Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
Minister Ashwath Narayan Slams on DK Shivakumar Over PSI Scam gvdMinister Ashwath Narayan Slams on DK Shivakumar Over PSI Scam gvd

PSI Scam: ನಾನು ಸಿಎಂ ಆಗುತ್ತೇನೆಂದು ಡಿಕೆಶಿಗೆ ಭಯ: ಸಚಿವ ಅಶ್ವತ್ಥ ನಾರಾಯಣ

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ನನ್ನ ಏಳಿಗೆ ಸಹಿಸಲು ಆಗುತ್ತಿಲ್ಲ. ಅಶ್ವತ್ಥನಾರಾಯಣ ಮುಖ್ಯಮಂತ್ರಿಯಾಗಿ ಬಿಡುತ್ತಾನೆ ಎನ್ನುವ ಭಯ ಇದೆ. ಹೀಗಾಗಿಯೇ ಅವರು ಹಲವರೊಂದಿಗೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡು, ಕಟ್ಟು ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

state May 3, 2022, 3:20 AM IST

Let Mandya University grow as a model says minister dr cn ashwath narayan gvdLet Mandya University grow as a model says minister dr cn ashwath narayan gvd

ಮಂಡ್ಯ ವಿಶ್ವವಿದ್ಯಾಲಯ ಮಾದರಿಯಾಗಿ ಬೆಳೆಯಲಿ: ಅಶ್ವತ್ಥನಾರಾಯಣ

ಮಂಡ್ಯ ವಿಶ್ವವಿದ್ಯಾಲಯವನ್ನು ಉತ್ಕೃಷ್ಟಮಟ್ಟಕ್ಕೆ ಬೆಳೆಸಬೇಕಾಗಿದ್ದು, ಸ್ಥಳೀಯ ಕೃಷಿ ಮತ್ತು ಕೃಷಿಕ ಸಮುದಾಯದ ಸಬಲೀಕರಣಕ್ಕೆ ನೆರವಾಗುವಂತಹ ತಂತ್ರಜ್ಞಾನದ ಅನ್ವಯಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Education Apr 17, 2022, 1:14 PM IST

minister cn ashwath narayan slams on hd kumaraswamy in mandya gvdminister cn ashwath narayan slams on hd kumaraswamy in mandya gvd

Karnataka Politics: ಕುಮಾರಸ್ವಾಮಿ ಯಾರನ್ನೂ ಸಿಎಂ ಮಾಡೋಲ್ಲ: ಅಶ್ವತ್ಥನಾರಾಯಣ

ಎಚ್‌.ಡಿ.ಕುಮಾರಸ್ವಾಮಿ ಯಾರನ್ನೂ ಸಿಎಂ ಮಾಡುವುದಿಲ್ಲ. ಅವರಿಗೆ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಕಾಣುವುದೇ ಇಲ್ಲ. ರಾಜಕೀಯ ಮಾಡುವುದು ಬಿಟ್ಟರೆ ಅವರಿಗೇನೂ ಗೊತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ವ್ಯಂಗ್ಯವಾಡಿದರು.

Politics Apr 16, 2022, 2:45 PM IST

Israel Delegation Met Karnataka IT BT Minister CN Ashwathnarayan in Bengaluru grgIsrael Delegation Met Karnataka IT BT Minister CN Ashwathnarayan in Bengaluru grg

ಕರ್ನಾಟಕದ ನವೋದ್ಯಮ ಬೆಳೆವಣಿಗೆಗೆ ಮೆಚ್ಚುಗೆ: ಐಟಿ-ಬಿಟಿ ಸಚಿವರನ್ನು ಭೇಟಿಯಾದ ಇಸ್ರೇಲ್ ನಿಯೋಗ

*   ರಾಜ್ಯಕ್ಕೆ ಅಗತ್ಯ ನೆರವು ಮತ್ತು ಮಾರ್ಗದರ್ಶನ ನೀಡುವುದಾಗಿ ಹೇಳಿದ ಇಸ್ರೇಲ್ ನಿಯೋಗ
*  ರಾಜ್ಯದಲ್ಲಿ ನವೋದ್ಯಮವು ಶಕ್ತಿಶಾಲಿಯಾಗಿ ಬೆಳೆಯುತ್ತಿದೆ
*  ಯೂನಿಕಾರ್ನ್ ಸ್ಥಾನಮಾನ ಹೊಂದಿದ ಸ್ಟಾರ್ಟಪ್ ಕಂಪನಿಗಳು 
 

BUSINESS Apr 7, 2022, 10:17 AM IST

AAP Leader Bhaskar Rao Slams on Minister CN Ashwath Narayan grgAAP Leader Bhaskar Rao Slams on Minister CN Ashwath Narayan grg

