Asianet Suvarna News Asianet Suvarna News
2331 results for "

ಪ್ರವಾಹ

"
Controversy over Jagadish Shettar Foreign TourControversy over Jagadish Shettar Foreign Tour

ಪ್ರವಾಹ ಪರಿಸ್ಥಿತಿ ಇದ್ದರೂ ಶೆಟ್ಟರ್‌ ವಿದೇಶ ಪ್ರವಾಸ: ವಿವಾದ

ರಾಜ್ಯ ತೀವ್ರ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ್ದು ಇದೇ ಸಮಯದಲ್ಲಿ ಜಗದೀಶ್ ಶೆಟ್ಟರ್ ಕುಟುಂಬ ವಿದೇಶ ಪ್ರವಾಸಕ್ಕೆ ತೆರಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. 

state Nov 1, 2019, 8:04 AM IST

rush to Army recruitment 2019 rally at Belagavirush to Army recruitment 2019 rally at Belagavi
Video Icon

ಬೆಳಗಾವಿ: 40 ಸೇನಾ ಹುದ್ದೆಗೆ ಪ್ರವಾಹದಂತೆ ಬರಿದುಬಂದ ಉದ್ಯೋಗ ಆಕಾಂಕ್ಷಿಗಳು

ಕೇವಲ 40 ಹುದ್ದೆಗಳಿಗೆ ಆನ್ ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಆದ್ರೆ, ಅರ್ಜಿ ಸಲ್ಲಿಸಿ ಬೆಳಗಾವಿಗೆ ಬಂದವರು ಸಾವಿರಾರು ಉದ್ಯೋಗ ಆಕಾಂಕ್ಷಿಗಳು. ಈ ಮ ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.  

Jobs Oct 31, 2019, 10:09 PM IST

Flood Break to BJP Government's 100 Days CelebrationFlood Break to BJP Government's 100 Days Celebration

ಬಿಜೆಪಿ ಸರ್ಕಾರದ 100 ದಿನದ ಸಂಭ್ರಮಾಚರಣೆಗೆ ಬ್ರೇಕ್ ನೀಡಿದ ನೆರೆ!

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರುವ ನವೆಂಬರ್‌ 2 ರಂದು ಮೊದಲ 100 ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಉದ್ದೇಶಿಸಲಾಗಿದೆ.
 

Bengaluru-Urban Oct 30, 2019, 9:08 AM IST

Former CM H D Kumarswamy Urge to Governemnt Should Give Kodagu Model compensationFormer CM H D Kumarswamy Urge to Governemnt Should Give Kodagu Model compensation

ಕೊಡುಗು ಮಾದರಿಯ ಪರಿಹಾರಕ್ಕೆ ಒತ್ತಾಯಿಸಿದ ಮಾಜಿ ಸಿಎಂ

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಭಾರಿ ಮಳೆಯಿಂದ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ನೀಡಿರುವ ಪರಿಹಾರದ ಮಾದರಿಯಲ್ಲಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.
 

Belagavi Oct 29, 2019, 12:52 PM IST

Congress Activist Venkatesh Jambagi Said Yediyurappa's Government Tughalak GovernmerntCongress Activist Venkatesh Jambagi Said Yediyurappa's Government Tughalak Governmernt

ಬಿಎಸ್‌ವೈದು ತುಘಲಕ್ ಸರ್ಕಾರ ಎಂದ ಬಾದಾಮಿಯ ಕಾಂಗ್ರೆಸ್ ಕಾರ್ಯಕರ್ತ!

ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ, ಜಿಲ್ಲೆಯ ಬಾದಾಮಿ ತಾಲೂಕಿನ ಕಗಲಗೊಂಬ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್ ಜಂಬಗಿ ಎಂಬುವರು ಸಿಎಂ ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿ ಮಾನ್ಯ ಬಿಎಸ್ವೈಯವರೇ, ಕೇಂದ್ರ ನೆರೆ ಪರಿಹಾರ 1200 ಕೋಟಿ ನೀಡಿದೆ ಅಂತೀರಾ,ಆದ್ರೆ ಎಲ್ಲೂ ಸಂತ್ರಸ್ತರಿಗೆ ಪರಿಹಾರ ವಿತರಣೆ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ. 

