Asianet Suvarna News Asianet Suvarna News
4530 results for "

Lockdown

"
ksrtc 1600 additional buses for migrant workers from-bengaluru Over Lockdownksrtc 1600 additional buses for migrant workers from-bengaluru Over Lockdown
Video Icon

ಲಾಕ್‌ಡೌನ್: ಸ್ವಂತ ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ವ್ಯವಸ್ಥೆ

ಕೊರೋನಾ ಕಾಟದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

Karnataka Districts Jul 13, 2020, 5:33 PM IST

Karnataka Lockdown BS Yediyurappa ViewsKarnataka Lockdown BS Yediyurappa Views
Video Icon

ಲಾಕ್‌ಡೌನ್‌ಗೆ ಸುತಾರಾಂ ಇಷ್ಟವಿಲ್ಲ: ಸಿಎಂ ಯಡಿಯೂರಪ್ಪ

ಕೊರೊನಾ ತಡೆಗೆ ಲಾಕ್‌ಡೌನ್ ಪರಿಹಾರ ಅಲ್ಲ. ಕೊರೊನಾವನ್ನು ಪೋಸ್ಟ್‌ಪೋನ್ ಮಾಡಬಹುದೇ ವಿನಃ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಸುಮ್ಮನೆ ಲಾಕ್‌ಡೌನ್ ಮಾಡಿ ಆರ್ಥಿಕ ನಷ್ಟ ಮಾಡಿಕೊಳ್ಳುವುದು ತರವಲ್ಲ ಎಂದು ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. 
 

state Jul 13, 2020, 5:21 PM IST

Lockdown time and the questions in relationsLockdown time and the questions in relations

#Feelfree: ಲಾಕ್‌ಡೌನ್ ಟೈಮಲ್ಲೇಕೆ ಇಷ್ಟೊಂದು ಸಂಶಯ?

ಗಂಡ ಯಾವತ್ತೂ ಲ್ಯಾಪ್‌ಟಾಪ್ ಅಥವಾ ಫೋನ್‌ನಲ್ಲಿ ಇರುತ್ತಾರೆ. ರಾತ್ರಿ ಅದರಿಂದ ಸುಸ್ತಾಯಿತೆನ್ನುತ್ತಾರೆ. ಅವರ ಫೋನ್ ನಾನು ಮುಟ್ಟಲು ಬಿಡುವುದಿಲ್ಲ. ಫೋನ್ ಬಂದರೆ ದೂರ ಅಥವಾ ಟೆರ್ರೇಸ್‌ಗೆ ಹೋಗಿ ಮಾತಾಡುತ್ತಾರೆ. ಅವರಿಗೆ ಇನ್ನೊಂದು ಸಂಬಂಧ ಇರಬಹುದಾ? ಇದನ್ನು ಸರಿ ಮಾಡುವುದು ಹೇಗೆ?

relationship Jul 13, 2020, 5:17 PM IST

Anushka shetty to Karnataka lockdown top 10 news of july 13Anushka shetty to Karnataka lockdown top 10 news of july 13

ರಾಜ್ಯಕ್ಕೆ ಮತ್ತೆ ಲಾಕ್‌ಡೌನ್ ಸಂಕಷ್ಟ, ವಿದಾಯ ಹೇಳ್ತಾರಾ ಅನುಷ್ಕಾ? ಜು.13ರ ಟಾಪ್ 10 ಸುದ್ದಿ!

ಬೆಂಗಳೂರು ಲಾಕ್‌ಡೌನ್ ಬೆನ್ನಲ್ಲೇ ಇತರ ರಾಜ್ಯಗಳ ಪರಿಸ್ಥಿತಿ ಕುರಿತು ಸಿಎಂ ಬಿಸ್ ಯಡಿಯೂರಪ್ಪ ಆಯಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜ್ಯಾದ್ಯಂತ ಲಾಕ್‌ಡೌನ್ ಸೂಕ್ತ ಎಂದು ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ.   ಪ್ರಧಾನಿ ಮೋದಿ ಹಾಗೂ  ಗೂಗಲ್ ಸಿಇಓ ಸುಂದರ್ ಪಿಚೈ ಮಹತ್ವ ಮಾತುಕತೆ ನಡೆಸಿದ್ದಾರೆ. ದಕ್ಷಿಣ ಭಾರತದ ನಟಿ ಅನುಷ್ಕಾ ಶೆಟ್ಟಿ ಸಿನಿಮಾಗೆ ವಿದಾಯ ಹೇಳುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ.  ಕತ್ರಿನಾ ಕೈಫ್ ಮದುವೆ ಸೀಕ್ರೆಟ್, ತಿರುವಾಂಕೂರು ರಾಮಜನೆತನದ ಹಕ್ಕು ಎತ್ತಿ ಹಿಡಿದ ಸುಪ್ರೀಂ ಸೇರಿದಂತೆ ಜುಲೈ 13ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

