Asianet Suvarna News Asianet Suvarna News
1810 results for "

ವಿದ್ಯಾರ್ಥಿಗಳು

"
31 Lakh Students do not have Smartphones in Karnataka grg31 Lakh Students do not have Smartphones in Karnataka grg

31 ಲಕ್ಷ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್‌ಫೋನೇ ಇಲ್ಲ..!

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ 93 ಲಕ್ಷ ಮಂದಿ ವಿದ್ಯಾರ್ಥಿಗಳ ಪೈಕಿ 31 ಲಕ್ಷ ವಿದ್ಯಾರ್ಥಿಗಳ ಬಳಿ ಯಾವುದೇ ರೀತಿಯ ಸ್ಮಾರ್ಟ್‌ಫೋನ್‌ ಇಲ್ಲ. 8 ಲಕ್ಷ ವಿದ್ಯಾರ್ಥಿಗಳ ಮನೆಯಲ್ಲಿ ಕನಿಷ್ಠ ಪಕ್ಷ ದೂರದರ್ಶನವಾಗಲಿ, ಇಲ್ಲವೇ ರೇಡಿಯೋ ಆಗಲಿ ಇಲ್ಲ!
 

Education Jul 2, 2021, 7:13 AM IST

SSLC Exams Task To Trace Students Leaves Teachers Distraught in Uttara Kannada hlsSSLC Exams Task To Trace Students Leaves Teachers Distraught in Uttara Kannada hls
Video Icon

ಉತ್ತರ ಕನ್ನಡ: ಸಂಪರ್ಕಕ್ಕೆ ಸಿಗದ SSLC ವಿದ್ಯಾರ್ಥಿಗಳು, ಶಿಕ್ಷಕರಿಗೆ ಪತ್ತೇದಾರಿ ಕೆಲಸ!

ಉತ್ತರ ಕನ್ನಡ, ಕಾರವಾರ ಭಾಗಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪಾಡು ಹೇಳತೀರದು. ಒಂದೆಡೆ ನೆಟ್‌ವರ್ಕ್ ಸಮಸ್ಯೆ, ಇನ್ನೊಂದೆಡೆ ಬಸ್ ಸಂಪರ್ಕವಿಲ್ಲ. ಹಾಗಾಗಿ ವಿದ್ಯಾರ್ಥಿಗಳು, ಶಿಕ್ಷಕರ ನಡುವಿನ ಸಂಪರ್ಕವೇ ಕಡಿತಗೊಂಡಿದೆ. 

Education Jun 30, 2021, 5:57 PM IST

SSLC Exams Task To Trace Students Leaves Teachers Distraught Uttara Kannada mahSSLC Exams Task To Trace Students Leaves Teachers Distraught Uttara Kannada mah
Video Icon

ನೆಟ್ ವರ್ಕ್ ಇಲ್ಲ, SSLC ಮಕ್ಕಳ ಹುಡುಕಾಟದಲ್ಲಿ ಉತ್ತರ ಕನ್ನಡದ ಶಿಕ್ಷಕರು

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲು ಮಂಡಳಿ ಮುಂದಾಗಿದೆ.  ಆದರೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಹೊಸ ಸವಾಲು ಎದುರಾಗಿದೆ ಮಲೆನಾಡು ಪ್ರದೇಶದಲ್ಲಿ ಮಕ್ಕಳನ್ನು ಹುಡುಕಿ ಅವರಿಗೆ ಹೊಸ ಪರೀಕ್ಷೆಯ ಮಾದರಿಯನ್ನು ತಿಳಿಸಿಕೊಡುವುದು ದೊಡ್ಡ ಸವಾಲಾಗಿದೆ. 

