IST

Kalaburagi Lockdown CancelledKalaburagi Lockdown Cancelled
Video Icon

ಕಲಬುರ್ಗಿಯಲ್ಲಿ ಲಾಕ್‌ಡೌನ್ ಆದೇಶ ರದ್ದು; ವ್ಯಾಪಾರ, ಸಂಚಾರಕ್ಕೆ ಅವಕಾಶ

ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್‌ಗೆ ಆದೇಶ ನೀಡಿತ್ತು. ಆದರೆ ಸಿಎಂ ಯಡಿಯೂರಪ್ಪ , ಲಾಕ್‌ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಇನ್ಮುಂದೆ ಲಾಕ್‌ಡೌನ್ ಮಾಡುವುದಿಲ್ಲ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ಕಲ್ಬುರ್ಗಿ ಡಿಸಿ ಲಾಕ್‌ಡೌನ್ ಆದೇಶವನ್ನು ರದ್ದುಗೊಳಿಸಿ ಸಂಚಾರ, ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಷರತ್ತು ವಿಧಿಸಿ ಲಾಕ್‌ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

state Jul 22, 2020, 11:03 AM IST

Bengaluru Unlocked BMTC Back on RoadsBengaluru Unlocked BMTC Back on Roads
Video Icon

ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

state Jul 22, 2020, 10:46 AM IST

Temples are Facing Saviour Financial Problem due to CoronavirusTemples are Facing Saviour Financial Problem due to Coronavirus

ದೇವರಿಗೂ ಕೊರೋನಾ ಕಾಟ: ನೌಕರರ ಸಂಬಳಕ್ಕೆ ಕಾಸಿಲ್ಲ!

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ದೇವಾಲಯಗಳು ಬಂದ್‌ ಮಾಡಲಾಗಿತ್ತು. 100 ದಿನಗಳ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ದೇವಾಲಯಗಳನ್ನು ಓಪನ್‌ ಮಾಡಲು ಅವಕಾಶ ನೀಡಲಾಗಿತ್ತು. ದೇವಾಲಯಗಳನ್ನು ಶುಚಿಗೊಳಿಸಿ ಬಾಗಿಲು ತೆರೆಯಲು ಅವಕಾಶ ನೀಡಲಾಗಿತ್ತು. ಆದರೆ, ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದೇವಾಲಯಗಳಿಗೆ ಬರುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ.

Karnataka Districts Jul 22, 2020, 10:33 AM IST

After 3PM Lockdown in Byadagi in Haveri DistrictAfter 3PM Lockdown in Byadagi in Haveri District

ಬ್ಯಾಡಗಿ: ಮಧ್ಯಾಹ್ನ 3 ಗಂಟೆ ಬಳಿಕ ಲಾಕ್‌ಡೌನ್‌ ಜಾರಿ

ಕೊರೋನಾ ಮುಕ್ತವಾಗಿದ್ದ ಬ್ಯಾಡಗಿ ತಾಲೂಕಿನಲ್ಲಿ ಸೋಂಕಿತರು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಈ ಹಿನ್ನೆಲೆಯಲ್ಲಿ ಜು. 22ರ ಬುಧವಾರದಿಂದ ಮಧ್ಯಾಹ್ನ 3ರ ಬಳಿಕ ತಾಲೂಕಿನಾದ್ಯಂತ ಲಾಕ್‌ಡೌನ್‌ ಜಾರಿ ಮಾಡಲಾಗುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಲಾಕ್‌ಡೌನ್‌ಗೆ ಸಹಕರಿಸುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮನವಿ ಮಾಡಿದ್ದಾರೆ. 
 

Karnataka Districts Jul 22, 2020, 8:56 AM IST

Lockdown Cancelled in Koppal DistrictLockdown Cancelled in Koppal District

ಕೊಪ್ಪಳ: ಜಾರಿ ಮುನ್ನವೇ ಲಾಕ್‌ಡೌನ್‌ ರದ್ದು..!