News Jul 13, 2020, 5:04 PM IST

Strict Lockdown in Bengaluru says BommaiStrict Lockdown in Bengaluru says Bommai
Video Icon

ಈ ಬಾರಿ ಲಾಕ್‌ಡೌನ್ ಫುಲ್‌ ಸ್ಟ್ರಿಕ್ಟ್‌; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಕೊರೊನಾ ಸೋಂಕು ತಡೆಯಲು ಈಗಾಗಲೇ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಿಸಲಾಗಿದೆ.  ಈ ಬಾರಿಯ ಲಾಕ್‌ಡೌನ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್‌ ಆಗಿರುತ್ತದೆ. ಮನೆ ಬಿಟ್ಟು ಹೊರಗೆ ಸುಖಾಸುಮ್ಮನೆ ತಿರುಗಾಡುತ್ತಿದ್ದರೆ ಲಾಠಿ ಏಟು ತಿನ್ನಬೇಕಾಗುತ್ತದೆ. ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ. 

state Jul 13, 2020, 4:10 PM IST

DCs meeting with CM Yediyurappa Udupi DC not favor of lockdownDCs meeting with CM Yediyurappa Udupi DC not favor of lockdown
Video Icon

ಡಿಸಿಗಳ ಜೊತೆ ಸಿಎಂ ಸಭೆ: ಮತ್ತೆ ಲಾಕ್‌ಡೌನ್‌ ಆಗುತ್ತಾ ಉಡುಪಿ?

ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ್ದಾರೆ.  ಉಡುಪಿಯಲ್ಲಿ ಲಾಕ್‌ಡೌನ್ ಬೇಡವೇ ಬೇಡ. ಅಂತರ್‌ಜಿಲ್ಲಾ ಓಡಾಟಕ್ಕೆ ನಿರ್ಬಂಧ ಹಾಕುವ ಬಗ್ಗೆ ಡಿಸಿ ಒಲವು ತೋರಿದ್ದಾರೆ. 

state Jul 13, 2020, 3:50 PM IST

Minister S T Somashekhar Talks Over Mysuru District LockdownMinister S T Somashekhar Talks Over Mysuru District Lockdown

ಮೈಸೂರು: ಡಿಸಿ ಜೊತೆ ರ್ಚಿಸಿ ಲಾಕ್‌ಡೌನ್ ನಿರ್ಧಾರ, ಸಚಿವ ಎಸ್‌ಟಿಎಸ್‌

ಸರ್ಕಾರ ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಬಗ್ಗೆ ಮೊದಲು ಸಂದೇಶವನ್ನು ಕೊಡಬೇಕು. ಅವರ ಆರೋಗ್ಯದ ಸಮಸ್ಯೆಗಳಿದ್ದಲ್ಲಿ ತುರ್ತು ಸಂಪರ್ಕಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜರಾಜಶ್ವರಿ ನಗರ ವಲಯ ಉಸ್ತುವಾರಿ ಸಚಿವ  ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. 
 

Karnataka Districts Jul 13, 2020, 3:16 PM IST

50K Rapid Antigen Tests in Bengaluru50K Rapid Antigen Tests in Bengaluru
Video Icon

ಇಂದಿನಿಂದ ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭ; 15 ನಿಮಿಷದಲ್ಲಿ ಕೈ ಸೇರಲಿದೆ ರಿಪೋರ್ಟ್

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಇಂದಿನಿಂದ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ ಆರಂಭವಾಗುತ್ತದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟೆಸ್ಟ್‌ ಮಾಡಲಾಗುತ್ತದೆ. 15- 30 ನಿಮಿಷಗಳಲ್ಲಿ ರಿಪೋರ್ಟ್‌ ಕೈ ಸೇರಲಿದೆ. ಬೆಂಗಳೂರಿನಲ್ಲಿಯೇ 50 ಸಾವಿರ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಕೊರೊನಾ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈ ಟೆಸ್ಟ್‌ ಮಾಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!
 

state Jul 13, 2020, 2:24 PM IST

Highlights of CM BS Yediyurappas meeting with district administration about lockdownHighlights of CM BS Yediyurappas meeting with district administration about lockdown

ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ BSY ವಿಡಿಯೋ ಕಾನ್ಫರೆನ್ಸ್: ಸಿಎಂ ಮಹತ್ವದ ಆದೇಶ

