Asianet Suvarna News Asianet Suvarna News
195 results for "

KPSC

"
Suvarna Impact KPSC exam postponed hlsSuvarna Impact KPSC exam postponed hls
Video Icon

ಸುವರ್ಣ ನ್ಯೂಸ್ ಇಂಪ್ಯಾಕ್ಟ್: KPSC ಪರೀಕ್ಷೆ ಒಂದು ತಿಂಗಳು ಮುಂದೂಡಿಕೆ

KPSC ಹಾಗೂ UPSC ಪರೀಕ್ಷೆ ಒಟ್ಟೊಟ್ಟಿಗೆ ಬಂದಿರುವುದರಿಂದ ಎರಡೂ ಪರೀಕ್ಷೆ ಬರೆಯಬೇಕೆಂದಿದ್ದವರಿಗೆ ಸಮಯಾವಕಾಶ ಇರುವುದಿಲ್ಲ. ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡಿ ಎಂಬ ಒತ್ತಾಯ ಕೇಳಿ ಬಂದಿತ್ತು.

Education Nov 17, 2020, 1:10 PM IST

High Court Says KPSC Better to Close grgHigh Court Says KPSC Better to Close grg

ನೇಮಕದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವಿಫಲ: KPSC ಮುಚ್ಚುವುದೇ ಲೇಸು, ಹೈಕೋರ್ಟ್‌

ಗೆಜೆಟೆಡ್‌ ಪ್ರೊಬೇಷನರಿ ಹುದ್ದೆ ಭರ್ತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು(ಕೆಪಿಎಸ್‌ಸಿ) ಮುಚ್ಚುವುದೇ ಲೇಸು ಎಂದು ಹೈಕೋರ್ಟ್‌ ಚಾಟಿ ಬೀಸಿದೆ.
 

state Nov 15, 2020, 2:08 PM IST

UPSC KPSC exams  Chanukya Institute head reaction hlsUPSC KPSC exams  Chanukya Institute head reaction hls
Video Icon

ಮುಖ್ಯಮಂತ್ರಿಗಳೇ, ವಿದ್ಯಾರ್ಥಿಗಳ ನೆರವಿಗೆ ಧಾವಿಸಿ; KPSC ಟೈಂ ಟೇಬಲ್ ಬದಲಿಸಿ

UPSC ಹಾಗೂ KPSC ಪರೀಕ್ಷೆಗಳು ಒಟ್ಟೊಟ್ಟಿಗೆ ಬಂದಿರುವುದರಿಂದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕಷ್ಟವಾಗುತ್ತದೆ. ದಿನಾಂಕಗಳನ್ನು ಬದಲು ಮಾಡಬೇಕು ಎಂಬ ಮಾತು ಕೇಳಿ ಬರುತ್ತಿದೆ. 

Education Nov 12, 2020, 12:49 PM IST

UPSC KPSC exam date announced hlsUPSC KPSC exam date announced hls
Video Icon

ಒಟ್ಟಿಗೆ ಬಂದಿದೆ KPSC, UPSC ಪರೀಕ್ಷಾ ದಿನಾಂಕ: ತಯಾರಿ ನಡೆಸಲು ಅಭ್ಯರ್ಥಿಗಳಿಗೆ ಸಮಸ್ಯೆ

ಕೆಪಿಎಸ್‌ಸಿ, ಯುಪಿಎಸ್‌ಸಿ ಒಟ್ಟೊಟ್ಟಿಗೆ ಬಂದಿದೆ. ಎರಡೂ ಪರೀಕ್ಷೆ ಬರೆಯುವವರಿಗೆ ತೊಂದರೆ ಶುರುವಾಗಿದೆ. ಜನವರಿ 8, 10, 16, 17 ರಂದು ಯುಪಿಎಸ್‌ಸಿ ಪರೀಕ್ಷಾ ನಿಗದಿಯಾದರೆ, ಡಿಸಂಬರ್ 21 ರಿಂದ 24, ಜನವರಿ 2 ರಿಂದ 5 ರವರೆಗೆ ಕೆಪಿಎಸ್‌ಸಿ ಪರೀಕ್ಷೆ ನಿಗದಿಯಾಗಿದೆ. 

Education Nov 12, 2020, 10:22 AM IST

KPSC Exam Date Announces snrKPSC Exam Date Announces snr

ಕೆಪಿಎಸ್‌ಸಿ ಪರೀಕ್ಷೆಗಳ ದಿನಾಂಕ ಪ್ರಕಟ

ಕೆಪಿಎಸ್‌ಸಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ದಿನಾಂಕ ಇಂತಿದೆ. 

Jobs Nov 8, 2020, 7:10 AM IST

KPSC Preliminary Results Announced grgKPSC Preliminary Results Announced grg

ಕೆಪಿಎಸ್‌ಸಿ ಪೂರ್ವಭಾವಿ ಫಲಿತಾಂಶ ಪ್ರಕಟ: 2120 ಮಂದಿ ಆಯ್ಕೆ

2017-18ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ (ಗ್ರೂಪ್‌ ಎ ಮತ್ತು ಬಿ ವೃಂದ) ಹುದ್ದೆಗಳ ಭರ್ತಿಗೆ ನಡೆದಿದ್ದ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗದ ಶುಕ್ರವಾರ ಪ್ರಕಟಿಸಿದೆ.
 