Karnataka Politics: ನನ್ನತ್ರ ಎಲ್ಲರ ಫೈಲಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಹರಿಹಾಯ್ದ ಭಾಸ್ಕರ್‌ ರಾವ್‌

*  ಭ್ರಷ್ಟಾಚಾರದಲ್ಲಿ ಎಲ್ಲಾ ಪಕ್ಷಗಳು ಭಾಗಿ, ಪೊಲೀಸ್‌ ಇಲಾಖೆಯಲ್ಲಿ ‘ಹುದ್ದೆಗಾಗಿ ಲಂಚ’
*  ಲಂಚಗುಳಿತನಕ್ಕೆ ಬೇಸತ್ತು ರಾಜೀನಾಮೆ ನೀಡಿದೆ
*  ಬಜೆಟ್‌ನಲ್ಲಿ ಯೋಜನೆ ಘೋಷಣೆ ಮಾಡಿದರೂ ಜನಸಾಮಾನ್ಯರಿಗೆ ಪ್ರಯೋಜನವಾಗುತ್ತಿಲ್ಲ 
 

Politics Apr 7, 2022, 5:53 AM IST

Government engineering and polytechnic colleges do not have NBA accreditation says minister cn ashwath narayan gvdGovernment engineering and polytechnic colleges do not have NBA accreditation says minister cn ashwath narayan gvd

ಸರ್ಕಾರಿ ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳಿಗೆ ಎನ್‌ಬಿಎ ಮಾನ್ಯತೆ ಇಲ್ಲ: ಅಶ್ವತ್ಥನಾರಾಯಣ

ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳು ಈವರೆಗೆ ಎನ್‌ಬಿಎ (ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆ ಪಡೆಯಲು ಮುಂದಾಗಿಲ್ಲ. ಹೀಗಾಗಿ ಮಾನ್ಯತೆಗಾಗಿ ಈಗ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  ತಿಳಿಸಿದ್ದಾರೆ. 

Education Mar 29, 2022, 3:00 AM IST

Karnataka government to implement cyber security policy Says ashwath NarayanaKarnataka government to implement cyber security policy Says ashwath Narayana

ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಅಶ್ವತ್ಥನಾರಾಯಣ

* ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ
* ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  ಹೇಳಿಕೆ
 * 12ನೇ ಜಾಗತಿಕ ಸಮಾವೇಶದಲ್ಲಿ ತಿಳಿಸಿದ ಅಶ್ವತ್ಥನಾರಾಯಣ

CRIME Mar 21, 2022, 10:10 PM IST

private schools should worry about the student of government schools says Minister CN Ashwath Narayan gowprivate schools should worry about the student of government schools says Minister CN Ashwath Narayan gow

ಖಾಸಗಿ ಶಾಲೆಗಳು ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಚಿಂತಿಸಬೇಕು: ಅಶ್ವತ್ಥನಾರಾಯಣ

ಸರಕಾರಿ ಶಾಲೆಗೆಳಲ್ಲಿ ಓದುತ್ತಿರುವ ಆರ್ಥಿಕ ದುರ್ಬಲ ವರ್ಗಗಳ ಮತ್ತು ಮೊದಲ ತಲೆಮಾರಿನ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳೂ  ಕೈಜೋಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

Education Mar 17, 2022, 8:08 PM IST

transparent competitive examination for recruitment of assistant professors in karnataka gowtransparent competitive examination for recruitment of assistant professors in karnataka gow

KEA Assistant Professor Exam: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷಾ ಕೇಂದ್ರಕ್ಕೆ ಅಶ್ವತ್ಥನಾರಾಯಣ ಭೇಟಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಂತ ಪಾರದರ್ಶಕವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ಕಟ್ಟುನಿಟ್ಟಾಗಿ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

Education Mar 12, 2022, 7:44 PM IST

Visvesvaraya Technological University Belgavi  21st Annual Convocation gowVisvesvaraya Technological University Belgavi  21st Annual Convocation gow

ವಿಟಿಯುನಲ್ಲಿ ವೆಂಚರ್ ಕ್ಯಾಪಿಟಲ್, ಪಾಲುದಾರಿಕೆ, ಸಂಶೋಧನೆಯ ಸಂಗಮ: ಅಶ್ವತ್ಥನಾರಾಯಣ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವವು ಗುರುವಾರ ಬೆಳಗಾವಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ರಿಸ್ ಗೋಪಾಲಕೃಷ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.  

