ಸಂತ್ರಸ್ಥರ ಬಗ್ಗೆ ಮಾತುನಾಡುವವರು ತಮ್ಮ ಕ್ಷೇತ್ರದ ಬಗ್ಗೆ ಗಮನ ಹರಿಸಿಲ್ಲ, ನಗರದಾದ್ಯಂತ ಗುಂಡಿ, ಧೂಳು ತುಂಬಿಕೊಂಡಿದೆ, ಪ್ರವಾಹ ಪೀಡಿತವಾದಾಗ ಸಿದ್ಧೆಶ್ವರ ಸಂಸ್ಥಾನದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಏನು ಮಾಡಲಿಲ್ಲ ಎಂದು ಮಾಜಿ ಸಚಿವ ಅಪ್ಪಾ ಸಾಹೇಬ ಪಟ್ಟಣಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Vijayapura Oct 15, 2019, 11:39 AM IST
ಮಳೆಗೆ ಬೋರಾಡಿ ಹರೆಯುತ್ತಿದ್ದ ಹಳ್ಳ ದಾಟಲು ಯತ್ನಿಸಿದ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ನೀರಿನ ಪ್ರವಾಹದಲ್ಲಿ ತೇಲಿಹೋಗಿ ಸೋಮವಾರ ಶವವಾಗಿ ಪತ್ತೆಯಾದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಬಳಿಯ ಸಿದ್ಧನ ಬಾವಿ ಹಳ್ಳದಲ್ಲಿ ನಡೆದಿದೆ.
Belagavi Oct 15, 2019, 10:04 AM IST
ಜಿಲ್ಲೆಯ ರೈತರ ಪಾಲಿಗೆ ವರವಾಗಿ ಬಂದಿದ್ದ ತುಂಗಾ ಮೇಲ್ದಂಡೆ ಯೋಜನೆ ಇದೀಗ ರೈತರಿಗೆ ಶಾಪವಾಗಿ ಕಾಡುವಂತಾಗಿದೆ. ಇತ್ತೀಚೆಗೆ ಸುರಿದ ಮಹಾಮಳೆಯಿಂದಾಗಿ ಕಾಲುವೆಗಳು ಎಲ್ಲೆಂದರಲ್ಲಿ ಒಡೆದು ಹೋಗಿದ್ದು, ಕಾಲುವೆಯ ಅಕ್ಕಪಕ್ಕದ ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.
Bagalkot Oct 14, 2019, 10:44 AM IST
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ನೀಡಿರುವ ಶೋಕಾಸ್ ನೋಟಿಸ್ ವಾಪಾಸ್ ಪಡೆಯುವಂತೆ ಶ್ರೀಶೈಲ ಪೀಠದ ಪಂಚಪೀಠಾಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಪರೋಕ್ಷವಾಗಿ ಎಚ್ಚರಿಕೆ ರವಾನಿಸಿದ್ದಾರೆ.
Politics Oct 13, 2019, 8:59 PM IST
ಬಿಬಿಎಂಪಿ ಬೃಹತ್ ರಾಜಕಾಲುವೆಗಳ ವಾರ್ಷಿಕ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿದ್ದರೂ ಅಸಮರ್ಪಕ ನಿರ್ವಹಣೆಯಿಂದಾಗಿ ನೀರು ಸರಾಗವಾಗಿ ಹರಿಯದೆ ಹಲವೆಡೆ ದುರ್ವಾಸನೆ ಬೀರುತ್ತಿದೆ, ಅಲ್ಲದೆ ವಿವಿಧೆಡೆ ಮಳೆಯಿಂದ ಪ್ರವಾಹದ ಭೀತಿ ಎದುರಾಗಿದೆ.
Bengaluru-Urban Oct 13, 2019, 8:30 AM IST
ಕಳೆದ ಎರಡು ತಿಂಗಳ ಹಿಂದೆ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಲಾಗಿದೆ.
