Asianet Suvarna News Asianet Suvarna News
1560 results for "

Eshwarappa

"
Committee to study Problems Faced by Slums Shivamogga District In charge minister KS EshwarappaCommittee to study Problems Faced by Slums Shivamogga District In charge minister KS Eshwarappa

ಕೊಳಚೆ ಪ್ರದೇಶ ಸಮಸ್ಯೆ ಅಧ್ಯಯನಕ್ಕೆ ಸಮಿತಿ ರಚನೆ; ಸಚಿವ ಈಶ್ವರಪ್ಪ

ಮುಂದಿನ ಒಂದು ವಾರದ ಅವ​ಧಿಯೊಳಗಾಗಿ ಪಾಲಿಕೆ ವ್ಯಾಪ್ತಿಯ ಯಾವುದೇ ವಾರ್ಡುಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಅ​ಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

Karnataka Districts May 19, 2020, 11:02 AM IST

migrants from out of state become a threat to shivamogga Says District In charge minister KS Eshwarappamigrants from out of state become a threat to shivamogga Says District In charge minister KS Eshwarappa

ಹೊರರಾಜ್ಯದಿಂದ ಬಂದವರಿಂದಲೇ ಶಿವಮೊಗ್ಗ ಜಿಲ್ಲೆಯ ಜನರ ನೆಮ್ಮದಿಗೆ ಭಂಗ: ಸಚಿವ ಈಶ್ವರಪ್ಪ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರೋನಾ ಸೋಂಕು ನಿಯಂತ್ರಣ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳಿಗೆ ಸಂಭಂ​ಧಿಸಿದಂತೆ ತಾಲೂಕಿನಲ್ಲಿ ನಡೆದಿರುವ ಕಾರ್ಯಗಳ ಬಗ್ಗೆ ಸಚಿವ ಈಶ್ವರಪ್ಪ ವಿವರಣೆ ಪಡೆದು ಮಾತನಾಡಿದರು.

Karnataka Districts May 18, 2020, 8:54 AM IST

MP BY Raghavendra Inspects 100 Feet road work progressMP BY Raghavendra Inspects 100 Feet road work progress

ಶಿವಮೊಗ್ಗ ಸಚಿವ, ಸಂಸದರಿಂದ ರೈಲ್ವೆ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

ಸದರಿ ರಸ್ತೆಯ ಎರಡು ಬದಿಯಲ್ಲಿ 750 ಮೀ. ಉದ್ದಕ್ಕೆ ಸಿಮೆಂಟ್‌ ಕಾಂಕ್ರೀಟ್‌ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್‌ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100 ಮೀಟರ್‌ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400 ಮೀಟರ್‌ ಡಾಂಬರ್‌ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ. 

Karnataka Districts May 16, 2020, 8:45 AM IST

McGann Super Speciality Hospital will Functioning May 27th On words Shivamogga District In charge Minister KS EshwarappaMcGann Super Speciality Hospital will Functioning May 27th On words Shivamogga District In charge Minister KS Eshwarappa

ಮೆಗ್ಗಾನ್‌ನಲ್ಲಿ ಹೃದ್ರೋಗ ಹೊರ ರೋಗಿ ವಿಭಾಗ; ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ

ಕಾರ್ಡಿಯಾಕ್‌ ಕ್ಯಾಥ್‌ಲ್ಯಾಬ್‌ ಆರಂಭಿಸಲು ಈಗಾಗಲೇ ಟೆಂಡರ್‌ ಕರೆದು, ಅಂತಿಮಗೊಳಿಸಲಾಗಿದೆ. ತಕ್ಷಣ ಸದರಿ ಕಂಪನಿಗೆ ಕಾರ್ಯಾದೇಶ ನೀಡಿ ಕ್ಯಾಥ್‌ಲ್ಯಾಬ್‌ ಪೂರ್ಣಗೊಳಿಸಲು ಸೂಚಿಸಲು ನಿರ್ಧರಿಸಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

Karnataka Districts May 16, 2020, 8:07 AM IST

8 positive cases in Shivamogga need not to worry says Eshwarappa8 positive cases in Shivamogga need not to worry says Eshwarappa
Video Icon

ಶಿವಮೊಗ್ಗದ ಜನತೆ ಆತಂಕಪಡುವ ಅಗತ್ಯ ಇಲ್ಲ: ಈಶ್ವರಪ್ಪ

ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಬಗ್ಗೆ ಚರ್ಚೆ ನಡೆಸಲು ಸಿಎಂ 4 ಗಂಟೆಗೆ ಸಭೆ ಕರೆದಿದ್ದಾರೆ. ಸಿಎಂ ತವರು ಶಿಕಾರಿಪುರದಲ್ಲಿ 7, ತೀರ್ಥಹಳ್ಳಿಯಲ್ಲಿ ಒಬ್ಬರಿಗೆ ಕೊರೊನಾ ಪಾಸಿಟೀವ್ ಬಂದಿದೆ.  

