ಕೆಲವು ಗುಂಪುಗಳು ಜಿಂದಾಲ್ ಕಾರ್ಖಾನೆಯನ್ನ ಟಾರ್ಗೆಟ್ ಮಾಡಿವೆ. ಅದಕ್ಕೆ ಏನೂ ಮಾಡಲಾಗುವುದಿಲ್ಲ. ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅದನ್ನು ನಿಯಂತ್ರಿಸಲು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸ್ಪಷ್ಟಪಡಿಸಿದ್ದಾರೆ.
Karnataka Districts Jul 8, 2020, 8:46 AM IST
ಶೇ.33ರಷ್ಟುಮದ್ಯಮಾರಾಟ ಕುಸಿತ!| ಲಾಕ್ಡೌನ್ ತೆರವು ಬಳಿಕ ಆರಂಭವಾಗಿದ್ದ ಭರಾಟೆ ಈಗಿಲ್ಲ| ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಆದಾಯ ಕುಸಿತ
state Jul 8, 2020, 7:55 AM IST
ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ವ್ಯಕ್ತಿಯೊಬ್ಬರು ಡಾ.ರಾಜ್ ಕುಮಾರ್ ಅವರ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋದ ಮೂಲಕ ಮನೆಯವರಿಗೆ ಕಳುಹಿಸಿ ತಾನು ಚೆನ್ನಾಗಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗುತ್ತಿದೆ.
Karnataka Districts Jul 8, 2020, 7:44 AM IST
ಚಾಮರಾಜನಗರ ಶಾಸಕರ ಗ್ರಾಮಕ್ಕೂ ನೋ ಎಂಟ್ರಿ. ಕದ್ದುಮುಚ್ಚಿ ಉಪ್ಪಿನ ಮೊಳೆ, ಕೃಷ್ಣಪುರ, ಶಿವಕಳ್ಳಿ, ಕುಣಗಳ್ಳಿ ಗ್ರಾಮಕ್ಕೆ ಬಂದರೆ ಐದರಿಂದ 10 ಸಾವಿರ ದಂಡ ಹಾಕಲು ತೀರ್ಮಾನಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Karnataka Districts Jul 7, 2020, 1:57 PM IST
ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ತೀವ್ರತೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾನುವಾರದ ಲಾಕ್ಡೌನ್ ಮಾದರಿಯಲ್ಲಿ ಶನಿವಾರವೂ ಲಾಕ್ಡೌನ್ಗೆ ಬಿಬಿಎಂಪಿ ಸದಸ್ಯರು ಒತ್ತಾಯಿಸಿದ್ದಾರೆ.
state Jul 7, 2020, 12:36 PM IST
ಕೊರೋನಾ ಲಾಕ್ಡೌನ್ ವೇಳೆ ತಂದೆಯನ್ನು ಕೂರಿಸಿಕೊಂಡು ಗುರುಗ್ರಾಮದಿಂದ ದರ್ಬಾಂಗ್ ವರೆಗೆ 1200 ಕಿ.ಮೀ ಸೈಕಲ್ ಸವಾರಿ ಮಾಡಿ ದೇಶಾದ್ಯಂತ ಮನೆಮಾತಾಗಿದ್ದ ಬಿಹಾರದ ಬಾಲಕಿ ಜ್ಯೋತಿ ಕುಮಾರಿ ಪಾಸ್ವನ್ ಅವರನ್ನು ಅತ್ಯಾಚಾರ ಮಾಡಿ, ಭೀಕರವಾಗಿ ಹತ್ಯೆಗೈಯಲಾಗಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact Check Jul 7, 2020, 10:42 AM IST
ವಿದೇಶಿ ಪ್ರಜೆ ಲಾಕ್ಡೌನ್ನಿಂದ ತನ್ನ ದೇಶಕ್ಕೆ ಮರಳಲು ಸಾಧ್ಯವಾಗದಿರುವ ಸಂದರ್ಭವನ್ನು ಕನ್ನಡ ಕಲಿಯಲು ಉಪಯೋಗಿಸಿದ್ದಾರೆ. ಒಂದು ವರ್ಷದ ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದ 25 ವರ್ಷದ ಫ್ರೆಂಚ್ ಪ್ರಜೆ ಬ್ಯಾಪ್ಟಿಸ್ಟ್ ಮರಿಯೋಟ್ ಕನ್ನಡ ಪುಸ್ತಕಗಳನ್ನು ಓದುವ ಹಂತಕ್ಕೆ ಬಂದಿದ್ದಾರೆ.