Education Jun 30, 2021, 5:38 PM IST

Students Faces Problems due to Poor Network for online Class in Gadag grgStudents Faces Problems due to Poor Network for online Class in Gadag grg

ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್‌ ತರಗತಿಗೆ ವಿದ್ಯಾರ್ಥಿಗಳ ಪರದಾಟ

ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್ ಸಮಸ್ಯೆ ಗಂಭೀರವಾಗಿದ್ದು, ವಿಶೇಷವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ವರ್ಷಪೂರ್ತಿ ಸರಿಯಾಗಿ ಪಾಠ ಕೇಳಲು ಸಾಧ್ಯವಾಗದೇ ಪರದಾಡಿದ್ದು, ಈಗ ಜು. 19 ಹಾಗೂ 22ರಂದು ನಡೆಯಲಿರುವ ಪರೀಕ್ಷೆ ಎದುರಿಸುವುದು ಹೇಗೆ ಎನ್ನುವ ಭಯದಲ್ಲಿದ್ದಾರೆ.

Education Jun 30, 2021, 12:28 PM IST

Vaccine for All Students within 10 days in Karnataka Says DCM CN Ashwathnarayan grgVaccine for All Students within 10 days in Karnataka Says DCM CN Ashwathnarayan grg

ಎಲ್ಲಾ ವಿದ್ಯಾರ್ಥಿಗಳಿಗೂ 10 ದಿನಗಳಲ್ಲಿ ಲಸಿಕೆ: ಡಿಸಿಎಂ ಅಶ್ವತ್ಥ್‌

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ಹತ್ತು ದಿನದಲ್ಲಿ ಕೋವಿಡ್‌ ಲಸಿಕೆ ನೀಡಲಾಗುವುದು, ಈ ಸಂಬಂಧ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 
 

state Jun 30, 2021, 8:01 AM IST

SSLC Exam Date announcement All is fine says Minister Dr K Sudhakar mahSSLC Exam Date announcement All is fine says Minister Dr K Sudhakar mah
Video Icon

ಸರ್ಕಾರದಲ್ಲಿ ಸಮನ್ವಯ ಕೊರತೆ ಇಲ್ಲ, ದೆಹಲಿಗೆ ಹೊರಟ ಸುಧಾಕರ್

ಎಸ್‌ಎಸ್‌ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟ ವಿಚಾರದಲ್ಲಿ ಸಮನ್ವಯ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ರಾತ್ರಿ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. ಪರೀಕ್ಷೆ ದಿನಾಂಕ ಪ್ರಕಟದ ಬಗ್ಗೆ ನನಗೆ ಮಾಹಿತಿ ಇಲ್ಲ ಎನ್ನುವಂತಹ ಹೇಳಿಕೆಯನ್ನು ಸುಧಾಕರ್ ನೀಡಿದ್ದರು. ಆದರೆ ಈಗ ಸಮನ್ವಯ ಕೊರತೆ ಇಲ್ಲ.. ಎಲ್ಲವನ್ನು ಮಾತನಾಡಿಯೇ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

Education Jun 29, 2021, 5:34 PM IST

AIDSO Opposition for Two Semester Exams in the Same Month grgAIDSO Opposition for Two Semester Exams in the Same Month grg

'ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ಬೇಡ'

ಪದವಿ ವಿದ್ಯಾರ್ಥಿಗಳಿಗೆ ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ(ಎಐಡಿಎಸ್ಒ) ವತಿಯಿಂದ ಪದವಿ ಕಾಲೇಜುಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿಪತ್ರ ಕಳಿಸಿಕೊಡಲಾಯಿತು.
 

Education Jun 26, 2021, 3:06 PM IST

SSLC Examination  Teachers should be prioritized for vaccination against COVID-19 Suresh Kumar mahSSLC Examination  Teachers should be prioritized for vaccination against COVID-19 Suresh Kumar mah

SSLC ಪರೀಕ್ಷೆ; ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸುರೇಶ್‌ ಕುಮಾರ್

ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದ್ದು ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಆದ್ಯತೆಯ ಆಧಾರದಲ್ಲಿ ಮೊದಲು ಲಸಿಕೆ ನೀಡಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Education Jun 24, 2021, 8:00 PM IST

CM BS Yediyurappa Distributes Free Tab and PC to Students grgCM BS Yediyurappa Distributes Free Tab and PC to Students grg

ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌, ಪಿಸಿ ವಿತರಿಸಿದ ಸಿಎಂ ಯಡಿಯೂರಪ್ಪ

ಕೋವಿಡ್‌ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌, ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. 
 