Bagalkot Oct 29, 2019, 12:32 PM IST

Decay Onion for Heavy Rain in Gadag DistrictDecay Onion for Heavy Rain in Gadag District

ಗದಗ: ಅತಿಯಾದ ಮಳೆಗೆ ಕೊಳೆತ ಈರುಳ್ಳಿ, ಸಂಕಷ್ಟದಲ್ಲಿ ರೈತರು

ಜಿಲ್ಲೆಯಾದ್ಯಂತ ಎಲ್ಲರೂ ದೀಪಾವಳಿಯ ಸಂಭ್ರಮದಲ್ಲಿದ್ದರೆ ಈರುಳ್ಳಿ ಬೆಳೆದ ರೈತರು ಮಾತ್ರ ತೀವ್ರ ನೋವಿನಲ್ಲಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಕೊರಗಿನಲ್ಲಿಯೇ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅತಿಯಾದ ಮಳೆಯಿಂದಾಗಿ ಈರುಳ್ಳಿ ಬೆಳೆಯೆಲ್ಲ ಸಂಪೂರ್ಣ ಕೊಳತೇ ಹೋಗಿದೆ.
 

Gadag Oct 29, 2019, 12:12 PM IST

State Government Should Give Compensation to Flood Victims Within a monthState Government Should Give Compensation to Flood Victims Within a month

ತಿಂಗಳೊಳಗಾಗಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡ​ಲಿ: ಎಚ್ಡಿಕೆ

ಯಾವುದೇ ಸರ್ಕಾರ ಇದ್ದರೂ ರಾತ್ರೋ ರಾತ್ರಿ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ. ಸರ್ಕಾರಕ್ಕೆ ಎರಡು ತಿಂಗಳು ಸಮಯಾವಕಾಶ ನೀಡಲಾಗಿದೆ. ಇನ್ನು ಮತ್ತೆ ಸಮಯ ನೀಡಲು ಆಗದು. 15 ದಿನದಿಂದ ಒಂದು ತಿಂಗಳೊಳಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
 

Haveri Oct 29, 2019, 10:12 AM IST

Not Sufficient NDRF Fund to Flood VictimsNot Sufficient NDRF Fund to Flood Victims

ಹಿರೇಕೆರೂರು: ಎನ್‌​ಡಿ​ಆ​ರ್‌​ಎಫ್‌ ನಿಧಿ ಯಾವು​ದಕ್ಕೂ ಸಾಲ​ಲ್ಲ ಎಂದ ಮಾಜಿ ಸಿಎಂ

ನೆರೆ​ಯಿಂದಾಗಿ ಸಂಕಷ್ಟ ಎದು​ರಿ​ಸು​ತ್ತಿ​ರು​ವ​ ಕುಟುಂಬ​ದ​ವ​ರಿಗೆ ಎನ್‌ಡಿಆರ್‌ಎಫ್‌ ನಿಧಿಯಿಂದ ನೀಡುವ ಹಣ ಸಾಲುತ್ತಿಲ್ಲ. ಸ​ರ್ಕಾರ ಕೂಡಲೇ ಈ ನಿಯಮವನ್ನು ಕೈ ಬಿಟ್ಟು ವಿಶೇಷ ಯೋಜನೆಯಡಿಯಲ್ಲಿ ಹೆಚ್ಚಿನ ಪರಿಹಾರ ನೀಡಲು ಒತ್ತಾಯಿಸಲಾಗುವುದು ಎಂದು ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಹೇಳಿ​ದ​ರು.
 

Haveri Oct 29, 2019, 7:28 AM IST

Eshwar Khandre Outrage to PM Narendra ModiEshwar Khandre Outrage to PM Narendra Modi

ಬೀದರ್: ಪ್ರಧಾನಿ ಮೋದಿ ವಿರುದ್ಧ ಈಶ್ವರ್ ಖಂಡ್ರೆ ತೀವ್ರ ವಾಗ್ದಾಳಿ

ಭೀಕರ ಪ್ರವಾಹದಿಂದ ತತ್ತರಿಸಿದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಖಂಡಿಸಿದಿದ್ದಾರೆ. 
 

Bidar Oct 28, 2019, 3:03 PM IST

Vatal Nagaraj Held Protest For Demanding to Give Flood CompensationVatal Nagaraj Held Protest For Demanding to Give Flood Compensation

ಹುಬ್ಬಳ್ಳಿ: ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
 

Dharwad Oct 28, 2019, 1:58 PM IST

Minister R Ashoka Visit Belagavi Districts Flood VictimsMinister R Ashoka Visit Belagavi Districts Flood Victims

ಬೆಳಗಾವಿ: ಪ್ರವಾಹ ಸಂತ್ರಸ್ತರನ್ನ ಭೇಟಿಯಾದ ಸಚಿವ ಅಶೋಕ

ಕಂದಾಯ ಸಚಿವ ಆರ್.ಅಶೋಕ ಅವರು ಎಲ್ಲವೂ ಮುಗಿದ ಮೇಲೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ನೆರೆ ಪ್ರವಾಹಕ್ಕೆ ಸಿಕ್ಕು ನಲುಗಿದ ಮೇಲೆ ಜಿಲ್ಲೆಗೆ ಸಚಿವ ಅಶೋಕ ಅವರು ಆಗಮಿಸಿದ್ದಾರೆ.
 