Karnataka Districts Jul 7, 2020, 9:37 AM IST
ಬೆಂಗಳೂರಿಂದ ತವರಿಗೆ ಮತ್ತಷ್ಜು ಜನರ ಗುಳೆ| ಕೊರೋನಾ, ಲಾಕ್ಡೌನ್ ಭೀತಿಯಿಂದ ವಲಸೆ| ಮನೆ ಬಾಡಿಗೆ ಕಟ್ಟಲು ಹಣವಿಲ್ಲದೆ ಜನರ ಗುಳೆ
state Jul 7, 2020, 8:18 AM IST
ನಗರದ ಖಾಸಗಿ ಆಸ್ಪತ್ರೆಯೊಂದು ಕೊರೋನಾ ಪಾಸಿಟಿವ್ ಗರ್ಭಿಣಿಗೆ ಹೆರಿಗೆ ಮಾಡಲು ಹಿಂದೇಟು ಹಾಕಿ ಸರ್ಕಾರಿ ಆಸ್ಪತ್ರೆಗೆ ಸಾಗಹಾಕಲು ಯತ್ನಿಸಿದ್ದು, ಶಾಸಕ ಖಾದರ್ ಮಧ್ಯಪ್ರವೇಶದಿಂದ ಆಸ್ಪತ್ರೆಯಲ್ಲೇ ಹೆರಿಗೆ ಮಾಡಲು ಒಪ್ಪಿ ಪ್ರಕರಣ ಸುಖಾಂತ್ಯವಾಗಿದೆ.
Karnataka Districts Jul 7, 2020, 8:05 AM IST
ರಸ್ತೆಯಲ್ಲಿ ಓಡಾಡಲು ಸರ್ವ ಅರ್ಹತೆ ಹೊಂದಿದ್ದರೂ ಸಂಚಾರ ನಡೆಸಲು ಸಾಧ್ಯವಾಗದೆ ಕಾಯುತ್ತಿರುವ ಖಾಸಗಿ ಬಸ್ಸುಗಳು. ತಪಸ್ಸಿಗೆ ಕುಳಿತ ಋುಷಿಯ ದೇಹದ ಮೇಲೆ ಬಳ್ಳಿ ಬೆಳೆಯುವ ಪುರಾಣ ಕಥೆಗಳಂತೆ ಈ ಬಸ್ಸುಗಳ ಮೇಲೂ ಪೊದೆ ಬೆಳೆದು ಆವರಿಸಿದೆ, ಬೀದಿ ನಾಯಿಗಳ ಆವಾಸ ಸ್ಥಾನವಾಗಿವೆ!
Karnataka Districts Jul 7, 2020, 7:18 AM IST
ಭಾನುವಾರದ ಲಾಕ್ಡೌನ್ ಬಳಿಕ ಕೆಲಸ ಕಾರ್ಯಗಳಿಗೆ ಬಹುತೇಕರು ಬೆಂಗಳೂರಿನತ್ತ ಮುಖಮಾಡಿದ್ದಾರೆ. ಅದರಲ್ಲೂ ತಮಿಳಿಗರು ಸಾವಿರಾಸು ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅತ್ತಿಬೆಲೆಯಲ್ಲಿರುವ ಚೆಕ್ಪೋಸ್ಟ್ ಬಳಿ ಪೋಲೀಸರು ಮಾಸ್ಕ್ ಇದ್ದವರಿಗೆ ಮಾತ್ರ ಅನುಮತಿ ನೀಡಿದ್ದಾರೆ. ಇಷ್ಟೇ ಅಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
Bengaluru-Urban Jul 6, 2020, 10:24 PM IST
ಕೊರೋನಾ ಮಾಹಾಮಾರಿಯಿಂದ ಇಡೀ ಜಗತ್ತೆ ಕಂಗೆಟ್ಟಿದೆ. ಅದರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂ ವಾರದಲ್ಲಿ ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಆಗುತ್ತಾ? ಹೀಗೊಂದು ಪ್ರಶ್ನೆ ಶುರುವಾಗಿದೆ.