Chikkamagalur Oct 12, 2019, 10:59 AM IST
ಅರಣ್ಯ ಇಲಾಖೆ ಜಮೀನಿನಲ್ಲಿ ನೆರೆ ಸಂತ್ರಸ್ತರಿಗೆ ಶೆಡ್, ಮನೆ| ಸಿದ್ದರಾಮಯ್ಯ ಆಗ್ರಹಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿಗೆ| ಖಾಲಿ ಜಾಗವಿದ್ದರೆ ವಸತಿಗೆ ಅವಕಾಶ ನೀಡಲು ಸೂಚನೆ
state Oct 12, 2019, 8:34 AM IST
ಈ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಲ್ಲ, ಬೆಂಬಲಿಸುತ್ತೇನೆಂದ ಮಾಜಿ ಸಿಎಂ ಕುಮಾರಸ್ವಾಮಿ!| ಎನ್ಡಿಆರ್ಎಫ್ ನಿಯಮದ ಬಗ್ಗೆ ತಲೆಕೆಡಿಸಿಕೊಳ್ಳದೆ ಕ್ರಮ ಕೈಗೊಳ್ಳಲು ಮಾಜಿ ಸಿಎಂ ಸಲಹೆ
state Oct 12, 2019, 8:23 AM IST
ನೆರೆ: ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಕಾಂಗ್ರೆಸ್ ಪಟ್ಟು| ಖಾಸಗಿ ವಿಧೇಯಕ ಮಂಡನೆಗೆ ಎಚ್ಕೆ ಪಾಟೀಲ್ ಯತ್ನ| ಸ್ಪೀಕರ್ ನಿರಾಕರಣೆ: ಕಾಂಗ್ರೆಸ್ ಸದಸ್ಯರಿಂದ ಸಭಾತ್ಯಾಗ
state Oct 12, 2019, 8:15 AM IST
ನೆರೆಯಿಂದ 10000 ಮನೆ ಮಾತ್ರ ಹಾನಿ: ಮಾಧುಸ್ವಾಮಿ| 6 ಸಾವಿರ ಮಂದಿ ಮಾತ್ರ ಪರಿಹಾರಕ್ಕಾಗಿ ಮುಂದೆ ಬಂದಿದ್ದಾರೆ
state Oct 12, 2019, 7:59 AM IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರೆಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ನೆರವು ಘೋಷಿಸಿದ್ದಾರೆ.
state Oct 12, 2019, 7:20 AM IST
ಮಡಿಕೇರಿ ಪ್ರವಾಹ ಸಂದರ್ಭ ಕೆಲಸ ಮಾಡಿದ ಅಧಿಕಾರಿಗಳಿಗೆ ಸನ್ಮಾನ ಮಾಡಲಾಗಿದೆ. ಪ್ರವಾಹದ ಸಂದರ್ಭ, ಮನೆ, ಜಮೀನು ಕಳೆದುಕೊಂಡ ಜನರಿಗೆ ತುರ್ತಾಗಿ ಸ್ಪಂದಿಸಿದ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Kodagu Oct 11, 2019, 1:37 PM IST
ಪ್ರವಾಹ ಪೀಡಿತ ಸಂತ್ರಸ್ತರಿಗೆ ಎಕರೆ ಜಮೀನಿಗೆ 70-80 ಸಾವಿರ ಪರಿಹಾರ ನೀಡಬೇಕು ಹಾಗೂ ಬೆಳೆಹಾನಿ ಪರಿಹಾರ ಮತ್ತು ಎಲ್ಲ ರೀತಿಯಿಂದ ಸಾಲಮನ್ನಾ ಮಾಡಬೇಕು. ಪ್ರವಾಹ ಪೀಡಿತ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ರಾಜ್ಯ ಕೇಂದ್ರ ಸರ್ಕಾರಕ್ಕೆ ರಾಜ್ಯ ದಲಿತ ವೇದಿಕೆಯ ಜಿಲ್ಲಾಧ್ಯಕ್ಷ ದೀಲಿಪ ದಾಶ್ಯಾಳ ಹಾಗೂ ದಲಿತ ವೇದಿಕೆ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Bagalkot Oct 11, 2019, 9:54 AM IST
ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ| ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘದ ಪಾದಯಾತ್ರೆ| ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್ ಪ್ರತಿಭಟನೆ| ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
state Oct 10, 2019, 3:20 PM IST
ಪ್ರವಾಹದಿಂದ ಗುಡಿಸಲು, ಗೂಡಂಗಡಿ, ಮಗ್ಗಗಳಿಗೆ ಹಾನಿಯಾಗಿರುವುದಕ್ಕೆ ಕೇಂದ್ರ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಪರಿಹಾರ ನೀಡಲು ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದಲೇ ಸೂಕ್ತ ಪರಿಹಾರ ನೀಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
News Oct 10, 2019, 11:59 AM IST