Asianet Suvarna News Asianet Suvarna News
111 results for "

ರಾಷ್ಟ್ರೀಯ ಶಿಕ್ಷಣ ನೀತಿ

"
Anil Sahasrabudhe Says Improving Education From TechnologyAnil Sahasrabudhe Says Improving Education From Technology

ತಂತ್ರಜ್ಞಾನದಿಂದ ಶೈಕ್ಷಣಿಕ ಪದ್ಧತಿ ಸುಧಾರಣೆ: ಪ್ರೊ.ಅನಿಲ್‌ ಸಹಸ್ರಬುಧೆ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಡಿಜಿಟಲ್‌ ಶಿಕ್ಷಣ ಹಾಗೂ ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿರುವುದರಿಂದ ಶೈಕ್ಷಣಿಕ ದಾಖಲಾತಿ ಪ್ರಮಾಣ ಸುಧಾರಣೆಯಾಗಲಿದೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷ ಪ್ರೊ.ಅನಿಲ್‌ ಸಹಸ್ರಬುಧೆ ಅಭಿಪ್ರಾಯ ವ್ಯಕ್ತಪಡಿಸಿದರು.
 

Education Jobs Aug 28, 2020, 11:36 AM IST

Minister Suresh Kumar Talks Over National Education PolicyMinister Suresh Kumar Talks Over National Education Policy

ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯ ಸನ್ನಿಹಿತ: ಸಚಿವ ಸುರೇಶ್‌ ಕುಮಾರ್‌

ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ಲಾರ್ಡ್‌ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ವಿದಾಯ ಹೇಳುವ ಕಾಲ ಸಮೀಪಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.
 

Education Jobs Aug 26, 2020, 8:52 AM IST

New Education Policy Will be implemented Soon in karnatakaNew Education Policy Will be implemented Soon in karnataka

ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ರಾಜ್ಯದಲ್ಲೇ ಮೊದಲು ಜಾರಿ

ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶೀಘ್ರ ಕರ್ನಾಟಕದಲ್ಲಿ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

Karnataka Districts Aug 15, 2020, 3:04 PM IST

all you need to know about national education policy 2020all you need to know about national education policy 2020

ಹೊಸ ಶಿಕ್ಷಣ ನೀತಿ ನವಭಾರತಕ್ಕೆ ಭವ್ಯ ಮುನ್ನುಡಿ

ಭಾರತೀಯ ಶಿಕ್ಷಣ ವ್ಯವಸ್ಥೆಗೆ ಗುರು-ಶಿಷ್ಯ ಪರಂಪರೆಯ ಭದ್ರವಾದ ಅಡಿಪಾಯವಿತ್ತು. ಆಧುನಿಕ ಶಾಲಾ ಶಿಕ್ಷಣದಲ್ಲಿನ ಲೋಪಗಳನ್ನು ನೋಡಿದರೆ, ಹಳೆಯ ಗುರುಕುಲ ಪದ್ಧತಿ ಕೈಬಿಟ್ಟು ಹೋಗಿದ್ದು ಪ್ರಮಾದ ಎಂದೆನಿಸಿದರೆ ಆಶ್ಚರ್ಯವೇನಿಲ್ಲ. ಏಕೆಂದರೆ ಆಗ ಶಿಕ್ಷಣದ ಉದ್ದೇಶ ಕಲಿಸುವುದು ಮಾತ್ರವಾಗಿತ್ತು. ಆದರೆ ಕಾಲಕ್ಕೆ ತಕ್ಕಂತೆ ಸಮಾಜ ಬದಲಾಗುತ್ತಾ ಹೋದಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಿದೆ. ಈ ಬದಲಾಣೆ ಅನಿವಾರ್ಯವೂ ಹೌದು.

Education Jobs Aug 3, 2020, 10:20 AM IST

University Distance Education Permission Cancel Not FairUniversity Distance Education Permission Cancel Not Fair

ದೂರಶಿಕ್ಷಣ ಕೋರ್ಸ್‌ಗಳಿಗೆ ಅನುಮತಿ ರದ್ದು ನಿರ್ಣಯ ಸರಿಯಲ್ಲ

ಇತ್ತೀಚಿನ ದಿನಗಳಲ್ಲಿ ಕುವೆಂಪು ವಿವಿ ಒಳಗೊಂಡಂತೆ ಎಲ್ಲ ವಿಶ್ವವಿದ್ಯಾಲಯಗಳ ದೂರ ಶಿಕ್ಷಣ ನೊಂದಣಿಯಲ್ಲಿ ಭಾರೀ ಇಳಿಕೆಯಾಗಿದೆ. ಜೊತೆ ಜೊತೆಗೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿನ ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಕೂಡ ವಿದ್ಯಾಥಿಗಳ ಪ್ರವೇಶದಲ್ಲಿ ಗಣನೀಯ ಇಳಿಕೆಯಾಗಿದೆ. 

Karnataka Districts Jun 19, 2020, 4:39 PM IST

Minister Dr. Ashwathnarayan C. N Says National Education Policy is also implemented in the StateMinister Dr. Ashwathnarayan C. N Says National Education Policy is also implemented in the State

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದಲ್ಲೂ ಜಾರಿ: ಅಶ್ವತ್ಥನಾರಾಯಣ

ಪ್ರಸ್ತುತ ಸಮಾಜದ ಅವಶ್ಯಕತೆ ಪೂರೈಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಮರು ವಿನ್ಯಾಸಗೊಳಿಸುತ್ತಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ರಾಜ್ಯದಲ್ಲಿಯೂ ಜಾರಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.
 

Karnataka Districts Feb 24, 2020, 10:12 AM IST