ಹಿರಿಯ ನಾಗರಿಕದ 60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು.

state Jul 13, 2020, 2:04 PM IST

Commuters Face Problem Due To Bus ShortageCommuters Face Problem Due To Bus Shortage
Video Icon

ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

state Jul 13, 2020, 12:57 PM IST

Police restriction on agricultural activities during Sunday Lockdown in ShiggaonPolice restriction on agricultural activities during Sunday Lockdown in Shiggaon

ಶಿಗ್ಗಾಂವಿಯಲ್ಲಿ ಲಾಕ್‌ಡೌನ್‌: ಕೃಷಿ ಚಟುವಟಿಕೆಗೂ ಪೊಲೀಸರ ನಿರ್ಬಂಧ

ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು. ಔಷಧ, ಹಾಲು, ದಿನಪತ್ರಿಕೆ, ಪೆಟ್ರೋಲ್‌ ಬಂಕ್‌ ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ಸಂಪೂರ್ಣ ಬಂದ್‌ ಆಗಿತ್ತು.
 

Karnataka Districts Jul 13, 2020, 12:42 PM IST

CM BS Yediyurappa Talks Over Complete Lockdown in the StateCM BS Yediyurappa Talks Over Complete Lockdown in the State

ಸಂಪೂರ್ಣ ಲಾಕ್‌ಡೌನ್‌: ಡಿಸಿಗಳ ಜೊತೆ ವಿಡಿಯೋ ಸಂವಾದ, ಸಿಎಂ ಬಿಎಸ್‌ವೈ ಪ್ರತಿಕ್ರಿಯೆ

ಬೆಂಗಳೂರು(ಜು.13): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಮಹಾಮಾರಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ  ಪ್ರಮಾಣವೂ ಕೂಡ ಅಷ್ಟೇ ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಕಟ್ಟಿಹಾಕಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನಾಳೆಯಿಂದ(ಮಂಗಳವಾರ) ಜು. 14 ರ ರಾತ್ರಿ 8  ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ. 

state Jul 13, 2020, 12:22 PM IST

Migration From Bengaluru ContinuesMigration From Bengaluru Continues
Video Icon

ಬೆಂಗಳೂರು ಬಿಡ್ತಿದ್ದಾರೆ ಜನ; ಊರಿನ ಕಡೆ ಮಹಾ ವಲಸೆ ಶುರು

ನಾಳೆಯಿಂದ ಬೆಂಗಳೂರು ಲಾಕ್‌ಡೌನ್ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಿಂದ ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಲಗೇಜ್‌ ಸಮೇತ ತಮ್ಮ ತಮ್ಮ ಊರುಗಳನ್ನು ಸೇರುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ನೆಲಮಂಗಲ ಟೋಲ್ ಬಳಿ ಕಿಮೀಗಟ್ಟಲೇ ಟ್ರಾಫಿಕ್ ಜಾಮ್ ಕಂಡು ಬಂದಿದೆ.  ನೆಲಮಂಗಲ ಟೋಲ್‌ನಿಂದ ನಮ್ಮ ಪ್ರತಿನಿಧಿ ನೀಡಿದ ವರದಿ ಇದು..!

state Jul 13, 2020, 12:01 PM IST

Former Prime Minister HD Devegowda urges Statewide LockdownFormer Prime Minister HD Devegowda urges Statewide Lockdown

ರಾಜ್ಯಾದ್ಯಂತ ಲಾಕ್‌ಡೌನ್‌ಗೆ ದೇವೇಗೌಡರ ಆಗ್ರಹ

ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ ಎಂದಿದ್ದಾರೆ. 

state Jul 13, 2020, 11:08 AM IST

People can leave bangalore before July 14th evening says R AshokPeople can leave bangalore before July 14th evening says R Ashok

ಕಂಪ್ಲೀಟ್ ಲಾಕ್‌ಡೌನ್‌: 'ತುರ್ತು ಇದ್ರೆ ಇಂದೇ ಬೆಂಗ್ಳೂರು ಬಿಡಿ'..!

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ವಿವಿಧ ತುರ್ತು ಕಾರ್ಯ ನಿಮಿತ್ತ ಬಂದವರು ಸೋಮವಾರ ಮತ್ತು ಮಂಗಳವಾರ ಸಂಜೆಯೊಳಗಾಗಿ ತಮ್ಮ ಊರುಗಳಿಗೆ ವಾಪಸ್‌ ಹೋಗಬಹುದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

state Jul 13, 2020, 9:20 AM IST