Asianet Suvarna News Asianet Suvarna News
4697 results for "

ಲಾಕ್‌ಡೌನ್

"
Police restriction on agricultural activities during Sunday Lockdown in ShiggaonPolice restriction on agricultural activities during Sunday Lockdown in Shiggaon

ಶಿಗ್ಗಾಂವಿಯಲ್ಲಿ ಲಾಕ್‌ಡೌನ್‌: ಕೃಷಿ ಚಟುವಟಿಕೆಗೂ ಪೊಲೀಸರ ನಿರ್ಬಂಧ

ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು. ಔಷಧ, ಹಾಲು, ದಿನಪತ್ರಿಕೆ, ಪೆಟ್ರೋಲ್‌ ಬಂಕ್‌ ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ಸಂಪೂರ್ಣ ಬಂದ್‌ ಆಗಿತ್ತು.
 

Karnataka Districts Jul 13, 2020, 12:42 PM IST

CM BS Yediyurappa Talks Over Complete Lockdown in the StateCM BS Yediyurappa Talks Over Complete Lockdown in the State

ಸಂಪೂರ್ಣ ಲಾಕ್‌ಡೌನ್‌: ಡಿಸಿಗಳ ಜೊತೆ ವಿಡಿಯೋ ಸಂವಾದ, ಸಿಎಂ ಬಿಎಸ್‌ವೈ ಪ್ರತಿಕ್ರಿಯೆ

ಬೆಂಗಳೂರು(ಜು.13): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಮಹಾಮಾರಿ ಕೊರೋನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ  ಪ್ರಮಾಣವೂ ಕೂಡ ಅಷ್ಟೇ ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಕಟ್ಟಿಹಾಕಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನಾಳೆಯಿಂದ(ಮಂಗಳವಾರ) ಜು. 14 ರ ರಾತ್ರಿ 8  ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ. 

state Jul 13, 2020, 12:22 PM IST

Monday Migration Causes Traffic Jams At Toll gatesMonday Migration Causes Traffic Jams At Toll gates
Video Icon

ಬೆಂಗಳೂರಿಗೆ ಬೈ ಬೈ ಹೇಳ್ತಿದ್ದಾರೆ ಜನ ! ದೇವನಹಳ್ಳಿ ಟೋಲ್‌ನಲ್ಲಿ ಟ್ರಾಫಿಕ್ ಜಾಮೋ ಜಾಮ್..!

ನಾಳೆಯಿಂದ ಬೆಂಗಳೂರು ಲಾಕ್‌ಡೌನ್ ಹಿನ್ನಲೆಯಲ್ಲಿ ಇಲ್ಲಿಂದ ಆಂಧ್ರದತ್ತ ಮಹಾ ಪ್ರಯಾಣ ಬೆಳೆಸಿದ್ದಾರೆ. ಲಗೇಜ್ ಸಮೇತ ಆಂಧ್ರ, ತೆಲಂಗಾಣ ಭಾಗದ ಜನರು ಮನೆಗಳನ್ನು ಖಾಲಿ ಮಾಡಿ ಊರುಗಳತ್ತ ಮುಖ ಮಾಡುತ್ತಿದ್ದಾರೆ. ದೇವನಹಳ್ಳಿ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್‌ ಬಳಿ ಕಿಮೀಗಟ್ಟಲೇ ವಾಹನಗಳು ನಿಂತಿವೆ. 

state Jul 13, 2020, 12:19 PM IST

Migration From Bengaluru ContinuesMigration From Bengaluru Continues
Video Icon

ಬೆಂಗಳೂರು ಬಿಡ್ತಿದ್ದಾರೆ ಜನ; ಊರಿನ ಕಡೆ ಮಹಾ ವಲಸೆ ಶುರು

ನಾಳೆಯಿಂದ ಬೆಂಗಳೂರು ಲಾಕ್‌ಡೌನ್ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಿಂದ ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಲಗೇಜ್‌ ಸಮೇತ ತಮ್ಮ ತಮ್ಮ ಊರುಗಳನ್ನು ಸೇರುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ನೆಲಮಂಗಲ ಟೋಲ್ ಬಳಿ ಕಿಮೀಗಟ್ಟಲೇ ಟ್ರಾಫಿಕ್ ಜಾಮ್ ಕಂಡು ಬಂದಿದೆ.  ನೆಲಮಂಗಲ ಟೋಲ್‌ನಿಂದ ನಮ್ಮ ಪ್ರತಿನಿಧಿ ನೀಡಿದ ವರದಿ ಇದು..!

