Asianet Suvarna News Asianet Suvarna News
126 results for "

Halappa Achar

"
Minister Halappa Achar Did Temple Run in Koppal grgMinister Halappa Achar Did Temple Run in Koppal grg

ಸಚಿವ ಹಾಲಪ್ಪ ಇಡೀ ದಿನ ಟೆಂಪಲ್‌ ರನ್‌..!

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಅವರು ಜಿಲ್ಲೆಯಲ್ಲಿ ಎರನಡೇ ದಿನವೂ ದೇವಾಲಯಗಳನ್ನು ಸುತ್ತುವುದನ್ನು ಮುಂದುವರಿಸಿದ್ದಾರೆ. ಇದರ ಜತೆಗೆ ಕ್ಷೇತ್ರದಾದ್ಯಂತ ಹಳ್ಳಿ ಹಳ್ಳಿಗಳನ್ನು ಸುತ್ತಿ, ಅಭಿನಂದನೆ ಹೇಳಿದವರಿಗೆ ಧನ್ಯವಾದ ಹೇಳುತ್ತಿದ್ದಾರೆ.
 

Karnataka Districts Aug 9, 2021, 7:58 AM IST

Minister Halappa Achar Violation of Covid Rule in Koppal grgMinister Halappa Achar Violation of Covid Rule in Koppal grg
Video Icon

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. 

Karnataka Districts Aug 8, 2021, 2:15 PM IST

Minister Halappa Achar Warned to Officers in Koppal grgMinister Halappa Achar Warned to Officers in Koppal grg

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

ಚುನಾಯಿತ ಪ್ರತಿನಿಧಿಗಳಾಗಲಿ, ಸರ್ಕಾರಿ ಇಲಾಖೆ ಅಧಿಕಾರಿಗಳಾಗಲಿ ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ. ಆದರೆ, ಹಗಲು-ರಾತ್ರಿ ನಿಮ್ಮ ಮೊಬೈಲ್‌ ಸ್ವಿಚ್‌ಆಫ್‌ ಆಗಂಗಿಲ್ಲಾ , ಸಬೂಬ ಹೇಳುವಂತೆಯೇ ಇಲ್ಲ.
 

Karnataka Districts Aug 8, 2021, 1:17 PM IST

MLA Halappa Achar Talks Over PM Narendra Modi grgMLA Halappa Achar Talks Over PM Narendra Modi grg

ಮೋದಿಯನ್ನ ಪ್ರಧಾನಿಯಾಗಿ ಪಡೆದಿರುವುದು ಈ ದೇಶದ ಜನರ ಪುಣ್ಯ: ಹಾಲಪ್ಪ ಆಚಾರ

ಈ ದೇಶ ಕಂಡ ಪ್ರಧಾನಮಂತ್ರಿಗಳಲ್ಲಿ ನರೇಂದ್ರ ಮೋದಿ ಅಗ್ರಗಣ್ಯರಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದ್ದಾರೆ. 
 

Karnataka Districts Jun 27, 2021, 12:04 PM IST

MLA Halappa Achar Given Ten Thousand grocery Kit at Yelburga in Koppal grgMLA Halappa Achar Given Ten Thousand grocery Kit at Yelburga in Koppal grg

ಯಲಬುರ್ಗಾ: ಹತ್ತು ಸಾವಿರ ದಿನಸಿ ಕಿಟ್‌ ನೀಡಿದ ಶಾಸಕ ಹಾಲಪ್ಪ

ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ 10 ಸಾವಿರ ಬಡವರಿಗೆ ಶಾಸಕ ಹಾಲಪ್ಪ ಆಚಾರ ಅವರು ಸ್ವಂತ ಹಣದಲ್ಲಿ ಆಹಾರ ಕಿಟ್‌ ವಿತರಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.
 

Karnataka Districts Jun 6, 2021, 10:39 AM IST

BJP MLA Halappa Achar Talks Over PM Narendra Modi grgBJP MLA Halappa Achar Talks Over PM Narendra Modi grg

'ಪ್ರಧಾನಿ ಮೋದಿ ವಿಶ್ವವೇ ಮೆಚ್ಚಿದ ಜನನಾಯಕ'

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸುಭದ್ರ ಆಡಳಿತ ನಡೆಸುವ ಮೂಲಕ ಇಡೀ ವಿಶ್ವವೇ ಮೆಚ್ಚುವ ಜನನಾಯಕರಾಗಿದ್ದಾರೆ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದ್ದಾರೆ.
 