Belagavi Oct 28, 2019, 1:21 PM IST

I am Not Begging To Anyone Save Me : H D KumarswamyI am Not Begging To Anyone Save Me : H D Kumarswamy

ನನ್ನ ಉಳಿಸ್ರಪ್ಪ ಎಂದು ಯಾರ ಹತ್ರಾನೂ ಭಿಕ್ಷೆ ಬೇಡಲ್ಲ ಎಂದ ಮಾಜಿ ಸಿಎಂ

ಅತಿವೃಷ್ಟಿಯಿಂದ ರಾಜ್ಯದಲ್ಲಿ ಸಾಕಷ್ಟು ಅವಾಂತರಗಳಾಗಿವೆ. ಮಳೆಯಿಂದಾಗಿ ದೊಡ್ಡಮಟ್ಟದ ಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ಸ್ವಲ್ಪ ಸಮಯ ಕೊಡಬೇಕಾಗುತ್ತೆ. ಯಾವುದೇ ಸರ್ಕಾರವಿದ್ದರೂ ಒಂದೇ ರಾತ್ರಿಯಲ್ಲಿ ಎಲ್ಲವನ್ನೂ ಬಗೆಹರಿಸಲು ಆಗಲ್ಲ. ನನ್ನ ಅನಿಸಿಕೆ ಪ್ರಕಾರ ರಾಜ್ಯದಲ್ಲಿ ಹಣದ ಕೊರತೆಯಿಲ್ಲ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. 
 

Dharwad Oct 28, 2019, 10:38 AM IST

Traffic Jam in Govinakoppa Bridge in Badami in Bagalkot DistrictTraffic Jam in Govinakoppa Bridge in Badami in Bagalkot District

ಬಾದಾಮಿ: ಗೋವಿನಕೊಪ್ಪ ಸೇತುವೆ ಮೇಲೆ ಫುಲ್‌ ಟ್ರಾಫಿಕ್‌ ಜಾಮ್‌!

ಪ್ರವಾಹ ಇಳಿಮುಖವಾದ ಹಿನ್ನಲೆಯಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ, ಗೋವಿನಕೊಪ್ಪ ಸೇತುವೆ ಮೇಲೆ ಸಂಚರಿಸಲು ವಾಹನಗಳು ಪರದಾಡಿದ ಘಟನೆ ಭಾನುವಾರ ನಡೆದಿದೆ. 
 

Bagalkot Oct 28, 2019, 10:16 AM IST

Raita Sangha Demand to Government for 50 Thousand Rs Compensation Per AcresRaita Sangha Demand to Government for 50 Thousand Rs Compensation Per Acres

ಕೂಡ್ಲಿಗಿ: ಪ್ರತಿ ಎಕರೆಗೆ 50 ಸಾವಿರ ಬೆಳೆಹಾನಿ ಪರಿಹಾರ ನೀಡಲು ಆಗ್ರಹ

ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಹೀಗಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಕೂಡಲೇ ತ್ವರಿತವಾಗಿ ರೈತರ ನಷ್ಟದ ಅಂದಾಜು ಮಾಡಿ ಪರಿಹಾರ ನೀಡಬೇಕು ಹಾಗೂ ಮನೆಯನ್ನು ಕಳೆದುಕೊಂಡವರಿಗೆ ಸೂರನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಬಳ್ಳಾರಿ ಜಿಲ್ಲಾಧ್ಯಕ್ಷ ದೇವರಮನಿ ಮಹೇಶ ಅವರು ತಹಸೀಲ್ದಾರ್‌ ಮೂಲಕ ಮನವಿ ಪತ್ರ ನೀಡಿದರು.
 

Ballari Oct 27, 2019, 2:32 PM IST

Two People Dead in Flood in BennihallaTwo People Dead in Flood in Bennihalla

ಗದಗ: ಬೆಣ್ಣಿಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು

ಬೆಣ್ಣಿಹಳ್ಳದ ಪ್ರವಾಹದಲ್ಲಿ ಇಬ್ಬರು ಕೊಚ್ಚಿ ಹೋದ ಘಟನೆ ಶನಿವಾರ ಸಂಜೆ ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಸಮೀಪದಲ್ಲಿ ನಡೆದಿದೆ. ಪ್ರವಾಹದಲ್ಲಿ ಕೊಚ್ಚಿ ಹೋದವರನ್ನು ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಳಸಪ್ಪ ಬೈಲಪ್ಪ ವಿಟ್ಟಪ್ಪನವರ(30), ಈರಣ್ಣ ಶಿವರುದ್ರಪ್ಪ ವಿಟ್ಟಪ್ಪನವರ(15) ಎಂದು ಗುರುತಿಸಲಾಗಿದೆ. 

Gadag Oct 27, 2019, 2:13 PM IST