Karnataka Districts May 10, 2020, 4:06 PM IST

Within a week McGann Hospital will start Functioning Says Shivamogga District In-charge Minister KS EshwarappaWithin a week McGann Hospital will start Functioning Says Shivamogga District In-charge Minister KS Eshwarappa

ವಾರದೊಳಗಾಗಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ: ಈಶ್ವರಪ್ಪ

ಇದೀಗ ಮೆಗ್ಗಾನ್‌ ಆಸ್ಪತ್ರೆಯ 3 ಜನ ಹೃದ್ರೋಗ ತಜ್ಞರು ಮತ್ತು ಒಬ್ಬ ನರರೋಗ ತಜ್ಞರ ಸೇವೆಯನ್ನು ಪಡೆದುಕೊಂಡು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಮತ್ತು ನರರೋಗ ವಿಭಾಗದ ಹೊರ ರೋಗಿಗಳ ವಿಭಾಗ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಿಭಾಗಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಈಶ್ವರಪ್ಪ ಹೇಳಿದ್ದಾರೆ.

Karnataka Districts May 9, 2020, 9:07 AM IST

nrega scheme Jobs for rural unemployed Youth in Shivamogganrega scheme Jobs for rural unemployed Youth in Shivamogga

ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗ ಖಾತ್ರಿ ಕೆಲಸ: ಸಚಿವ ಈಶ್ವರಪ್ಪ

ಶಿವಮೊಗ್ಗ ಸಮೀಪದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಡಿಕೆ ಚೀಲೂರಿನ ರಾಮಪ್ಪನ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕೆರೆ ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನೊಂದಿಗೆ ನಿರ್ವಹಿಸ ಲಾಗುತ್ತಿರುವ ಈ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ರಾಜ್ಯಾದ್ಯಂತ ಕೈಗೆತ್ತಿಕೊ ಳ್ಳಲಾಗುತ್ತಿದೆ. 

Karnataka Districts May 8, 2020, 1:32 PM IST

Rural development minister KS Eshwarappa inaugurate Antarjala chethana Yojana in Suguru ShivamoggaRural development minister KS Eshwarappa inaugurate Antarjala chethana Yojana in Suguru Shivamogga

ಅಂತರ್ಜಲ ಚೇತನ ಭೂ ಋಣ ತೀರಿಸುವ ಯೋಜನೆ: ಸಚಿವ ಈಶ್ವರಪ್ಪ

2-3ದಶಕಗಳ ಹಿಂದೆ ಬಿದ್ದ ಮಳೆ ನೀರಿನ ಶೇ.40ರಷ್ಟುನೀರು ಭೂಮಿಯಲ್ಲಿ ಇಂಗುತ್ತಿತ್ತು. ಆದರೆ ಇಂದು ಅದರ ಪ್ರಮಾಣ ಶೇ.5ಕ್ಕೆ ಬಂದು ನಿಂತಿದೆ. ಪ್ರಸ್ತುತ ಸಂದರ್ಭದಲ್ಲಿ ಮನುಷ್ಯ ಪ್ರಕೃತಿಯ ಋುಣ ತೀರಿಸುವ ಕಾಲ ಇದಾಗಿದ್ದು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
 

state May 7, 2020, 11:15 AM IST

Rural Development  Minister KS Eshwarappa kicks off Under ground water project in ShivamoggaRural Development  Minister KS Eshwarappa kicks off Under ground water project in Shivamogga

ಇಂದು ಅಂತರ್ಜಲ ಚೇತನ ಯೋಜನೆಗೆ ಸಚಿವ ಈಶ್ವರಪ್ಪ ಚಾಲನೆ

ಮಳೆ ನೀರು ಸಂಗ್ರಹಣೆ ಮತ್ತು ಮಣ್ಣಿ ಸವಕಳಿ ತಡೆಯುವುದು, ಮಣ್ಣಿನ ತೇವಾಂಶ ಹೆಚ್ಚಿಸುವುದು, ಸ್ವಾಭಾವಿಕ ಹಳ್ಳಗಳುದ್ದಕ್ಕೂ ಕೃತಕ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸುವುದು ಹಾಗೂ ಸ್ವಾಭಾವಿಕ ಸಸ್ಯವರ್ಗ ಹೆಚ್ಚಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ.