Education Jun 23, 2021, 4:01 PM IST

Online signature campaign against UGCs new blended mode of educationOnline signature campaign against UGCs new blended mode of education

UGCಯ ಉದ್ದೇಶಿತ ಹೊಸ ನೀತಿ ವಿರುದ್ಧ ಆನ್‌ಲೈನ್ ಸಹಿ ಕ್ಯಾಂಪೇನ್

ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ)ದ ಹೊಸ ಪ್ರಸ್ತಾವನೆಗೆ ವಿದ್ಯಾರ್ಥಿಗಳಿಂದ ವಿರೋಧ ವ್ಯಕ್ತವಾಗಿದೆ. ಪ್ರಸ್ತಾಪ ವಿರೋಧಿಸಿ ವಿದ್ಯಾರ್ಥಿಗಳು ಆನ್‌ಲೈನ್ ಸಹಿ ಚಳವಳಿ ಕೈಗೊಂಡಿದ್ದು, ರಾಷ್ಟ್ರಪತಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

Education Jun 18, 2021, 5:31 PM IST

Online Classes Plight of Students in Dakshina Kannada Sulya mahOnline Classes Plight of Students in Dakshina Kannada Sulya mah
Video Icon

ಸುಳ್ಯ;  ವಿದ್ಯಾರ್ಥಿಗಳಿಗೆ ಸಿಗದ ನೆಟ್ವರ್ಕ್, ಬೆಟ್ಟದ ಮೇಲಿನ ಟೆಂಟೇ ಪಾಠಶಾಲೆ!

ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಎಂಬುದು ನರಕ ದರ್ಶನ ಮಾಡಿಸುತ್ತಿದೆ.  ಸುಳ್ಯ ತಾಲೂಕಿನ ಮೊಗ್ರದ ಬಳ್ಳಕ್ಕ ವಿದ್ಯಾರ್ಥಿಗಳಿಗೆ ನೆಟ್ವರ್ಕ್  ಎಂಬುದು ಗಗನ ಕುಸುಮ. ಭಾರೀ ಗಾಳಿ ಮಳೆಗೆ ಜೀವ ಕೈಯಲ್ಲಿ ಹಿಡಿದು ಆನ್‌ಲೈನ್ ಕ್ಲಾಸಿಗೆ ಹಾಜರಾಗಬೇಕಾದ ಪರಿಸ್ಥಿತಿ ಇದೆ.  ಗುಡ್ಡದ ಮೇಲಿನ ರಸ್ತೆಯಲ್ಲಿಯೇ ವಿದ್ಯಾರ್ಥಿಗಳ ಆನ್‌ಲೈನ್ ಕ್ಲಾಸ್ ನಡೆಯುತ್ತಿದ್ದು  ಕೈಯಲ್ಲಿ ಕೊಡೆ ಹಿಡಿದುಕೊಂಡು ವಿದ್ಯಾರ್ಥಿಗಳಿಗೆ ಪೋಷಕರು ನೆರವಾಗುವ ಸ್ಥಿತಿ ಇದೆ.  ನೆಟ್ ವರ್ಕ್ ಸಿಗದೇ ಪಡಬಾರದ ಕಷ್ಟ ಪಡುವ ವಿದ್ಯಾರ್ಥಿಗಳು ಗುಡ್ಡದ ಮೇಲೆ ಪ್ಲಾಸ್ಟಿಕ್ ಟೆಂಟಲ್ಲೇ ವಾಸವಾಗಿದ್ದಾರೆ. 