state Jul 13, 2020, 12:01 PM IST

Former Prime Minister HD Devegowda urges Statewide LockdownFormer Prime Minister HD Devegowda urges Statewide Lockdown

ರಾಜ್ಯಾದ್ಯಂತ ಲಾಕ್‌ಡೌನ್‌ಗೆ ದೇವೇಗೌಡರ ಆಗ್ರಹ

ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ ಎಂದಿದ್ದಾರೆ. 

state Jul 13, 2020, 11:08 AM IST

People can leave bangalore before July 14th evening says R AshokPeople can leave bangalore before July 14th evening says R Ashok

ಕಂಪ್ಲೀಟ್ ಲಾಕ್‌ಡೌನ್‌: 'ತುರ್ತು ಇದ್ರೆ ಇಂದೇ ಬೆಂಗ್ಳೂರು ಬಿಡಿ'..!

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಿಸಲು ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ವಿವಿಧ ತುರ್ತು ಕಾರ್ಯ ನಿಮಿತ್ತ ಬಂದವರು ಸೋಮವಾರ ಮತ್ತು ಮಂಗಳವಾರ ಸಂಜೆಯೊಳಗಾಗಿ ತಮ್ಮ ಊರುಗಳಿಗೆ ವಾಪಸ್‌ ಹೋಗಬಹುದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

state Jul 13, 2020, 9:20 AM IST

Important decision to be taken today on lock down of all districts in KarnatakaImportant decision to be taken today on lock down of all districts in Karnataka

ಲಾಕ್‌ಡೌನ್ ಆಗುತ್ತಾ ರಾಜ್ಯದ ಇತರ ಜಿಲ್ಲೆಗಳು..? ಇಂದು ಮಹತ್ವದ ನಿರ್ಧಾರ

ಕೊರೋನಾ ಸೋಂಕು ಹರಡುವಿಕೆ ತಡೆಯಲು ಈಗಾಗಲೇ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರಗಳ ಲಾಕ್‌ಡೌನ್‌ ಘೋಷಿಸಿದ ಮಾದರಿಯಲ್ಲೇ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಜಿಲ್ಲೆಗಳಲ್ಲಿಯೂ ಸಹ ಲಾಕ್‌ಡೌನ್‌ ಜಾರಿ ತರುವ ಸಾಧ್ಯತೆ ದಟ್ಟವಾಗಿದೆ.

Karnataka Districts Jul 13, 2020, 8:54 AM IST

Lock down in Bangalore From July 13th to continue for 14 daysLock down in Bangalore From July 13th to continue for 14 days

ಕೊರೋನಾ ಆರ್ಭಟ: ನಿಯಂತ್ರಣಕ್ಕೆ ಬಾರದಿದ್ದಲ್ಲಿ 14 ದಿನ ಲಾಕ್‌ಡೌನ್?

ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲು ನಿರ್ಧರಿಸಿರುವ ಒಂದು ವಾರದ ಲಾಕ್‌ಡೌನ್‌ ನಂತರ ಎರಡು ಅಥವಾ ಮೂರು ವಾರಕ್ಕೆ ವಿಸ್ತರಣೆಯಾಗುವ ಸಾಧ್ಯತೆಯಿದೆ.

state Jul 13, 2020, 8:03 AM IST

2627 fresh COVID19 cases in Karnataka July 12 Total number rises to 388432627 fresh COVID19 cases in Karnataka July 12 Total number rises to 38843

ಸಂಡೇ ಲಾಕ್‌ಡೌನ್‌ಗೆ ಕೊರೋನಾ ಡೋಂಟ್‌ ಕೇರ್: ಕರುನಾಡಲ್ಲಿ ಮಾಹಾಮಾರಿ ಅಟ್ಟಹಾಸ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದ್ದು, ಕಳೆದ 4 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹಾಗಾದ್ರೆ, ಭಾನುವಾರ ಪತ್ತೆಯಾದ ಕೇಸ್‌ಗಳೆಷ್ಟು...? ಎನ್ನುವ ಸಂಡೇ ಅಂಕಿ-ಅಂಶ ಈ ಕೆಳಗಿನಂತಿದೆ.

state Jul 12, 2020, 8:27 PM IST

Bajaj pulsar 150 bike price hiked after coronavirus pandemicBajaj pulsar 150 bike price hiked after coronavirus pandemic

ಲಾಕ್‌ಡೌನ್ ಪರಿಣಾಮ, ಬಜಾಜ್ ಪಲ್ಸರ್ 150 ಬೆಲೆ ಏರಿಕೆ!

BS4 ವಾಹನಗಳನ್ನು BS6 ವಾಹನಗಳಾಗಿ ಅಪ್‌ಗ್ರೇಡ್ ಮಾಡಿ ಬಿಡುಗಡೆ  ಮಾಡಿದಾಗ ಉತ್ಪಾದನಾ ವೆಚ್ಚ ಅಧಿಕವಾದ ಕಾರಣ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಬಜಾಜ್ ಪಲ್ಸರ್ 150 2ನೇ ಬಾರಿಗೆ ಬೆಲೆ ಏರಿಕೆಯಾಗಿದೆ. 

Automobile Jul 12, 2020, 6:44 PM IST

Congress MLA  UT Khader Demands Lockdown in Mangaluru Over Covid19Congress MLA  UT Khader Demands Lockdown in Mangaluru Over Covid19
Video Icon

ಬೆಂಗ್ಳೂರು ಆಯ್ತು, ಮಂಗ್ಳೂರು ಲಾಕ್‌ಡೌನ್ ಮಾಡುವಂತೆ ಬಿಗಿಪಟ್ಟು..!

ಬೆಂಗಳೂರಿನಲ್ಲಿ ಮಂಗಳವಾರ (ಜುಲೈ.14)  ರಾತ್ರಿ 8 ರಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ಮಂಗಳೂರಲ್ಲೂ ಲಾಕ್‌ಡೌನ್ ಮಾಡುವಂತೆ ಕಾಂಗ್ರೆಸ್ ಶಾಸಕ, ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

Karnataka Districts Jul 12, 2020, 6:41 PM IST

Bengaluru To Face Stricter Lockdown This TimeBengaluru To Face Stricter Lockdown This Time
Video Icon

ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

state Jul 12, 2020, 5:43 PM IST

People Who Enters Kaliyuru Village in Mysore Without Doing Coronavirus Test Will Must pay 25K FinePeople Who Enters Kaliyuru Village in Mysore Without Doing Coronavirus Test Will Must pay 25K Fine

ಪರೀಕ್ಷೆ ಮಾಡಿಸದೆ ಗ್ರಾಮಕ್ಕೆ ಬಂದ್ರೆ 25000 ರೂ ದಂಡ!

ಪರೀಕ್ಷೆ ಮಾಡಿಸದೆ ಗ್ರಾಮಕ್ಕೆ ಬಂದ್ರೆ 25000 ದಂಡ!| ಮಧ್ಯಾಹ್ನದ ನಂತರ ಗ್ರಾಮ ಲಾಕ್‌ಡೌನ್‌! ಮೈಸೂರು ಜಿಲ್ಲೆಯ ಗ್ರಾಮದಲ್ಲಿನ ನಿಯಮ.

state Jul 12, 2020, 5:42 PM IST

Rapid Antigen Test Facility Inaugurated by Dr SudhakarRapid Antigen Test Facility Inaugurated by Dr Sudhakar
Video Icon

ಕಾಯುವ ಅಗತ್ಯವಿಲ್ಲ, 10 ನಿಮಿಷದಲ್ಲೇ ಕೊರೋನಾ ರಿಪೋರ್ಟ್ ಕೈಯಲ್ಲಿ..!