ಜಿಲ್ಲೆಯ ಗಂಗಾವತಿ ನಗರ ಹಾಗೂ 9 ಹಳ್ಳಿಗಳಲ್ಲಿ ಮಂಗಳವಾರ ರಾತ್ರಿಯಿಂದ ಜಾರಿಯಾಗಬೇಕಾಗಿದ್ದ ಲಾಕ್‌ಡೌನ್‌ ಜಾರಿಗೂ ಮುನ್ನವೇ ರದ್ದು ಮಾಡಲಾಗಿದೆ.
 

Karnataka Districts Jul 22, 2020, 8:46 AM IST

half day Lockdown will Continues in Shivamogga Says District Minister KS Eshwarappahalf day Lockdown will Continues in Shivamogga Says District Minister KS Eshwarappa

ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ಲಾಕ್‌ಡೌನ್ ಮುಂದುವರಿಕೆ

ಪರಿಸ್ಥಿತಿ ಕೈ ಮೀರಿ ಹೋಗಿಲ್ಲ. ಹಾಗೆಯೇ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಮಧ್ಯಾಹ್ನದ ನಂತರ ಲಾಕ್‌ಡೌನ್‌ ಮಾಡುತ್ತಿದ್ದರೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೂ ಬಂದಿಲ್ಲ. ಹೀಗಾಗಿ ಮುಂದಿನ ತೀರ್ಮಾನದವರೆಗೂ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸಲು ನಿರ್ಧರಿಸಲಾಗಿದೆ.

Karnataka Districts Jul 22, 2020, 8:36 AM IST

Walking Allowed in Lalbag Cubbon Parks in BengaluruWalking Allowed in Lalbag Cubbon Parks in Bengaluru

ಬೆಂಗಳೂರು: ಕಬ್ಬನ್‌- ಲಾಲ್‌ಬಾಗ್‌ ಉದ್ಯಾನದಲ್ಲಿ ವಾಯು ವಿಹಾರಕ್ಕೆ ಅವಕಾಶ

ಕಳೆದ ಒಂದು ವಾರದಿಂದ ನಗರದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ನಿಂದ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿಷೇಧ ತೆರವಾಗಿರುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮತ್ತು ಕಬ್ಬನ್‌ ಉದ್ಯಾನವನಗಳಲ್ಲಿ ಬುಧವಾರದಿಂದ ಸಾರ್ವಜನಿಕರ ವಾಯು ವಿಹಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
 

state Jul 22, 2020, 8:13 AM IST

BMTC Bus Service Start From today in BengaluruBMTC Bus Service Start From today in Bengaluru

ಲಾಕ್‌ಡೌನ್‌ ಅಂತ್ಯ: ಇಂದಿನಿಂದ ಬಿಎಂಟಿಸಿ ಸೇವೆ ಆರಂಭ

ರಾಜಧಾನಿಯಲ್ಲಿ ಲಾಕ್‌ಡೌನ್‌ ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ಬಿಎಂಟಿಸಿಯು ಇಂದಿನಿಂದ(ಬುಧವಾರ) ಬಸ್‌ ಸೇವೆ ಪುನರಾರಂಭಿಸುವುದಾಗಿ ತಿಳಿಸಿದೆ. 
 

state Jul 22, 2020, 7:35 AM IST

Coronavirus Fear Tough rules regarding Bengaluru UnlockCoronavirus Fear Tough rules regarding Bengaluru Unlock
Video Icon

ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡದಂತೆ ಪೊಲೀಸರು ಹದ್ದಿನಗಣ್ಣು ಇಡಲಿದ್ದಾರೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಮಾರ್ಕೆಟ್‌ಗಳು ಬಂದ್ ಆಗಲಿವೆ. ಬೆಂಗಳೂರಲ್ಲಿ ಕಠಿಣ ರೂಲ್ಸ್ ಹೇಗೆಲ್ಲಾ ಇರಲಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

state Jul 21, 2020, 5:18 PM IST

Ayodhya ram mandir to State owned bank top 10 news of July 21Ayodhya ram mandir to State owned bank top 10 news of July 21

ಬದಲಾಯ್ತು ರಾಮ ಮಂದಿರ ವಿನ್ಯಾಸ, ಬ್ಯಾಂಕ್ ಖಾಸಗೀಕರಣಕ್ಕೆ ಸಾಹಸ; ಜು.21ರ ಟಾಪ್ 10 ಸುದ್ದಿ!

