ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದರೂ ಅದು ಸಮುದ್ರದ ಮೇಲೇ ಹೆಚ್ಚಿನ ಪ್ರಭಾವ ಹೊಂದಿರುವುದರಿಂದ ಭೂ ಭಾಗದ ಮೇಲೆ ಹೆಚ್ಚಿನ ಮಳೆಯಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
NEWS Oct 8, 2018, 10:40 AM IST
ವಾಯುಭಾರ ಕುಸಿದಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಈಗಾಗಲೇ ಬಿರುಸಿನ ಮಳೆಯಾಗುತ್ತಿದೆ. ಮಲ್ಪೆ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಬಂದರು ಇಲಾಖೆ ಈಗಾಗಲೇ ಉಡುಪಿಯ ಮಲ್ಪೆ ಬಂದರಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
NATIONAL Oct 5, 2018, 9:39 AM IST
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಕೇರಳ ಮತ್ತು ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳದ ಮೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
NEWS Oct 4, 2018, 12:15 PM IST
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು ಇದರಿಂದ ಅಕ್ಟೋಬರ್ 6ರಿಂದ ಸುಮಾರು ನಾಲ್ಕೈದು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
NEWS Oct 3, 2018, 12:44 PM IST
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿಯೂ ಚಂಡಮಾರುತ ಅಪ್ಪಳಿಸಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
NEWS Sep 21, 2018, 8:20 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.
NEWS Sep 20, 2018, 11:47 AM IST
ಆಂಧ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.
NEWS Sep 18, 2018, 10:35 AM IST
ಬಂಗಾಳ ಕೊಲ್ಲಿಯಲ್ಲಿ ದಟ್ಟಮೋಡ ಮೇಳೈಸುತ್ತಿದ್ದು, ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಮೂಡಿದೆ. ಈ ಹಿನ್ನೆಲೆಯಲ್ಲಿ ಆ.27ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ
NEWS Aug 25, 2018, 10:17 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂದಿನ 24 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
NEWS Aug 15, 2018, 9:43 AM IST
ಮಂಗಳವಾರ ಕರಾವಳಿ ಕರ್ನಾಟಕದಲ್ಲಿ ಆರಂಭವಾಗಿರುವ ವರುಣನ ಅರ್ಭಟ ಇಂದು ಕೂಡಾ ಮುಂದುವರಿಯಲಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದು ಕೂಡಾ ಮಳೆಯಾಗುವ ಸಾಧ್ಯತೆಯಿದೆ.
May 30, 2018, 2:13 PM IST
ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡು ಬರುತ್ತಿದ್ದು, ಇದರಿಂದ ರಾಜ್ಯದ ಹಲವೆಡೆ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
May 19, 2018, 7:46 AM IST