Karnataka Districts Mar 3, 2021, 10:59 AM IST

Old Age Woman 300 Rs Donate to Road Construction in Koppal grgOld Age Woman 300 Rs Donate to Road Construction in Koppal grg

ಕೊಪ್ಪಳ: ರಸ್ತೆ ಕಾಮಗಾರಿಗೆ 300 ರೂ. ನೀಡಿದ ಅಜ್ಜಿ ಕಾಲಿಗೆ ಬಿದ್ದ ಶಾಸಕ ಹಾಲಪ್ಪ ಆಚಾರ್‌

ಯಲಬುರ್ಗಾ ಬಿಜೆಪಿ ಶಾಸಕ ಹಾಲಪ್ಪ ಆಚಾರ್ ಅವರು ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ 300 ರೂ. ದೇಣಿಗೆ ನೀಡಿದ ಅಜ್ಜಿಗೆ ಕಾಲಿಗೆ ನಮಸ್ಕರಿಸಿದ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ಮಂಡಲಗೇರಿ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. 
 

Karnataka Districts Feb 14, 2021, 3:04 PM IST

MLA Halappa Achar Talks Over BJP grgMLA Halappa Achar Talks Over BJP grg

'ಬಿಜೆಪಿಯಲ್ಲಿ ಸಾಮಾನ್ಯರೂ ಉನ್ನತ ಹುದ್ದೆಗೇರಲು ಸಾಧ್ಯ, ಪ್ರಧಾನಿ ಮೋದಿನೇ ನಿದರ್ಶನ'

ವಿಶ್ವದಲ್ಲಿಯೇ 15 ಕೋಟಿಗೂ ಮಿಗಿಲಾದ ಕಾರ್ಯಕರ್ತರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ ಮಾತ್ರ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದ್ದಾರೆ.
 

Karnataka Districts Nov 12, 2020, 12:29 PM IST

MLA Halappa Achar Honored to Abuse Person in Koppal District grgMLA Halappa Achar Honored to Abuse Person in Koppal District grg

ಕೊಪ್ಪಳ: ನಿಂದಿಸಿದಾತನ ಸನ್ಮಾನಿಸಿದ ಶಾಸಕ ಹಾಲಪ್ಪ ಆಚಾರ್‌!

ಬೈದವರೆನ್ನ ಬಂಧುಗಳೆಂದೆ, ನಿಂದಿಸಿದವರನ್ನು ತಂದೆ ತಾಯಿಗಳೆಂದೆ, ಜರೀದವರನ್ನ ಜನ್ಮಬಂಧುಗಳೆಂದೆ ಎನ್ನುವುದು ಬಸವಣ್ಣ ಅವರ ವಚನ. ಇದಕ್ಕನುಗುಣವಾಗಿ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್‌ ಅವರು ತಮ್ಮನ್ನು ಫೇಸ್‌ಬುಕ್‌ನಲ್ಲಿ ನಿಂದಿಸಿದವರನ್ನು ಕರೆಯಿಸಿ ಸನ್ಮಾನ ಮಾಡಿದ ಅಪರೂಪದ ಘಟನೆ ಮಸಬಹಂಚಿನಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
 

Karnataka Districts Oct 27, 2020, 11:12 AM IST

BJP MLA Halappa Achar Wrote Letter To Government for Dont Give Bar to YalburagaBJP MLA Halappa Achar Wrote Letter To Government for Dont Give Bar to Yalburaga

ಹೊಸ MSIL ಮಳಿಗೆ ತೆರೆಯಲು ಮುಂದಾದ ಸರ್ಕಾರ: ಮದ್ಯದಂಗಡಿಯೇ ಬೇಡವೆಂದ ಏಕೈಕ ಬಿಜೆಪಿ ಶಾಸಕ

ರಾಜ್ಯಾ​ದ್ಯಂತ ಎಂಎ​ಸ್‌​ಐ​ಎಲ್‌ ಮಳಿ​ಗೆ​ಗ​ಳನ್ನು ಇನ್ನಷ್ಟು ತೆರೆಯಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಸಾಲು ಸಾಲು ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನು ಶಾಸಕರು, ಸಂಸದರು ಸೇರಿದಂತೆ ಚುನಾಯಿತಿ ಪ್ರತಿನಿಧಿಗಳ ಶಿಫಾರಸು ಪತ್ರಗಳಿಗೂ ಲೆಕ್ಕವಿಲ್ಲ. ಆದರೆ, ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್‌ ಅವರು ಮಾತ್ರ ನಮ್ಮ ಕ್ಷೇತ್ರದಲ್ಲಿ ಮದ್ಯದಂಗಡಿಗಳೇ ಬೇಡ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
 

Karnataka Districts Sep 28, 2020, 11:40 AM IST

MLA Halappa Achar Share His Experience about Corona TreatmentMLA Halappa Achar Share His Experience about Corona Treatment

ಎಸಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾಗಲೇ ಕೊರೋನಾ ಬಂತು: ಶಾಸಕರ ಅನುಭವದ ಮಾತಿದು..!