State Govt Jobs Oct 24, 2020, 9:11 AM IST

KPSC Recruitment 2020 Apply for Assistant Conservator of Forest Posts rbjKPSC Recruitment 2020 Apply for Assistant Conservator of Forest Posts rbj

ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

State Govt Jobs Oct 16, 2020, 8:57 PM IST

KYC Fine to KPSC for Not Give Answer Paper to CandidatesgrgKYC Fine to KPSC for Not Give Answer Paper to Candidatesgrg

ಉತ್ತರ ಪತ್ರಿಕೆ ಮಾಹಿತಿ ನೀಡದ ಕೆಪಿಎಸ್‌ಸ್ಸಿಗೆ 1 ಲಕ್ಷ ರು. ದಂಡ

2015ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಗೆ ನಡೆದ ಮುಖ್ಯ ಪರೀಕ್ಷೆಯ ಉತ್ತರ ಪ್ರತಿಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ಅಭ್ಯರ್ಥಿಗಳಿಗೆ ಒದಗಿಸದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಗೆ ಕರ್ನಾಟಕ ಮಾಹಿತಿ ಆಯೋಗ (ಕೆಐಸಿ) ಒಂದು ಲಕ್ಷ ರು.ಗಳ ದಂಡ ವಿಧಿಸಿ ಆದೇಶಿಸಿದೆ. ಅಲ್ಲದೆ, ದಂಡದ ಮೊತ್ತವನ್ನು ಅರ್ಜಿದಾರರಿಗೆ ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿದೆ.
 

state Oct 7, 2020, 7:55 AM IST

2 Selection List Rejected For KAS Officers2 Selection List Rejected For KAS Officers

ಕೆಎಎಸ್‌ ಅಧಿಕಾರಿಗಳ 2 ಆಯ್ಕೆ ಪಟ್ಟಿಅಸಿಂಧು

ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕ ವಿಚಾರ ಕುರಿತು ಹೈಕೋರ್ಟ್‌ ಆದೇಶದಂತೆ ಕರ್ನಾಟಕ ಲೋಕಸೇವಾ ಆಯೋಗ 2019ರ ಜ.25 ಹಾಗೂ ಆ.22ರಂದು ಪ್ರಕಟಿಸಿದ್ದ ಎರಡು ಆಯ್ಕೆ ಪಟ್ಟಿಗಳನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ತಿರಸ್ಕರಿಸಿದೆ.

Education Sep 9, 2020, 7:12 AM IST

kpsc recruitment 2020 apply for 523 group c non technical postkpsc recruitment 2020 apply for 523 group c non technical post

ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತಷ್ಟು ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

State Govt Jobs Aug 22, 2020, 10:26 PM IST

KPSC Exam KSRTC Runs More BusesKPSC Exam KSRTC Runs More Buses

ಕೆಪಿಎಸ್ಸಿ ಪರೀಕ್ಷೆಗೆ ಎರಡು ದಿನ ಹೆಚ್ಚುವರಿ ಬಸ್ ಸೇವೆ

ಕೆಪಿಎಸ್‌ಸಿ ಪರೀಕ್ಷೆಗೆ ಹಾಜರಾಗುವ ಪರಿಕ್ಷಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಸೇವ ಕಲ್ಪಿಸಲಾಗುತ್ತಿದೆ.

Karnataka Districts Aug 22, 2020, 6:53 AM IST

KPSC Exam 20 minutes Extra Time For blind CandidatesKPSC Exam 20 minutes Extra Time For blind Candidates

ಕೆಪಿಎಸ್​​ಸಿ ಪರೀಕ್ಷೆ: ಈ ಅಭ್ಯರ್ಥಿಗಳಿಗೆ ಹೆಚ್ಚುವರಿ ಸಮಯವಕಾಶ...!

ಪರೀಕ್ಷೆ ಬರೆಯಲಿರುವ ಅಂಧ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮಹತ್ವದ ಮಾಹಿತಿಯೊಂದನ್ನು ನೀಡಿದೆ.

State Govt Jobs Aug 21, 2020, 10:12 PM IST

KSRTC Exta Buses to Who will be Write KAS Exam On August 24KSRTC Exta Buses to Who will be Write KAS Exam On August 24

KAS ನೇಮಕಾತಿ: ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್...!

 ದಿನಾಂಕ 24-08-2020ರಂದು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ KAS ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್ ಇಲ್ಲಿದೆ.

State Govt Jobs Aug 21, 2020, 4:55 PM IST

Health Dept guidelines For KPSC recruitment ExamsHealth Dept guidelines For KPSC recruitment Exams

ಕೆಪಿಎಸ್‌ಸಿ ನೇಮಕಾತಿ ಪರೀಕ್ಷೆ: ಮಾರ್ಗಸೂಚಿ ಪ್ರಕಟ

ವಿವಿಧ ಹುದ್ದೆಗಳ ನೇಮಕಾತಿಗೆ ಕೆಪಿಎಸ್‍ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದು, ಇದಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ,

State Govt Jobs Aug 16, 2020, 6:25 PM IST

kpsc announces examination dates of various Dept recruitment Postkpsc announces examination dates of various Dept recruitment Post

ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ವಿವಿಧ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಘೋಷಣೆ ಮಾಡಿದೆ.
 

State Govt Jobs Aug 12, 2020, 8:09 PM IST