state Jul 6, 2020, 7:55 PM IST
ಕೋವಿಡ್ 19, ಲಾಕ್ಡೌನ್ ಭಯದಿಂದ ಜನರು ಬೆಂಗಳೂರು ಬಿಟ್ಟು ಹೋಗುತ್ತಿದ್ದಾರೆ. ಯಾರೂ ಬೆಂಗ್ಳೂರು ಬಿಟ್ಟು ಹೋಗ್ಬೇಡಿ. ಮಹಾ ಜನರೇ ನಾವು ಕೊರೊನಾ ಪಿಡುಗಿನ ಜೊತೆ ಬದುಕಬೇಕಿದೆ' ಎಂದು ಮನವಿ ಮಾಡಿಕೊಂಡಿದ್ದಾರೆ.
state Jul 6, 2020, 2:02 PM IST
ಕೇಂದ್ರ ಸರ್ಕಾರ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಧಾವಿಸಿದೆ. ದೇಶದ ಪ್ರತಿಯೊಬ್ಬರಿಗೂ 2000 ರು.ವನ್ನು ಲಾಕ್ಡೌನ್ ಪರಿಹಾರವಾಗಿ ನೀಡಲು ನಿರ್ಧರಿಸಿದೆ. ಇದನ್ನು ಒಬ್ಬರು ಒಮ್ಮೆ ಮಾತ್ರ ಪಡೆಯಲು ಸಾಧ್ಯ. ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹೆಸರನ್ನು ನೋಂದಾಯಿಸಿ’ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎಂಥಾ ಖುಷಿ ಸುದ್ದಿ ಅಲ್ವಾ? ಹಾಗಾದ್ರೆ ನಿಜನಾ ಇದು? ಇಲ್ಲಿದೆ ಸತ್ಯಾಸತ್ಯತೆ.
Fact Check Jul 6, 2020, 10:19 AM IST
ಹಣ್ಣು ಮತ್ತು ತರಕಾರಿ, ಮೀನು, ಮಾಂಸ ಮಾರಾಟದ ಅಂಗಡಿಗಳು, ಪೆಟ್ರೋಲ್ ಬಂಕ್ಗಳು ಎಂದಿನಂತೆ ತೆರೆದಿದ್ದವು. ಆದರೆ, ಜನರ ಓಡಾಟ ಕಡಿಮೆ ಇದ್ದಿದ್ದರಿಂದ ವಾರದ ನಿರೀಕ್ಷಿತ ವ್ಯಾಪಾರ ಆಗಿಲ್ಲ ಎಂಬ ಮಾತುಗಳು ವರ್ತಕರಿಂದ ಸಾಮಾನ್ಯವಾಗಿ ಕೇಳಿಬರುತ್ತಿತ್ತು. ಆದರೆ, ಸಂಡೇ ಸ್ಪೆಷಲ್ ಬಾಡೂಟಕ್ಕೆ ಯಾವುದೇ ರೀತಿಯಲ್ಲಿ ತೊಡಕಾಗಲಿಲ್ಲ. ಮಾಂಸ ಮಾರಾಟ ಮತ್ತು ಖರೀದಿ ಎಂದಿನಂತೆ ಸಾಂಗವಾಗಿ ಸಾಗಿತ್ತು.
Karnataka Districts Jul 6, 2020, 8:28 AM IST