ರಾಮ ಮಂದಿರ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿದ ನಂತರ ಇದೀಗ ಅಂತಿಮ ರೂಪ ನೀಡಲಾಗಿದೆ. ಇತ್ತ  ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್ ವಿಸ್ತರಣೆ ಸಾಧ್ಯತೆಗಳಿಲ್ಲ. ಆದರೆ ಬೆಂಗಳೂರಿನಿಂದಲೇ ಗ್ರಾಮೀಣ ಭಾಗಕ್ಕೆ ಕೊರೋನಾ ಹರಡುತ್ತಿದೆ ಅನ್ನೋ ಆರೋಪಗಳು ಕೇಳಿ ಬರುತ್ತಿದೆ. ಫ್ರಾನ್ಸ್‌ನಿಂದ ಹಾರಾಟ ಆರಂಭಿಸಿರುವ 5 ರಾಫೆಲ್ ಯುದ್ಧ ವಿಮಾನ ಜುಲೈ 29ಕ್ಕೆ ಭಾರತದಲ್ಲಿ ಲ್ಯಾಂಡ್ ಆಗಲಿದೆ. ಕಂಗನಾ ಕುರಿತು ನಿರ್ದೇಶಕರ ಮಾತು, ಹೊಸ ರೂಪದಲ್ಲಿ ಹಳೇ ಲೂನಾ ಸ್ಕೂಟರ್ ಸೇರಿದಂತೆ ಜುಲೈ 21ರ ಟಾಪ್ 10 ಸುದ್ದಿ ಇಲ್ಲಿವೆ.

News Jul 21, 2020, 4:47 PM IST

Lathi charge who violated lockdown rules in Jigani BengaluruLathi charge who violated lockdown rules in Jigani Bengaluru
Video Icon

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದವರಿಗೆ ಬಿತ್ತು ಲಾಠಿ ಏಟು

ಬೆಂಗಳೂರು ಲಾಕ್‌ಡೌನ್ ಬಲು ಕಠೀಣವಾಗಿಯೇ ಇದೆ. ಸುಖಾಸುಮ್ಮನೆ ಓಡಾಡುತ್ತಿದ್ದವರಿಗೆ ಜಿಗಣಿ ಪೊಲೀಸರು ಲಾಠಿ ಏಟಿನ ರುಚಿ ತೋರಿಸುತ್ತಿದ್ದಾರೆ. ರಾತ್ರಿ ವೇಳೆಯೂ ಗಸ್ತು ತಿರುಗುತ್ತಿದ್ದಾರೆ. 
 

state Jul 21, 2020, 3:49 PM IST

Lockdown to be relaxed no gym no parks no swimming pools in BengaluruLockdown to be relaxed no gym no parks no swimming pools in Bengaluru
Video Icon

ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

ಜಿಮ್ ಹಾಗೂ ಸ್ವಿಮ್ಮಿಂಗ್ ಫೂಲ್ ಆರಂಭವಾಗುತ್ತೆ ಎಂದು ಆಸೆಗಣ್ಣಿನಿಂದ ಕಾಯುತ್ತಿರುವವರಿಗೆ ಸರ್ಕಾರ ಮತ್ತೆ ತಣ್ಣೀರೆರಚಿದೆ. ಬಿಬಿಎಂಪಿ ಪಾರ್ಕ್‌ನಲ್ಲಿ ಓಡಾಡುವವರಿಗೆ ನಿಯಮಾವಳಿಗಳನ್ನು ರೂಪಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

state Jul 21, 2020, 2:59 PM IST