ಅಬ್ಬಾ! ಅದೊಂದು ರೀತಿಯಲ್ಲಿ ಹಡೆದವ್ವ ಅನುಭವಿಸುವ ಯಾತನೆ. ಕೊರೋನಾ ಬಂದಾಗ ನಾಲ್ಕೈದು ದಿನ ಯಾರನ್ನು ಭೇಟಿಯಾಗದೆ ಆಸ್ಪತ್ರೆಯಲ್ಲಿ ಇರುವುದು ಸುಮ್ಮನೇ ಅಲ್ಲ. ಆದರೂ ಮುನ್ನೆಚ್ಚರಿಕೆಯನ್ನು ವಹಿಸಿ, ಅದು ಬಾರದಂತೆಯೇ ಎಚ್ಚರವಹಿಸುವುದು ಉತ್ತಮ.
 

Karnataka Districts Aug 26, 2020, 10:27 AM IST

Yelburga BJP MLA Halappa Achar Tests positive for coronavirusYelburga BJP MLA Halappa Achar Tests positive for coronavirus

ಬಿಜೆಪಿಯ ಮತ್ತೋರ್ವ ಶಾಸಕನಿಗೆ ಕೊರೋನಾ: ಒಂದೇ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು

ಕರ್ನಾಟಕದ ಮತ್ತೋರ್ವ ಬಿಜೆಪಿ ಶಾಸಕನಿಗೆ ಕೊರೋನಾ ವಕ್ಕರಿಸಿದೆ.  ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಒಂದೇ ಜಿಲ್ಲೆಯ ಮೂವರು ಶಾಸಕರಿಗೆ ಸೋಂಕು ತಗುಲಿದಂತಾಗಿದ್ದು, ಬೆಂಬಲಿಗರಿಗೂ ಭೀತಿ ಶುರುವಾಗಿದೆ.
 

Politics Aug 1, 2020, 8:34 PM IST

Coronavirus Infected to MLA Halappa Achar Car Driver WifeCoronavirus Infected to MLA Halappa Achar Car Driver Wife

ಯಲಬುರ್ಗಾ: ಶಾಸಕ ಹಾಲಪ್ಪ ಆಚಾರ್‌ ಕಾರ್‌ ಚಾಲಕನ ಪತ್ನಿಗೆ ಕೊರೋನಾ ಪಾಸಿಟಿವ್‌

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್‌ ಅವರ ಕಾರ್‌ ಚಾಲಕನ ಪತ್ನಿಗೆ ಕೊರೋನಾ ದೃಢಪಟ್ಟಿದ್ದು, ಶಾಸಕ ಹಾಲಪ್ಪ ಆಚಾರ್‌ ಸೇರಿದಂತೆ ಅನೇಕರು ಈಗ ಕೊರೋನಾ ಭೀತಿ ಎದುರಿಸುತ್ತಿದ್ದಾರೆ.
 

Karnataka Districts Jul 20, 2020, 8:58 AM IST

MLA Halappa Achar Talks Over PM Narendra ModiMLA Halappa Achar Talks Over PM Narendra Modi

'ಸುಭದ್ರ ಆಡಳಿತ ನೀಡುವಲ್ಲಿ ಪ್ರಧಾನಿ ಮೋದಿ ಕೊಡುಗೆ ಅಪಾರ'

ದೇಶದ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಸುಭದ್ರ ಆಡಳಿತ ನೀಡಿದ್ದು, ಅವರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದ್ದಾರೆ. 
 

Karnataka Districts Jun 24, 2020, 7:08 AM IST

MLA Halappa Achar Talks Over distributaion Food Kit During LockdownMLA Halappa Achar Talks Over distributaion Food Kit During Lockdown

ಲಾಕ್‌ಡೌನ್‌: 'ಬ್ಯಾನರ್‌ ಹಾಕಿ ಕಿಟ್‌ ಹಂಚುವುದು ಮಾನವೀಯ ಧರ್ಮವಲ್ಲ'

ಬ್ಯಾನರ್‌ಗಳನ್ನು ಹಾಕಿಕೊಂಡು ಕಿಟ್‌ಗಳನ್ನು ಹಂಚುವುದನ್ನು ಬಿಟ್ಟು, ಮಾನವೀಯ ಧರ್ಮದಿಂದ ವಿತ​ರಿ​ಸಿ, ಅದು ನಿಜವಾದ ಮಾನವಧರ್ಮ ಎಂದು ಶಾಸಕ ಹಾಲಪ್ಪ ಆಚಾರ್‌ ಹೇಳಿದ್ದಾರೆ. 
 

Karnataka Districts May 10, 2020, 8:17 AM IST