Education Jun 17, 2021, 11:14 PM IST

Students Celebrate for PUC Pass Without Exam at Tiptur in Tumakuru grgStudents Celebrate for PUC Pass Without Exam at Tiptur in Tumakuru grg

ಪರೀಕ್ಷೆ ಇಲ್ಲದೆ ಪಿಯು ಪಾಸ್‌: ಪಟಾಕಿ ಸಿಡಿಸಿ ವಿದ್ಯಾರ್ಥಿಗಳಿಂದ ಸಂಭ್ರಮ

ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೆ ಪಾಸ್‌ ಮಾಡಿದ್ದಕ್ಕಾಗಿ ಪದವಿ ಕಾಲೇಜೊಂದರ ಕೆಲ ವಿದ್ಯಾರ್ಥಿಗಳು ಕಾಲೇಜಿನ ಗೇಟ್‌ಗೆ ಕುಂಬಳಕಾಯಿ ಒಡೆದು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿಂದ ವರದಿಯಾಗಿದೆ. 
 

Education Jun 17, 2021, 9:28 AM IST

Andhra Pradesh Makes English Medium Compulsory at Degree Colleges snrAndhra Pradesh Makes English Medium Compulsory at Degree Colleges snr

ಆಂಧ್ರ : 2021-22ನೇ ಸಾಲಿನಿಂದ ಪದವಿ ವ್ಯಾಸಂಗಕ್ಕೆ ಇಂಗ್ಲೀಷ್ ಮೀಡಿಯಂ ಕಡ್ಡಾಯ

  • 2021-22ನೇ ಸಾಲಿನಲ್ಲಿ ಪದವಿಗೆ ಇಂಗ್ಲಿಷ್ ಮೀಡಿಯಂ ಕಡ್ಡಾಯ
  • ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇಂಗ್ಲೀಷ್ ಮೀಡಿಯಂ ಕಡ್ಡಾಯ
  • ಖಾಸಗಿ-ಸರ್ಕಾರಿ ಕಾಲೇಜುಗಳಲ್ಲಿಯೂ ಇಂಗ್ಲೀಷ್ ಮೀಡಿಯಂ ಕಡ್ಡಾಯಗೊಳಿಸಿದ ಸರ್ಕಾರ

Education Jun 16, 2021, 11:13 AM IST

7000 Application Submission on First day for CET in Karnataka grg7000 Application Submission on First day for CET in Karnataka grg

ಸಿಇಟಿ: ಮೊದಲ ದಿನವೇ 7,000 ಅರ್ಜಿ ಸಲ್ಲಿಕೆ

2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ವಿದ್ಯಾರ್ಥಿಗಳ ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಮಂಗಳವಾರದಿಂದ ಆರಂಭಗೊಂಡಿದ್ದು, ಮೊದಲ ದಿನವೇ 7000 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಮೊಬೈಲ್‌ ಮೂಲಕ ಸಹ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್‌ www.kea.kar.nic.in ಗೆ ಭೇಟಿ ನೀಡಬಹುದು ಎಂದು ತಿಳಿಸಿದೆ.
 

Education Jun 16, 2021, 8:26 AM IST

BBMP instructs students to vacate PGs in Bengaluru hlsBBMP instructs students to vacate PGs in Bengaluru hls
Video Icon

ಕಾಲೇಜು ರಜೆ ಇರುವ ವಿದ್ಯಾರ್ಥಿಗಳು ಪಿಜಿ ಖಾಲಿ ಮಾಡುವಂತೆ ಬಿಬಿಎಂಪಿ ಸೂಚನೆ

ಕಾಲೇಜು ರಜೆ ಇರುವ ವಿದ್ಯಾರ್ಥಿಗಳು ಪಿಜಿಯಲ್ಲಿ ಇರುವಂತಿಲ್ಲ. ಪಿಜಿ ಖಾಲಿ ಮಾಡುವಂತೆ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.

state Jun 15, 2021, 4:48 PM IST