state May 6, 2020, 10:11 AM IST

Lockdown relaxation people went on roads is too dangerous says Shivamogga in charge minister KS EshwarappaLockdown relaxation people went on roads is too dangerous says Shivamogga in charge minister KS Eshwarappa

ಹೆಚ್ಚಿನ ಜನರು ರಸ್ತೆಗೆ ಇಳಿದಿರುವುದು ಅಪಾಯಕಾರಿ: ಸಚಿವ ಈಶ್ವರಪ್ಪ

ಸೂಡಾ ಸಭಾಂಗಣದಲ್ಲಿ ಜನಪ್ರತಿನಿ​ಧಿಗಳು ಹಾಗೂ ಅ​ಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಇದೀಗ 30ಕ್ಕೂ ಅ​ಧಿಕ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. ಜನರು ಇದನ್ನು ಅರಿತುಕೊಂಡು ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ಈಶ್ವರಪ್ಪ ಮನವಿ ಮಾಡಿದರು.

Karnataka Districts May 5, 2020, 8:56 AM IST

Shivamogga Tahashildar N J Nagaraj Salute to Minister K S EshwarappaShivamogga Tahashildar N J Nagaraj Salute to Minister K S Eshwarappa

ಸಚಿವ ಈಶ್ವರಪ್ಪ ಕಾಲಿಗೆ ಅಡ್ಡಬಿದ್ದ ತಹಸೀಲ್ದಾರ್‌ ಅಮಾನತ್ತಿಗೆ ಕಾಂಗ್ರೆಸ್‌ ಆಗ್ರಹ

ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರ್‌ ಸಚಿವರ ಕಾಲಿಗೆ ಸಾರ್ವಜನಿಕವಾಗಿ ಅಡ್ಡ ಬಿದ್ದು ನಮಸ್ಕರಿಸಿದ ಘಟನೆ ಶುಕ್ರವಾರ ಇಲ್ಲಿ ನಡೆದಿದ್ದು, ಈ ಪ್ರಸಂಗ ಸಾರ್ವಜನಿಕರ ತೀವ್ರ ಟೀಕೆಗೆ ಒಳಗಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಎನ್‌. ಜೆ.ನಾಗರಾಜ್‌ ಅವರೇ ಈ ರೀತಿ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದವರು.
 

Karnataka Districts May 2, 2020, 2:37 PM IST

tahsildar takes blessing from Minister KS Eshwarapa With touch His feet in Shivamoggatahsildar takes blessing from Minister KS Eshwarapa With touch His feet in Shivamogga
Video Icon

ಶಿವಮೊಗ್ಗದಲ್ಲೊಂದು ಜೀ ಹುಜೂರ್ ಸಂಸ್ಕೃತಿ: ಈಶ್ವರಪ್ಪ ಕಾಲಿಗೆ ಬಿದ್ದ ತಹಸೀಲ್ದಾರ್

ಲ್ಲಿನ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಜನಸಂದಣಿಯ ಎದುರೇ ಸಚಿವ ಕೆ ಎಸ್ ಈಶ್ವರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಘಟನೆ ಶುಕ್ರವಾರ ನಡೆದಿದೆ.

Karnataka Districts May 1, 2020, 10:45 PM IST

dk shivakumar has no political carrier without muslims says Eshwarappadk shivakumar has no political carrier without muslims says Eshwarappa

ಮುಸ್ಲಿಂ ಮತಕ್ಕಾಗಿ ಡಿಕೆಶಿ ನಾಟಕ: ಈಶ್ವರಪ್ಪ ಲೇವಡಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಾಟಕಕಾರ,ತಾನು ಅಧ್ಯಕ್ಷನೆಂದು ತೋರಿಸಿಕೊಳ್ಳಲು ಈ ರೀತಿ ನಾಟಕ ಆಡುತ್ತಿದ್ದಾರೆ. ಅವರಿಗೆ ಮುಸಲ್ಮಾನರನ್ನು ಬಿಟ್ಟರೆ ರಾಜಕೀಯ ಜೀವನವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

Karnataka Districts Apr 28, 2020, 3:18 PM IST

KPCC President DK Shivakumar Hits out at Minister KS EshwarappaKPCC President DK Shivakumar Hits out at Minister KS Eshwarappa

ನನ್ನ ಲೆವೆಲ್ ಕಡಿಮೆ ಆದ್ರು ಪರವಾಗಿಲ್ಲ ಬನ್ನಿ: ಈಶ್ವರಪ್ಪಗೆ ಡಿಕೆಶಿ ಪಂಥಾಹ್ವಾನ..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  ಸಚಿವ ಕೆ.ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಚಾಲೆಂಜ್ ಮಾಡಿದ್ದಾರೆ.

Politics Apr 27, 2020, 3:07 PM IST