Education Mar 10, 2022, 9:49 PM IST

ukraine crisis Don't Talk about caste reservations Says Ashwath narayan rbjukraine crisis Don't Talk about caste reservations Says Ashwath narayan rbj

ನವೀನ್ ಸಾವು ಇಟ್ಟುಕೊಂಡು ಜಾತಿ, ಮೀಸಲಾತಿ ಬಗ್ಗೆ ಮಾತನಾಡುವುದು ತರವಲ್ಲ: ಅಶ್ವತ್ಥನಾರಾಯಣ

* ಉಕ್ರೇನ್‌ನಲ್ಲಿ ಕನ್ನಡಿಗ ನವೀನ್ ಸಾವು
* ಭಾರತ ಶಿಕ್ಷಣ ವ್ಯವಸ್ಥೆ ವಿರುದ್ಧ ಭುಗಿಲೆದ್ದ ಆಕ್ರೋಶ
* ಜಾತಿ, ಮೀಸಲಾತಿ ಬಗ್ಗೆ ಮಾತನಾಡುವುದು ತರವಲ್ಲ ಎಂದ  ಅಶ್ವತ್ಥನಾರಾಯಣ

state Mar 2, 2022, 6:59 PM IST

New Physical Education System for Malleshwaram 13 Govt Schools Students Ashwath Narayan rbjNew Physical Education System for Malleshwaram 13 Govt Schools Students Ashwath Narayan rbj

ಮಲ್ಲೇಶ್ವರಂನ 13 ಸರಕಾರಿ ಶಾಲೆಗಳ ಮಕ್ಕಳಿಗೆ ದೈಹಿಕ ಶಿಕ್ಷಣಕ್ಕೆ ಹೊಸ ವ್ಯವಸ್ಥೆ: ಅಶ್ವತ್ಥನಾರಾಯಣ

* ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಿದ ಸಚಿವ ಸಿ.ಎನ್. ಅಶ್ವತ್ಥನಾರಾಯಣ
* ಮಲ್ಲೇಶ್ವರಂನ 13 ಸರಕಾರಿ ಶಾಲೆಗಳ ಮಕ್ಕಳಿಗೆ ದೈಹಿಕ ಶಿಕ್ಷಣಕ್ಕೆ ಹೊಸ ವ್ಯವಸ್ಥೆ
* ಇದು ಸದ್ಯದಲ್ಲೇ ಜಾರಿಗೆ ಬರಲಿದೆ ಎಂದ ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

Education Feb 26, 2022, 11:30 PM IST

celebrate science day In Karnataka from Next Says Minister Ashwath Narayan rbjcelebrate science day In Karnataka from Next Says Minister Ashwath Narayan rbj

Science Day ಮುಂದಿನ ವರ್ಷದಿಂದ 'ವಿಜ್ಞಾನ ದಿನ' ಆಚರಣೆ: ಅಶ್ವತ್ಥನಾರಾಯಣ ಘೋಷಣೆ

* ಮುಂದಿನ ವರ್ಷದಿಂದ  'ವಿಜ್ಞಾನ ದಿನ' ಆಚರಣೆ
*ವಿಜ್ಞಾನ-ತಂತ್ರಜ್ಞಾನ ಇಲಾಖೆಯಿಂದಲೇ `ವಿಜ್ಞಾನ ದಿನ’ ಆಚರಣೆ 
* ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಘೋಷಣೆ

Education Feb 25, 2022, 3:46 PM IST

E office mandate in Karnataka All Universities instructed By Ashwath Narayana rbjE office mandate in Karnataka All Universities instructed By Ashwath Narayana rbj

ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

* ವಿಶ್ವವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ
* ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ
*ಭೌತಿಕ ರೂಪದಲ್ಲಿ ಪತ್ರ, ಕಡತ, ಪ್ರಸ್ತಾವನೆ ಬಂದರೆ ವಾಪಸ್

Education Feb 25, 2022, 1:06 PM IST

Ashwath Narayan inaugurated Orientation Registration for Skill Development Placement Opportunity on Electric Vehicle gowAshwath Narayan inaugurated Orientation Registration for Skill Development Placement Opportunity on Electric Vehicle gow

ಸದ್ಯದಲ್ಲೇ ಉದ್ಯೋಗದ ಬಗ್ಗೆ ಸ್ವಯಂ ಚಾಲಿತವಾಗಿ ತಿಳಿಸುವ ಕೃತಕ ಬುದ್ದಿಮತ್ತೆ ಆಧಾರಿತ ತಂತ್ರಜ್ಞಾನ: ಅಶ್ವತ್ಥನಾರಾಯಣ

ಸದ್ಯದಲ್ಲೇ ಉದ್ಯೋಗದ ಬಗ್ಗೆ ಸ್ವಯಂ ಚಾಲಿತವಾಗಿ ತಿಳಿಸುವ ಕೃತಕ ಬುದ್ದಿಮತ್ತೆ ಆಧಾರಿತ ತಂತ್ರಜ್ಞಾನ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. 

Private Jobs Feb 19, 2022, 8:25 PM IST