ಯಲಹಂಕ ಜನರಲ್ ಆಸ್ಪತ್ರೆಯಲ್ಲಿ ಆ್ಯಂಟಿಜೆನ್ ಟೆಸ್ಟ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಚಾಲನೆ ನೀಡಿದ್ದಾರೆ. ಕೇವಲ 10 ನಿಮಿಷದಲ್ಲಿ ಕೋವಿಡ್ ರಿಪೋರ್ಟ್ ಪಡೆಯಬಹುದು. ಇದಕ್ಕೆ ಯಾವುದೇ ಆಧುನಿಕ ಪ್ರಯೋಗಾಲಯದ ಅವಶ್ಯಕತೆ ಇಲ್ಲ. ಇದು ನಿಜಕ್ಕೂ ಉಪಯೋಗಕಾರಿಯಾಗಿದೆ.  ರಾಜ್ಯದಲ್ಲಿ ಒಟ್ಟು 3 ಲಕ್ಷ ಆ್ಯಂಟಿಜೆನ್ ಟೆಸ್ಟ್‌ಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಪ್ರಾಥಮಿಕವಾಗಿ 1 ಲಕ್ಷ ಕಿಟ್‌ ಖರೀದಿಸಲಾಗಿದೆ ಈಗಾಗಲೇ 5 ಸಾವಿರ ಕಿಟ್‌ನ್ನು ಫಿವರ್ ಕ್ಲಿನಿಕ್‌ಗೆ ರವಾನಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

state Jul 12, 2020, 5:16 PM IST

Rajasthan Congress to aishwarya rai top 10 news of July 12Rajasthan Congress to aishwarya rai top 10 news of July 12

ಕಾಂಗ್ರೆಸ್ ಕೈಯಿಂದ ಜಾರುತ್ತಿದೆ ರಾಜಸ್ಥಾನ, ಐಶ್ವರ್ಯಗೂ ತಟ್ಟಿದ ಕೊರೋನಾ: ಜು.12ರ ಟಾಪ್ 10 ಸುದ್ದಿ!

ಸಚಿವ ಸಚಿನ್ ಪೈಲೆಟ್ ಬಿಜೆಪಿಯತ್ತ ಮುಖಮಾಡಿದ್ದು, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಪತನದ ಹಾದಿ ತುಳಿಯುತ್ತಿದೆ.  ಬೆಂಗಳೂರಿನಲ್ಲಿ ಜಾರಿ ಮಾಡಿರುವ ಲಾಕ್‌ಡೌನ್ ಇದೀಗ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಸರ್ಕಾರ ಚಿಂತಿಸುತ್ತಿದೆ. ಅಮಿತಾಬ್ ಬಚ್ಚನ್, ಅಭೀಷೇಕ್ ಬಚ್ಚನ್ ಬೆನ್ನಲ್ಲೇ, ಐಶ್ವರ್ಯ ರೈ ಹಾಗೂ ಪುತ್ರಿ ಆರಾಧ್ಯಗೂ ಕೊರೋನಾ ತಟ್ಟಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್‌ಗೆ ಹುಟ್ಟು ಹಬ್ಬದ ಸಂಭ್ರಮ, ಚೀನಾ ಅಸಲಿ ಮುಖ ಬಯಲು ಮಾಡಿದ ವಿಜ್ಞಾನಿ ಸೇರಿದಂತೆ ಜುಲೈ 12ರ ಟಾಪ್ 10 ಸುದ್ದಿ ಇಲ್ಲಿವೆ.

News Jul 12, 2020, 4:44 PM IST